Breaking News

ಚೆಕ್ ಡ್ಯಾಂ ವೆಚ್ಚ 5ಲಕ್ಷ ರೂ. ಒಳಗಿದ್ದರೆ ಟೆಂಡರ್ ಅಗತ್ಯವಿಲ್ಲ: ಬಿ.ಸಿ.ಪಾಟೀಲ್

ಬೆಂಗಳೂರು : ಸರ್ಕಾರದ ಕೆಪಿಟಿಟಿ ನಿಯಮಾವಳಿ ಪ್ರಕಾರ 5ಲಕ್ಷ ರೂ.ಗಿಂತಲೂ ಹೆಚ್ಚಿನ‌ ಕಾಮಗಾರಿಗೆ ಇ‌-ಟೆಂಡರ್ ಮೂಲಕ ಹಾಗೂ 5ಲಕ್ಷದೊಳಗಿನ ಕಾಮಗಾರಿಗೆ ರಾಜ್ಯದಲ್ಲಿ 1500 ಗ್ರಾಮ ಪಂಚಾಯಿತಿ ಅಧ್ಯಕ್ಷರ ಮಟ್ಟದಲ್ಲಿ ಜಲಾನಯನ ಸಮಿತಿಗಳಿವೆ.ಆ ಸಮಿತಿಯಿಂದ…

Continue Reading

ದೇಶದಲ್ಲಿ ಏಕರೂಪತೆ ತರುತ್ತೇವೆ ಎನ್ನುವುದು ಮೂರ್ಖತನದ ಪರಮಾವಧಿ: ಕೃಷ್ಣಬೈರೇಗೌಡ

ಬೆಂಗಳೂರು : ಇಸ್ರೇಲ್‌, ಇಸ್ತೋನಿಯಾದಂತಹ ಸಣ್ಣ ದೇಶಗಳಲ್ಲೂ ಏಕರೂಪತೆ ಸಾಧ್ಯವಾಗಿಲ್ಲ. ಆದ್ದರಿಂದ ಸಾವಿರಾರು ಭಾಷೆ, ಸಂಸ್ಕೃತಿ, ಧರ್ಮಗಳಿರುವ ಭಾರತದಲ್ಲಿ ಇಂತಹ ಪ್ರಯತ್ನ ಮೂರ್ಖತನದ ಪರಮಾವಧಿ. ಇದನ್ನು ಭಾರತೀಯರು ಒಪ್ಪುವುದಿಲ್ಲ ಎಂದು ಕಾಂಗ್ರೆಸ್ ಸದಸ್ಯ…

Continue Reading

ರಾಜ್ಯದಲ್ಲಿ ಕೋವಿದ್-19 ಸೋಂಕು ದೃಢಪಟ್ಟಿಲ್ಲ; ಡಾ.ಸುಧಾಕರ್

ಬೆಂಗಳೂರು : ರಾಜ್ಯದಲ್ಲಿ ಯಾವುದೇ ಕೊರೋನಾ ವೈರಾಣು ಸೋಂಕು ಪ್ರಕರಣ ಪತ್ತೆಯಾಗಿಲ್ಲ ಎಂದು ಆರೋಗ್ಯ ಶಿಕ್ಷಣ ಸಚಿವ ಡಾ.ಸುಧಾಕರ್ ಸೋಮವಾರ ವಿಧಾನಸಭೆಗೆ ಮಾಹಿತಿ ನೀಡಿದರು.ಸದನದ ಶೂನ್ಯ ವೇಳೆಯಲ್ಲಿ ಕೊರೋನಾ ವೈರಸ್ ಕುರಿತು ಸದನ…

Continue Reading

ಮರಕ್ಕೆ ಕಾರು ಡಿಕ್ಕಿ: ಮೂವರು ಸಾವು

ಶಿವಮೊಗ್ಗ : ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಸಾಗರದ ರಾಷ್ಟ್ರೀಯ ಹೆದ್ದಾರಿ ಕಾಸ್ಪಾಡಿ ಬಳಿ ಶನಿವಾರ ರಾತ್ರಿ ಸಂಭವಿಸಿದೆ‌.ರಾಯಚೂರು ಜಿಲ್ಲೆಯ ಶಕ್ತಿನಗರದ ಆರ್ ಟಿಪಿಎಸ್…

Continue Reading

ಬಿಜೆಪಿ ಸರ್ಕಾರ ಅಲ್ಪಸಂಖ್ಯಾತ ವಿರೋಧಿ ಸರ್ಕಾರ ಎಂದು ಸಾಬೀತ ಮಾಡಿದೆ : ಸಿದ್ದರಾಮಯ್ಯ ಕಿಡಿ

ದಾವಣಗೆರೆ : ಸಿದ್ದರಾಮಯ್ಯ ಸರ್ಕಾರದ ಮಹತ್ವಾಕಾಂಕ್ಷಿ ಶಾದಿಭಾಗ್ಯ ಯೋಜನೆ ರದ್ದು ಮಾಡುವ ಮೂಲಕ ಬಿಜೆಪಿ ಸರ್ಕಾರ ಅಲ್ಪಸಂಖ್ಯಾತರ ವಿರೋಧಿಗಳು ಎಂದು ಸಾಬೀತು ಮಾಡಿದ್ದಾರೆ ಎಂದು ವಿರೋಧ ಪಕ್ಷದ ಸಿದ್ದರಾಮಯ್ಯ ಅವರು ಕಿಡಿಕಾರಿ ದ್ದಾರೆ….

Continue Reading

ಜೆಡಿಎಸ್ ಪ್ರಾಥಮಿಕ ಸ್ಥಾನಕ್ಕೆ ರಮೇಶ್ ಬಾಬು ರಾಜೀನಾಮೆ

ಬೆಂಗಳೂರು : ಪಕ್ಷದ ವರಿಷ್ಠರ ನಡೆ ಹಾಗೂ ಪಕ್ಷದಲ್ಲಿ ಸೂಕ್ತಸ್ಥಾನಮಾನ ಸಿಗದ ಹಿನ್ನಲೆ ಜೆಡಿಎಸ್ ಪ್ರಾಥಮಿಕ ಸದಸ್ಯತ್ವಕ್ಕೆ ಮೇಲ್ಮನೆಯ ಮಾಜಿ ಸದಸ್ಯ ರಮೇಶ್ ಬಾಬು ರಾಜೀನಾಮೆ ನೀಡಿದ್ದು ದಾವಣಗೆರೆಯಲ್ಲಿ ರಾಜೀನಾಮೆ ಸಲ್ಲಿಸಿರುವುದನ್ನು ಅವರು…

Continue Reading

ಜನೌಷಧಿ ಕೇಂದ್ರಗಳ ಸದುಪಯೋಗ ಪಡಿಸಿಕೊಳ್ಳಲು ಕೃಷಿ ಸಚಿವ ಬಿ.ಸಿ.ಪಾಟೀಲ್ ಕರೆ

ಹಾವೇರಿ : ಬಡಜನರು, ರೋಗಿಗಳು ಸಾಧ್ಯವಾದಷ್ಟು ಜನೌಷಧಿ ಕೇಂದ್ರಗಳ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹಿರೇಕೆರೂರ ವಿಧಾನಸಭಾ ಕ್ಷೇತ್ರದ ಶಾಸಕ, ಕೃಷಿ ಸಚಿವರೂ ಆಗಿರುವ ಬಿ.ಸಿ.ಪಾಟೀಲ್ ಅವರು ಕರೆ ನೀಡಿದ್ದಾರೆ.ಇಂದು ಬೆಳಿಗ್ಗೆ ಹಿರೇಕೆರೂರು ಪಟ್ಟಣದ…

Continue Reading

ಚಾಮರಾಜನಗರ ಜಿಲ್ಲೆ ಅಭಿವೃದ್ಧಿ ರಾಯಭಾರಿಯಾಗಿ ಪುನೀತ್ ರಾಜ್‍ಕುಮಾರ್

ಬೆಂಗಳೂರು : ರಾಜ್ಯದ ಗಡಿಭಾಗದ ಜಿಲ್ಲೆಯಾದ ಚಾಮರಾಜನಗರ ಜಿಲ್ಲೆಯ ಅಭಿವೃದ್ಧಿ ರಾಯಭಾರಿಯಾಗಿ ಚಿತ್ರನಟ ಪುನೀತ್ ರಾಜ್‍ಕುಮಾರ್ ಕಾರ್ಯನಿರ್ವಹಿಸಲಿದ್ದಾರೆ.ಮೂಲತಃ ಚಾಮರಾಜನಗರ ಜಿಲ್ಲೆಯವರೇ ಆದ ಪುನೀತ್‍ರಾಜ್‍ಕುಮಾರ್ ಅವರನ್ನು ಶನಿವಾರ ಸಂಜೆ ಸದಾಶಿವನಗರದ ಅವರ ಮನೆಯಲ್ಲಿ ಚಾಮರಾಜನಗರ…

Continue Reading

ರಾಜ್ಯದಲ್ಲಿ ಕೊರೋನಾ ಸೋಂಕು ಪತ್ತೆಯಾಗಿಲ್ಲ, ಇದುವರೆಗೆ 72,542 ಪ್ರಯಾಣಿಕರ ತಪಾಸಣೆ- ಬಿ.ಶ್ರೀರಾಮುಲು

ಬೆಂಗಳೂರು : ರಾಜ್ಯದಲ್ಲಿ ಈವರೆಗೆ ಯಾವುದೇ ಕೋವಿಡ್‌-19 ಪ್ರಕರಣ ದಾಖಲಾಗಿಲ್ಲ. ಬೆಂಗಳೂರು ಹಾಗೂ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಮಂಗಳೂರು, ಕಾರವಾರ ಬಂದರಿನಲ್ಲಿ ಅನ್ಯ ದೇಶಗಳಿಂದ ಬರುವ ಎಲ್ಲಾ ಪ್ರಯಾಣಿಕರನ್ನು ತಪಾಸಣೆ…

Continue Reading

ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಹೆಚ್ಚಿನ ಆದ್ಯತೆ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು : ಸುಶಿಕ್ಷಿತ ಸಮಾಜ ನಿರ್ಮಾಣ ನಮ್ಮ ಸರ್ಕಾರದ ಆದ್ಯತೆಯಾಗಿದೆ. ಶಿಕ್ಷಣಕ್ಕೆ ಹಿಂದಿನಿಂದಲೂ ಆದ್ಯತೆ ನೀಡುವ ಪ್ರವೃತ್ತಿ ನಮ್ಮದು. ಶಿಕ್ಷಣ, ಆರೋಗ್ಯ ಮೊದಲಾದವುಗಳು ನಮ್ಮ ಸರ್ಕಾರದ ಆದ್ಯತಾ ಕ್ಷೇತ್ರಗಳಾಗಿವೆ ಎಂದು ಮುಖ್ಯಮಂತ್ರಿ ಬಿ.ಎಸ್….

Continue Reading

ಕುಣಿಗಲ್‌ ಸಮೀಪ ಭೀಕರ ಅಪಘಾತ: ಮಗು ಸೇರಿ 13 ಮಂದಿ ದಾರುಣ ಸಾವು

ತುಮಕೂರು : ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಬಳಿಕ ಆ ಕಾರಿಗೆ ಎದುರಿನಿಂದ ವೇಗವಾಗಿ ಬಂದ ಮತ್ತೊಂದು ಕಾರು ಡಿಕ್ಕಿಯಾದ ಪರಿಣಾಮ ಎರಡೂ ಕಾರುಗಳಲ್ಲಿದ್ದ 13…

Continue Reading

ದಲಿತರು, ಬಡವರ ವಿರೋಧಿ ಬಜೆಟ್: ಎಚ್.ಕೆ. ಕುಮಾರಸ್ವಾಮಿ

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಮಂಡಿಸಿರುವುದು ದಲಿತ ವಿರೋಧಿ ಮತ್ತು ಬಡವರ ವಿರೋಧಿ ಬಜೆಟ್ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಸಂಪೂರ್ಣ ನಿರಾಶದಾಯಕ ಬಜೆಟ್ ಆಗಿದೆ….

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×