Breaking News

ತುಮಕೂರು : ‘ಮುಂದಿನ ಮುಖ್ಯಮಂತ್ರಿ ನಾನೇ’-ಎಚ್.ಡಿ. ಕುಮಾರಸ್ವಾಮಿ

ತುಮಕೂರು : ಮುಂದಿನ ಮುಖ್ಯಮಂತ್ರಿ ನಾನೇ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ತುಮಕೂರಿನ ಗಾಜಿನ ಮನೆಯಲ್ಲಿ ನಡೆದ ಕುಂಚಿಟಿಗ ಒಕ್ಕಲಿಗ ಸಮಾವೇಶದಲ್ಲಿ ಮಾತನಾಡಿದ ಅವರು, 2023ರಲ್ಲಿ ನಾನೇ ಸಿಎಂ…

Continue Reading

ಬೆಂಗಳೂರು: ಪ್ರಧಾನಿ ಭೇಟಿ ವೇಳೆ ಕಳಪೆ ಕಾಮಗಾರಿ: ಬಿಬಿಎಂಪಿಯಿಂದ ಗುತ್ತಿಗೆದಾರನಿಗೆ 3 ಲಕ್ಷ ರೂ. ದಂಡ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು ಭೇಟಿ ವೇಳೆಯಲ್ಲಿ ಕಳಪೆ ಕಾಮಗಾರಿ ಕಾರಣಕ್ಕೆ ಮೂವರು ಬಿಬಿಎಂಪಿ ಇಂಜಿನಿಯರ್ ಗಳ ವಿರುದ್ಧ ಷೋಕಾಸ್ ನೋಟಿಸ್ ಹೊರಡಿಸಿದ ನಂತರ ಗುತ್ತಿಗೆದಾರ ರಮೇಶ್ ಗೆ 3 ಲಕ್ಷ ರೂಪಾಯಿ…

Continue Reading

ಬೆಂಗಳೂರು : ಜೂನ್ 27ರಿಂದ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ

ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ 2022ನೇ ಸಾಲಿನ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಜೂನ್ 27ರಿಂದ ಜುಲೈ 4ರವರೆಗೆ ನಡೆಯಲಿದೆ.  ಪೂರಕ ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ವಿದ್ಯಾರ್ಥಿಗಳು ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ವೆಬ್ ಸೈಟ್…

Continue Reading

ಬೆಂಗಳೂರು : ಕಳಪೆ‌ ಕಾಮಗಾರಿ – ‘ಜನಪ್ರಿಯ‌ ಮುಖ್ಯಮಂತ್ರಿ’ಗೆ ಸ್ಪಷ್ಟನೆ ಕೇಳಿದ ಪ್ರಧಾನಿ ಕಚೇರಿ

ಬೆಂಗಳೂರು : ಪ್ರಧಾನಿ ನರೇಂದ್ರ‌ ಮೋದಿ ಬೆಂಗಳೂರು ಭೇಟಿ ಸಂದರ್ಭದಲ್ಲಿ ಆರು ಕೋಟಿ ರೂ. ವೆಚ್ಚ ಮಾಡಿ ನಿರ್ಮಿಸಿದ ರಸ್ತೆ ಮೂರೇ ದಿನದಲ್ಲಿ ಕಿತ್ತು ಹೋಗಿದ್ದು, ಇದಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಂದ ಪ್ರಧಾನಿ…

Continue Reading

ಬೆಳಗಾವಿ : ತೀರ್ಥದ ಜೊತೆ ಆಕಸ್ಮಿಕವಾಗಿ ಕೃಷ್ಣನ ವಿಗ್ರಹ ನುಂಗಿದ ವ್ಯಕ್ತಿ.!

ಬೆಳಗಾವಿ: ವ್ಯಕ್ತಿಯೊಬ್ಬರು ತೀರ್ಥ ಸೇವನೆ ವೇಳೆ  ಬಾಲಕೃಷ್ಣನ ಲೋಹದ ಮೂರ್ತಿಯನ್ನು ನುಂಗಿರುವ ವಿಲಕ್ಷಣ ಘಟನೆ ಬೆಳಗಾವಿಯಲ್ಲಿ ನಡೆದಿದೆ. ದೇವರಿಗೆ ಪೂಜೆ ಮಾಡಿ ಅಂಗೈನಲ್ಲಿ ಬಾಲಕೃಷ್ಣನ ಮೂರ್ತಿ ಇಟ್ಟುಕೊಂಡಿದ್ 45 ರ್ಷದ  ವ್ಯಕ್ತಿ ಆಕಸ್ಮಿಕವಾಗಿ ತೀರ್ಥದ…

Continue Reading

ಬೆಂಗಳೂರು : ಬಿಜೆಪಿಗೆ ಅಧಿಕಾರ ದಾಹ ಹೆಚ್ಚಾಗಿದೆ, ಬೇರೆ ಪಕ್ಷ ಅಧಿಕಾರದಲ್ಲಿರುವುದನ್ನು ಸಹಿಸಿಕೊಳ್ಳುತ್ತಿಲ್ಲ: ಮಹಾ ಆಪರೇಷನ್ ಕಮಲಕ್ಕೆ ಕುಮಾರಸ್ವಾಮಿ ಕಿಡಿ

ಬೆಂಗಳೂರು: ಬಿಜೆಪಿಗೆ ಅಧಿಕಾರ ದಾಹ ಹೆಚ್ಚಾಗಿದೆ. ಬೇರೆ ಪಕ್ಷ ಅಧಿಕಾರದಲ್ಲಿ ಇರುವುದನ್ನು ಬಿಜೆಪಿಗೆ ಸಹಿಸುವುದಕ್ಕೆ ಆಗುತ್ತಿಲ್ಲ ಎಂದು ಮಹಾರಾಷ್ಟ್ರ ಆಪರೇಷನ್ ಕಮಲಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಗುರುವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ….

Continue Reading

ಪ್ರಧಾನಿ ಮೋದಿ ಬೆಂಗಳೂರು : ಪ್ರವಾಸಕ್ಕೆ 34 ಕೋಟಿ ರೂ. ಖರ್ಚು ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ಪ್ರಧಾನಿ‌ ನರೇಂದ್ರ ಮೋದಿಯವರ ಬೆಂಗಳೂರು ಹಾಗೂ ಮೈಸೂರು ಪ್ರವಾಸಕ್ಕಾಗಿ ರಾಜ್ಯ ಸರಕಾರ ಒಟ್ಟು 34 ಕೋಟಿ ರೂ. ‌ಖರ್ಚು‌ ಮಾಡಿದ್ದು, ರಸ್ತೆ ಹಾಗೂ ಮೂಲಸೌಕರ್ಯ ಯೋಜನೆಗೆ ಈ ಹಣ ವಿನಿಯೋಗಿಸಲಾಗಿದೆ. ಮೋದಿಯವರು…

Continue Reading

ದ್ವಿತೀಯ ಪಿಯು ಫಲಿತಾಂಶ: ವಿದ್ಯಾರ್ಥಿಗಳ ಆತ್ಮಹತ್ಯೆಯಿಂದ ತೀವ್ರ ದಿಗ್ಬ್ರಮೆ- ಎಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ನಿರೀಕ್ಷಿತ ಅಂಕ ಬರಲಿಲ್ಲ ಅಥವಾ ಫೇಲಾದೆವು ಎನ್ನುವ ಕಾರಣಕ್ಕೆ ರಾಜ್ಯದಲ್ಲಿ 8 ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ಈ ಸಂಬಂಧಿತ…

Continue Reading

ಬೆಂಗಳೂರು : ‘ಅಗ್ನಿಪಥದ ಮೂಲ ಉದ್ದೇಶ ಅರಿಯದವರಿಂದ ತಪ್ಪು ಮಾಹಿತಿ’-ಸಿ.ಟಿ. ರವಿ ಕಿಡಿ

ಬೆಂಗಳೂರು : ಕಾಂಗ್ರೆಸ್‌ನವರು ಹಾಗೂ ಎಡಪಂಥೀಯರು ಅಗ್ನಿಪಥ್‌ ಯೋಜನೆಯ ಮೂಲ ಉದ್ದೇಶ ಅರಿಯದೆ ಯುವಕರನ್ನು ತಪ್ಪು ದಾರಿಗೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ…

Continue Reading

ಬೆಂಗಳೂರು : ಚಾಕುವಿನಿಂದ ಇರಿದು ಯುವ ನಟನ ಬರ್ಬರ ಕೊಲೆ

ಬೆಂಗಳೂರು : ಕನ್ನಡ ಚಿತ್ರರಂಗದ ಯುವ ನಟ ಸತೀಶ್ ವಜ್ರ ಅವರನ್ನು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಆರ್.ಆರ್. ನಗರದಲ್ಲಿ ನಡೆದಿದೆ. ಸತೀಶ್‌ ಅವರ ಮನೆಯಲ್ಲಿಯೇ ಘಟನೆ…

Continue Reading

ಬೆಂಗಳೂರು : ಆಗಸ್ಟ್‌ನಲ್ಲಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-ಜೂನ್‌ ಅಂತ್ಯಕ್ಕೆ ವೇಳಾಪಟ್ಟಿ ಪ್ರಕಟ-ಸಚಿವ ಬಿ.ಸಿ. ನಾಗೇಶ್

ಬೆಂಗಳೂರು : ಆಗಸ್ಟ್‌ನಲ್ಲಿ ದ್ವಿತೀಯ ಪಿಯುಸಿಗೆ ಪೂರಕ ಪರೀಕ್ಷೆ ನಡೆಯಲಿದ್ದು, ಜೂನ್ ತಿಂಗಳಾಂತ್ಯಕ್ಕೆ ಪೂರಕ ಪರೀಕ್ಷೆ ದಿನಾಂಕ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ. 2022ರ ಏಪ್ರಿಲ್/ಮೇ…

Continue Reading

ಕೊಡಗು ಮಂಡ್ಯ ಕಾರವಾರ ಗದಗ : ಪಿಯುಸಿಯಲ್ಲಿ ಫೇಲ್, ಕಡಿಮೆ ಅಂಕದ ಆತಂಕ-ನಾಲ್ವರು ವಿದ್ಯಾರ್ಥಿಗಳು ಆತ್ಮಹತ್ಯೆ

ಕೊಡಗು/ಮಂಡ್ಯ/ಕಾರವಾರ/ಗದಗ: ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಅನುತ್ತೀರ್ಣಗೊಂಡಿದ್ದಕ್ಕೆ ಮತ್ತು ಕಡಿಮೆ ಅಂಕ ಬಂದ ಕಾರಣಕ್ಕಾಗಿ ನಾಲ್ವರು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾದ ಘಟನೆ ರಾಜ್ಯದಲ್ಲಿ ನಡೆದಿದೆ. ಕುಶಾಲನಗರ ವಿವೇಕಾನಂದ ಕಾಲೇಜು ವಿದ್ಯಾರ್ಥಿನಿ, ಕೊಡಗಿನ…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×