ಬೆಂಗಳೂರು : ‘ಚುನಾವಣೆವರೆಗೂ ನಿದ್ರಿಸದೆ ಕೆಲಸ ಮಾಡಿ’-ಕಾರ್ಯಕರ್ತರಿಗೆ ಸಿದ್ದರಾಮಯ್ಯ ಸೂಚನೆ July 8, 2022 ಬೆಂಗಳೂರು : ಬಿಜೆಪಿಯ ಸುಳ್ಳುಗಳನ್ನು ಜನರಿಗೆ ಪರಿಣಾಮಕಾರಿಯಾಗಿ ಮುಟ್ಟಿಸಬೇಕು. ಮುಂದಿನ ಚುನಾವಣೆಯವರೆಗೂ ಯಾರೂ ನಿದ್ರಿಸದೆ ಕೆಲಸ ಮಾಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು,… Continue Reading
ಮಂಗಳೂರು: ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧ June 29, 2022 ಮಂಗಳೂರು : ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಏಕ ಬಳಕೆಯ ಪ್ಲಾಸ್ಟಿಕ್(ಎಸ್.ಯು.ಪಿ) ವಸ್ತುಗಳ ಉತ್ಪಾದನೆ, ಸಂಗ್ರಹಣೆ, ವಿತರಣೆ, ಮಾರಾಟ ಮತ್ತು ಬಳಕೆಯನ್ನು ನಿಷೇಧಿಸುವ ಸೂಚನೆ ಮತ್ತು ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ(ತಿದ್ದುಪಡಿ)ನಿಯಮಗಳ ಅನುಸರಣೆಯನ್ನು… Continue Reading
ಉಡುಪಿ : ಅಪಹರಣದ ನಾಟಕವಾಡಿ ಪೋಷಕರಿಗೆ 5 ಲಕ್ಷ ರೂ. ವಂಚನೆ ಯತ್ನ-ಯುವಕನ ಬಂಧನ June 29, 2022 ಉಡುಪಿ : ಕುತೂಹಲಕಾರಿ ಘಟನೆಯೊಂದನ್ನು ಜಿಲ್ಲಾ ಪೊಲೀಸರು ಭೇದಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಯುವಕನಿಗೆ ನ್ಯಾಯಾಲಯವು 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ವರುಣ್ ನಾಯಕ್(25) ನ್ಯಾಯಾಂಗ ಬಂಧನಕ್ಕೆ ಒಳಗಾದ ವ್ಯಕ್ತಿ. ಪ್ರಕರಣದ ಹಿನ್ನೆಲೆ:ಜೂನ್… Continue Reading
ಸುಳ್ಯ: ಹಲವೆಡೆ ಲಘು ಭೂಕಂಪನ ಅನುಭವ – ಭಯಭೀತರಾದ ಜನ June 25, 2022 ಸುಳ್ಯ: ಸುಳ್ಯ ತಾಲೂಕಿನ ಹಲವೆಡೆ ಇಂದು ಬೆಳಗ್ಗಿನ ವೇಳೆ ಲಘು ಭೂಕಂಪನದ ಅನುಭವವಾಗಿದ್ದು, ಸುಮಾರು 45 ಸೆಕೆಂಡ್‌ಗಳ ಕಾಲ ಭೂಮಿ ಕಂಪಿಸಿದ ಅನುಭವವಾಗಿದೆ. ಸುಳ್ಯ, ಮರ್ಕಂಜ, ಕಲ್ಲುಗುಂಡಿ, ಸಂಪಾಜೆ, ಪೆರಾಜೆ, ಅರಂತೋಡು, ಐವರ್ನಾಡು, ತೊಡಿಕಾನ,… Continue Reading
ವಯನಾಡ್: ರಾಹುಲ್ ಗಾಂಧಿ ಕಚೇರಿ ಧ್ವಂಸಗೊಳಿಸಿದವರ ವಿರುದ್ಧ ಕ್ರಮ-ಸಿಎಂ ಪಿಣರಾಯಿ ವಿಜಯನ್ June 25, 2022 ವಯನಾಡ್ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಕಚೇರಿ ಧ್ವಂಸಗೊಳಿಸಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದು ಕೇರಳ ಸಿಎಂ ಪಿಣರಾಯಿ ವಿಜಯನ್ ತಿಳಿಸಿದ್ದಾರೆ. ಈ ಘಟನೆಯ ಹಿಂದೆ ಆಡಳಿತಾರೂಢ ಸಿಪಿಐಎಂ ಪಕ್ಷದ ವಿದ್ಯಾರ್ಥಿ… Continue Reading
ಲಖನೌ: ಅಯೋಧ್ಯೆ ನದಿಯಲ್ಲಿ ಪತ್ನಿ ಜೊತೆ ಅಸಭ್ಯ ವರ್ತನೆ; ಪತಿಗೆ ಸಾರ್ವಜನಿಕರಿಂದ ‘ಧರ್ಮದೇಟು’! June 25, 2022 ಲಖನೌ: ಅಯೋಧ್ಯೆಯ ಸರಯೂ ನದಿಯಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಪತ್ನಿ ಜೊತೆಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇರೆಗೆ ವ್ಯಕ್ತಿ ಸಾರ್ವಜನಿಕರೇ ಸಾಮೂಹಿಕವಾಗಿ ಥಳಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸರಯೂ ನದಿಯಲ್ಲಿ ಪವಿತ್ರ… Continue Reading
ಚಿಕ್ಕಮಗಳೂರು : ಸತ್ಯ ಮತ್ತು ಸಿದ್ದರಾಮಯ್ಯ ಎಣ್ಣೆ-ಸಿಗೇಕಾಯಿ ಇದ್ದಂತೆ – ಸಿ.ಟಿ.ರವಿ ವ್ಯಂಗ್ಯ June 21, 2022 ಚಿಕ್ಕಮಗಳೂರು: ಸುಳ್ಳು ಮತ್ತು ಸಿದ್ದರಾಮಯ್ಯ ಒಂದೇ ನಾಣ್ಯದ ಎರಡು ಮುಖಗಳು. ಸತ್ಯ ಮತ್ತು ಸಿದ್ದರಾಮಯ್ಯ ಎಣ್ಣೆ-ಸಿಗೇಕಾಯಿ ಇದ್ದಂತೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ. ಮೋದಿಯವರು ಆಕ್ಸಿಜನ್ ಕೊಡಲಿಲ್ಲ, ಈಗ ಯೋಗಕ್ಕೆ… Continue Reading
ಬಂಟ್ವಾಳ: ರಾಜಸ್ಥಾನದಲ್ಲಿ ಮುಸ್ಲಿಂ ಮಹಿಳೆಯರನ್ನು ರಕ್ಷಿಸಿದ್ದು ಆರ್.ಎಸ್.ಎಸ್.-ಕಲ್ಲಡ್ಕ ಪ್ರಭಾಕರ್ ಭಟ್ May 30, 2022 ಬಂಟ್ವಾಳ : ಆರ್.ಎಸ್.ಎಸ್. ಸಂಘಟನೆಯ ಬಗ್ಗೆ ಕೀಳು ಪದ ಉಪಯೋಗಿಸಿ ಮಾತನಾಡಿದವರ ಬಗ್ಗೆ ಆರ್.ಎಸ್.ಎಸ್. ಪ್ರಮುಖ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಅವರು, ನಾಲಗೆ ಇದೆ ಎಂದು ಅಸಂಬದ್ಧವಾದ ರೀತಿಯಲ್ಲಿ ಮಾತನಾಡುವುದು ಸರಿಯಲ್ಲ ಎಂದು… Continue Reading
ಜೂನ್ ಮೂರನೇ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ: ಶಿಕ್ಷಣ ಸಚಿವ ಬಿ ಸಿ ನಾಗೇಶ್ May 20, 2022 ಬೆಂಗಳೂರು: ಜೂನ್ ಮೂರನೇ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಲಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ನಿನ್ನೆ ಹತ್ತನೇ ತರಗತಿ ಫಲಿತಾಂಶ… Continue Reading
ಪಠ್ಯಪುಸ್ತಕದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಪಾಠಕ್ಕೆ ಕತ್ತರಿ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟನೆ May 20, 2022 ಬೆಂಗಳೂರು: ಶಿಕ್ಷಣ ಇಲಾಖೆಯ ಪಠ್ಯಪುಸ್ತಕದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶವನ್ನು ಒಳಗೊಂಡ ಪಾಠವನ್ನು ಕೈಬಿಟ್ಟ ಕುರಿತು ಊಹಾಪೋಹಗಳೆದ್ದಿದ್ದು, ಈ ಬಗ್ಗೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಶ್ರೀ… Continue Reading
ಮೈಸೂರು : ತ್ರಿಬಲ್ ರೈಡಿಂಗ್ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನ-ಬಸ್ ಡಿಕ್ಕಿಯಾಗಿ ಯುವಕರಿಬ್ಬರ ದಾರುಣ ಸಾವು May 20, 2022 ಮೈಸೂರು : ತ್ರಿಬಲ್ ರೈಡಿಂಗ್ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಇಬ್ಬರು ಯುವಕರು ಪ್ರಾಣ ಕಳೆದುಕೊಂಡ ಘಟನೆ ಮೈಸೂರಿನಲ್ಲಿ ನಡೆದಿದೆ. ಇನ್ನೊಬ್ಬನ ಸ್ಥಿತಿ ಗಂಭೀರವಾಗಿದೆ. ಕೂಡ್ಲಾಪುರದ ಸಚಿನ್ ಮತ್ತು ಉತ್ತನಹಳ್ಳಿಯ ದೊರೆಸ್ವಾಮಿ ಮೃತಪಟ್ಟವರು. ಮೈಸೂರಿನ… Continue Reading
ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ, ಕೋಟ್ಯಾಂತರ ರೂ. ವಂಚನೆ May 20, 2022 ಮಂಗಳೂರು : ನಗರದ ಅಪಾರ್ಟ್‌ಮೆಂಟ್‌ವೊಂದರಲ್ಲಿ ವಾಸವಾಗಿದ್ದ ಮಹಿಳೆಯೊಬ್ಬರ ವಿಶ್ವಾಸಗಳಿಸಿ, ನಂತರ ಮದುವೆಯಾಗುವುದಾಗಿ ನಂಬಿಸಿ ನಿರಂತರ ಅತ್ಯಾಚಾರಗೈದು 1.5ಕೋಟಿ ರೂ. ವಂಚನೆಗೈದಿರುವ ಬಗ್ಗೆ ನಗರದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಬಂಧಿಸಲಾಗಿದೆ. ಮೂಲತಃ ವಿಟ್ಲ… Continue Reading