2ನೇ ಟೆಸ್ಟ್: ಗೆಲುವಿನ ಸನಿಹದಲ್ಲಿ ಟೀಂ ಇಂಡಿಯಾ, 53ಕ್ಕೆ 3 ವಿಕೆಟ್ ಕಳೆದುಕೊಂಡ ಇಂಗ್ಲೆಂಡ್! February 15, 2021 ಚೆನ್ನೈ: ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ನೀಡಿದ 482 ರನ್ ಗಳ ದಾಖಲೆಯ ಮೊತ್ತದ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ಆರಂಭಿಕ 3 ವಿಕೆಟ್ ಗಳನ್ನು ಕಳೆದುಕೊಂಡಿದೆ. 2ನೇ ಟೆಸ್ಟ್ ನ ಮೂರನೇ ದಿನದಾಟದಲ್ಲಿ… Continue Reading
ಕೃಷಿ ಚರ್ಚೆಗಳಲ್ಲಿ ದೇವೇಗೌಡರ ಕೊಡುಗೆ ಶ್ಲಾಘನೀಯ: ಗೌಡರನ್ನು ಹಾಡಿಹೊಗಳಿದ ಮೋದಿ February 9, 2021 ಬೆಂಗಳೂರು: ಕೇಂದ್ರ ಸರ್ಕಾರದ ಹೊಸ ಕೃಷಿ ಕಾಯ್ದೆಗಳನ್ನು ಸೋಮವಾರ ಪ್ರಧಾನಿ ನರೇಂದ್ರ ಮೋದಿ ರಾಜ್ಯಸಭೆಯಲ್ಲಿ ಸಮರ್ಥಿಸಿಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಮತ್ತು ರಾಜ್ಯಸಭಾ ಸದಸ್ಯ ಎಚ್.ಡಿ.ದೇವೇಗೌಡ ಅವರ ಕೊಡುಗೆಯನ್ನು… Continue Reading
13ನೇ ಆವೃತ್ತಿಯಲ್ಲಿ ಚೆನ್ನೈ ಕಳಪೆ ಪ್ರದರ್ಶನ: 2021ರಲ್ಲೂ ಧೋನಿಯೇ ನಾಯಕ: ಸಿಎಸ್ ಕೆ ಸಿಇಒ ಭರವಸೆ! October 27, 2020 ಚೆನ್ನೈ: ಚೆನ್ನೈ ಸೂಪರ್ ಕಿಂಗ್ಸ್(ಸಿಎಸ್ ಕೆ) ಇದುವರೆಗೂ ಭಾಗವಹಿಸಿದ ಎಲ್ಲಾ ಋತುಗಳಲ್ಲಿ ಪ್ಲೇ-ಆಫ್ಸ್‌ಗೆ ಅರ್ಹತೆ ಪಡೆಯುವಲ್ಲಿ ಸಫಲವಾಗಿದೆ. ಆದರೆ, ಈ ಆವೃತ್ತಿಯಲ್ಲಿನಾಕೌಟ್‌ಗೆ ಅರ್ಹತೆ ಪಡೆಯುವಲ್ಲಿ ವಿಫಲವಾಗಿದೆ. ಇಲ್ಲಿಯವರೆಗೂ ಆಡಿದ 12 ಪಂದ್ಯಗಳಲ್ಲಿ ಕೇವಲ 4ರಲ್ಲಿ… Continue Reading
ಇದೇ ಮೊದಲ ಬಾರಿ ಪ್ಲೇಆಫ್ ಹಂತದಿಂದ ಹೊರಬಿದ್ದ ಚೆನ್ನೈ October 26, 2020 ಅಬುಧಾಬಿ: ಮೂರು ಬಾರಿಯ ಚಾಂಪಿಯನ್ ಚೆನ್ನೈ ಸೂಪ್ ಕಿಂಗ್ಸ್ ಯುಎಇನಲ್ಲಿ ನಡೆಯುತ್ತಿರುವ ಐಪಿಎಲ್ 13ನೇ ಆವೃತ್ತಿಯ ಪ್ಲೇ ಆಫ್ ಹಂತದಿದ ಹೊರಬಿದ್ದಿದೆ. ಇದರೊಂದಿಗೆ ಐಪಿಎಲ್ ಇತಿಹಾಸದಲ್ಲಿ ಮೊದಲ ಬಾರಿಗೆ ಮಹೇಂದ್ರ ಸಿಂಗ್ ಧೋನಿ ಪಡೆ… Continue Reading
ಮಂಗಳೂರು: ಎಸೆಸೆಲ್ಸಿ ತುಳು ಭಾಷೆಯಲ್ಲಿ ಅವಿಭಜಿತ ಜಿಲ್ಲೆಯಲ್ಲಿ ಶೇ. 99 ಫಲಿತಾಂಶ ದಾಖಲೆ August 13, 2020 ಮಂಗಳೂರು : 2019-20ರ ಶೈಕ್ಷಣಿಕ ಸಾಲಿನಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ 42 ಶಾಲೆಗಳಲ್ಲಿ 6,7, 8, 9 ಮತ್ತು 10ನೇ ತರಗತಿಗಳಲ್ಲಿ ಒಟ್ಟು 2568 ವಿದ್ಯಾರ್ಥಿಗಳು ತುಳುವನ್ನು ತೃತೀಯ ಭಾಷೆಯಾಗಿ… Continue Reading
‘ನನ್ನ ಹೆಸರಲ್ಲಿ ಅಭಿಮಾನಿಗಳ ಸಂಘ, ಟ್ರಸ್ಟ್ ನಡೆಸುವಂತಿಲ್ಲ’ – ಡಿಕೆಶಿ ಸೂಚನೆ August 11, 2020 ಬೆಂಗಳೂರು : ”ನನ್ನ ಹೆಸರಿನಲ್ಲಿ ಯಾರೂ ಕೂಡಾ ಅಭಿಮಾನಿಗಳ ಸಂಘ, ಟ್ರಸ್ಟ್ ಹಾಗೂ ಇನ್ನಿತರ ಸಂಘಟನೆಗಳನ್ನು ನಡೆಸುವಂತಿಲ್ಲ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ. ಈ ಕುರಿತು ಅವರು ಹೇಳಿಕೆ ಬಿಡುಗಡೆ… Continue Reading
ಸ್ಯಾನಿಟೈಸರ್, ಎನ್-95 ಮಾಸ್ಕ್ ಅಗತ್ಯವಸ್ತುಗಳ ಪಟ್ಟಿಯಲ್ಲಿ ಏಕಿಲ್ಲ- ಹೈಕೋರ್ಟ್ August 7, 2020 ಬೆಂಗಳೂರು: ಸ್ಯಾನಿಟೈಸರ್ , ಎನ್-95 ಮಾಸ್ಕ್ ಗಳನ್ನು ಅಗತ್ಯವಸ್ತುಗಳ ಪಟ್ಟಿಯಿಂದ ತೆಗೆದು ಹಾಕಿರುವುದಕ್ಕೆ ಸಂಬಂಧಿಸಿದಂತೆ ಕೇಂದ್ರಸರ್ಕಾರ ಅಫಿಡವಿಟ್ ಸಲ್ಲಿಸಿ ವಿವರಣೆ ನೀಡುವಂತೆ ಹೈಕೋರ್ಟ್ ಗುರುವಾರ ಆದೇಶಿಸಿದೆ. ಸ್ಯಾನಿಟೈಸರ್ ಮತ್ತು ಎನ್-95 ಮಾಸ್ಕ್ ಗಳನ್ನು ವೈದ್ಯರು… Continue Reading
ಮಹಿಳೆಯರ ಐಪಿಎಲ್ ನಡೆಸುತ್ತೇವೆ. ಇದರಲ್ಲಿ ಅನುಮಾನವೇ ಬೇಡ: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ August 2, 2020 ನವದೆಹಲಿ: ಪುರುಷರ ಐಪಿಲ್ ಕ್ರಿಕೆಟ್ ಲೀಗ್ ನಂತೆಯೇ ಮಹಿಳಾ ಐಪಿಎಲ್ ಟೂರ್ನಿಯನ್ನೂ ಕೂಡ ಆಯೋಜನೆ ಮಾಡುತ್ತೇವೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ. ಭಾನುವಾರ ಈ ಬಗ್ಗೆ ಮಾತನಾಡಿದ ಅವರು ಮಹಿಳಾ ಐಪಿಎಲ್… Continue Reading
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ವರ್ಗಾವಣೆ: ಡಾ.ರಾಜೇಂದ್ರ ಕೆ.ವಿ ನೂತನ ಡಿಸಿ July 28, 2020 ಮಂಗಳೂರು: ದಿಡೀರ್ ಬೆಳವಣಿಗೆ ಎಂಬಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಅದೇಶ ಹೊರಡಿಸಿದ್ದು ಅವರ ಸ್ಥಾನಕ್ಕೆ ಬೆಳಗಾವಿಯ ಜಿಲ್ಲಾ ಪಂಚಾಯತ್ ಸಿ.ಇ ಓ ಆಗಿದ್ದ ಡಾ…. Continue Reading
ಬಜಾಜ್ ಫೈನಾನ್ಸ್ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಬಜಾಜ್ ರಾಜೀನಾಮೆ July 21, 2020 ನವದೆಹಲಿ: ಖ್ಯಾತ ಉದ್ಯಮಿ ರಾಹುಲ್ ಬಜಾಜ್ ಅವರು ಜುಲೈ 31ರಿಂದ ಜಾರಿಗೆ ಬರುವಂತೆ ಬಜಾಜ್ ಫೈನಾನ್ಸ್‌ನ ಕಾರ್ಯನಿರ್ವಾಹಕ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸುಮಾರು ಮೂರು ದಶಕಗಳ ಕಾಲ ಕಂಪನಿಯ ಚುಕ್ಕಾಣಿ ಹಿಡಿದಿದ್ದ ರಾಹುಲ್… Continue Reading
ಆಗಸ್ಟ್ 15ರ ವೇಳೆಗೆ ಕರ್ನಾಟಕದಲ್ಲಿ 25 ಸಾವಿರ ಕೊರೋನಾ ಸೋಂಕಿತರು!: ವಾರ್ ರೂಮ್ ಮುಖ್ಯಸ್ಥರ ಅಂದಾಜು June 22, 2020 ಬೆಂಗಳೂರು: ಆಗಸ್ಟ್ 15ರ ವೇಳೆಗೆ ಕರ್ನಾಟಕದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 25 ಸಾವಿರಕ್ಕೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಕೋವಿಡ್-19 ವಾರ್ ರೂ ಮುಖ್ಯಸ್ಥ ಮುನೀಶ್ ಮೌದ್ಗಿಲ್ ಅಂದಾಜಿಸಿದ್ದಾರೆ. ಪ್ರಸ್ತುತ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ… Continue Reading
ಹೊರ ರಾಜ್ಯಗಳಿಂದ ಕರ್ನಾಟಕಕ್ಕೆ ಬರುವವರಿಗೆ 14 ದಿನಗಳ ಕಡ್ಡಾಯ ಕ್ವಾರಂಟೈನ್: ಸಚಿವ ಸುಧಾಕರ್ June 22, 2020 ಬೆಂಗಳೂರು: ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವ ಹೊತ್ತಿನಲ್ಲೇ ಹೊರ ರಾಜ್ಯಗಳಿಂದ ಕರ್ನಾಟಕಕ್ಕೆ ಬರುವವರಿಗೆ 14 ದಿನಗಳ ಕಡ್ಡಾಯ ಕ್ವಾರಂಟೈನ್ ಮಾಡಲಾಗುತ್ತದೆ ಎಂದು ಸಚಿವ ಕೆ ಸುಧಾಕರ್ ಹೇಳಿದ್ದಾರೆ. ಈ… Continue Reading