Breaking News

ಮದ್ಯ ಮಾರಾಟಕ್ಕೆ ಅವಕಾಶ ಬೇಡ: ಸಚಿವ ರಮೇಶ್ ಜಾರಕಿಹೊಳಿ‌

ಬೆಳಗಾವಿ : ಎಂ.ಎಸ್.ಐ.ಎಲ್. ಸೇರಿದಂತೆ ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮದ್ಯ ಮಾರಾಟಕ್ಕೆ ಅವಕಾಶ ನೀಡಬಾರದು. ಈ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚೆ ನಡೆಸಿ ಅವರಿಗೆ ಮನವರಿಕೆ ಮಾಡಲಾಗುವುದು ಎಂದು ಜಲಸಂಪನ್ಮೂಲ ಸಚಿವರಾದ…

Continue Reading

ರಾಯಚೂರು: ಇನ್ಫೋಸಿಸ್ ಪ್ರತಿಷ್ಠಾನದ ಆಹಾರ ಪೊಟ್ಟಣಗಳ ಮೇಲೆ ಬಿಜೆಪಿ ನಾಯಕನ ಫೋಟೋ!

ಬೆಂಗಳೂರು: ಖ್ಯಾತ ಬರಹಗಾರ್ತಿ ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ ಡಾ. ಸುಧಾಮೂರ್ತಿ, ಇನ್ ಫೋಸಿಸ್ ಸಂಸ್ಥಾಪಕ ಎನ್.ಆರ್.ನಾರಾಯಣಮೂರ್ತಿ, ಬ್ರಾಹ್ಮಣ ಸಂಘ ಮತ್ತು ಅಕ್ಷಯಪಾತ್ರೆ ಹೆಸರಿನಡಿ ಅಗತ್ಯವಿರುವ ಬಡ ಕುಟುಂಬಗಳಿಗೆ ವಿತರಿಸಬೇಕಿದ್ದ ಆಹಾರ ಧಾನ್ಯ ಪ್ಯಾಕೆಟ್ ಗಳಿಗೆ…

Continue Reading

ಈಜುಕೊಳದಲ್ಲಿ ಸಚಿವ ಸುಧಾಕರ್ ಮಜಾ: ಸಂಪುಟದಿಂದ ಕೈಬಿಡುವಂತೆ ಕಾಂಗ್ರೆಸ್ ಒತ್ತಾಯ

ಬೆಂಗಳೂರು: ಕೊರೋನಾ ಸೋಂಕಿನಿಂದ ಇಡೀ ದೇಶ ಲಾಕ್ ಡೌನ್ ಆಗಿರುವ ಸಂದರ್ಭದಲ್ಲಿ ನಿಯಮ ಉಲ್ಲಂಘಿಸಿ ಜವಾಬ್ದಾರಿ ಮರೆತು ಮಕ್ಕಳೊಂದಿಗೆ ಈಜುಕೊಳದಲ್ಲಿ ಮೋಜು ಮಾಡುತ್ತಿರುವ ವೈದ್ಯಕೀಯ ಸಚಿವ ಸುಧಾಕರ್ ಕ್ರಮವನ್ನು ತೀವ್ರವಾಗಿ ಖಂಡಿಸಿರುವ ಕೆಪಿಸಿಸಿ ಅಧ್ಯಕ್ಷ…

Continue Reading

ರಾಜ್ಯದ ಆರ್ಥಿಕತೆ ಸುಸ್ಥಿತಿಗೆ ತರಲು ಮದ್ಯ ಮಾರಾಟಕ್ಕೆ ಅನುಮತಿ, ಬಿಡಿಎ ನಿವೇಶನಗಳ ಹರಾಜು: ಸಿಎಂ ಯಡಿಯೂರಪ್ಪ

ಬೆಂಗಳೂರು : ಎಂಎಸ್ ಐಎಲ್ ಮೂಲಕ ಮದ್ಯ ಮಾರಾಟ ಮಾಡುವ ಸಂಬಂಧ ಚಿಂತನೆ ಇದೆ. ಏಪ್ರಿಲ್ 14ರ ಬಳಿಕ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸ್ಪಷ್ಟಪಡಿಸಿದ್ದಾರೆ. ಇಂದು ಸಚಿವ…

Continue Reading

ಪ್ರಸ್ತುತ ಸನ್ನಿವೇಶದಲ್ಲಿ ಯಾವುದೇ ರೀತಿಯ ಕ್ರೀಡೆಗಳು ಕಷ್ಟಸಾಧ್ಯ: ಐಪಿಎಲ್ ಮರೆತುಬಿಡಿ- ಸೌರವ್ ಗಂಗೂಲಿ

ನವದೆಹಲಿ: ಈ ಬಾರಿಯ ಐಪಿಎಲ್  ನಡೆಯುವ ಸಾಧ್ಯತೆಗಳು ತೀರಾ ಮಂಕಾಗಿದೆ ಎಂಬುದನ್ನು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಒಪ್ಪಿಕೊಂಡಿದ್ದಾರೆ. ಬಿಸಿಸಿಐ ಪದಾಧಿಕಾರಿಗಳೊಂದಿಗೆ ಮಾತನಾಡಿದ ನಂತರ ಐಪಿಎಲ್ ನ್ನು ಮತ್ತಷ್ಟು ದಿನ ಮುಂದೂಡಲಾಗುತ್ತದೆಯೇ ಎಂಬುದನ್ನು ಖಚಿತವಾಗಿ…

Continue Reading

4 ತಿಂಗಳು ಶಾಲೆಗಳು ಬಂದ್? – ಆಗಸ್ಟ್‌ನಿಂದ ಓಪನ್

ಬೆಂಗಳೂರು: ಕರ್ನಾಟದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಹೀಗಾಗಿ ಮತ್ತೆ ಎರಡು ವಾರ ಲಾಕ್‍ಡೌನ್ ಮುಂದುರಿಸುವುದಾಗಿ ಸರ್ಕಾರ ಅಧಿಕೃತವಾಗಿ ಘೋಷಣೆ ಮಾಡಿದೆ. ಆದರೆ ಲಾಕ್‍ಡೌನ್ ಶಾಲೆಗಳಿಗೆ ಪರಿಣಾಮ ಬೀರಿದ್ದು, ಇದರಿಂದ…

Continue Reading

ಭಾರತೀಯ ಯೋಧರಿಂದ ಭರ್ಜರಿ ಬೇಟೆ: 15 ಪಾಕ್ ಸೈನಿಕರು, 8 ಉಗ್ರರು ಮಟಾಶ್!

ಕಾಶ್ಮೀರ : ಕೊರೋನಾ ಮಹಾಮಾರಿ ದೇಶವನ್ನೇ ನಡುಗಿಸುತ್ತಿದೆ ಇದರ ನಡುವೆ ಗಡಿಯಲ್ಲಿ ಉದ್ಧಟತನ ಮೆರೆದಿದ್ದ ಪಾಕಿಸ್ತಾನದ ಸೈನಿಕರನ್ನು ಭಾರತೀಯ ಯೋಧರು ಬರ್ಜರಿ ಬೇಟೆಯಾಡಿದ್ದು 15 ಪಾಕ್ ಸೈನಿಕರು ಹಾಗೂ 8 ಮಂದಿ ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ….

Continue Reading

ಕೊರೊನಾ : ದೇಶಾದ್ಯಂತ 909 ಹೊಸ ಪ್ರಕರಣ, 34 ಸಾವು

ನವದೆಹಲಿ : ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ 909 ಹೊಸ ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು 34 ಮಂದಿ ಮೃತಪಟ್ಟಿದ್ದಾರೆ.ಒಟ್ಟು ಸೋಂಕಿತರ ಸಂಖ್ಯೆ 8356 ಕ್ಕೆ ಏರಿಕೆಯಾಗಿದ್ದು 273 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ…

Continue Reading

ರಾಜ್ಯದಲ್ಲಿ ಮತ್ತೆ 11 ಹೊಸ ಪಾಸಿಟಿವ್ ಪ್ರಕರಣ ದೃಢ: ಸೋಂಕಿತರ ಸಂಖ್ಯೆ 226ಕ್ಕೆ

ಬೆಂಗಳೂರು: ರಾಜ್ಯದಲ್ಲಿ ಭಾನುವಾರ ಒಂದೇ ದಿನ 11 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢವಾಗಿದ್ದು, ಆ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 226ಕ್ಕೆ ಏರಿಕೆಯಾಗಿದೆ.  ರಾಜ್ಯ ಸರ್ಕಾರ ಹೊರಡಿಸಿರುವ ಹೆಲ್ತ್‌ ಬುಲೆಟಿನ್‌ನಲ್ಲಿ ಈ ಮಾಹಿತಿ…

Continue Reading

ಏ.30,ರವರೆಗೆ ಲಾಕ್ಡೌನ್ ವಿಸ್ತರಣೆ: ಎರಡು ದಿನಗಳಲ್ಲಿ ಮಾರ್ಗಸೂಚಿ ಬಿಡುಗಡೆ – ಯಡಿಯೂರಪ್ಪ

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕು ತಡೆಯುವ ನಿಟ್ಟಿನಲ್ಲಿ ಏಪ್ರಿಲ್ ೩೦ ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡುತ್ತಿದ್ದು, ಒಂದೆರಡು ದಿನಗಳಲ್ಲಿ ಇದಕ್ಕೆ ಸಂಬಂಧಿಸಿದ ಮಾರ್ಗಸೂಚಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಲಿದೆ…

Continue Reading

ರಾಜ್ಯದಲ್ಲಿ 7 ಹೊಸ ಕೊರೋನಾ ಸೋಂಕಿನ ಪ್ರಕರಣ ಪತ್ತೆ, ಒಟ್ಟು ಸೋಂಕಿತರ ಸಂಖ್ಯೆ 214ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ 7 ಹೊಸ ಕೊರೋನಾ ಸೋಂಕಿನ ಪ್ರಕರಣ ಪತ್ತೆಯಾಗಿದ್ದು, ಇದರಿಂದ ಒಟ್ಟು ಸೋಂಕಿತರ ಸಂಖ್ಯೆ 214ಕ್ಕೆ ಏರಿಕೆಯಾಗಿದೆ.  ಆದರೆ, ಶುಕ್ರವಾರದಿಂದ ಈವರೆಗೂ ಯಾವುದೇ ಸಾವುಗಳು ಸಂಭವಿಸಿಲ್ಲ. ರಾಜ್ಯದಲ್ಲಿ ಸೋಂಕಿಗೆ ಈ ವರೆಗೂ 6…

Continue Reading

ಮೈಸೂರು ಉಸ್ತುವಾರಿ ತಪ್ಪಿದ್ದಕ್ಕೆ ಸೋಮಣ್ಣ ಮುನಿಸು

ಬೆಂಗಳೂರು: ಕೊರೊನಾ ನಿಯಂತ್ರಣದ ಹೋರಾಟದ ನಡುವೆಯೇ ಜಿಲ್ಲಾ ಉಸ್ತುವಾರಿಯನ್ನು ಬದಲಾಯಿಸಿರುವುದು ಹಿರಿಯ ಸಚಿವ ವಿ. ಸೋಮಣ್ಣ ಅವರ ಅಸಮಾಧಾನಕ್ಕೆ ಕಾರಣವಾಗಿದೆ. ಹಿರಿಯ ಸಚಿವರಾಗಿರುವ ತಮ್ಮಿಂದ ಮೈಸೂರು ಉಸ್ತುವಾರಿಯನ್ನು ಕಸಿದುಕೊಂಡು ವಲಸಿಗ ಸಚಿವ ಎಸ್….

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×