ಮಧ್ಯಪ್ರದೇಶ ಬಸ್ ದುರಂತ: ಬದುಕುಳಿಯದ ಕೊನೆಯ ಪ್ರಯಾಣಿಕ, 5 ರಕ್ಷಣಾ ಕಾರ್ಯ ಅಂತ್ಯ February 20, 2021 ಸಿದ್ಧಿ: ಫೆಬ್ರವರಿ 16ರಿಂದ ಮಧ್ಯಪ್ರದೇಶದ ಸಿದ್ಧಿ ಬಳಿಯ ಕಾಲುವೆಗೆ ಬಸ್ ವೊಂದು ಉರುಳಿಬಿದ್ದು ದೊಡ್ಡ ಅನಾಹುತ ಸಂಭವಿಸಿತ್ತು. ಚಾಲಕ ಸೇರಿದಂತೆ 61 ಮಂದಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದರು. ಆದರೆ ಬಸ್ ಚಾಲನ ನಿಯಂತ್ರಣ ತಪ್ಪಿ… Continue Reading
ಪಂಜಾಬ್ ನಗರ ಸಂಸ್ಥೆಗಳ ಚುನಾವಣೆ – ಕಾಂಗ್ರೆಸ್‌ಗೆ ಭರ್ಜರಿ ಗೆಲುವು, ಬಿಜೆಪಿಗೆ ಭಾರೀ ಮುಖಭಂಗ February 17, 2021 ಚಂಡೀಗಡ : ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಂಜಾಬ್‌ನ ಎಲ್ಲಾ 7 ಮಹಾನಗರ ಪಾಲಿಕೆಗಳಲ್ಲಿ ಕಾಂಗ್ರೆಸ್ ಪಕ್ಷ ಕ್ಲೀನ್ ಸ್ವೀಪ್ ಮಾಡಿದ್ದು ಬಿಜೆಪಿಗೆ ಭಾರೀ ಮುಖಭಂಗವಾಗಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯು ಫೆ.14ರಂದು ನಡೆದಿದ್ದು ಇದರ ಮತ… Continue Reading
ಇಂಧನದ ಮೇಲಿನ ‘ಮೋದಿ ತೆರಿಗೆ’ ವಾಪಸ್ ಪಡೆಯಿರಿ: ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ಆಗ್ರಹ February 17, 2021 ನವದೆಹಲಿ: ದಿನದಿಂದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂಧನದ ಮೇಲಿನ ಮೋದಿ ತೆರಿಗೆಯನ್ನು ವಾಪಸ್ ಪಡೆಯುವಂತೆ ಕಾಂಗ್ರೆಸ್ ಆಗ್ರಹಿಸಿದೆ. ಕಳೆದ ಆರು ವರ್ಷಗಳಿಂದ ಹೆಚ್ಚುವರಿ ಹೊರೆಯಾಗಿ ಇಂಧನದ ಮೇಲೆ ಮೋದಿ ಟ್ಯಾಕ್ಸ್ ವಿಧಿಸಲಾಗುತ್ತಿದೆ…. Continue Reading
ತಮಿಳುನಾಡು ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಸಾವಿನ ಸಂಖ್ಯೆ 13ಕ್ಕೆ ಏರಿಕೆ 20 ಮಂದಿಗೆ ಗಾಯ February 12, 2021 ವಿರುಧುನಗರ: ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಶುಕ್ರವಾರ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ ಮತ್ತು 2ದ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇಂದು ಮಧ್ಯಾಹ್ನ ತಮಿಳುನಾಡಿನ ವೆಂಬಕೊಟ್ಟೈ ನ ಕೊಟ್ಟೈಪಾಟಿಯಲ್ಲಿರುವ ಅಚಂಕುಲಂನಲ್ಲಿರುವ ಪಟಾಕಿ… Continue Reading
ಕೋವಿಡ್ ವ್ಯಾಕ್ಸಿನೇಷನ್ ಮುಗಿದ ತಕ್ಷಣ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ: ಅಮಿತ್ ಶಾ February 11, 2021 ಠಾಕೂರ್ ನಗರ: ದೇಶದಲ್ಲಿ ಕೋವಿಡ್ ವ್ಯಾಕ್ಸಿನೇಷನ್ ಮುಗಿದ ತಕ್ಷಣ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ(ಸಿಎಎ) ಜಾರಿಗೊಳಿಸುವ ಮೂಲಕ ನಿಮ್ಮೆಲ್ಲರಿಗೂ ಪೌರತ್ವ ನೀಡುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುರುವಾರ ಹೇಳಿದ್ದಾರೆ…. Continue Reading
ರಾಜ್ಯಸಭೆಯಲ್ಲಿ ಗುಲಾಂ ನಬಿ ಆಜಾದ್ ಅವಧಿ ಮುಕ್ತಾಯ: ‘ಟ್ರೂ ಫ್ರೆಂಡ್’ ಗಾಗಿ ಮೋದಿ ಕಣ್ಣೀರು February 9, 2021 ನವದೆಹಲಿ: ರಾಜ್ಯಸಭೆಯಲ್ಲಿ ಕಾಂಗ್ರೆಸ್ ಹಿರಿಯ ಗುಲಾಮ್ ನಬಿ ಆಜಾದ್ ಸದಸ್ಯತ್ವ ಸ್ಥಾನದ ಅವಧಿ ಮುಕ್ತಾಯವಾಗಿದ್ದು, ಅವರಿಗೆ ವಿದಾಯ ಹೇಳುವಾಗ ಪ್ರಧಾನಿ ನರೇಂದ್ರ ಮೋದಿ ಭಾವುಕರಾಗಿದ್ದರು. ಭಯೋತ್ಪಾದಕ ದಾಳಿಯಿಂದಾಗಿ ಗುಜರಾತ್‌ನ ಜನರು ಕಾಶ್ಮೀರದಲ್ಲಿ ಸಿಲುಕಿಕೊಂಡಾಗ ಆಜಾದ್ ಮತ್ತು… Continue Reading
ಸರ್ಕಾರದ ವಿರುದ್ಧ ಸಾರಿಗೆ ನೌಕರರ ಅಸಮಾಧಾನ: ಫೆ.10ರಿಂದ ಮತ್ತೊಮ್ಮೆ ಮುಷ್ಕರ ನಡೆಸಲು ತೀರ್ಮಾನ February 9, 2021 ಬೆಂಗಳೂರು: ಸರ್ಕಾರದ ಭರವಸೆ ಹಿನ್ನೆಲೆಯಲ್ಲಿ ತಮ್ಮ ಹೋರಾಟ ಕೈಬಿಟ್ಟಿದ್ದ ಸಾರಿಗೆ ನೌಕರರು ಇದೀಗ ಮತ್ತೊಮ್ಮೆ ಮುಷ್ಕರ ನಡೆಸಲು ಸಜ್ಜಾಗಿದ್ದಾರೆ. ತಮ್ಮ ಬೇಡಿಕೆ ಈಡೇರದ ಕಾರಣ ಕೆಎಸ್ಆರ್ ಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮದ ನೌಕರರು… Continue Reading
ಉತ್ತರಾಖಂಡ ಹಿಮ ಪ್ರವಾಹ: 26 ಮೃತದೇಹ ಪತ್ತೆ, ತಪೋವನ್ ಸುರಂಗದಲ್ಲಿ ಯುಪಿಯ 55 ಕಾರ್ಮಿಕರು ನಾಪತ್ತೆ! February 9, 2021 ಲಖನೌ: ಉತ್ತರಾಖಂಡದ ಹಿಮ ಸ್ಫೋಟದಲ್ಲಿ ಇಲ್ಲಿಯವರೆಗೂ ಸುಮಾರು 26 ಮೃತದೇಹಗಳು ಪತ್ತೆಯಾಗಿವೆ. ಇನ್ನು ತಪೋವನ್ ವಿದ್ಯುತ್ ಯೋಜನೆ ಸ್ಥಳದಲ್ಲಿ ಉತ್ತರ ಪ್ರದೇಶದ ಸುಮಾರು 55 ಕಾರ್ಮಿಕರು ನಾಪತ್ತೆಯಾಗಿದ್ದಾರೆ. ತಪೋವನ್ ವಿದ್ಯುತ್ ಸ್ಥಾವರದ ಬಳಿಯ ಸುರಂಗದಲ್ಲಿ… Continue Reading
ರೈತರ ಪ್ರತಿಭಟನೆ: ಹಳೆ ಕಾಯ್ದೆಗಳಿಂದ ಹೊಸ ಶತಮಾನ ಸೃಷ್ಟಿಸಲಾಗದು ಎಂದ ಪ್ರಧಾನಿ ಮೋದಿ December 7, 2020 ನವದೆಹಲಿ: ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರು ಕಳೆದ 11 ದಿನಗಳಿಂದ ದೆಹಲಿಯ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸಲು ನಾಳೆ ಭಾರತ್ ಬಂದ್ ಗೆ ಕರೆ ನೀಡಿದ ಬೆನ್ನಲ್ಲೇ, ಕಾಯ್ದೆಯನ್ನು ಸಮರ್ಥಿಸಿಕೊಂಡಿರುವ… Continue Reading
ಕೃಷಿ ಕಾನೂನುಗಳನ್ನು ಹಿಂಪಡೆಯಿರಿ, ಇಲ್ಲದಿದ್ದರೆ ರಾಜೀನಾಮೆ ನೀಡಿ: ಕೇಂದ್ರಕ್ಕೆ ಮಮತಾ ಆಗ್ರಹ December 7, 2020 ಮಿಡ್ನಾಪುರ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತಕ್ಷಣವೇ “ಜನ ವಿರೋಧಿ” ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳಬೇಕು. ಅಧಿಕಾರದಿಂದ ಕೆಳಗಿಳಿಯಬೇಕು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಒತ್ತಾಯಿಸಿದ್ದಾರೆ. ಪಶ್ಚಿಮ ಮಿಡ್ನಾಪುರ್ ಜಿಲ್ಲೆಯಲ್ಲಿ ರ್ಯಾಲಿಯನ್ನು… Continue Reading
ವಧುವಿಗೆ ಕೊರೊನಾ ಪಾಸಿಟಿವ್ – ಪಿಪಿಇ ಕಿಟ್ ಧರಿಸಿ ವಿವಾಹವಾದ ಜೋಡಿ December 7, 2020 ಜೈಪುರ : ವಧುವಿಗೆ ಕೊರೊನಾ ಪಾಸಿಟಿವ್ ಆದ ಹಿನ್ನೆಲೆ ಜೋಡಿಯೊಂದು ಪಿಪಿಇ ಕಿಟ್ ಧರಿಸಿ ವಿವಾಹವಾದ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ವಿವಾಹದ ದಿನವೇ ವಧುವಿಗೆ ಕೊರೊನಾ ಪಾಸಿಟಿವ್ ಆಗಿರುವುದು ತಿಳಿದು ಬಂದಿದೆ. ಈ ಹಿನ್ನೆಲೆ… Continue Reading
ಅಸ್ಸಾಂ ಮಾಜಿ ಸಿಎಂ ತರುಣ್ ಗೊಗೊಯಿ ನಿಧನ November 23, 2020 ನವದೆಹಲಿ: ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದ ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯಿ ಅವರು ನಿಧನರಾಗಿದ್ದಾರೆ. 84 ವರ್ಷದ ತರುಣ್ ಗೊಗೊಯಿ ಅವರು ವಿಧಿವಶರಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಸಚಿವ ಹಿಮಂತ ಬಿಸ್ವಾ ಶರ್ಮಾ ಪ್ರಕಟಿಸಿದ್ದಾರೆ…. Continue Reading