Breaking News

ಕೈಗಾರಿಕಾ ಘಟಕಗಳ ಬಳಿ 10,000 ಆಮ್ಲಜನಕಯುಕ್ತ ಬೆಡ್ ಒಳಗೊಂಡ ತಾತ್ಕಾಲಿಕ ಆಸ್ಪತ್ರೆಗಳ ನಿರ್ಮಾಣಕ್ಕೆ ಕೇಂದ್ರ ಸಿದ್ದತೆ

ನವದೆಹಲಿ: ಕೋವಿಡ್ ವಿರುದ್ಧ ಹೋರಾಡಲು ಜೀವ ಉಳಿಸುವ ಆಮ್ಲಜನಕದ ಪೂರೈಕೆಯನ್ನು ಹೆಚ್ಚಿಸಲು ಕೈಗಾರಿಕಾ ಘಟಕಗಳ ಬಳಿ ತಾತ್ಕಾಲಿಕ ಆಸ್ಪತ್ರೆಗಳನ್ನು ಸ್ಥಾಪಿಸುವ ಮೂಲಕ ಅಗತ್ಯವಾದ ಶುದ್ಧ ಆಮ್ಲಜನಕವನ್ನು ಉತ್ಪಾದಿಸುವುದರೊಡನೆ 10,000 ಆಮ್ಲಜನಕಯುಕ್ತ ಬೆಡ್ ಗಳನ್ನು…

Continue Reading

ಪ.ಬಂಗಾಳ: ವೀಲ್‌ಚೇರ್‌‌ನಿಂದ ಸಿಎಂ ಕುರ್ಚಿಯತ್ತ – ದೀದಿಗೆ 1200 ಮತಗಳ ಗೆಲುವು

ಕೋಲ್ಕತ್ತ : ತೀವ್ರ ಕುತೂಹಲ ಮೂಡಿಸಿದ್ದ ಪಶ್ಚಿಮ ಬಂಗಾಳದ ನಂದಿಗ್ರಾಮ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆ ಕೊನೆಗೊಂಡಿದ್ದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಂದಿಗ್ರಾಮ ಕ್ಷೇತ್ರದಲ್ಲಿ 1200 ಮತಗಳಿಂದ ಗೆಲುವು ಸಾಧಿಸಿದ್ದಾರೆ. ಬಿಜೆಪಿ…

Continue Reading

ಪಶ್ಚಿಮ ಬಂಗಾಳ ಚುನಾವಣೆ: ಏಪ್ರಿಲ್ 14ರಿಂದ ರಾಹುಲ್ ಗಾಂಧಿ ಪ್ರಚಾರ

ನವದೆಹಲಿ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಏಪ್ರಿಲ್ 14ರಿಂದ ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಪ್ರಚಾರ ಆರಂಭಿಸಲಿದ್ದಾರೆ. ಗೋಲ್ಪೋಖರ್ ಮತ್ತು ಮತಿಗರ-ನಕ್ಸಲ್ಬಾರಿಯಲ್ಲಿ ರ‍್ಯಾಲಿಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ನಾಲ್ಕು ಹಂತದ ಮತದಾನ…

Continue Reading

‘ಕೆಲಸದ ಒತ್ತಡ’: ಕಚೇರಿಯಲ್ಲೇ ಕೆನರಾ ಬ್ಯಾಂಕ್ ಮ್ಯಾನೇಜರ್ ನೇಣಿಗೆ ಶರಣು

ಕಣ್ಣೂರು: ‘ಕೆಲಸದ ಒತ್ತಡ’ದಿಂದ ನೊಂದ ಮಹಿಳಾ ಬ್ಯಾಂಕ್ ಮ್ಯಾನೇಜರ್ ರೊಬ್ಬರು ಶುಕ್ರವಾರ ಬ್ಯಾಂಕ್ ಒಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಕೇರಳದ ಕಣ್ಣೂರು ಜಿಲ್ಲೆಯ ಕುತ್ತುಪರಂಬದಲ್ಲಿ ನಡೆದಿದೆ. ಕೆನರಾ ಬ್ಯಾಂಕಿನ ತೊಕ್ಕಿಲಂಗಡಿ…

Continue Reading

ಪರಿಸ್ಥಿತಿ ಕೈಮೀರಿದರೆ ಸಂಪೂರ್ಣ ಲಾಕ್ ಡೌನ್ ಅನಿವಾರ್ಯ: ಮಹಾರಾಷ್ಟ್ರ ಆರೋಗ್ಯ ಸಚಿವ

ಮುಂಬೈ: ಕೋವಿಡ್-19 ಪ್ರಕರಣಗಳ ಉಲ್ಬಣವನ್ನು ಗಮನದಲ್ಲಿಟ್ಟುಕೊಂಡು ಆರೋಗ್ಯ ಮೂಲಸೌಕರ್ಯಗಳನ್ನು ಸುಧಾರಿಸಲು ರಾಜ್ಯದಲ್ಲಿ ಎರಡು ಅಥವಾ ಮೂರು ವಾರಗಳ “ಸಂಪೂರ್ಣ ಲಾಕ್ ಡೌನ್” ಅಗತ್ಯವಿದೆ ಎಂದು ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ಟೊಪೆ ಅವರು ಶುಕ್ರವಾರ…

Continue Reading

ನಕ್ಸಲರಿಂದ ಬಿಡುಗಡೆಯಾದ ಯೋಧ ಸಿಆರ್‌ಪಿಎಫ್ ಶಿಬಿರಕ್ಕೆ ವಾಪಾಸ್

ಬಿಜಾಪುರ(ಛತ್ತೀಸ್ ಘರ್): ಕೋಬ್ರಾ ಪಡೆಯ ಯೋಧ ರಾಕೇಶ್ವರ ಸಿಂಗ್ ಮನ್ಹಾಸ್ ನಕ್ಸಲರಿಂದ ಬಿಡುಗಡೆಯಾದ ನಂತರ ಬಿಜಾಪುರದ ಸಿಆರ್‌ಪಿಎಫ್  ಶಿಬಿರಕ್ಕೆ ಕರೆತರಲಾಗಿದೆ. “ನಾವು ಅವರನ್ನು ಸುರಕ್ಷಿತವಾಗಿ ವಾಪಸ್ ಕರೆತಂದಿದ್ದೇವೆ. ಅವರು ಇಲ್ಲಿ ವೈದ್ಯರಿಂದ ವೈದ್ಯಕೀಯ ಪರೀಕ್ಷೆಗೆ…

Continue Reading

ಕೊರೊನಾ ಲಸಿಕೆಯ ಎರಡನೇ ಡೋಸ್‌ ಹಾಕಿಸಿಕೊಂಡ ಪ್ರಧಾನಿ ಮೋದಿ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ದೆಹಲಿಯ ಏಮ್ಸ್‌‌‌ ಆಸ್ಪತ್ರೆಯಲ್ಲಿ ಕೊರೊನಾ ಲಸಿಕೆಯ ಎರಡನೇ ಡೋಸ್‌‌‌‌ ಪಡೆದರು. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, “ಇಂದು ನಾನು ಏಮ್ಸ್‌ ಆಸ್ಪತ್ರೆಯಲ್ಲಿ ಕೊರೊನಾ…

Continue Reading

ಬಿಜೆಪಿಯ ಸಿಆರ್ ಪಿಎಫ್ ನಿಂದ ಜನರಿಗೆ ಕಿರುಕುಳ, ಮತಗಟ್ಟೆಗಳಿಗೆ ಹೋಗದಂತೆ ತಡೆ: ಮಮತಾ ಬ್ಯಾನರ್ಜಿ

ಬನೇಶ್ವರ್: ಬಿಜೆಪಿಯ ಸಿಆರ್ ಪಿಎಫ್ ಜನತೆಗೆ ಕಿರುಕುಳ ನೀಡಲು ಪ್ರಾರಂಭಿಸಿದ್ದು, ಮತಗಟ್ಟೆಗಳಿಗೆ ಹೋಗದಂತೆ ತಡೆಯುತ್ತಿದ್ದಾರೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  ಗೃಹ ಸಚಿವ ಅಮಿತ್ ಶಾ ಅವರ ಅಣತಿಯಂತೆ  ಬಿಜೆಪಿಯ ಸಿಆರ್ ಪಿಎಫ್ ಈ…

Continue Reading

ಜೀವನದಲ್ಲಿ ಪರೀಕ್ಷೆಗಳೇ ಕೊನೆಯಲ್ಲ, ಅದು ಸವಾಲನ್ನು ಎದುರಿಸಲು ಅವಕಾಶ: ‘ಪರೀಕ್ಷಾ ಪೇ ಚರ್ಚಾ’ದಲ್ಲಿ ಪಿಎಂ ಮೋದಿ

ನವದೆಹಲಿ: ವಿದ್ಯಾರ್ಥಿಗಳು, ಪಾಲಕರು ಹಾಗೂ ಶಿಕ್ಷಕರೊಂದಿಗೆ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಒತ್ತಡ ಮುಕ್ತ ಪರೀಕ್ಷೆಗಳಿಗೆ ಆದ್ಯತೆ ನೀಡಬೇಕಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಪರೀಕ್ಷೆ ಬಗ್ಗೆ ನಾವು ಹೆಚ್ಚಾಗಿ…

Continue Reading

ಕೃಷಿ ಕಾನೂನುಗಳ ವಿರುದ್ಧದ ರೈತರ ಪ್ರತಿಭಟನೆ ಬೆಂಬಲಿಸಿ ಉತ್ತರ ಪ್ರದೇಶ ಬಿಜೆಪಿ ನಾಯಕಿ ರಾಜೀನಾಮೆ

ಮುಜಾಫರ್‌ನಗರ: ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರ ನಡೆಸುತ್ತಿರುವ ಆಂದೋಲನ ಬೆಂಬಲಿಸಿ ಉತ್ತರ ಪ್ರದೇಶ ಬಿಜೆಪಿ ನಾಯಕಿ ಪ್ರಿಯಮ್‌ವಾಡ  ಅವರು ಬುಧವಾರ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯದಲ್ಲಿ ನಡೆಯುವ ಪಂಚಾಯತ್ ಚುನಾವಣೆಗೂ ಮುನ್ನ ತೋಮರ್…

Continue Reading

ಬಿಜೆಪಿ ಕಾರ್ಯಕರ್ತರಿಂದ ಮತಗಟ್ಟೆ ಆಕ್ರಮಣ, ಟಿಎಂಸಿ ಅಭ್ಯರ್ಥಿಗಳ ಮೇಲೆ ಹಲ್ಲೆ- ಮಮತಾ ಬ್ಯಾನರ್ಜಿ

ಕಾಲ್ಚಿನಿ: ಬಿಜೆಪಿ ಕಾರ್ಯಕರ್ತರು ಬಲವಂತದಿಂದ ಮತಗಟ್ಟೆಗಳನ್ನು ಆಕ್ರಮಿಸಿಕೊಳ್ಳುತ್ತಿದ್ದು,  ಪಕ್ಷದ ಅಭ್ಯರ್ಥಿಗಳು ಸೇರಿದಂತೆ ಟಿಎಂಸಿ ಸದಸ್ಯರ ಮೇಲೆ ಹಲ್ಲೆ ನಡೆಸುತ್ತಿದ್ದಾರೆ ಎಂದು ಮಂಗಳವಾರ ಹೇಳಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಇಂತಹ ಬೆದರಿಕೆ ತಂತ್ರಗಳಿಗೆ…

Continue Reading

ಪಶ್ಚಿಮ ಬಂಗಾಳ: ನಮಸ್ಕರಿಸಲು ಬಂದ ಕಾರ್ಯಕರ್ತನ ಪಾದ ಸ್ಪರ್ಶಿಸಿ ಪ್ರತ್ಯಭಿವಂದನೆ ಸಲ್ಲಿಸಿದ ಪ್ರಧಾನಿ ಮೋದಿ!

ಕೋಲ್ಕತ್ತ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಪ್ರಚಾರದಲ್ಲಿ ನಿರತರಾಗಿರುವ ಪ್ರಧಾನಿ ನರೇಂದ್ರ ಮೋದಿ ಇಂದು ರಾಜ್ಯದ ಕಂಥಿಯಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದರು.  ಈ ಬಾರಿಯ ಪ್ರಧಾನಿ ಭಾಷಣದಲ್ಲಿ ಅತ್ಯಪರೂಪದ ಘಟನೆಯೊಂದು ನಡೆದಿದೆ. ಪ್ರಧಾನಿ ಮೋದಿ ಇದ್ದ…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×