ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ: ಮೊದಲ ಬಾರಿಗೆ ಪ್ರತಿ ಡಾಲರ್ ಬೆಲೆ 79 ರೂ.! June 29, 2022 ಮುಂಬೈ: ಹೂಡಿಕೆದಾರರ ನೀರಸ ಪ್ರತಿಕ್ರಿಯೆ ಹಿನ್ನಲೆಯಲ್ಲಿ ಬುಧವಾರವೂ ಕೂಡ ರೂಪಾಯಿ ಮೌಲ್ಯ ಕುಸಿತಗೊಂಡಿದ್ದು, ಡಾಲರ್ ಎದುರು ದಾಖಲೆ ಮಟ್ಟದ ಕುಸಿತ ಕಂಡಿದೆ. ಬುಧವಾರ ಡಾಲರ್ ಎದುರು ರೂಪಾಯಿ ಮೌಲ್ಯ 27 ಪೈಸೆ ಕುಸಿದು ದಾಖಲೆಯ… Continue Reading
ಅಗ್ನಿಪಥ್ ಯೋಜನೆ: ವಾಯುಸೇನೆಗೆ 6 ದಿನಗಳಲ್ಲಿ 1.83 ಲಕ್ಷ ಅರ್ಜಿ June 29, 2022 ನವದೆಹಲಿ: ಭಾರತೀಯ ಸೇನೆಯ ನೂತನ ನೇಮಕಾತಿ ಯೋಜನೆ ಅಗ್ನಿಪಥ್ ಆರಂಭವಾಗಿ ಕೇವಲ 6 ದಿನಗಳಲ್ಲಿಯೇ ವಾಯುಸೇನೆ 1.83 ಲಕ್ಷ ಅರ್ಜಿ ಸ್ವೀಕರಿಸಿದೆ ಎಂದು ತಿಳಿದುಬಂದಿದೆ. ವಾಯುಪಡೆಯು (ಐಎಎಫ್) ಅಗ್ನಿಪಥ್ ನೇಮಕಾತಿ ಯೋಜನೆಯಡಿ ನೋಂದಣಿ ಪ್ರಕ್ರಿಯೆ… Continue Reading
ಹಂತಕರನ್ನು ಗಲ್ಲಿಗೇರಿಸಿ ಇಲ್ಲದಿದ್ದರೆ ಇಂದು ನನ್ನ ಗಂಡ, ನಾಳೆ ಮತ್ತೊಬ್ಬರು: ಕನ್ನಯ್ಯಲಾಲ್ ಪತ್ನಿ ರೋಧನ! June 29, 2022 ಉದಯಪುರ: ರಾಜಸ್ಥಾನದ ಉದಯಪುರದಲ್ಲಿ ಕನ್ಹಯ್ಯಾಲಾಲ್ ಹತ್ಯೆಗೆ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಇಂದು ಮಧ್ಯಾಹ್ನ ಉದಯಪುರದಲ್ಲಿ ಕನ್ಹಯ್ಯಾಲಾಲ್ ಅವರ ಅಂತ್ಯಕ್ರಿಯೆ ನೆರವೇರಿಸಲಾಯಿತು. ನಗರದಲ್ಲಿ ಕರ್ಫ್ಯೂ ವಿಧಿಸಿದ ಬಳಿಕವೂ ಅಂತಿಮ ಯಾತ್ರೆಗೆ ಅಪಾರ ಜನಸ್ತೋಮ ನೆರೆದಿತ್ತು…. Continue Reading
ಎರ್ನಾಕುಲಂ : ಲೈಂಗಿಕ ದೌರ್ಜನ್ಯ ಪ್ರಕರಣ: ನಟ, ನಿರ್ಮಾಪಕ ವಿಜಯ್ ಬಾಬು ಬಂಧನ June 27, 2022 ಎರ್ನಾಕುಲಂ: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಮಲಯಾಳಂ ನಟ ಮತ್ತು ನಿರ್ಮಾಪಕ ವಿಜಯ್ ಬಾಬು ಅವರನ್ನು ಬಂಧಿಸಲಾಗಿದೆ. ವಿಚಾರಣೆಗಾಗಿ ಎರ್ನಾಕುಲಂ ದಕ್ಷಿಣ ಪೊಲೀಸ್ ಠಾಣೆಗೆ ಹಾಜರುಪಡಿಸಿದ ನಂತರ ಅವರನ್ನು ಬಂಧಿಸಲಾಗಿದೆ. ಸಿನಿಮಾಗಳಲ್ಲಿ ಪಾತ್ರ ನೀಡುವುದಾಗಿ… Continue Reading
ಉಪ ಚುನಾವಣೆ: ತ್ರಿಪುರಾ ಸಿಎಂ ಗೆಲುವು; ಉತ್ತರ ಪ್ರದೇಶದಲ್ಲೂ ಅರಳಿದ ಕಮಲ, ಅಖಿಲೇಶ್ ಯಾದವ್ ಗೆ ಮುಖಭಂಗ June 26, 2022 ಲಖನೌ/ತ್ರಿಪುರ: ಉತ್ತರ ಪ್ರದೇಶ ಮತ್ತು ತ್ರಿಪುರ ಉಪ ಚುನಾವಣೆಯ ಫಲಿತಾಂಶ ಭಾನುವಾರ ಪ್ರಕಟವಾಗಿದ್ದು, ಬಿಜೆಪಿ ಅಭ್ಯರ್ಥಿ ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸಹಾ ಅವರು ಗೆಲವು ಸಾಧಿಸಿದ್ದಾರೆ. ಉತ್ತರ ಪ್ರದೇಶದಲ್ಲೂ ಕಮಲ ಅರಳಿದ್ದು, ಅಖಿಲೇಶ್ ಯಾದವ್… Continue Reading
ವಾರಣಾಸಿ : ಯೋಗಿ ಆದಿತ್ಯನಾಥ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ಗೆ ಹಕ್ಕಿ ಡಿಕ್ಕಿ – ತುರ್ತು ಭೂಸ್ಪರ್ಶ June 26, 2022 ವಾರಣಾಸಿ : ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ಗೆ ಹಕ್ಷಿಯೊಂದು ಡಿಕ್ಕಿ ಹೊಡೆದ ಘಟನೆ ನಡೆದಿದೆ. ಹೆಲಿಕಾಪ್ಟರ್‌ಗೆ ಹಕ್ಷಿ ಡಿಕ್ಕಿ ಹೊಡೆದ ಬಳಿಕ ವಾರಣಾಸಿಯ ಪೊಲೀಸ್ ಲೈನ್ ನಲ್ಲಿ ಹೆಲಿಕಾಪ್ಟರ್ ತುರ್ತು… Continue Reading
ವಡೋದರಾ : ಮಹಾ ರಾಜಕೀಯ ಬಿಕ್ಕಟ್ಟು: ಗುಜರಾತ್‌ನಲ್ಲಿ ಅಮಿತ್ ಶಾ, ಫಡ್ನವಿಸ್ ಭೇಟಿ ಮಾಡಿದ ಬಂಡಾಯ ನಾಯಕ ಏಕನಾಥ್ ಶಿಂಧೆ June 26, 2022 ವಡೋದರಾ: ಮಹಾರಾಷ್ಟ್ರ ಸಚಿವ ಏಕನಾಥ್ ಶಿಂಧೆ ಬಂಡಾಯವನ್ನು ಶಿವಸೇನೆಯ ಆಂತರಿಕ ವಿಷಯ ಎಂದು ಬಣ್ಣಿಸುತ್ತಿದ್ದ ಬಿಜೆಪಿ ಈಗ ಭಿನ್ನಮತದ ಲಾಭ ಪಡೆಯಲು ಮುಂದಾಗಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಮಹಾರಾಷ್ಟ್ರ ವಿರೋಧ… Continue Reading
ನವದೆಹಲಿ : ಜರ್ಮನಿ, ಯುಎಇ ಭೇಟಿ ವೇಳೆ ಪ್ರಧಾನಿ ಮೋದಿಯಿಂದ 12ಕ್ಕೂ ಹೆಚ್ಚು ವಿಶ್ವ ನಾಯಕರ ಭೇಟಿ June 26, 2022 ನವದೆಹಲಿ: ಜರ್ಮನಿ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ಪ್ರವಾಸದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು 12ಕ್ಕೂ ಹೆಚ್ಚು ವಿಶ್ವ ನಾಯಕರೊಂದಿಗೆ ಸಭೆಗಳನ್ನು ನಡೆಸಲಿದ್ದಾರೆ ಮತ್ತು ಪ್ರವಾಸದ ವೇಳೆ 15ಕ್ಕೂ ಹೆಚ್ಚು ಸಭೆಗಳನ್ನು… Continue Reading
ಗುಜರಾತ್ ಭಯೋತ್ಪಾದನಾ ನಿಗ್ರಹ ದಳದಿಂದ ಸಾಮಾಜಿಕ ಕಾರ್ಯಕರ್ತೆ ತೀಸ್ಟಾ ಸೆಟಲ್ವಾಡ್ ಬಂಧನ June 25, 2022 ಮುಂಬೈ : ಸ್ವಯಂ ಸೇವಾ ಸಂಸ್ಥೆಯೊಂದರ ಮೇಲಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಭಯೋತ್ಪಾದನಾ ನಿಗ್ರಹ ದಳದ ಅಧಿಕಾರಿಗಳು ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರನ್ನು ಶನಿವಾರ ಬಂಧಿಸಿದ್ದಾರೆ. 2002 ರ ಗುಜರಾತ್ ದಂಗೆಗಳ ಬಗ್ಗೆ… Continue Reading
ಮುಂಬೈ : ನಾನು ಮುಖ್ಯಮಂತ್ರಿ ಬಂಗಲೆ ತೊರೆದಿದ್ದೇನೆ, ಆದರೆ ನನ್ನ ಪಟ್ಟನ್ನು ಸಡಿಲಿಸಿಲ್ಲ: ಮಹಾ ಸಿಎಂ ಉದ್ಧವ್ ಠಾಕ್ರೆ June 24, 2022 ಮುಂಬೈ: ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಸರ್ಕಾರ ತಮ್ಮದೇ ಪಕ್ಷದ ನಾಯಕರ ಬಂಡಾಯದಿಂದ ಅಲ್ಪಮತಕ್ಕೆ ಕುಸಿದಿದೆ. ಶಿವಸೇನಾ ಬಂಡಾಯ ನಾಯಕ ಏಕನಾಥ್ ಶಿಂಧೆ ಕೊಟ್ಟ ಶಾಕ್ ನಿಂದ ಕಂಗಾಲಾಗಿರೋ ಉದ್ಧವ್ ಠಾಕ್ರೆ ಅವರು,… Continue Reading
ಉತ್ತರ ಪ್ರದೇಶ : ಕುಡಿದ ಅಮಲಿನಲ್ಲಿ ವಧುವಿನ ಅತ್ತಿಗೆಯ ಕುತ್ತಿಗೆಗೆ ಹಾರ ಹಾಕಿದ ವರ June 24, 2022 ಉತ್ತರ ಪ್ರದೇಶ : ಕಂಠಪೂರ್ತಿ ಕುಡಿದು ಮದುವೆ ಮಂಟಪಕ್ಕೆ ಬಂದ ವರನೊಬ್ಬ ವಧುವಿಗೆ ಹೂಹಾರ ಹಾಕುವ ಬದಲು ಆಕೆಯ ಅತ್ತಿಗೆಯ ಕುತ್ತಿಗೆಗೆ ಹಾರ ಹಾಕಿ ಕಪಾಳ ಮೋಕ್ಷ ಮಾಡಿಸಿಕೊಂಡ ಘಟನೆ ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ… Continue Reading
ಬಟ್ಟೆ ಹರಿದು ಅಮಾನುಷ ಹಲ್ಲೆ-ದೆಹಲಿ ಪೊಲೀಸರ ವಿರುದ್ದ ಕಾಂಗ್ರೆಸ್ ಸಂಸದೆ ಆರೋಪ June 16, 2022 ನವದೆಹಲಿ : ರಾಹುಲ್ ಗಾಂಧಿಯವರನ್ನು ಇಡಿ ವಿಚಾರಣೆ ನಡೆಸುತ್ತಿರುವುದರ ವಿರುದ್ದ ಕಾಂಗ್ರೆಸ್ ಹಮ್ಮಿಕೊಂಡ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ನನ್ನ ಬಟ್ಟೆ ಹರಿದು ಅಮಾನುಷವಾಗಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಸಂಸದೆಯೊಬ್ಬರು ಆರೋಪ… Continue Reading