Breaking News

ಬಾಂಗ್ಲಾದೇಶ ಮಾಜಿ ಕ್ರಿಕೆಟರ್ ಮಶ್ರಫೆ ಮೊರ್ತಾಜಾಗೆ ಕೊರೋನಾ ಸೋಂಕು

ಢಾಕಾ: ಬಾಂಗ್ಲಾದೇಶ ಮಾಜಿ ಕ್ರಿಕೆಟಿಗ ಮಶ್ರಫೆ ಮೊರ್ತಾಜಾಗೆ ಕೊರೋನಾ ಸೋಂಕು ತಗುಲಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಬಾಂಗ್ಲಾದೇಶದ ಪ್ರಮುಖ ದೈನಿಕ ಪತ್ರಿಕೆ ಢಾಕಾ ಟ್ರಿಬ್ಯೂನ್ ವರದಿ ಮಾಡಿದ್ದು, ಗುರುವಾರ ರಾತ್ರಿ…

Continue Reading

ವಿವಿಧ ವೃಂದಗಳ ಅಗ್ನಿಶಾಮಕ ಸಿಬ್ಬಂದಿಯ 1567 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು ವಿವಿಧ ವೃಂದಗಳ ಅಗ್ನಿಶಾಮಕ ಸಿಬ್ಬಂದಿಯ 1567 ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅಗ್ನಿಶಾಮಕ ಠಾಣಾಧಿಕಾರಿಗಳ 36 ಹುದ್ದೆಗಳು, ಅಗ್ನಿಶಾಮಕ ಚಾಲಕರ…

Continue Reading

ಮಂಗಳೂರು: ಜೂ. 18 ರಂದು ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ- ವಿದ್ಯಾರ್ಥಿಗಳಿಗೆ ಸಹಾಯವಾಣಿ

ಮಂಗಳೂರು : ಕೊರೊನಾ ಲಾಕ್ ಡೌನ್ ನಿಂದಾಗಿ ಮುಂದೂಡಲ್ಪಟ್ಟಿದ್ದ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ಜೂನ್ ೧೮ರಂದು ನಡೆಸಲು ತೀರ್ಮಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಲ್ಲಿ ಉಂಟಾಗಿರುವ ಗೊಂದಲ ಪರಿಹರಿಸಿಕೊಳ್ಳಲು ಸಹಾಯವಾಣಿಯನ್ನು ಆರಂಭಿಸಲಾಗಿದೆ. ಪರೀಕ್ಷೆ ನಡೆಯುವ…

Continue Reading

ಕರ್ನಾಟಕಕ್ಕೆ ಕೊರೋನಾಘಾತ: ಇಂದು ಹೊಸದಾಗಿ 176 ಪ್ರಕರಣ ಪತ್ತೆ, 5 ಬಲಿ, ಸೋಂಕಿತರ ಸಂಖ್ಯೆ 7000ಕ್ಕೆ ಏರಿಕೆ!

ಬೆಂಗಳೂರು: ಕರ್ನಾಟಕದಲ್ಲಿ ಇಂದು ಹೊಸದಾಗಿ 176 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು ಈ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 7000ಕ್ಕೆ ಏರಿಕೆಯಾಗಿದೆ. ಇನ್ನು ರಾಜ್ಯದಲ್ಲಿ 5 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ.  ಕರ್ನಾಟಕದಲ್ಲಿ ಇಂದು 176 ಪ್ರಕರಣ…

Continue Reading

ಮಂಗಳೂರು :ಸೆಲೂನ್‌ಗೆ ಇನ್ಮುಂದೆ ‘ಭಾನುವಾರ’ ರಜೆ

ಮಂಗಳೂರು : ಲಾಕ್ ಡೌನ್ ಘೋಷಣೆಯಾದ ಬಳಿಕ ಅಂತಿಮವಾಗಿ ಸಲೂನ್‌ ಗಳಿಗೆ ತೆರೆಯಲು ಅವಕಾಶ ನೀಡಲಾಗಿದೆ. ಹಲವು ನಿಯಮ ಪಾಲನೆ ಹಾಗೂ ಪ್ರತಿಯೊಬ್ಬ ಗ್ರಾಹಕನಿಗೂ ಬಳಸಿ ಎಸೆಯಬಹುದಾದ ಟವೆಲ್ , ಪೇಪರ್ ಶೀಟ್ ಬಳಕೆ…

Continue Reading

ಪದವಿ ಹಂತದಲ್ಲಿ ಆನ್ ಲೈನ್ ಶಿಕ್ಷಣ: ಮೋದಿ ಪ್ರಸ್ತಾವಕ್ಕೆ ಸಿದ್ದರಾಮಯ್ಯ ವಿರೋಧ

ಬೆಂಗಳೂರು: ಪದವಿ ಮತ್ತು ವೃತ್ತಿಪರ ಶಿಕ್ಷಣವನ್ನು ಆನ್ ಲೈನ್ ಮೂಲಕ ನೀಡುವ ಪ್ರಧಾನಿ ನರೇಂದ್ರ ಮೋದಿ ಪ್ರಸ್ತಾವಕ್ಕೆ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ದೇಶದ ಸಾಮಾಜಿಕ ವಾಸ್ತವದ ಅರಿವಿಲ್ಲದವರ…

Continue Reading

ಜೂನ್ 8 ರಿಂದ ದೇವಾಲಯ, ಮಸೀದಿ, ಚರ್ಚ್ ಓಪನ್ – ಷರತ್ತುಗಳು ಅನ್ವಯ

ಬೆಂಗಳೂರು: ಕೇಂದ್ರ ಸರ್ಕಾರ ಜೂನ್ 30 ವರೆಗೂ ಲಾಕ್‍ಡೌನ್ ವಿಸ್ತರಣೆ ಮಾಡಿದ್ದು, ಹಲವು ವಿನಾಯಿತಿಗಳನ್ನು ನೀಡಿ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಈ ಮಾರ್ಗಸೂಚಿ ಅನ್ವಯ ಜೂನ್ 8 ರಿಂದ ದೇವಸ್ಥಾನಗಳು, ಚರ್ಚ್, ಮಸೀದಿಗಳು ಸೇರಿದಂತೆ ಧಾರ್ಮಿಕ…

Continue Reading

ಪಾಕಿಸ್ತಾನಿ ಮಾಜಿ ಕ್ರಿಕೆಟರ್ ಗೆ ಕೊರೋನಾ ಸೋಂಕು

ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಕ್ರಿಕೆಟಿಗ ತೌಫಿಕ್ ಉಮರ್ ಅವರಿಗೆ ಕೋವಿಡ್ -19 ಸೋಂಕು ತಗುಲಿರುವುದು ದೃಢಪಟ್ಟಿದೆ. ಜ್ವರದಿಂದಾಗಿ ಭಾನುವಾರ ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ ನಡೆಸಲಾದ ಪರೀಕ್ಷೆಯಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದಿದೆ. ಇದರೊಂದಿಗೆ ಮಜೀದ್ ಹಕ್…

Continue Reading

ಸೆ.‌ 25- ನ.1ರವರೆಗೆ ಐಪಿಎಲ್‌ ಟಿ20 ಟೂರ್ನಿ ನಡೆಯುವ ನಿರೀಕ್ಷೆ

ನವದೆಹಲಿ :  ಭಾರತೀಯ ಕ್ರಿಕೆಟ್‌ ಅಭಿಮಾನಿಗಳಿಗೆ ಒಂದು ಶುಭ ಸುದ್ದಿ. ಕೊರೊನಾ ವೈರಸ್‌ ಭೀತಿ ನಡುವೆಯೂ ಸೆಪ್ಟೆಂಬರ್‌ 25ರಿಂದ ನವೆಂಬರ್‌ 1ರವರೆಗೆ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ 13ನೇ ಆವೃತ್ತಿಯನ್ನು ಆಯೋಜಿಸುವ ಕಡೆಗೆ…

Continue Reading

ಕೊರೋನಾ: ಬೀದರ್ ನಲ್ಲಿ ಮತ್ತೊಂದು ಸಾವು, ಒಂದೇ ದಿನ 69 ಪಾಸಿಟಿವ್, ಸೋಂಕಿತರ ಸಂಖ್ಯೆ 1056ಕ್ಕೆ ಏರಿಕೆ

ಬೆಂಗಳೂರು : ಕರ್ನಾಟಕದಲ್ಲಿ ಮಹಾಮಾರಿ ಕೊರೋನಾ ವೈರಸ್ ಗೆ ಬೀದರ್ ನಲ್ಲಿ ಮತ್ತೊಂದು ಬಲಿಯಾಗಿದ್ದು, ರಾಜ್ಯದಲ್ಲಿ ಸಾವಿನ ಸಂಖ್ಯೆ 36ಕ್ಕೆ ಏರಿಕೆಯಾಗಿದೆ. ಇನ್ನು ಸೋಂಕಿತರ ಸಂಖ್ಯೆಯೂ ಶುಕ್ರವಾರ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಒಂದೇ ದಿನವೇ…

Continue Reading

ದುಬೈನಿಂದ ಉಡುಪಿಗೆ ಬಂದ ಆರು ಮಂದಿಯಲ್ಲಿ ಕೊರೋನಾ ಸೋಂಕು ದ್ರಢ

ಉಡುಪಿ : ದುಬೈಯಿಂದ ಮೇ 12ರಂದು ಆಗಮಿಸಿದವರ ಪೈಕಿ ಉಡುಪಿ ಜಿಲ್ಲೆಯ ಆರು ಮಂದಿಯಲ್ಲಿ ಕೊರೋನ ವೈರಸ್ ಸೋಂಕು ದೃಢಪಟ್ಟಿರುವುದಾಗಿ ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಧಿಕಾರಿ ಡಾ. ಸುಧೀರ್ ಚಂದ್ರ…

Continue Reading

ರಾಜ್ಯದಲ್ಲಿ ಹೊಸದಾಗಿ 42 ಜನರಿಗೆ ಕೊರೋನಾ, ಸೋಂಕಿತರ ಸಂಖ್ಯೆ 904ಕ್ಕೆ ಏರಿಕೆ

ಬೆಂಗಳೂರು : ಬಾಗಲಕೋಟೆಯಲ್ಲಿ 15, ಹಾಸನದಲ್ಲಿ 5, ಧಾರವಾಡದಲ್ಲಿ 9 ಕೊರೋನಾ ಸೋಂಕಿತ ಪ್ರಕರಣಗಳು ಸೇರಿ ಸೋಮವಾರ ಸಂಜೆಯಿಂದ ಮಂಗಳವಾರ ಮಧ್ಯಾಹ್ನದವರೆಗೆ ಒಟ್ಟು 42 ಪ್ರಕರಣಗಳು ಪತ್ತೆಯಾಗಿವೆ. ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 904ಕ್ಕೆ…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×