Breaking News

ಪಲ್ಟಿಯಾದ ಹಾಲಿನ ಟ್ಯಾಂಕರ್-ಹಾಲು ತುಂಬಿಸಿಕೊಳ್ಳಲು ಮುಗಿಬಿದ್ದ ಜನ

ಉತ್ತರ ಕನ್ನಡ : ಉತ್ತರ ಕನ್ನಡ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 63ರ ಯಲ್ಲಾಪುರ ಅರೆಬೈಲ್ ಘಟ್ಟದಲ್ಲಿ ಹಾಲಿನ ಟ್ಯಾಂಕರ್‍ ಪಲ್ಟಿಯಾಗಿದ್ದು, ಹಾಲನ್ನು ತುಂಬಿಸಿಕೊಳ್ಳಲು ಜನರು ಮುಗಿಬಿದ್ದ ಪ್ರಸಂಗ ಶುಕ್ರವಾರ ನಡೆದಿದೆ. ಹೆದ್ದಾರಿಗಳಲ್ಲಿ ಡೀಸೆಲ್, ಪೆಟ್ರೋಲ್,…

Continue Reading

ಭಾರತದಲ್ಲಿ ಕಡು ಬಡತನ ಪ್ರಮಾಣ ಕಡಿಮೆಯಾಗಿದೆ : ವಿಶ್ವಬ್ಯಾಂಕ್ ವರದಿ

ಹೊಸದಿಲ್ಲಿ : ಭಾರತದ ಕಡು ಬಡತನ ಪ್ರಮಾಣವು ಕಡಿಮೆಯಾಗಿದೆ ಎಂದು ವಿಶ್ವಬ್ಯಾಂಕ್ ನ ಪ್ರಾಥಮಿಕ ವರದಿ ಮಾಹಿತಿ ನೀಡಿದೆ. ಭಾರತದ ಕಡು ಬಡತನ ಪ್ರಮಾಣವು 2011ರಲ್ಲಿ ಇದ್ದುದಕ್ಕಿಂತ 2019ರಲ್ಲಿ ಶೇ 12.3ರಷ್ಟು ಕಡಿಮೆಯಾಗಿದೆ. 2011ರಲ್ಲಿ…

Continue Reading

ಪುಲ್ವಾಮಾದಲ್ಲಿ ರೈಲ್ವೆ ರಕ್ಷಣಾ ಪಡೆ ಮೇಲೆ ಉಗ್ರರ ದಾಳಿ; ಓರ್ವ ಸಿಬ್ಬಂದಿ ಹುತಾತ್ಮ!

ಜಮ್ಮು- ಕಾಶ್ಮೀರ: ಏಪ್ರಿಲ್ 18 (ಯು.ಎನ್.ಐ.) ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ರೈಲ್ವೆ ರಕ್ಷಣಾ ಪಡೆಯ ಇಬ್ಬರು ಸಿಬ್ಬಂದಿ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಹೆಡ್ ಕಾನ್‌ಸ್ಟೇಬಲ್ ಸುರಿಂದರ್ ಸಿಂಗ್ ಮತ್ತು…

Continue Reading

ಜಮ್ಮು ಮತ್ತು ಕಾಶ್ಮೀರ: ಎನ್‌ಕೌಂಟರ್‌ನಲ್ಲಿ ಯೋಧ ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಣಿವೆಯಲ್ಲಿ ಭಯೋತ್ಪಾದಕರ ಗುಂಡೇಟಿಗೆ ವೀರ ಯೋಧ ಹುತಾತ್ಮರಾಗಿರುವ ಘಟನೆ ಇಂದು ನಡೆದಿದೆ. ಅನಂತನಾಗ್ ಜಿಲ್ಲೆಯ ಕೋಕರ್ನಾಗ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಪ್ರಮುಖ ಕಾರ್ಯಾಚರಣೆಯನ್ನು ಆರಂಭಿಸಿದ್ದವು. ವಾಟ್ನಾರ್ ಪ್ರದೇಶದ…

Continue Reading

ಹೋಮ್ ವರ್ಕ್ ಮಾಡಿಲ್ಲವೆಂದು ವಿದ್ಯಾರ್ಥಿಗೆ ಥಳಿಸಿದ ಶಿಕ್ಷಕ: ಕ್ಷಣದಲ್ಲೇ ಹಾರಿಹೋಯಿತು ಪ್ರಾಣಪಕ್ಷಿ!

ಚುರು: ಹೋಮ್​ವರ್ಕ್​ ಮಾಡದಿದ್ದಕ್ಕೆ ಶಿಕ್ಷಕನಿಂದ ಹಲ್ಲೆಗೊಳಗಾದ ಏಳನೇ ತರಗತಿ ವಿದ್ಯಾರ್ಥಿಯೋರ್ವ ಮೃತಪಟ್ಟಿರುವ ಘಟನೆ ಚುರು ಜಿಲ್ಲೆಯ ಸಲಸರ್ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲಾಸಾರ್ ಗ್ರಾಮದಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ. ಹೋಮ್​​ವರ್ಕ್​ ಮಾಡಿಲ್ಲ ಎಂದು ಶಿಕ್ಷಕ…

Continue Reading

ಕೃಷಿ ಕಾಯ್ದೆಗಳ ವಿರುದ್ಧ ಟೀಕೆ “ಬೌದ್ಧಿಕ ಅಪ್ರಾಮಾಣಿಕತೆ”: ಪ್ರತಿಪಕ್ಷಗಳ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ನವದೆಹಲಿ: ಪ್ರತಿಪಕ್ಷಗಳು ತಮ್ಮ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ಟೀಕಿಸುತ್ತಿರುವುದು “ಬೌದ್ಧಿಕ ಅಪ್ರಾಮಾಣಿಕತೆ” ಮತ್ತು “ರಾಜಕೀಯ ವಂಚನೆ” ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ವಾಗ್ದಾಳಿ ನಡೆಸಿದ್ದಾರೆ. ದಶಕಗಳ ಹಿಂದೆಯೇ ದೇಶದ ಜನರಿಗೆ…

Continue Reading

ಭಯೋತ್ಪಾದನೆ ಪ್ರಕರಣಗಳಲ್ಲಿ ಬೇಕಾಗಿರುವ 25 ಭಾರತೀಯರು ಅಫ್ಘಾನಿಸ್ತಾನದಲ್ಲಿದ್ದಾರೆ: ಗುಪ್ತಚರ ಮಾಹಿತಿ

ನವದೆಹಲಿ: ಭಯೋತ್ಪಾದನೆಯ ಪ್ರಕರಣಗಳಲ್ಲಿ ಬೇಕಾಗಿರುವ 25 ಭಾರತೀಯರು ಅಫ್ಘಾನಿಸ್ತಾನದಲ್ಲಿದ್ದಾರೆ ಎಂದು ಗುಪ್ತಚರ ಮಾಹಿತಿ ಮೂಲಕ ತಿಳಿದುಬಂದಿದೆ. ಪಾಕಿಸ್ತಾನ-ಅಫ್ಘಾನಿಸ್ತಾನದ ಗಡಿ ಪ್ರದೇಶದಲ್ಲಿ ಈ ಭಯೋತ್ಪಾದಕರಿದ್ದು, ಇವರನ್ನು ಈ ಹಿಂದೆ ಅಫ್ಘನ್ ಪಡೆಗಳು ಬಂಧಿಸಿದ್ದವು. ಆದರೆ ನಂತರ…

Continue Reading

ಕೊರೋನಾದ ಈ ಸಂಕಷ್ಟ ಕಾಲದಲ್ಲೂ ನಮ್ಮ ರೈತರು ದಾಖಲೆಯ ಉತ್ಪಾದನೆ ಮಾಡಿದ್ದಾರೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಈ ಕೊರೋನಾ ಸೋಂಕಿನ ಸಂಕಷ್ಟ, ಲಾಕ್ ಡೌನ್ ನ ಸಮಯದಲ್ಲಿಯೂ ನಮ್ಮ ರೈತರು ದಾಖಲೆಯಲ್ಲಿ ಬೆಳೆ ಬೆಳೆದಿದ್ದಾರೆ. ಹಲವು ಕಡೆಗಳಲ್ಲಿ ರೈತರಿಗೆ ಸಾಸಿವೆಗೆ ಕನಿಷ್ಠ ಬೆಂಬಲ ಬೆಲೆಗಿಂತ ಹೆಚ್ಚಿನ ದರ ರೈತರಿಗೆ ಸಿಕ್ಕಿದೆ…

Continue Reading

ಪಶ್ಚಿಮ ಬಂಗಾಳ: ಭವಾನಿಪುರ ಕ್ಷೇತ್ರದ ಹಾಲಿ ಶಾಸಕ ರಾಜೀನಾಮೆ, ಉಪಚುನಾವಣೆಯಲ್ಲಿ ಮಮತಾ ಸ್ಪರ್ಧೆ ಸಾಧ್ಯತೆ

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಭವಾನಿಪುರ ಕ್ಷೇತ್ರದಿಂದ ಗೆದಿದ್ದ  ಕೃಷಿ ಸಚಿವ ಹಾಗೂ ಹಿರಿಯ ಟಿಎಂಸಿ ಮುಖಂಡ ಶೋಭಾನ್ ದೇವ್ ಚಟ್ಟೋಪಾಧ್ಯಾಯ ಶುಕ್ರವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಮುಖ್ಯಮಂತ್ರಿ ಮಮತಾ…

Continue Reading

ಪಿಎಂ ಕೇರ್ಸ್ ಮೂಲಕ 322.5 ಕೋಟಿ ವೆಚ್ಚದಲ್ಲಿ ಡಿಆರ್‌ಡಿಒ ಅಭಿವೃದ್ಧಿಪಡಿಸಿದ 1.5 ಲಕ್ಷ ಆಕ್ಸಿಕೇರ್ ಯುನಿಟ್‌ ಖರೀದಿ

ನವದೆಹಲಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(ಡಿಆರ್‌ಡಿಒ) ಅಭಿವೃದ್ಧಿಪಡಿಸಿದ 1.5 ಲಕ್ಷ ಯುನಿಟ್‌ಗಳ ‘ಆಕ್ಸಿಕೇರ್’ ವ್ಯವಸ್ಥೆಯನ್ನು 322.5 ಕೋಟಿ ರೂ.ಗಳ ವೆಚ್ಚದಲ್ಲಿ ಖರೀದಿಸಲು ಪಿಎಂ ಕೇರ್ಸ್ ಫಂಡ್ ಅನುಮತಿ ನೀಡಿದೆ. ಆಕ್ಸಿಕೇರ್ ಎನ್ನುವುದು ಎಸ್‌ಪಿಒ 2…

Continue Reading

2 ತಿಂಗಳು ಉಚಿತ ರೇಷನ್; ಆಟೋ, ಟ್ಯಾಕ್ಸಿ ಚಾಲಕರಿಗೆ 5,000 ರೂ. ಆರ್ಥಿಕ ನೆರವು: ದೆಹಲಿ ಸಿಎಂ ಕೇಜ್ರಿವಾಲ್

ನವದೆಹಲಿ: ಕೊರೋನಾ ವೈರಸ್ ಎರಡನೇ ಅಲೆ ನಿಯಂತ್ರಿಸಲು ದೆಹಲಿಯಲ್ಲಿ ಲಾಕ್ ಡೌನ್ ಜಾರಿಗೊಳಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, ರಾಷ್ಟ್ರ ರಾಜಧಾನಿಯಲ್ಲಿ ರೇಷನ್ ಕಾರ್ಡ್ ಹೊಂದಿರುವ 72 ಲಕ್ಷ ಮಂದಿಗೆ ಮುಂದಿನ ಎರಡು…

Continue Reading

ಮಮತಾ ಬ್ಯಾನರ್ಜಿಯನ್ನು ಹೊಗಳಿ, ಪ್ರಧಾನಿಯನ್ನು ಅಣಕಿಸಿದ ಶಿವಸೇನೆ!

ಮುಂಬೈ: ಪಶ್ಚಿಮ ಬಂಗಾಳದಲ್ಲಿ ಅತಿ ಹೆಚ್ಚಿನ ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡು ಹ್ಯಾಟ್ರಿಕ್ ಗೆಲುವಿನತ್ತ ದಾಪುಗಾಲು ಹಾಕಿರುವ ತೃಣಮೂಲ ಕಾಂಗ್ರೆಸ್ ಪಕ್ಷ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಅಭಿನಂದನೆಗಳ ಸುರಿಮಳೆಯಾಗುತ್ತಿದೆ. ಸದ್ಯದ ಟ್ರೆಂಡ್ ಪ್ರಕಾರ, 206 ಕ್ಷೇತ್ರಗಳಲ್ಲಿ…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×