ರಾಜಸ್ಥಾನ: ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ ಬಿಜೆಪಿ ಶಾಸಕಿ ಉಚ್ಛಾಟನೆ June 16, 2022 ಜೈಪುರ: ಇತ್ತೀಚೆಗೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ್ದ ರಾಜಸ್ಥಾನದ ಧೋಲ್ ಪುರ ಬಿಜೆಪಿ ಶಾಸಕಿ ಶೋಭಾರಾಣಿ ಕುಶ್ವಾಹ್ ಅವರನ್ನು ಬಿಜೆಪಿ ಮಂಗಳವಾರ ಪಕ್ಷದಿಂದ ಉಚ್ಚಾಟಿಸಿದೆ. ಕುಶ್ವಾಹ್ ಅವರು ರಾಜ್ಯಸಭಾ ಚುನಾವಣೆಯಲ್ಲಿ… Continue Reading
ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ ಆಸ್ಪತ್ರೆಗೆ ದಾಖಲು June 12, 2022 ನವದೆಹಲಿ: ಇತ್ತೀಚೆಗೆ ಕೊರೋನಾ ಸೋಂಕಿಗೆ ತುತ್ತಾಗಿದ್ದ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಭಾನುವಾರ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾಂಗ್ರೆಸ್ ಮೂಲಗಳ ಪ್ರಕಾರ ಸೋನಿಯಾ ಗಾಂಧಿ ಅವರನ್ನು ದೆಹಲಿಯ… Continue Reading
ನೂಪುರ್ ಶರ್ಮಾ ತಲೆ ಕತ್ತರಿಸಿದ್ದ ವಿಡಿಯೋ ಪೋಸ್ಟ್ ಮಾಡಿದ ಕಾಶ್ಮೀರದ ಯೂಟ್ಯೂಬರ್ ಅರೆಸ್ಟ್ June 11, 2022 ನವದೆಹಲಿ : ಪ್ರವಾದಿ ಮೊಹಮ್ಮದ್ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿ ಅಮಾನತುಗೊಂಡಿರುವ ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಪ್ರತಿಮೆಯ ತಲೆ ಕತ್ತರಿಸುವುದನ್ನು ತೋರಿಸುವ ವೀಡಿಯೊ ಪೋಸ್ಟ್ ಮಾಡಿದ್ದ ಕಾಶ್ಮೀರದ ಯೂಟ್ಯೂಬರ್ ಅನ್ನು ಪೊಲೀಸರು… Continue Reading
ವಾಟ್ಸ್‌ಆ್ಯಪ್ ಗ್ರೂಪ್ ಸದಸ್ಯರ ಮಿತಿ ಹೆಚ್ಚಳ: 256 ರಿಂದ 512ಕ್ಕೆ ಏರಿಕೆ June 11, 2022 ಹೊಸದಿಲ್ಲಿ: ಕೆಲ ವಾರಗಳಿಂದ ಹಲವಾರು ಹೊಸ ಫೀಚರ್‍ಗಳನ್ನು ಪರಿಚಯಿಸುತ್ತಿರುವ ವಾಟ್ಸ್ ಆ್ಯಪ್ ಈ ಹಿಂದೆ 256 ಸದಸ್ಯರ ಮಿತಿಯಿದ್ದರೆ ಅದನ್ನೀಗ 512 ಸದಸ್ಯರಿಗೆ ಏರಿಸಲಾಗಿದೆ. ಬೀಟಾ ಬಳಕೆದಾರರಿಗೆ ಈ ಹೊಸ ಫೀಚರ್ ಲಭ್ಯವಾಗಲಿದೆ…. Continue Reading
ಛತ್ತೀಸ್ ಗಢ: ಬೋರ್ ವೆಲ್ ಗೆ ಬಿದ್ದ 11 ವರ್ಷದ ಬಾಲಕ! 16 ಗಂಟೆಗಳಿಂದ ಸತತ ರಕ್ಷಣಾ ಕಾರ್ಯಾಚರಣೆ June 11, 2022 ಜಂಜ್ ಗಿರ್: ಛತ್ತೀಸ್ ಗಢದ ಜಂಜ್ ಗಿರ್ ಚಾಪಾ ಜಿಲ್ಲೆಯಲ್ಲಿ ಬೋರ್ ವೆಲ್ ನಲ್ಲಿ ಸಿಲುಕಿರುವ 11 ವರ್ಷದ ಬಾಲಕನ ರಕ್ಷಣಾ ಕಾರ್ಯಾಚರಣೆ ಸತತ 16 ಗಂಟೆಗಳಿಂದ ನಡೆಯುತ್ತಿದೆ. ಮಲ್ಖರೋಡಾ ಬ್ಲಾಕ್ ನ ಪಿಹ್ರಿದ್… Continue Reading
ಮಧ್ಯಪ್ರದೇಶ : ಆಂಬ್ಯುಲೆನ್ಸ್ ಸಿಗದೆ 4 ವರ್ಷದ ಬಾಲಕಿಯ ಮೃತದೇಹವನ್ನು ಹೆಗಲ ಮೇಲೆ ಹೊತ್ತು ಸಾಗಿದ ತಂದೆ June 10, 2022 ಮಧ್ಯಪ್ರದೇಶ : ಆಂಬ್ಯುಲೆನ್ಸ್ ನೀಡದ ಕಾರಣ 4 ವರ್ಷದ ಬಾಲಕಿಯ ಮೃತದೇಹವನ್ನು ತಂದೆ ಹೆಗಲ ಮೇಲೆ ಹೊತ್ತುಕೊಂಡು ಹೋಗಿರುವ ಘಟನೆ ಮಧ್ಯಪ್ರದೇಶದ ಛತ್ತರ್‌ಪುರ ಜಿಲ್ಲೆಯಲ್ಲಿ ನಡೆದಿದೆ. ನಾಲ್ಕು ವರ್ಷದ ಬಾಲಕಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಆಕೆಯ… Continue Reading
ಹೈದರಾಬಾದ್ : ತಂದೆಯ ಮರಣದಿಂದ ಬಂದ 36 ಲಕ್ಷ ರೂ. ಹಣವನ್ನು ಆನ್ಲೈನ್ನಲ್ಲಿ ಜೂಜಾಡಿ ಕಳೆದ ಬಾಲಕ! June 9, 2022 ಹೈದರಾಬಾದ್ : ಹೈದರಾಬಾದಿನ ಅಂಬರ್‌ಪೇಟ್‌ನ ಬಾಲಕನೊಬ್ಬ ತಂದೆಯ ಮರಣದಿಂದ ಕುಟುಂಬಕ್ಕೆ ಬಂದ 36 ಲಕ್ಷ ರೂಪಾಯಿಗಳನ್ನು ಆನ್‌ಲೈನ್ ಗೇಮ್ನಲ್ಲಿ ಜೂಜಾಡಿ ಕಳೆದುಕೊಂಡಿರುವ ಘಟನೆ ನಡೆದಿದೆ. ಬಾಲಕನ ತಾಯಿ ತನ್ನ ಎರಡು ಬ್ಯಾಂಕ್ ಖಾತೆಗಳಿಂದ 36… Continue Reading
ಪಬ್ಜಿ ಆಡಲು ಬಿಡದ ತಾಯಿಯನ್ನು ಗುಂಡಿಕ್ಕಿ ಕೊಂದ ಮಗ June 8, 2022 ಲಕ್ನೋ : ಪಬ್ಜಿ ಆನ್‌ಲೈನ್ ವೀಡಿಯೋ ಗೇಮ್ ಆಡಲು ಬಿಡುತ್ತಿಲ್ಲವೆಂಬ ಕಾರಣಕ್ಕೆ ಬಾಲಕನೋರ್ವ ತನ್ನ ತಾಯಿಯನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಲಕ್ನೋದಲ್ಲಿ ನಡೆದಿದೆ. 16 ವರ್ಷದ ಬಾಲಕ ಆನ್‌ಲೈನ್ ಗೇಮ್ ವ್ಯಸನಿಯಾಗಿದ್ದು,… Continue Reading
‘ನಮಗೆ ಯಾವಾಗಲೂ ಜನರೇ ಮೊದಲು: ಪೆಟ್ರೋಲ್ ಬೆಲೆ ಇಳಿಕೆ ಬಳಿಕ ಪ್ರಧಾನಿ ಮೋದಿ ಹೇಳಿಕೆ May 21, 2022 ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಇಳಿಕೆಯನ್ನು ಕೇಂದ್ರ ಸರ್ಕಾರ ಘೋಷಿಸಿದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ, ನಮಗೆ ಯಾವಾಗಲೂ ಜನರು ಮೊದಲು ಎಂದು ಒತ್ತಿ ಹೇಳಿದ್ದಾರೆ. ನಮಗೆ ಯಾವಾಗಲೂ ಜನರು ಮೊದಲು. ಇಂದಿನ… Continue Reading
ಅಬಕಾರಿ ಸುಂಕ ಇಳಿಸಿದ ಕೇಂದ್ರ ಸರ್ಕಾರ; ಪೆಟ್ರೋಲ್ ಬೆಲೆ .9.5ರೂ, ಡೀಸೆಲ್ ದರ 7 ರೂ ಇಳಿಕೆ May 21, 2022 ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಸರ್ಕಾರ ಇಂಧನ ಅಬಕಾರಿ ಸುಂಕದಲ್ಲಿ ಭಾರಿ ಇಳಿಕೆ ಮಾಡಿದ್ದು, ಪರಿಣಾಮ ಪೆಟ್ರೋಲ್ ಬೆಲೆ .9.5ರೂ, ಡೀಸೆಲ್ ದರ 7 ರೂ ಇಳಿಕೆಯಾಗಿದೆ. ಈ ಕುರಿತು ಕೇಂದ್ರ ವಿತ್ತ ಸಚಿವೆ… Continue Reading
ಸ್ಟೂಡೆಂಟ್ಸ್‌ಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಶಿಕ್ಷಕರ ಬಂಧನ May 20, 2022 ಕೊಚ್ಚಿ: ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದ ದೈಹಿಕ ಶಿಕ್ಷಣ ಶಿಕ್ಷಕಿ ಸಹಿತ ಓರ್ವ ಶಿಕ್ಷಕ ಹಾಗೂ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ ಕೊಚ್ಚಿಯಲ್ಲಿ ನಡೆದಿದೆ. ತಿರುವನಂತಪುರಂನ ದೈಹಿಕ ಶಿಕ್ಷಕಿ ಅಮೃತಾ… Continue Reading
38 ವರ್ಷದ ಬಹುಕಾಲದ ಗೆಳತಿಯೊಂದಿಗೆ ಮದುವೆಯಾಗಲಿದ್ದಾರೆ 66ರ ಮಾಜಿ ಕ್ರಿಕೆಟಿಗ April 25, 2022 ಕೋಲ್ಕತಾ: ಭಾರತದ ಮಾಜಿ ಕ್ರಿಕೆಟಿಗ ಅರುಣ್ ಲಾಲ್ ಅವರು ತಮ್ಮ ಬಹುಕಾಲದ ಗೆಳೆತಿ ಬುಲ್ ಬುಲ್ ಸಹಾ ಅವರ ಜತೆ ಶೀಘ್ರವೇ ಹಸೆ ಮಣೆ ಏರಲಿದ್ದಾರೆ.ಅಂದಹಾಗೆ ಅರುಣ್ ಲಾಲ್ ಅವರಿಗೆ ಈಗ 66… Continue Reading