ಎನ್ ಡಿಎ ಸರ್ಕಾರ ಪತನವಾಗಲಿದೆ, ಮಹಾಘಟಬಂಧನ್ ಜತೆ ಕೈಜೋಡಿಸಿ: ನಿತೀಶ್ ಗೆ RJD November 23, 2020 ಪಾಟ್ನಾ: ಬಿಹಾರ ರಾಜ್ಯರಾಜಕಾರಣದಲ್ಲಿ ಅಚ್ಚರಿಯ ಬೆಳವಣಿಗೆಯೊಂದರಲ್ಲಿ, ಮಹಾಘಟಬಂಧನ್ ಜತೆ ಕೈಜೋಡಿಸುವಂತೆ ಜೆಡಿಯು ಮುಖ್ಯಸ್ಥ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಗೆ ಪ್ರಮುಖ ವಿರೋಧ ಪಕ್ಷವಾದ ರಾಷ್ಟ್ರೀಯ ಜನತಾ ದಳ (ಆರ್ ಜೆಡಿ) ಆಫರ್ ನೀಡಿರುವುದಾಗಿ… Continue Reading
ಯೂಟ್ಯೂಬರ್ ವಿರುದ್ಧ ನಟ ಅಕ್ಷಯ್ ಕುಮಾರ್ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ! November 20, 2020 ಮುಂಬೈ: ಬಾಲಿವುಡ್ ಸೂಪರ್‌ಸ್ಟಾರ್ ಅಕ್ಷಯ್ ಕುಮಾರ್ ಅವರು ಯೂಟ್ಯೂಬರ್ ವಿರುದ್ಧ ಕೋಟಿಗಟ್ಟಲೆ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಸುಶಾಂತ್ ಸಿಂಗ್ ರಜಪೂತ್ ಪ್ರಕರಣದಲ್ಲಿ ತಮ್ಮ ಹೆಸರನ್ನು ಬೆಳೆಸಿದ ರಶೀದ್ ಸಿದ್ದಿಕಿ ಎಂಬ ಯೂಟ್ಯೂಬರ್ ವಿರುದ್ಧ ಅಕ್ಷಯ್… Continue Reading
ಹುತಾತ್ಮ ಯೋಧನ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಜಗನ್ ಮೋಹನ್ ರೆಡ್ಡಿ November 10, 2020 ವಿಜಯವಾಡ: ಕಾಶ್ಮೀರದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ ಹವಲ್ದಾರ್ ಪ್ರವೀಣ್ ಕುಮಾರ್ ರೆಡ್ಡಿ ಅವರ ಕುಟುಂಬಕ್ಕೆ ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ 50 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ. ಹುತಾತ್ಮ… Continue Reading
ವಿಶ್ವವಿದ್ಯಾಲಯಗಳು, ಕಾಲೇಜುಗಳ ಪುನಾರಂಭಕ್ಕೆ ಯುಜಿಸಿ ಮಾರ್ಗಸೂಚಿ ಬಿಡುಗಡೆ November 6, 2020 ನವದೆಹಲಿ: ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ವಿಶ್ವವಿದ್ಯಾಲಯ ಮತ್ತು ಕಾಲೇಜುಗಳ ಪುನಾರಂಭ ಕುರಿತಂತೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಈ ಮಾರ್ಗಸೂಚಿಗಳನ್ನು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಪರಿಶೀಲಿಸಿದ್ದು, ಶಿಕ್ಷಣ ಸಚಿವಾಲಯ ಮತ್ತು… Continue Reading
ತಡೆ ರಹಿತ ಹಾರಾಟದೊಂದಿಗೆ ಭಾರತಕ್ಕೆ ಬಂದಿಳಿದ ಎರಡನೇ ಹಂತದ ರಫೇಲ್ ಯುದ್ಧ ವಿಮಾನಗಳು November 5, 2020 ನವದೆಹಲಿ: ಎರಡನೇ ಹಂತದ ರಫೇಲ್ ಯುದ್ಧ ವಿಮಾನಗಳು ಬುಧವಾರ ರಾತ್ರಿ ಭಾರತಕ್ಕೆ ಬಂದಿಳಿವೆ. ಮೂರು ರಫೇಲ್ ಯುದ್ಧ ವಿಮಾನಗಳು ಫ್ರಾನ್ಸ್ ನಿಂದ ತಡೆ ರಹಿತ ಹಾರಾಟದೊಂದಿಗೆ ಬುಧವಾರ ರಾತ್ರಿ 8.14ಕ್ಕೆ ಭಾರತ ಪ್ರವೇಶಿಸಿರುವುದಾಗಿ ಭಾರತೀಯ… Continue Reading
ಕುಪ್ವಾರಾ ಮತ್ತು ಪುಲ್ವಾಮಾದಲ್ಲಿ ಭದ್ರತಾಪಡೆ ಕಾರ್ಯಾಚರಣೆ, ಮೂವರು ಉಗ್ರರ ಬಂಧನ October 31, 2020 ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಮತ್ತು ಪುಲ್ವಾಮಾ ಜಿಲ್ಲೆಗಳಿಂದ ಲಷ್ಕರ್-ಎ-ತೈಬಾ (ಎಲ್‌ಇಟಿ) ಮತ್ತು ಹಿಜ್ಬುಲ್ ಮುಜಾಹಿದ್ದೀನ್ (ಎಚ್‌ಎಂ) ಗೆ ಸೇರಿದ್ದ ಮೂವರು ಉಗ್ರರನ್ನು ಬಂಧಿಸಲಾಗಿದ್ದು ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು… Continue Reading
ಸಶಸ್ತ್ರ ಪಡೆಗಳ ಶಸ್ತ್ರಾಸ್ತ್ರಗಳನ್ನು ಬಲಪಡಿಸುವ ಎಲ್ಲ ಅವಕಾಶಗಳೂ ಬಳಕೆ: ರಾಜನಾಥ್ ಸಿಂಗ್ October 29, 2020 ನವದೆಹಲಿ: ದೇಶದ ಸಶಸ್ತ್ರ ಪಡೆಗಳ ಶಸ್ತ್ರಾಸ್ತ್ರಗಳನ್ನು ಬಲಪಡಿಸುವ ಯಾವುದೇ ಅವಕಾಶಗಳನ್ನು ಬಿಡುವುದಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಬುಧವಾರ ಸೇನಾ ಕಮಾಂಡರ್‌ಗಳ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಸಚಿವರು, ‘‘ ಸ್ವಾತಂತ್ರ್ಯದ ನಂತರ ಈ… Continue Reading
ಆರೋಗ್ಯ ಸೇತು ಆ್ಯಪ್ ಸೃಷ್ಟಿಸಿದ್ದು ಯಾರು?: ಹಾರಿಕೆ ಉತ್ತರ ನೀಡಿದ ಕೇಂದ್ರಕ್ಕೆ ನೋಟಿಸ್ October 28, 2020 ನವದೆಹಲಿ: ಮಹಾ ಮಾರಿ ಕೊರೋನಾ ವೈರಸ್ ಹರಡುವುದನ್ನು ನಿಯಂತ್ರಿಸಲು ವಿನ್ಯಾಸಗೊಳಿಸಲಾದ ‘ಆರೋಗ್ಯ ಸೇತು’ ಆ್ಯಪ್ ಸೃಷ್ಟಿಸಿದ್ದು ಯಾರು ಎಂಬುದರ ಬಗ್ಗೆ ಕೇಂದ್ರ ಸರ್ಕಾರಕ್ಕೇ ಮಾಹಿತಿ ಇಲ್ಲ. ಹೌದು, ಅಚ್ಚರಿ ಎನಿಸಿದರೂ ಇದು ಸತ್ಯ. ಆರೋಗ್ಯ… Continue Reading
ಉತ್ತರ ಪ್ರದೇಶ: ಬಂಡಾಯವೆದ್ದ ಆರು ಬಿಎಸ್ ಪಿ ಶಾಸಕರು, ಮಾಯಾವತಿ ಪಕ್ಷ ತೊರೆಯುವ ಸಾಧ್ಯತೆ October 28, 2020 ಲಖನೌ: ಬಹುಜನ ಸಮಾಜ ಪಕ್ಷ(ಬಿಎಸ್ ಪಿ)ದ ಆರು ಶಾಸಕರು ಬಂಡಾಯವೆದ್ದಿದ್ದು, ಮಾಯಾವತಿ ಪಕ್ಷ ತೊರೆಯುವ ಸಾಧ್ಯತೆ ಇದೆ. ಮುಂದಿನ ತಿಂಗಳು ನಡೆಯಲಿರುವ ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷದ ಏಕೈಕ ಅಭ್ಯರ್ಥಿಯ ಹೆಸರನ್ನು ಪ್ರಸ್ತಾಪಿಸಿದ್ದ 10 ಶಾಸಕರಲ್ಲಿ… Continue Reading
ನವೆಂಬರ್ 30ರ ವರೆಗೆ ಅಂತರಾಷ್ಟ್ರೀಯ ವಿಮಾನ ಹಾರಾಟ ನಿರ್ಬಂಧ ಮುಂದುವರಿಕೆ October 28, 2020 ನವದೆಹಲಿ: ಮಹಾಮಾರಿ ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಕಳೆದ ಆರು ತಿಂಗಳಿಂದ ಅಂತರಾಷ್ಟ್ರೀಯ ವಿಮಾನ ಸೇವೆ ಸ್ಥಗಿತಗೊಳಿಸಲಾಗಿದ್ದು, ಇದೀಗ ಅದನ್ನು ನವೆಂಬರ್ 30ರವರೆಗೆ ವಿಸ್ತರಿಸಲಾಗಿದೆ. ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕರ ಸೇವೆಗೆ ವಿಧಿಸಲಾಗಿದ್ದ ನಿರ್ಬಂಧವನ್ನು ನವೆಂಬರ್ 30ರ… Continue Reading
ಭಾರತೀಯ ವಾಯುಪಡೆಗೆ ನ.3ರಂದು ಮತ್ತೆ ಮೂರು ರಫೇಲ್ ಯುದ್ದ ವಿಮಾನಗಳ ಆಗಮನ October 28, 2020 ನವದೆಹಲಿ : ಭಾರತೀಯ ವಾಯುಪಡೆಗೆ ಇತ್ತೀಚೆಗೆ ಐದು ರಫೇಲ್ ಯುದ್ದ ವಿಮಾನ ಸೇರ್ಪಡೆಗೊಂಡಿದೆ. ಇದರ ಬೆನ್ನಲ್ಲೇ ನ.3ರಂದು ಪುನಃ ಮೂರು ರಫೇಲ್ ಯುದ್ದ ವಿಮಾನಗಳು ಆಗಮಿಸುವ ನಿರೀಕ್ಷೆ ಇದೆ ಎಂದು ವರದಿ ತಿಳಿಸಿದೆ. ಭಾರತಕ್ಕೆ… Continue Reading
ಯಾವ ಪಕ್ಷ ಸೇರಬೇಕೆಂದು ನಿರ್ಧರಿಸಲು ಪ್ರತಿಯೊಬ್ಬರು ಸ್ವತಂತ್ರರು: ಸಚಿನ್ ಪೈಲಟ್ October 28, 2020 ಗ್ವಾಲಿಯರ್: ಯಾವ ಪಕ್ಷ ಸೇರಬೇಕು ಎಂಬುದನ್ನು ನಿರ್ಧರಿಸಲು ಪ್ರತಿಯೊಬ್ಬರು ಸ್ವತಂತ್ರ್ಯರಾಗಿರುತ್ತಾರೆ, ಹಾಗೇಯೇ ಯಾವುದು ತಪ್ಪು ಮತ್ತು ಯಾವುದು ಸರಿ ಎಂಬುದನ್ನು ನಿರ್ಧರಿಸುತ್ತಾರೆ ಎಂದು ಮಾಜಿ ಡಿಸಿಎಂ ಹಾಗೂ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಹೇಳಿದ್ದಾರೆ…. Continue Reading