Breaking News

ನಿತ್ಯಾನಂದ ನನಗಿಷ್ಟ, ಅವರನ್ನೇ ಮದುವೆ ಆಗಲು ಬಯಸಿದ್ದೇನೆ: ಚರ್ಚೆಗೆ ಗ್ರಾಸವಾಯ್ತು ನಟಿಯ ಹೇಳಿಕೆ

ಬೆಂಗಳೂರು: ಬಹುಭಾಷಾ ನಟಿ ಪ್ರಿಯಾ ಆನಂದ್ ಅವರು ಮದುವೆ ಬಗ್ಗೆ ನೀಡಿರುವ ಹೇಳಿಕೆಯೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆ ಗ್ರಾಸವಾಗಿದೆ.  ಇತ್ತೀಚೆಗೆ ಯೂಟ್ಯೂಬ್‌ ಚಾನೆಲ್‌ನ ಸಂದರ್ಶನವೊಂದರಲ್ಲಿ ಮಾತನಾಡಿರುವ ಪ್ರಿಯಾ, ‘ನಾನು ನಿತ್ಯಾನಂದ ಸ್ವಾಮಿ ಅವರೊಂದಿಗೆ…

Continue Reading

ಬೆಂಗಳೂರು : ಮಾದಕವಸ್ತು ಮಾರಾಟ – ಆಫ್ರಿಕಾ ಮೂಲದ ಮಹಿಳೆಯರ ಬಂಧನ

ಬೆಂಗಳೂರು : ಬಾಣಸವಾಡಿ ಪೊಲೀಸರು ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವಿದೇಶಿ ಮಹಿಳೆಯರನ್ನು ಬಂಧಿಸಿದ್ದಾರೆ. ಬಂಧಿತರನ್ನು ಆಫ್ರಿಕಾ ಮೂಲದ ನಮ್ಯುಟೆಬಿ ಶಮ್ರಿಯಾ ಮತ್ತು ನನ್ಫುಕಾ ಫಿಯೊನ ಎಂದು ಗುರುತಿಸಲಾಗಿದೆ.ಪೊಲೀಸರು ಬಂಧಿತರಿಂದ 1.5 ಲಕ್ಷ ಮೌಲ್ಯದ…

Continue Reading

ಬೆಂಗಳೂರು : ‘ಸರ್ಕಾರಿ ಶಾಲೆ ಅಭಿವೃದ್ದಿ ಅವಗಣಿಸಿರುವ ಶಿಕ್ಷಣ ಸಚಿವರು ರಾಜೀನಾಮೆ ನೀಡಲಿ’-ಭಾಸ್ಕರ್ ರಾವ್

ಬೆಂಗಳೂರು : ಸರ್ಕಾರಿ ಶಾಲೆಗಳ ಅಭಿವೃದ್ದಿ ಕಡೆಗಣಿಸಿ ಶಾಲೆ ಬಿಡುವವರ ಸಂಖ್ಯೆ ಹೆಚ್ಚಳವಾಗುತ್ತಿರುವುದಕ್ಕೆ ಕಾರಣರಾದ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ರಾಜೀನಾಮೆ ನೀಡಬೇಕು ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಉಪಾಧ್ಯಕ್ಷ…

Continue Reading

ಚಾಮರಾಜನಗರ : ಇದೇ ನನ್ನ ಕೊನೆಯ ಚುನಾವಣೆ: 81 ವರ್ಷದ ನಂತರ ಕೋಲು ಹಿಡಿದು ರಾಜಕಾರಣ ಮಾಡುವುದಿಲ್ಲ: ಸಿದ್ದರಾಮಯ್ಯ ಪುನರುಚ್ಚಾರ

ಚಾಮರಾಜನಗರ: ನಾನು ಕೋಲು ಹಿಡಿದು ರಾಜಕಾರಣ ಮಾಡಲ್ಲ. 81 ವರ್ಷದ  ನಂತರ ಚುನಾವಣೆಗೆ ನಿಲ್ಲಲ್ಲ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಘೋಷಿಸಿದ್ದಾರೆ. ಕೊಳ್ಳೇಗಾಲದ ಬಸ್ತಿಪುರ ಬಡಾವಣೆಯಲ್ಲಿ ಆಯೋಜಿಸಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,…

Continue Reading

ಬೆಂಗಳೂರು : ‘ಸಿದ್ದರಾಮೋತ್ಸವದಿಂದ ನಮಗೆ ಭಯವಿಲ್ಲ, ಬೇಕಾದರೇ ನಾವೇ 4, 5 ಲಕ್ಷ ಜನರನ್ನು ಕಳುಹಿಸುತ್ತೇವೆ’ – ನಳಿನ್ ವ್ಯಂಗ್ಯ

ಬೆಂಗಳೂರು : ಸಿದ್ದರಾಮೋತ್ಸವದಿಂದ ನಮಗೆ ಯಾವುದೇ ಭಯ ಇಲ್ಲ. ನಾವೂ ಸಹಕಾರ ಕೊಡುತ್ತೇವೆ. ಬೇಕಾದರೇ ಇನ್ನೂ 4-5 ಲಕ್ಷ ಜನರನ್ನು ನಾವೇ ಕಳುಹಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ….

Continue Reading

ಬೆಂಗಳೂರು : ‘ಚುನಾವಣೆವರೆಗೂ ನಿದ್ರಿಸದೆ ಕೆಲಸ ಮಾಡಿ’-ಕಾರ್ಯಕರ್ತರಿಗೆ ಸಿದ್ದರಾಮಯ್ಯ ಸೂಚನೆ

ಬೆಂಗಳೂರು : ಬಿಜೆಪಿಯ ಸುಳ್ಳುಗಳನ್ನು ಜನರಿಗೆ ಪರಿಣಾಮಕಾರಿಯಾಗಿ ಮುಟ್ಟಿಸಬೇಕು. ಮುಂದಿನ ಚುನಾವಣೆಯವರೆಗೂ ಯಾರೂ ನಿದ್ರಿಸದೆ ಕೆಲಸ ಮಾಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು,…

Continue Reading

ರಾಜ್ಯದ ಹೆಣ್ಣುಮಕ್ಕಳಿಗೆ ಉಚಿತ ಮುಟ್ಟಿನ ಕಪ್‌ ವಿತರಿಸಲು ಚಿಂತನೆ: ಸಚಿವ ಸುಧಾಕರ್‌

ಚಾಮರಾಜನಗರ: ರಾಜ್ಯದ ಪ್ರತಿ ಹೆಣ್ಣುಮಕ್ಕಳಿಗೆ ಉಚಿತವಾಗಿ ಮೈತ್ರಿ ಮುಟ್ಟಿನ ಕಪ್‌ಗಳನ್ನು ನೀಡುವ ಚಿಂತನೆ ಸರ್ಕಾರಕ್ಕಿದೆ. ಪ್ರಾಯೋಗಿಕ ಯೋಜನೆ ಪೂರ್ಣಗೊಂಡ ಬಳಿಕ ಈ ಕ್ರಮ ವಹಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌…

Continue Reading

ಬೆಂಗಳೂರು: 75 ಲಕ್ಷ ರೂಪಾಯಿ ಆಸೆಗಾಗಿ 35 ಲಕ್ಷ ರೂಪಾಯಿ ಕಳೆದುಕೊಂಡ ಟೆಕ್ಕಿ

ಬೆಂಗಳೂರು: ಬೆಂಗಳೂರಿನಲ್ಲಿರುವ ಕೇರಳದ 36 ವರ್ಷದ ಮಹಿಳಾ ಸಾಫ್ಟ್ ವೇರ್ ಇಂಜಿನಿಯರ್ 75 ಲಕ್ಷ ರೂಪಾಯಿ ಆಸೆಗಾಗಿ 35 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ. ಮುಖ್ಯ ಆರೋಪಿ ಸಂತ್ರಸ್ತೆಯನ್ನು ಸಾಮಾಜಿಕ ಜಾಲತಾಣದ ಮೂಲಕ ಟ್ರ್ಯಾಪ್ ಮಾಡಿದ್ದು,…

Continue Reading

ಡೋಲೋ 650 ಮಾತ್ರೆ ತಯಾರಿಕಾ ಸಂಸ್ಥೆಯ 40ಕ್ಕೂ ಅಧಿಕ ಘಟಕಗಳ ಮೇಲೆ ಐಟಿ ಧಾಳಿ

ಬೆಂಗಳೂರು : ಡೋಲೋ 650 ಮಾತ್ರೆ ತಯಾರಿಕಾ ಮತ್ತು ಮಾರಾಟ ಘಟಕಗಳ ಮೇಲೆ ಆದಾಯ ತೆರಿಗೆ (ಐಟಿ) ಇಲಾಖೆ ಅಧಿಕಾರಿಗಳು ಬುಧವಾರ ಬೆಳ್ಳಂಬೆಳಗ್ಗೆ ಧಾಳಿ ನಡೆಸಿದ್ದಾರೆ. ಬೆಂಗಳೂರು ಸೇರಿದಂತೆ ದೇಶಾದ್ಯಂತ 40ಕ್ಕೂ ಹೆಚ್ಚು ಕಡೆ…

Continue Reading

ಬೆಂಗಳೂರು: ಮಂಗಳೂರಿನ ಬದಲು ಬೆಂಗಳೂರಿನಲ್ಲಿ ವಿಮಾನ ಲ್ಯಾಂಡಿಂಗ್

ಬೆಂಗಳೂರು : ಮಂಗಳೂರಿಗೆ ಸೌದಿ ಅರೇಬಿಯಾದ ದಮ್ಮಾಮ್‌ನಿಂದ ಮಂಗಳವಾರ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವನ್ನು ಹವಾಮಾನ ವೈಪರೀತ್ಯದಿಂದ ಬೆಂಗಳೂರಿನಲ್ಲಿ ಲ್ಯಾಂಡ್ ಮಾಡಲಾಗಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಐಎಕ್ಸ್ 886 ವಿಮಾನವು…

Continue Reading

ಎಟಿಎಂನಿಂದ ದರೋಡೆ ಮಾಡಲು ಬಂದವರಿಂದ ಬರೋಬ್ಬರಿ 27 ಲಕ್ಷ ಉಳಿಸಿದ ನಾಯಿ

ಜಾರ್ಖಂಡ್ : ಜಾರ್ಖಂಡ್‌ನ ಹಜಾರಿಬಾಗ್ ಜಿಲ್ಲೆಯಲ್ಲಿ ಎಟಿಎಂ ಮೆಷಿನ್ ಪಾಯಿಂಟ್‌ನಲ್ಲಿ ದರೋಡೆ ನಡೆಯುವುದನ್ನು ನಾಯಿಯೊಂದು ತಡೆದು ಬರೋಬ್ಬರಿ 27 ಲಕ್ಷ ಉಳಿಸಿರುವ ಘಟನೆ ನಡೆದಿದೆ. ಜಾರ್ಖಂಡ್​ದ ಚೌಪರಾನ್ ಪೊಲೀಸ್ ಠಾಣೆಯ ಚೈತಿ ಗ್ರಾಮದ ಜಿಟಿ…

Continue Reading

ಹುಬ್ಬಳ್ಳಿ: ಸರಳವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣ-ಇಬ್ಬರ ಬಂಧನ

ಹುಬ್ಬಳ್ಳಿ: ಸರಳವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಹತ್ಯೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹತ್ಯೆ ಬಳಿಕ ಆರೋಪಿಗಳು ಕಾರಿನಲ್ಲಿ ಪರಾರಿಯಾಗುವ ಯತ್ನದಲ್ಲಿದ್ದರು ಎನ್ನಲಾಗಿದೆ. ಕಲಘಟಗಿ ತಾಲೂಕ ಧುಮ್ಮವಾಡ ಗ್ರಾಮದ ಮಹಾಂತೇಶ ಶಿರೂರ, ಮಂಜುನಾಥ…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×