ಕೆಎಸ್ಆರ್‌ಟಿಸಿ ಸಿಬ್ಬಂದಿ ವೇತನ ಕಡಿತವಿಲ್ಲ:ಮೂರುತಿಂಗಳ ವೇತನ ಸರ್ಕಾದಿಂದಲೇ ಪಾವತಿ April 16, 2020 ಬೆಂಗಳೂರು : ಲಾಕ್ ಡೌನ್ ನಿಂದಾಗಿ ಬಸ್ ಸಂಚಾರ ಸ್ಥಗಿತಗೊಂಡಿರುವ ಹಿನ್ನಲೆಯಲ್ಲಿ ಸಾರಿಗೆ ನಿಗಮಗಳು ಆದಾಯವಿಲ್ಲದೇ ಸಿಬ್ಬಂದಿಗೆ ವೇತನ ನೀಡಲು ಸಾಧ್ಯವಾಗದ ಸ್ಥಿತಿ ಎದುರಾಗಿರುವ ಕಾರಣ ರಾಜ್ಯ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಯ… Continue Reading
ಮಂಗಳೂರು: ಕೂಲಿ ಕಾರ್ಮಿಕರಿಗೆ 2000 ರೂ. ಸಿಕ್ಕುವ ವದಂತಿ-ಸಾಮಾಜಿಕ ಅಂತರ ಮರೆತು ಗುಂಪು ಸೇರಿದ ನೂರಾರು ಮಂದಿ April 15, 2020 ಮಂಗಳೂರು: ಸರ್ಕಾರ ತಮ್ಮ ಕಷ್ಟಕ್ಕೆ ಸ್ಪಂದಿಸಿ ತಮಗೆ 2,000 ರೂ. ನಗದು ನೀಡುತ್ತದೆ ಎಂದು ಭಾವಿಸಿ ಲಾಕ್ ಡೌನ್, ಸಾಮಾಜಿಕ ಅಂತರದ ನಿಯಮಗಳನ್ನೆಲ್ಲಾ ಮರೆತು ನೂರಾರು ಜನ ಗುಂಪು ಗುಂಪಾಗಿ ನೆರೆದ ವಿಲಕ್ಷಣ… Continue Reading
ಕರ್ನಾಟಕದಲ್ಲಿ ಕೊರೋನಾಗೆ ಮತ್ತೊಂದು ಬಲಿ, ಸಾವಿನ ಸಂಖ್ಯೆ 12ಕ್ಕೆ, ಸೋಂಕಿತರ ಸಂಖ್ಯೆ 279ಕ್ಕೆ ಏರಿಕೆ April 15, 2020 ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರಿಸಿದ್ದು, ಕೊವಿಡ್-19ಗೆ ಬುಧವಾರ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸಾವಿನ ಸಂಖ್ಯೆ 12ಕ್ಕೆ ಏರಿಕೆಯಾಗಿದೆ. ಇಂದು ಬೆಳಗಾವಿ 80 ವರ್ಷದ ವೃದ್ಧೆಯೊಬ್ಬರು ಕೊರೋನಾ ವೈರಸ್ ನಿಂದ… Continue Reading
ಟಿ20 ವಿಶ್ವಕಪ್‌ನಲ್ಲಿ ಆಡುವುದು ಅನುಮಾನ: ಎಬಿ ಡಿವಿಲಿಯರ್ಸ್ April 14, 2020 ಜೋಹಾನ್ಸ್ ಬರ್ಗ್: ಈ ವರ್ಷದ ಅಕ್ಟೋಬರ್-ನವೆಂಬರ್‌ನಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ನಲ್ಲಿ ಪರ ಆಡುವುದು ಅನುಮಾನ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿರುವ ದಕ್ಷಿಣ ಆಫ್ರಿಕಾದ ಬ್ಯಾಟ್ಸ್‌ಮನ್ ಎಬಿ ಡಿವಿಲಿಯರ್ಸ್ ಹೇಳಿದ್ದಾರೆ. ಲಯ ಮತ್ತು… Continue Reading
ರಾಜ್ಯದಲ್ಲಿ 11 ಹೊಸ ಕೋವಿಡ್ ಪ್ರಕರಣ, ಸೋಂಕಿತರ ಸಂಖ್ಯೆ 258ಕ್ಕೆ ಏರಿಕೆ, ಒಟ್ಟು 9 ಸಾವು April 14, 2020 ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 11 ಹೊಸ ಪ್ರಕರಣಗಳು ಪತ್ತೆಯಾಗಿವೆ. ಮೂರು ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದರಿಂದ ಸೋಂಕಿತರ ಸಂಖ್ಯೆ 258ಕ್ಕೇರಿಕೆಯಾಗಿದ್ದು, 9 ಮಂದಿ ಮೃತಪಟ್ಟಂತಾಗಿದೆ. ಕಲಬುರಗಿಯ 55 ವರ್ಷದ ವೃದ್ಧ,… Continue Reading
ರೈತ , ದಿನಗೂಲಿಗಳಿಗೆ ವಿಶೇಷ ಪ್ಯಾಕೇಜ್ ಇಲ್ಲದಿರುವುದು ನಿರಾಸೆ: ಸಿದ್ದು April 14, 2020 ಬೆಂಗಳೂರು : ಕರೋನ ಸಂಕಷ್ಟ ನಿವಾರಣೆಗಾಗಿ ಮೇ. 3 ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಿರುವುದಕ್ಕೆ ನಮ್ಮ ವಿರೋಧ ಇಲ್ಲ. ಆದರೆ ಸಂಕಷ್ಟದಲ್ಲಿರುವ ರೈತ ವರ್ಗ ಮತ್ತು ದಿನಗೂಲಿ ಸಮುದಾಯಕ್ಕೆ ವಿಶೇಷ ಪ್ಯಾಕೇಜ್… Continue Reading
ಲಾಕ್ ಡೌನ್ ವಿಸ್ತರಣೆ ಸ್ವಾಗತಾರ್ಹ: ಸಚಿವ ರಮೇಶ್ ಜಾರಕಿಹೊಳಿ April 14, 2020 ಬೆಂಗಳೂರು : ಎಲ್ಲೆಡೆ ಮಹಾಮಾರಿಯಾಗಿ ಹರಡುತ್ತಿರುವ ಕೊರೋನಾ ಸೊಂಕು (ಕೋವಿಡ್ – 19) ನಿಯಂತ್ರಣಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಲಾಕ್ ಡೌನ್ ಅವಧಿಯನ್ನು ಮೇ ತಿಂಗಳ ಮೂರನೇ ದಿನಾಂಕದವರೆಗೆ ವಿಸ್ತರಿಸಿರುವುದನ್ನು ಜಲಸಂಪನ್ಮೂಲ ಸಚಿವ… Continue Reading
ಲಾಕ್‌ಡೌನ್ ವಿಸ್ತರಣೆ ಸ್ವಾಗತ: ಇಂದಿನಿಂದ ಮತ್ತಷ್ಟು ಕಠಿಣ ಕ್ರಮಗಳ ಜಾರಿ: ಬಿ.ಎಸ್.ಯಡಿಯೂರಪ್ಪ April 14, 2020 ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರ ಸೂಚನೆಯಂತೆ ಎಲ್ಲರೂ ಲಾಕ್ ಡೌನ್ ನಿಯಮ ಪಾಲಿಸಲೇಬೇಕು. ನಿಯಮ ಮುರಿದರೆ ಮತ್ತಷ್ಟು ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.ಗೃಹ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ… Continue Reading
ದೇಶದಲ್ಲಿ ಕೊರೋನಾ ‘ಮಹಾ’ ಸ್ಫೋಟ: ಸಾವಿನ ಸಂಖ್ಯೆ 324ಕ್ಕೆ ಏರಿಕೆ, 10,000 ಗಡಿಯತ್ತ ಸೋಂಕಿತರ ಸಂಖ್ಯೆ April 14, 2020 ನವದೆಹಲಿ; 21 ದಿನಗಳ ಲಾಕ್’ಡೌನ್ ಮುಕ್ತಾಯಗೊಳ್ಳುತ್ತಿರುವಾಗಲೇ ಮಾರಕ ಕೊರೋನಾ ವೈರಸ್ ದೇಶದಲ್ಲಿ ಮಹಾ ಸ್ಪೋಟದ ರೂಪ ತಳೆಯುತ್ತಿರುವ ಲಕ್ಷಣಗಳು ಕಂಡು ಬರುತ್ತಿವೆ. ದೇಶದಲ್ಲಿ ಸೋಮವಾರ 839 ಮಂದಿಯಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದ್ದು, ವೈರಸ್… Continue Reading
ಪಡುಬಿದ್ರೆ: ಮೊಬೈಲ್ ಕೊಡದಿದ್ದಕ್ಕೆ ಬಾಲಕಿ ಆತ್ಮಹತ್ಯೆ April 14, 2020 ಪಡುಬಿದ್ರಿ: ನಿತ್ಯ ಮೊಬೈಲ್ ನೋಡ ಬೇಡ ಮನೆಯಲ್ಲಿ ಸ್ವಲ್ಪ ಕೆಲಸ ಮಾಡು ಎಂದಿದ್ದಕ್ಕೆ ವಿದ್ಯಾರ್ಥಿನಿಯೊರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಇಲ್ಲಿನ ಅದಮಾರು ಲಯನ್ಸ್ ಶಾಲೆಯಲ್ಲಿ 7 ನೇ ತರಗತಿಯ ವಿದ್ಯಾರ್ಥಿನಿ ಸೃಜನ್ಯ… Continue Reading
ಅಂಬೇಡ್ಕರ್ ಜಯಂತಿ ಮನೆಯಲ್ಲೇ ಆಚರಿಸಿ: ನಳೀನ್ ಕುಮಾರ್ ಕಟೀಲ್ April 13, 2020 ಬೆಂಗಳೂರು : ಭಾರತರತ್ನ, ಸಂವಿಧಾನದ ನಿರ್ಮಾತೃ ಡಾ|| ಭೀಮರಾವ್ ಅಂಬೇಡ್ಕರ್ ಅವರ ೧೨೯ನೇ ಜಯಂತಿಯನ್ನು ಮನೆಗಳಲ್ಲೇ ಆಚರಿಸುವಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಲಹೆ ಮಾಡಿದ್ದಾರೆ.ರಾಜ್ಯದ ನಾಯಕರು, ಶಾಸಕರು, ಸಂಸದರು ಹಾಗೂ… Continue Reading
ಆರೋಗ್ಯಾಧಿಕಾರಿ, ಸಿಬ್ಬಂದಿಗೆ ಸಹಕರಿಸುವಂತೆ ಮನೆ ಮನೆಗೂ ತೆರೆಳಿ ಖಾದರ್ ಮನವಿ April 13, 2020 ಮಂಗಳೂರು: ಕೊರೊನಾ ಸೋಂಕು ತಪಾಸಣೆ ಮಾಡಿಸಿಕೊಳ್ಳಿ, ಆರೋಗ್ಯಾಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಸಹಕರಿಸಿ ಎಂದು ಇಂದು ಮಾಜಿ ಸಚಿವ ಯು.ಟಿ ಖಾದರ್ ಮನೆ ಮನೆಗೂ ತೆರೆಳಿ ಮನವಿ ಮಾಡಿಕೊಂಡಿದ್ದಾರೆ. ವಾರದ ಹಿಂದೆ ಮಂಗಳೂರಿನ ಹೊರ ವಲಯದ… Continue Reading