Breaking News

ಕೇಂದ್ರ ಸರ್ಕಾರದಿಂದ ಶಾಲಾ ಕಾಲೇಜುಗಳಿಗೆ ಹೊಸ ಮಾರ್ಗಸೂಚಿ ಪ್ರಕಟ

ನವದೆಹಲಿ : ಈಗಾಗಲೇ ಜಾರಿಯಲ್ಲಿರುವ ಅನ್ ಲಾಕ್-5ರ ಮಾರ್ಗಸೂಚಿಗಳಲ್ಲಿ ಯಾವುದೇ ಬದಲಾವಣೆ ತರದೆ ಆ ಮಾರ್ಗಸೂಚಿಯನ್ನೇ ನವೆಂಬರ್ 30 ರವರೆಗೆ ಕೇಂದ್ರ ಗೃಹ ಸಚಿವಾಲಯವು ಮಂಗಳವಾರ ವಿಸ್ತರಿಸಿದೆ. ಆದರೆ ಶಾಲೆ ಕಾಲೇಜುಗಳಿಗೆ ಹೊಸ ಶಿಕ್ಷಣಸಂಸ್ಥೆಗಳಿಗೆ…

Continue Reading

‘ಈ ಬಾರಿ ನ್ಯಾಯ, ಉದ್ಯೋಗ, ರೈತರಿಗಾಗಿ ಮಹಾಮೈತ್ರಿಗೆ ಮತ ನೀಡಿ’ – ಬಿಹಾರ ಜನತೆಗೆ ರಾಹುಲ್‌ ಮನವಿ

ಪಾಟ್ನಾ : ಮೂರು ಹಂತಗಳಲ್ಲಿ ನಡೆಯಲಿರುವ ಬಿಹಾರ ರಾಜ್ಯದ 243 ವಿಧಾನಸಭಾ ಕ್ಷೇತ್ರಗಳ ಚುನಾವಣೆಯ ಮೊದಲ ಹಂತದ 71 ಕ್ಷೇತ್ರಗಳಲ್ಲಿ ಮತದಾನ ಪ್ರಾರಂಭವಾಗಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ”ಈ ಬಾರಿ ನ್ಯಾಯ,…

Continue Reading

ನೂತನ ಕೃಷಿ ಮಸೂದೆ: ನ.5ರಂದು ದೇಶಾದ್ಯಂತ ರಸ್ತೆತಡೆ ನಡೆಸಲು ರೈತ ಸಂಘಟನೆಗಳ ತೀರ್ಮಾನ

ಚಂಡೀಗಢ: ಕೇಂದ್ರ ಸರ್ಕಾರದ ನೂತನ ಕೃಷಿ ಮಸೂದೆ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಹಲವು ರೈತ ಸಂಘಟನೆಗಳು ನವೆಂಬರ್ 5ರಂದು ದೇಶಾದ್ಯಂತ ರಸ್ತೆ ತಡೆ ನಡೆಸುವುದಾಗಿ ತಿಳಿಸಿವೆ. ದೆಹಲಿಯಲ್ಲಿ ನಿನ್ನೆ ನಡೆದ ಸಭೆಯಲ್ಲಿ, ಕೇಂದ್ರ ಸರ್ಕಾರದ…

Continue Reading

ಇಂಧನ ಭದ್ರತೆಯಲ್ಲಿ ಸ್ವಾವಲಂಬನೆ; ಪ್ರಧಾನಿ ಮೋದಿ

ನವದೆಹಲಿ: ನವೀಕರಿಸಬಹುದಾದ ಇಂಧನದಿಂದಾಗಿ ಭಾರತ ವರ್ಷಕ್ಕೆ 24,000 ಕೋಟಿ ರೂ.ಗಳನ್ನು ಉಳಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ. ಭಾರತ ಎನರ್ಜಿ ಫೋರಂ ವೇದಿಕೆ ಉದ್ದೇಶಿಸಿ ಮಾತನಾಡಿದ ಪ್ರಧಾನಿ, ಇಂಧನ ಭದ್ರತೆಯೊಂದಿಗೆ ಸ್ವಾವಲಂಬನೆ…

Continue Reading

ಕಲ್ಲಿದ್ದಲು ಹಗರಣ: ಮಾಜಿ ಕೇಂದ್ರ ಸಚಿವ ದಿಲೀಪ್ ರೇ ಗೆ 3 ವರ್ಷ ಜೈಲು ಶಿಕ್ಷೆ

ರಾಂಚಿ: 1999ರ ಜಾರ್ಖಂಡ್ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ದಿಲೀಪ್ ರೇ ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯವು ಮೂರು ವರ್ಷಗಳ ಜೈಲುಶಿಕ್ಷೆಯನ್ನು ವಿಧಿಸಿದೆ. ಸುದೀರ್ಘ ವಿಚಾರಣೆ ಬಳಿಕ ಜಾರ್ಖಂಡ್ ಸಿಬಿಐ ವಿಶೇಷ…

Continue Reading

ಸಮಸ್ತ ದೇಶದ ಜನತೆಗೆ ಮಹಾನವಮಿ ಶುಭಾಶಯ ಕೋರಿದ ಪ್ರಧಾನಿ ಮೋದಿ

ನವದೆಹಲಿ: ದೇಶದ ಸಮಸ್ತ ಜನತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಹಾನವಮಿಯ ಶುಭಾಶಯಗಳನ್ನು ಕೋರಿದ್ದಾರೆ.  ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ದೇಶದ ಸಮಸ್ಯ ಜನತೆಗೆ ಮಹಾನವಮಿಯ ಶುಭಾಶಯಗಳು. ನವರಾತ್ರಿಯ ಈ…

Continue Reading

75 ರೂ. ಮುಖಬೆಲೆಯ ನಾಣ್ಯಗಳನ್ನು ಬಿಡುಗಡೆ ಮಾಡಿದ ಮೋದಿ

ನವದೆಹಲಿ: ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯ (ಎಫ್‍ಎಒ) 75ನೇ ವರ್ಷಾಚರಣೆಯ ನೆನಪಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು 75 ರೂ. ಮುಖ ಬೆಲೆಯ ನಾಣ್ಯವನ್ನು ಬಿಡುಗಡೆ ಮಾಡಿದರು. ಇದೇ ವೇಳೆ ಅಭಿವೃದ್ಧಿ…

Continue Reading

ಕಳೆದ ಏಳೆಂಟು ತಿಂಗಳಲ್ಲಿ 80 ಕೋಟಿ ಬಡ ಜನರಿಗೆ ಉಚಿತ ಪಡಿತರ ಪೂರೈಕೆ: ಪ್ರಧಾನಿ ಮೋದಿ

ನವದೆಹಲಿ: ಕೋವಿಡ್ ಸಾಂಕ್ರಾಮಿಕ ರೋಗದ ನಡುವೆ ಕಳೆದ ಏಳೆಂಟು ತಿಂಗಳಲ್ಲಿ 80 ಕೋಟಿ ಬಡ ಜನರಿಗೆ ಉಚಿತವಾಗಿ ಪಡಿತರವನ್ನು ಪೂರೈಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ. ಆಹಾರ ಮತ್ತು ಕೃಷಿ ಸಂಸ್ಥೆ(ಎಫ್ಎಒ)ಯ 75ನೇ…

Continue Reading

ಅಮಿತ್ ಶಾ ಆಸ್ತಿ ಮೌಲ್ಯ ಇಳಿಕೆ, ಪ್ರಧಾನಿ ಮೋದಿ ಆಸ್ತಿಯಲ್ಲಿ ಏರಿಕೆ!

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಆಸ್ತಿ ಮೌಲ್ಯ ಇಳಿಕೆಯಾಗಿದೆ. ಆದರೆ ಪ್ರಧಾನಿ ಮೋದಿ ಅವರ ಆಸ್ತಿಯಲ್ಲಿ ಏರಿಕೆಯಾಗಿದೆ.  ಅಮಿತ್ ಶಾ ಅವರು ಕಳೆದ ವರ್ಷ 32.3…

Continue Reading

ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಕೊರೋನಾ ಸೋಂಕು: ಆಸ್ಪತ್ರೆಗೆ ದಾಖಲು

ಲಕ್ನೋ: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಮುಲಾಯಂ ಸಿಂಗ್ ಯಾದವ್ ಅವರ ಆರೋಗ್ಯ…

Continue Reading

ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿಗೆ ಹಕ್ಕು ಚ್ಯುತಿ ಉಲ್ಲಂಘನೆ ನೋಟಿಸ್

ಮುಂಬೈ: ಸ್ಪೀಕರ್ ಅನುಮತಿ ಪಡೆಯದೆ ವಿಧಾನಸಭಾ ಪ್ರಕ್ರಿಯೆಗಳ ಪ್ರತಿಯನ್ನು ಸುಪ್ರೀಂಕೋರ್ಟ್ ಗೆ ಸಲ್ಲಿಸಿದ್ದಕ್ಕಾಗಿ ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ಅವರಿಗೆ ಹಕ್ಕು ಚ್ಯುತಿ ಉಲ್ಲಂಘನೆ ನೋಟಿಸ್ ನನ್ನು ಮಹಾರಾಷ್ಟ್ರ ವಿಧಾನಸಭೆ ಕಾರ್ಯದರ್ಶಿ ನೀಡಿದ್ದಾರೆ….

Continue Reading

ತೆಲಂಗಾಣ, ಹೈದರಾಬಾದ್ ನಲ್ಲಿ ಧಾರಾಕಾರ ಮಳೆ: ಪ್ರವಾಹಕ್ಕೆ ಸಿಲುಕಿ ಮೃತಪಟ್ಟವರ ಸಂಖ್ಯೆ 32ಕ್ಕೆ ಏರಿಕೆ

ಹೈದರಾಬಾದ್: ಸತತ ಎರಡು ದಿನಗಳಿಂದ ಸುರಿದ ಧಾರಾಕಾರ ಮಳೆಗೆ ಹೈದರಾಬಾದ್ ಮತ್ತು ತೆಲಂಗಾಣ ಸುತ್ತಮುತ್ತ ಜನಜೀವನ ಅಸ್ತವ್ಯಸ್ತವಾಗಿದ್ದು ಜನರ ಜೀವಕ್ಕೆ ಅಪಾಯವನ್ನು ತಂದೊಡ್ಡಿದೆ. ಮಳೆ, ಪ್ರವಾಹ ವಿಕೋಪಕ್ಕೆ ಇದುವರೆಗೆ ಮೃತಪಟ್ಟವರ ಸಂಖ್ಯೆ 32ಕ್ಕೇರಿದ್ದು, ಹೈದರಾಬಾದ್…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×