ಭಾರತದಲ್ಲಿ ಕಳೆದ 24 ಗಂಟೆಯಲ್ಲಿ ಕೊರೋನಾ ಸೋಂಕಿಗೆ 40 ಸಾವು, 1035 ಹೊಸ ಕೇಸುಗಳು April 11, 2020 ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 40 ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 1035 ಹೊಸ ಪ್ರಕರಣಗಳು ವರದಿಯಾಗಿದೆ. ಇದು ಭಾರತದಲ್ಲಿ ಸೋಂಕು ಕಾಣಿಸಿಕೊಂಡ ನಂತರ ನಿನ್ನೆ ಕಂಡುಬಂದ ಅತಿಹೆಚ್ಚು ಪ್ರಕರಣವಾಗಿದೆ. ಈ ಮೂಲಕ… Continue Reading
ದೇಶಾದ್ಯಂತ ನಿನ್ನೆ 16,002 ಕೊರೋನಾ ಪರೀಕ್ಷೆ, ಶೇಕಡ 0.2ರಷ್ಟು ಮಾತ್ರ ಪಾಸಿಟಿವ್ ಪ್ರಕರಣ April 10, 2020 ನವದೆಹಲಿ: ಕೊರೊನಾ ವೈರಸ್ ಹಬ್ಬುವ ವಿಷಯದಲ್ಲಿ ಪ್ರಪಂಚದ ಉಳಿದ ದೇಶಗಳಿಗೆ ಹೋಲಿಸಿದರೆ, ಭಾರತದಲ್ಲಿ ಸೋಂಕು ಪ್ರಸರಣ ಪ್ರಮಾಣ ಅತ್ಯಂತ ಕಡಿಮೆಯಿದೆ. ಅಲ್ಲದೆ, ಸೋಂಕಿನಿಂದ ಚೇತರಿಸಿಕೊಳ್ಳುವವರ ಸಂಖ್ಯೆಯೂ ಆಶಾದಾಯಕವಾಗಿದೆ. ಈ ವೈರಸ್‌ಗೆ ಸೂಕ್ತ ಲಸಿಕೆ ಇಲ್ಲದಿದ್ದರೂ,… Continue Reading
ಫೇಸ್‌ಬುಕ್ ಪೋಸ್ಟ್‌ನಲ್ಲಿ ಇಸ್ಲಾಂ ಬಗ್ಗೆ ಅವಹೇಳನ: ಯುಎಇಯಲ್ಲಿ ಹಾವೇರಿ ಮೂಲದ ಯುವಕನಿಗೆ ಜೈಲುಶಿಕ್ಷೆ April 10, 2020 ದುಬೈ: ಕೊರೋನಾವೈರಸ್ ಕುರಿತು ಫೇಸ್‌ಬುಕ್ ಪೋಸ್ಟ್‌ಗೆ ಪ್ರತಿಕ್ರಿಯೆಯಾಗಿ ಸಾಮಾಜಿಕ ತಾಣಗಳಲ್ಲಿ ಇಸ್ಲಾಂ ಧರ್ಮವನ್ನು ಅವಹೇಳನ ಮಾಡಿದ್ದ ಕರ್ನಾಟಕದ ಮೂಲದ ಯುವಕನ ವಿರುದ್ಧ ಪೋಲೀಸರು ಕ್ರಮ ತೆಗೆದುಕೊಂಡಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಎಮ್ರಿಲ್ ಸರ್ವೀಸ್… Continue Reading
ಲಾಕ್ ಡೌನ್ ಉಲ್ಲಂಘನೆ: ಕಲಬುರಗಿಯಲ್ಲಿ 17 ಜನ ಜೈಲಿಗೆ April 10, 2020 ಕಲಬುರಗಿ : ಕಲಬುರಗಿಯ ವೃದ್ಧರೊಬ್ಬರು ಕೊರೊನಾ ಸೋಂಕಿಗೆ ಬಲಿಯಾಗಿ ಇಂದಿಗೆ ಒಂದು ತಿಂಗಳು ಗತಿಸಿದ್ದು, ರಾಜ್ಯದಲ್ಲೇ ಇದೇ ಮೊದಲ ಬಲಿಯಾಗಿತ್ತು.ಈಗಾಗಲೇ ಜಿಲ್ಲೆಯಲ್ಲಿ ಕೊರೊನಾ ಎರಡು ಬಲಿ ಪಡೆದಿದ್ದು, 9 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.ಈ… Continue Reading
ಭಾರತದಲ್ಲಿ ಮುಂದುವರೆದ ಕೊರೋನಾ ಅಟ್ಟಹಾಸ: ಸಾವಿನ ಸಂಖ್ಯೆ 199ಕ್ಕೆ ಏರಿಕೆ, 6,500 ಗಡಿಯತ್ತ ಸೋಂಕಿತರ ಸಂಖ್ಯೆ April 10, 2020 ನವದೆಹಲಿ: ದೇಶದಲ್ಲಿ ಕೊರೋನಾ ವೈರಸ್ ತನ್ನ ಅಟ್ಟಹಾಸವನ್ನು ಮುಂದುವರೆಸಿದ್ದು, ಕಳೆದ 24 ಗಂಟೆಗಳಲ್ಲಿ 33 ಮಂದಿ ವೈರಸ್’ಗೆ ಬಲಿಯಾಗಿದ್ದು, ಇದರಂತೆ ಸಾವಿನ ಸಂಖ್ಯೆ 199ಕ್ಕೆ ಏರಿಕೆಯಾಗಿದೆ. ಅಲ್ಲದೆ, ಸೋಂಕಿತರ ಸಂಖ್ಯೆ 6,500 ಗಡಿಯತ್ತ… Continue Reading
ಚಿನ್ನದ ಬೇಡಿಕೆ ಶೇ. 30ರಷ್ಟು ಇಳಿಕೆ; ಐಸಿಸಿ April 10, 2020 ಕೋಲ್ಕತಾ : ಕೊರೋನಾ ವೈರಸ್ ಸೋಂಕು ವ್ಯಾಪಿಸಿರುವ ಹಿನ್ನೆಲೆಯಲ್ಲಿ ಹರಳು ಮತ್ತು ಚಿನ್ನಾಭರಣ ವಲಯ ಸಂಪೂರ್ಣ ಸ್ಥಗಿತಗೊಂಡಿದೆ.ದೇಶದ ಜಿಡಿಪಿಗೆ ಈ ವಲಯಕ್ಕೆ ಶೇ. 7ರಷ್ಟು ಕೊಡಗೆ ನೀಡುತ್ತಿದ್ದು, 5 ಮಿಲಿಯನ್ ಗೂ ಹೆಚ್ಚು… Continue Reading
ಕಾರ್ಮಿಕರಿಗೆ ಆಹಾರ ಹಂಚುತ್ತಿದ್ದವರ ಮೇಲೆ ದಾಳಿ: ಜರೀನ್ ತಾಜ್ ಗೆ ಪತ್ರ ಬರೆದ ದೇವನೂರು ಮಹಾದೇವ April 8, 2020 ಬೆಂಗಳೂರು: ಹಸಿವಿನಲ್ಲಿದ್ದ ಬಡವರು, ವಲಸೆ ಕಾರ್ಮಿಕರಿಗೆ ಆಹಾರ ಹಂಚುತ್ತಿದ್ದ ಜರೀನ್ ತಾಜ್ ಮತ್ತು ಅವರ ಜೊತೆಗಾರರ ಮೇಲೆ ದಾಳಿ ಮಾಡಿದ ಹಿನ್ನೆಲೆಯಲ್ಲಿ ಸಾಹಿತಿ, ಬರಹಗಾರ ದೇವನೂರ ಮಹಾದೇವ ಅವರು ತಾಜ್ ಅವರಿಗೆ ಪತ್ರ ಬರೆದು… Continue Reading
ಅಕ್ಟೋಬರ್ ನಲ್ಲಿಐಪಿಎಲ್ ಗೆ ಅನುವು :ನೆಹ್ರಾ ವಿಶ್ವಾಸ April 8, 2020 ನವದೆಹಲಿ: ಕೊರೊನಾ ವೈರಸ್ ನಿಂದಾಗಿ ಏಕಾಏಕಿ ವಿಶ್ವದಾದ್ಯಂತ ಕ್ರೀಡಾಕೂಟಗಳು ಸ್ಥಗಿತಗೊಂಡಿವೆ. ಇಂಡಿಯನ್ ಪ್ರೀಮಿಯರ್ ಲೀಗ್‌ನ 13 ನೇ ಆವೃತ್ತಿಯ ಭವಿಷ್ಯವು ತೂಗುಯ್ಯಾಲೆಯಲ್ಲಿದೆ. ಆಸೀಸ್ ನ ಸ್ಟೀವ್ ಸ್ಮಿತ್ ಮತ್ತು ಇಂಗ್ಲೆಂಡ್ ನ ಜೋಸ್… Continue Reading
ಮಂಗಳೂರು : ಮಾರ್ಚ್ 28 ಶನಿವಾರ ದ.ಕ. ಸಂಪೂರ್ಣ ಬಂದ್ March 27, 2020 ಮಂಗಳೂರು : ಮಾರ್ಚ್ 28ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾಣಿಜ್ಯ ವ್ಯವಹಾರಗಳನ್ನು ಸಂಪೂರ್ಣ ಸ್ಥಗಿತಗೊಳಿಸಲಾಗುವುದು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ… Continue Reading
ಪೊಲೀಸ್ ಮೇಲೆ ಹಲ್ಲೆಗೈದಿದ್ದ ಆರೋಪಿ ಕಾಲಿಗೆ ಗುಂಡೇಟು March 26, 2020 ಬೆಂಗಳೂರು: ಸಂಜಯ ನಗರದ ಪೇದೆಗಳ ಮೇಲೆ ಹಲ್ಲೆಗೈದಿದ್ದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿದ್ದಾರೆ. ಆರೋಪಿ ತಾಜುದ್ದೀನ್ ಸಂಜಯ ನಗರದಲ್ಲಿ ಬುಧವಾರ ಪೊಲೀಸ್ ಪೇದೆ ಮೇಲೆ ಹಲ್ಲೆ ಮಾಡಿದ್ದ. ಈ ಸಂಬಂಧ ಆತನನ್ನು ವಶಕ್ಕೆ… Continue Reading
ಜೆಡಿಎಸ್ ಪ್ರಾಥಮಿಕ ಸ್ಥಾನಕ್ಕೆ ರಮೇಶ್ ಬಾಬು ರಾಜೀನಾಮೆ March 7, 2020 ಬೆಂಗಳೂರು : ಪಕ್ಷದ ವರಿಷ್ಠರ ನಡೆ ಹಾಗೂ ಪಕ್ಷದಲ್ಲಿ ಸೂಕ್ತಸ್ಥಾನಮಾನ ಸಿಗದ ಹಿನ್ನಲೆ ಜೆಡಿಎಸ್ ಪ್ರಾಥಮಿಕ ಸದಸ್ಯತ್ವಕ್ಕೆ ಮೇಲ್ಮನೆಯ ಮಾಜಿ ಸದಸ್ಯ ರಮೇಶ್ ಬಾಬು ರಾಜೀನಾಮೆ ನೀಡಿದ್ದು ದಾವಣಗೆರೆಯಲ್ಲಿ ರಾಜೀನಾಮೆ ಸಲ್ಲಿಸಿರುವುದನ್ನು ಅವರು… Continue Reading
ಚಾಮರಾಜನಗರ ಜಿಲ್ಲೆ ಅಭಿವೃದ್ಧಿ ರಾಯಭಾರಿಯಾಗಿ ಪುನೀತ್ ರಾಜ್‍ಕುಮಾರ್ March 7, 2020 ಬೆಂಗಳೂರು : ರಾಜ್ಯದ ಗಡಿಭಾಗದ ಜಿಲ್ಲೆಯಾದ ಚಾಮರಾಜನಗರ ಜಿಲ್ಲೆಯ ಅಭಿವೃದ್ಧಿ ರಾಯಭಾರಿಯಾಗಿ ಚಿತ್ರನಟ ಪುನೀತ್ ರಾಜ್‍ಕುಮಾರ್ ಕಾರ್ಯನಿರ್ವಹಿಸಲಿದ್ದಾರೆ.ಮೂಲತಃ ಚಾಮರಾಜನಗರ ಜಿಲ್ಲೆಯವರೇ ಆದ ಪುನೀತ್‍ರಾಜ್‍ಕುಮಾರ್ ಅವರನ್ನು ಶನಿವಾರ ಸಂಜೆ ಸದಾಶಿವನಗರದ ಅವರ ಮನೆಯಲ್ಲಿ ಚಾಮರಾಜನಗರ… Continue Reading