Breaking News

ಚಿಕ್ಕೋಡಿ: ಚರಂಡಿಯಲ್ಲಿ ಕಲ್ಲಂಗಡಿ ಹಣ್ಣು ತೊಳೆದು ಮಾರುತ್ತಿದ್ದ ಇಬ್ಬರ ಬಂಧನ

ಚಿಕ್ಕೋಡಿ : ಚರಂಡಿಯಲ್ಲಿ ಕಲ್ಲಂಗಡಿ ಹಣ್ಣುಗಳನ್ನ ತೊಳೆದು ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು  ನಿಪ್ಪಾಣಿಯ ಬಸವೇಶ್ಚರ ಚೌಕ ಠಾಣೆ ಪೊಲೀಸರು ಬಂಧಿಸಿದ್ದಾರೆ ನಿಪ್ಪಾಣಿ ಪಟ್ಟಣದ ಭೋಪಳೆ ಗಲ್ಲಿಯ ಶಾಬಾಜ್ ಮುನ್ನಾ ಸತಾರಿ (20) ಹಾಗೂ…

Continue Reading

ಮಂಗಳೂರು: ವಾಟ್ಸಪ್ ಬಳಸುವವರೇ ಎಚ್ಚರ-ಸೋಂಕಿತರ ಫೋಟೊ ಮಾಹಿತಿ ಶೇರ್ ಮಾಡಿದವರ ವಿರುದ್ಧ ಕಠಿಣ ಕ್ರಮ

ಮಂಗಳೂರು : ದ.ಕ. ಜಿಲ್ಲೆಯ ಜನತೆಯೇ ಆತಂಕ ಪಡುವ ಘಟನೆ ಏಪ್ರಿಲ್ 19ರಂದು ನಡೆದಿದ್ದು, ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಮೊದಲ ಬಲಿಯಾಗಿದೆ. ಬಂಟ್ವಾಳ ಮೂಲದ ಮಹಿಳೆಯೊಬ್ಬರು ಕೊರೊನಾ ವಿರುದ್ಧದ ಹೋರಾಟ ಗೆಲ್ಲಲು ವಿಫಲರಾಗಿದ್ದು, ಮೃತ…

Continue Reading

ಮಂಗಳೂರು : ಉಸಿರಾಟದ ತೊಂದರೆಯಿಂದ ವೆನ್ಲಾಕ್‌ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಸಾವು

ಮಂಗಳೂರು : ಉಸಿರಾಟದ ತೊಂದರೆಯಿಂದ ದಾಖಲಾಗಿದ್ದ ಮಹಿಳೆ ಸಾವನ್ನಪ್ಪಿದ ಘಟನೆ ಮಂಗಳೂರಿನ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ಮೂಲದ 45 ವರ್ಷದ ಮಹಿಳೆ‌ ಉಸಿರಾಟದ ತೊಂದರೆಯಿಂದ ಖಾಸಗಿ ಆಸ್ಪತ್ರೆಗೆ…

Continue Reading

ಅನಧಿಕೃತ ಕಟ್ಟಡಗಳ ಸಕ್ರಮಗೊಳಿಸಿ ಸರ್ಕಾರಕ್ಕೆ ರಾಜಸ್ವ‌‌ ಸಂಗ್ರಹ: ಯಡಿಯೂರಪ್ಪ

ಬೆಂಗಳೂರು : ರಾಜ್ಯದಲ್ಲಿ ಸರ್ಕಾರದಿಂದ ಸವಲತ್ತು ಪಡೆದುಕೊಂಡ ಬಳಿಕವೂ ತೆರಿಗೆ ನೀಡದ ಸರ್ಕಾರಕ್ಕೆ ಯಾವುದೇ ಆದಾಯ ತರದ ಅನಧಿಕೃತ ಕಟ್ಟಡಗಳನ್ನು ಸಕ್ರಮಗೊಳಿಸಲು ರಾಜ್ಯ ಸರ್ಕಾರಕ್ಕೆ ರಾಜಸ್ವ ಸಂಗ್ರಹ ಮಾಡಲು ಉದ್ದೇಶಿಸಿದೆ.ಅನಧಿಕೃತ‌ ಬಡಾವಣೆಗಳು ಕಟ್ಟಡಗಳಿಗೆ…

Continue Reading

ಕೊವಿಡ್-19: ರಾಜ್ಯದಲ್ಲಿ ಒಂದೇ ದಿನ 44 ಪ್ರಕರಣ ಪತ್ತೆ, ಸೋಂಕಿತರ ಸಂಖ್ಯೆ 359ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಆತಂಕಕಾರಿಯಾಗಿ ಏರಿಕೆಯಾಗುತ್ತಲೇ ಇದೆ. ರಾಜ್ಯದಲ್ಲಿ ಶುಕ್ರವಾರ ಒಂದೇ ದಿನ 44 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 359ಕ್ಕೇರಿಕೆಯಾಗಿದ್ದು, 13 ಮಂದಿ…

Continue Reading

ಕೊರೋನಾ ವೈರಸ್ ಲಾಕ್ ಡೌನ್ ನಡುವೆಯೇ ನೆರವೇರಿದ ನಿಖಿಲ್-ರೇವತಿ ಮದುವೆ

ರಾಮನಗರ: ಕೊರೋನಾ ವೈರಸ್ ಲಾಕ್ ಡೌನ್ ನಡುವೆಯೇ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಹಾಗೂ ರೇವತಿ ಅವರ ವಿವಾಹ ಸರಳವಾಗಿ ನೆರವೇರಿದೆ. ರಾಮನಗರ ಜಿಲ್ಲೆಯ ಕೇತಗಾನಹಳ್ಳಿಯ ಫಾರ್ಮ್ ಹೌಸ್‌ನಲ್ಲಿ ಶುಕ್ರವಾರ…

Continue Reading

ದೇಶದ ಅಭಿವೃದ್ಧಿ ದರ ಶೇ.1.9 ರಷ್ಟು ತಲುಪುವ ನಿರೀಕ್ಷೆ, 2021-22ರಲ್ಲಿ ಆರ್ಥಿಕತೆ ಹೆಚ್ಚು ಬೆಳವಣಿಗೆ ಕಾಣಲಿದೆ: ಆರ್‌ಬಿಐ ಗವರ್ನರ್‌

ನವದೆಹಲಿ: ಮಾರಕ ಕೊರೋನಾ ವೈರಸ್ ಹಾವಳಿಯಿಂದಾಗಿ ದೇಶದ ಆರ್ಥಿಕತೆಗೆ ಧಕ್ಕೆಯಾಗಿದ್ದು, 2021-22ರಲ್ಲಿ  ಆರ್ಥಿಕತೆ ಅತಿ ಹೆಚ್ಚು ಬೆಳವಣಿಗೆ ಕಾಣಲಿದೆ ಎಂದು ಆರ್‌ಬಿಐ ಗವರ್ನರ್‌ ಶಕ್ತಿಕಾಂತ ದಾಸ್‌ ಹೇಳಿದ್ದಾರೆ. ಭಾರತದಲ್ಲಿ ಕೊರೋನಾ ಹಾವಳಿಯಿಂದಾಗಿ ದೇಶದ ಆರ್ಥಿಕತೆ…

Continue Reading

ಯೂಟ್ಯೂಬ್‌ನಲ್ಲಿ ಪಾಠ, ಜೂನ್‌ನಲ್ಲಿ ಕಾಲೇಜು ಪರೀಕ್ಷೆ ನಡೆಸುವ ಚಿಂತನೆ: ಡಿಸಿಎಂ ಅಶ್ವತ್ಥನಾರಾಯಣ

ಬೆಂಗಳೂರು: ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಬಾಕಿ ಉಳಿದಿರುವ ವಿಶ್ವವಿದ್ಯಾಲಯಗಳ ಪರೀಕ್ಷೆಗಳನ್ನು ಬರುವ ಜೂನ್‌ ವೇಳೆಗೆ ನಡೆಸುವ ಉದ್ದೇಶ ಇದ್ದು, ಪರಿಸ್ಥಿತಿ ನೋಡಿಕೊಂಡು ನಿರ್ಧಾರ ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ…

Continue Reading

ಉಡುಪಿ: ಜಿಲ್ಲೆಯಾದ್ಯಂತ ಸೆಕ್ಷನ್ 144(3) ಮುಂದುವರಿಕೆ- ಜಿಲ್ಲಾಧಿಕಾರಿ ಜಿ.ಜಗದೀಶ್

ಉಡುಪಿ : ಜಿಲ್ಲೆಯಾದ್ಯಂತ ಸೆಕ್ಷನ್ 144(3) ಮುಂದುವರಿಕೆ- ಜಿಲ್ಲಾಧಿಕಾರಿ ಜಿ.ಜಗದೀಶ್ಏಪ್ರಿಲ್ 16 (ಕರ್ನಾಟಕ ವಾರ್ತೆ) ಕೋವಿಡ್ -19 (ಕೋರೊನ ವೈರಾಣು ಕಾಯಿಲೆ 2019)ಯ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಆದೇಶದಂತೆ…

Continue Reading

ರಾಜ್ಯ ನೀರಾವರಿ ಆಯೋಗ ಸ್ಥಾಪನೆ ಬಗ್ಗೆ ಚಿಂತನೆ: ರಮೇಶ್ ಜಾರಕಿಹೊಳಿ

ಬೆಂಗಳೂರು: ಮುಂದಿನ 30 ವರ್ಷಗಳ ನೀರಾವರಿ ‌ಯೋಜನೆಗಳ ಅನುಷ್ಠಾನದ ಉದ್ದೇಶದಿಂದ ಕರ್ನಾಟಕ ರಾಜ್ಯ ನೀರಾವರಿ ಆಯೋಗ ಸ್ಥಾಪನೆ ಕುರಿತಂತೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡುವುದಾಗಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ತಿಳಿಸಿದ್ದಾರೆ. ರಾಜ್ಯ ಸರ್ಕಾರದ ನಿವೃತ್ತ…

Continue Reading

ಚೀನಾದಿಂದ ಭಾರತಕ್ಕೆ 6.5 ಲಕ್ಷ ಕೊರೋನಾ ಮೆಡಿಕಲ್ ಕಿಟ್ ರವಾನೆ: ಭಾರತದ ರಾಯಭಾರಿ

ನವದೆಹಲಿ: ಮಾರಕ ಕೊರೋನಾ ವೈರಸ್ ವಿರುದ್ಧ ಹೋರಾಡುತ್ತಿರುವ ಭಾರತಕ್ಕೆ ಚೀನಾದಿಂದ 6.5 ಲಕ್ಷ ರ್ಯಾಪಿಡ್ ಮೆಡಿಕಲ್ ಟೆಸ್ಟ್ ಕಿಟ್ ರವಾನೆ ಮಾಡಲಾಗಿದೆ ಎಂದು ಚೀನಾದಲ್ಲಿರುವ ಭಾರತದ ರಾಯಭಾರಿ ವಿಕ್ರಮ್ ಮಿಸ್ರಿ ಹೇಳಿದ್ದಾರೆ. ಭಾರತದಲ್ಲಿ ಕೊರೋನಾ…

Continue Reading

ಹಸಿದ ಹೊಟ್ಟೆಗೆ ಅನ್ನ ನೀಡಿ ಎನ್ನುತ್ತಿರುವ ಕಾರ್ಮಿಕರು: 8 ಸಾವಿರ ಕೋಟಿ ಹಣವಿದ್ದರೂ ಬಳಸದೆ ಕೈಕಟ್ಟಿ ಕುಳಿತ ಇಲಾಖೆ

ಬೆಂಗಳೂರು: ಕಾರ್ಮಿಕ ಇಲಾಖೆಯಲ್ಲಿ ಸುಮಾರು 8 ಸಾವಿರ ಕೋಟಿ ಹಣವಿದ್ದರೂ ಅದನ್ನು ಬಳಸಿಕೊಳ್ಳಲು ಸಾಧ್ಯವಾಗದ ಸ್ಥಿತಿಯಲ್ಲಿ ಕೈಕಟ್ಟಿ ಕುಳಿತಿದೆ. ಹಸಿವಿನಿಂದ ಕಂಗೆಟ್ಟಿರುವ ಕಾರ್ಮಿಕರಿಗೆ ಈ ಹಣವನ್ನು ಬಳಸಿಕೊಳ್ಳಲು ಹಲವು ಕಾನೂನಾತ್ಮಕ ತೊಡಕುಗಳು ಅಡ್ಡಿಯಾಗಿವೆ. ಲಾಕ್ ಡೌನ್…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×