ನಮಗೂ ಕೆಲಸ ಮಾಡಲು ಅವಕಾಶ ಕೊಡಿ: ಮುಖ್ಯಮಂತ್ರಿಗಳಿಗೆ ಅರ್ಚಕರ ಮನವಿ May 12, 2020 ಬೆಂಗಳೂರು : ಕಾಯಕವೇ ಕೈಲಾಸ ಎಂಬ ಮಾತು ಅರ್ಚಕರ ವಿಷಯದಲ್ಲಿ ಅಕ್ಷರಶಃ ಸತ್ಯ, ತಿಂಗಳುಗಳಿಂದ ದೇವಾಲಯಗಳು ಬಂದ್ ಆಗಿರುವುದರಿಂದ ತಮ್ಮ ಜೀವನ ನಿರ್ವಹಣೆ ಕಷ್ಟವಾಗಿದೆ ಹೀಗಾಗಿ ಮತ್ತೆ ದೇವಾಲಯಗಳನ್ನು ಪುನಾರಂಭ ಮಾಡಬೇಕೆಂದು ಅರ್ಚಕರು… Continue Reading
ಬಿಲ್ಡರ್‌ಗಳ ಲಾಬಿಗೆ ಮಣಿದ ಸರ್ಕಾರ: ಆಪ್ ಆಕ್ರೋಶ May 6, 2020 ಬೆಂಗಳೂರು : 43 ದಿನಗಳ ಲಾಕ್‌ಡೌನ್ ಸಂದರ್ಭದಲ್ಲಿ ವಲಸೆ ಕಾರ್ಮಿಕರನ್ನು ಗೌರವದಿಂದ ನಡೆಸಿಕೊಳ್ಳದ ಸರ್ಕಾರ, ಈಗ ಬಿಲ್ಡರ್‌ಗಳ, ಉಳ್ಳವರ ಲಾಬಿಗೆ ಮಣಿದು ಉಳಿದ ಕಾರ್ಮಿಕರನ್ನು ಅವರವರ ಊರಿಗೆ ಕಳುಹಿಸಲು ಮೀನಾಮೇಷ ಎಣಿಸುತ್ತಿರುವುದು ನಿಜಕ್ಕೂ… Continue Reading
ಕಲಬುರಗಿಯಲ್ಲಿ 52 ವರ್ಷದ ವ್ಯಕ್ತಿಗೆ ಕೊರೊನಾ ದೃಢ: ಸೋಂಕಿತರ ಸಂಖ್ಯೆ 64ಕ್ಕೇರಿಕೆ May 6, 2020 ಕಲಬುರಗಿ : ಸೂರ್ಯ ನಗರಿ ಕಲಬುರಗಿಯಲ್ಲಿ ಕೊರೊನಾ ಸೋಂಕು ಬಿಸಿಲು ತಾಪಕ್ಕಿಂತ ಹೆಚ್ಚಾಗಿ ಏರಿಕೆ ಆಗುತ್ತಿದ್ದು, ಸದ್ಯ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 64 ಏರಿಕೆ ಕಂಡಿದೆ.ಬುಧವಾರ ಕಲಬುರಗಿ ನಗರದ ರೋಗಿ ಸಂಖ್ಯೆ-610ರ ನೇರ… Continue Reading
ಮಂಗಳೂರು : ಬೋಳೂರಿನಲ್ಲಿ ಮತ್ತೊಂದು ಕೊರೊನಾ ಪ್ರಕರಣ ಪತ್ತೆ May 5, 2020 ಮಂಗಳೂರು : ಲಾಕ್ ಡೌನ್ ಸಡಿಲಿಕೆಯ ಬೆನ್ನಲ್ಲೇ ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ರೋಗಿ ಸಂಖ್ಯೆ 536 ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದ 51 ವರ್ಷದ ವ್ಯಕ್ತಿಯಲ್ಲಿ ಸೋಂಕು ಪತ್ತೆಯಾಗಿದೆ. ಬೋಳೂರಿನ 58 ವರ್ಷದ ಮಹಿಳೆ… Continue Reading
ಕೃಷಿಗೆ ಸ್ವರ್ಣಯುಗ ಆರಂಭ : ಬಿ ಸಿ ಪಾಟೀಲ್ May 5, 2020 ಉಡುಪಿ : ಕೃಷಿಯೋಗ್ಯ ಭೂಮಿಯನ್ನು ಪಾಳು ಬಿಟ್ಟು ಸರ್ಕಾರದ ಸೌಲಭ್ಯ ಪಡೆಯುವ ಪ್ರವೃತ್ತಿಗೆ ಕಡಿವಾಣ ಹಾಕಲು ಚಿಂತನೆ ನಡೆಸುವುದಾಗಿ ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ. ಸೋಮವಾರ ಉಡುಪಿ ಜಿಲ್ಲಾ ಕೃಷಿ ಪ್ರಗತಿ… Continue Reading
ಕಾಶ್ಮೀರದಲ್ಲಿ ಉಗ್ರರ ದಾಳಿ: 3 ಸಿಆರ್ ಪಿಎಫ್ ಯೋಧರು ಹುತಾತ್ಮ May 5, 2020 ಶ್ರೀನಗರ; ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದು, ಮೂವರು ಸಿಆರ್ ಪಿಎಫ್ ಯೋಧರನ್ನು ಬಲಿ ಪಡೆದಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಕ್ರಾಲ್ ಗುಂಡ್ ನ ವಾಂಗಾಮ್… Continue Reading
ಉಡುಪಿ : ಮಂಗಳವಾರದಿಂದ ಉಡುಪಿಯಲ್ಲಿ ಬೆಳಗ್ಗೆ 7ರಿಂದ ಸಂಜೆ 7ರ ತನಕ ಲಾಕ್ ಡೌನ್ ಸಡಿಲಿಕೆ May 4, 2020 ಉಡುಪಿ : ಜಿಲ್ಲೆಯಲ್ಲಿ ಲಾಕ್ ಡೌನ್ ಮತ್ತಷ್ಟು ಸಡಿಲಿಕೆಗೊಳಿಸಲಾಗಿದೆ. ಮಂಗಳವಾರದಿಂದ ಜಿಲ್ಲೆಯಲ್ಲಿ ಖರೀದಿಗೆ ಹೆಚ್ಚಿನ ಸಮಯ ಸಿಗಲಿದ್ದು, ಬೆಳಗ್ಗೆ 7ರಿಂದ ಸಂಜೆ 7ರ ತನಕ ಅಂಗಡಿಗಳು ಓಪನ್ ಇರಲಿವೆ ಎಂಬುವುದಾಗಿ ಉಡುಪಿ ಜಿಲ್ಲಾಧಿಕಾರಿ ಜಿ…. Continue Reading
ಮಂಗಳೂರು : ಕೆರೆಗೆ ವಿಷ ಹಾಕಿದ ಕಿಡಿಗೇಡಿಗಳು – ಸಾವಿರಾರು ಮೀನುಗಳ ಮಾರಣಹೋಮ May 4, 2020 ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ದಾಡೇಲು ಎಂಬಲ್ಲಿ ಕಿಡಿಗೇಡಿಗಳು ಫಲ್ಗುಣಿ ನದಿಗೆ ವಿಷ ಹಾಕಿದ ಪರಿಣಾಮ ಸಾವಿರಾರು ಮೀನುಗಳ ಮಾರಣ ಹೋಮ ನಡೆದಿದೆ. ಬೆಳ್ತಂಗಡಿಯ ವೇಣೂರು ಸಮೀಪದ ಮೂಡುಕೋಡಿ ಗ್ರಾಮದ ನಡ್ತಿಕಲ್ಲಿನ… Continue Reading
ಮಂಗಳೂರು : ವಿದೇಶದಲ್ಲಿ ಉಳಿದಿರುವ ಕರಾವಳಿಗರನ್ನು ವಾಪಾಸ್ ಕರೆತರಲು ನಡೆಯುತ್ತಿದೆ ತಯಾರಿ May 3, 2020 ಮಂಗಳೂರು : ಕೊರೊನಾ ಲಾಕ್‌ಡೌನ್ ಪರಿಣಾಮ ವಿದೇಶದಲ್ಲೇ ಬಾಕಿಯಾಗಿರುವ ಕರಾವಳಿ ಜಿಲ್ಲೆಯ ಉದ್ಯೋಗಿಗಳು, ಪ್ರವಾಸಿಗರು ಹಾಗೂ ವಿದ್ಯಾರ್ಥಿಗಳು ಭಾರತಕ್ಕೆ ವಾಪಾಸ್ ಕರೆತರುವ ಪ್ರಕ್ರಿಯೆ ಆರಂಭವಾಗಿದ್ದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಪೂರ್ವಭಾವಿ ತಯಾರಿ ನಡೆಸಲು ಕೇಂದ್ರ… Continue Reading
ಅಂಗನವಾಡಿ ಮಕ್ಕಳ ಆಹಾರ ಪ್ಯಾಕೆಟ್ ಮೇಲೆ ಬಿಜೆಪಿ ಚಿಹ್ನೆ : ಸಂಸದ ಡಿ.ಕೆ.ಸುರೇಶ್ May 2, 2020 ಬೆಂಗಳೂರು : ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಇಲಾಖೆಯಿಂದ ಅಂಗನವಾಡಿ ಬಡಮಕ್ಕಳಿಗೆ ನೀಡುತ್ತಿರುವ ಆಹಾರ ಧಾನ್ಯಗಳ ಪ್ಯಾಕೆಟ್ ಮೇಲೆ ಬಿಜೆಪಿ ನಾಯಕರ ಭಾವಚಿತ್ರ ಇದ್ದು, ಮಕ್ಕಳ ಆಹಾರದ ಕಿಟ್ ಪ್ಯಾಕೆಟ್ ಅನ್ನು ರಾಜಕೀಯ… Continue Reading
ಗುರುವಾಯನೆಕೆರೆ : ಭೀಕರ ರಸ್ತೆ ಅಪಘಾತ ದ್ವಿಚಕ್ರ ಸವಾರ ಸ್ಥಳದಲ್ಲೇ ಸಾವು May 2, 2020 ಬೆಳ್ತಂಗಡಿ : ತಾಲೂಕಿನ ಗುರುವಾಯನಕೆರೆ ಅರಪ ಮಾರ್ಬಲ್ಸ್ ಬಳಿ ರಸ್ತೆ ಅಪಘಾತ ನಡೆದಿದ್ದು, ಸ್ಥಳದಲ್ಲೇ ಸ್ಥಳೀಯ ಎಟಿಎಂ ವಾಚ್ ಮ್ಯಾನ್ ಮೃತಪಟ್ಟಿದ್ದಾರೆ. ಮೃತಪಟ್ಟವರನ್ನು ಎಟಿಎಂ ವಾಚ್ ಮ್ಯಾನ್ ಲಿಂಗಪ್ಪ ಮೂಲ್ಯ(62) ಎಂದು ಗುರುತಿಸಲಾಗಿದೆ.ಲಿಂಗಪ್ಪ ಅವರು… Continue Reading
ಮಹಾರಾಷ್ಟ್ರದಲ್ಲಿ ಒಂದೇ ದಿನ ದಾಖಲೆಯ 1008 ಮಂದಿಯಲ್ಲಿ ಕೊರೋನಾ ಪತ್ತೆ! May 2, 2020 ನವದೆಹಲಿ: ಒಂದೆಡೆ ದೇಶದಲ್ಲಿ ಲಾಕ್’ಡೌನ್ ಸಡಿಲಿಸಲು ಸಿದ್ಧತೆಗಳು ಆರಂಭವಾಗಿರುವಾಗಲೇ ಕೊರೋನಾ ವೈರಸ್ ಪ್ರಕರಣಗಳು ಶುಕ್ರವಾರ ದಾಖಲೆ ಪ್ರಮಾಣದಲ್ಲಿ ಏರಿಕೆ ಕಂಡಿವೆ. ಮಹಾರಾಷ್ಟ್ರ ಒಂದೇ ರಾಜ್ಯದಲ್ಲಿ ಒಂದೇ ದಿನ 1008 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. … Continue Reading