Breaking News

ಮೂಲ್ಕಿ ಉದ್ಯಮಿಯ ಹತ್ಯೆ ಪ್ರಕರಣ – ನಾಲ್ವರ ಬಂಧನ

ಮೂಲ್ಕಿ : ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಮೂಲ್ಕಿ ಜಂಕ್ಷನ್ ಸಮೀಪದ ಬ್ಯಾಂಕ್ ಮುಂಭಾಗ ಶುಕ್ರವಾರ ಸಂಜೆ ಮುನೀರ್ ಎಂಬವರ ಅಳಿಯ ಹಾಗೂ ಮೂಡಬಿದ್ರೆಯ ಜ್ಯುವೆಲ್ಲರಿ ಮಾಲಕ ಲತೀಫ್ ಎಂಬವರನ್ನು  ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ದಾಳಿ ನಡೆಸಿ…

Continue Reading

ಮಂಗಳೂರು :ಮೂಲ್ಕಿ ಯುವ ಉದ್ಯಮಿಯ ಹತ್ಯೆ ಕೊಲೆಗಾರರು ಪರಾರಿ

ಮೂಲ್ಕಿ : ದ.ಕ. ಜಿಲ್ಲೆಯಲ್ಲಿ ಹಾಡು ಹಗಲಲ್ಲೇ ಉದ್ಯಮಿಯ ಬರ್ಬರ ಹತ್ಯೆ ನಡೆದಿದೆ.ಮಂಗಳೂರಿನ ಮೂಲ್ಕಿಯಲ್ಲಿ ದುಷ್ಕರ್ಮಿಗಳು ಯುವ ಉದ್ಯಮಿಯನ್ನು ಹತ್ಯೆಗೈದಿದ್ದಾರೆ. ಮೂಡಬಿದ್ರೆಯಲ್ಲಿ ಉದ್ಯಮಿಯಾಗಿರುವ ಅಬ್ದುಲ್ ಲತೀಫ್(38) ಎಂಬವರು ಹತ್ಯೆಯಾದ ಉದ್ಯಮಿಯಾಗಿದ್ದಾರೆ. ತಲ್ವಾರ್ ಹಾಗೂ…

Continue Reading

ತಬ್ಲಿಘಿಗಳು ಕ್ಷಮೆಗೆ ಅರ್ಹರಲ್ಲ, ಅವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಬೇಕು: ಶೋಭಾ ಕರಂದ್ಲಾಜೆ

ಉಡುಪಿ: “ದೇಶಾದ್ಯಂತ ಕೊರೋನಾವೈರಸ್ ಹರಡುವಂತೆ ಮಾಡುವುದು ತಬ್ಲಿಘಿ ಜಮಾತ್ ಸದಸ್ಯರ ವ್ಯವಸ್ಥಿತ ಯೋಜನೆಯಾಗಿದೆ. . ಅವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕು. ಅವರು ಕ್ಷಮೆಗೆ ಅರ್ಹರಲ್ಲ. ಈ ವಿಷಯದ ಬಗ್ಗೆ ಸಮಗ್ರ ತನಿಖೆ…

Continue Reading

ರಾಜ್ಯದಲ್ಲಿ ಒಂದೇ ದಿನ 515 ಕೊರೋನಾ ಸೋಂಕಿತರು ಪತ್ತೆ,ಉಡುಪಿಯೊಂದರಲ್ಲೇ 204 ಪ್ರಕರಣಗಳು

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಸಂಖ್ಯೆ ಆತಂಕಕಾರಿಯಾಗಿ ಏರಿಕೆಯಾಗುತ್ತಿದೆ.  ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಬರೋಬ್ಬರಿ  515  ಪ್ರಕರಣಗಳು ವರದಿಯಾಗಿವೆ. ಇದು ಇಲ್ಲಿಯವರೆಗೂ ದಾಖಲಾಗಿರುವ ಅತಿ ಹೆಚ್ಚಿನ ಪ್ರಕರಣಗಳಾಗಿವೆ. ಈ ಪೈಕಿ 482…

Continue Reading

ಕೊರೊನಾದಲ್ಲಿ ಉಡುಪಿಗೆ ನಂಬರ್ 1 ಪಟ್ಟ- 92ರ ಪೈಕಿ ಐವರಿಗೆ ಮಾತ್ರ ರೋಗ ಲಕ್ಷಣ

ಉಡುಪಿ: ಮಹಾರಾಷ್ಟ್ರದಿಂದ ಬಂದ ಜನರು ಉಡುಪಿಯಲ್ಲಿ ಕೊರೊನಾ ಪಾಸಿಟಿವ್ ಸ್ಫೋಟ ಮಾಡುತ್ತಲೇ ಇದ್ದಾರೆ. ಉಡುಪಿಯಲ್ಲಿ ಇಂದು 92 ಜನರಲ್ಲಿ ಕೋವಿಡ್-19 ಸೋಂಕು ಕಾಣಿಸಿಕೊಂಡಿದೆ. ಉಡುಪಿ ಜಿಲ್ಲೆಯ ಕೊರೊನಾ ಪೀಡಿತರ ಒಟ್ಟು ಸಂಖ್ಯೆ 564ಕ್ಕೆ…

Continue Reading

ಉಡುಪಿಯಲ್ಲಿ ಮತ್ತೆ 92, ದ.ಕ.ದಲ್ಲಿ ನಾಲ್ಕು ಹೊಸ ಪ್ರಕರಣಗಳು ಪತ್ತೆ

ಮಂಗಳೂರು: ದ.ಕ. ಜಿಲ್ಲೆ ಹಾಗೂ ಉಡುಪಿ ಜಿಲ್ಲ್ಲೆಯಲ್ಲಿ ಗುರುವಾರದಂದು ಮತ್ತೆ 96 ಹೊಸ ಪ್ರಕರಣಗಳು ಪತ್ತೆಯಾಗಿದೆ. ಉಡುಪಿ ಜಿಲ್ಲೆಯೊಂದರಲ್ಲೇ ಸುಮಾರು 92 ಪ್ರಕರಣಗಳು ಪತ್ತೆಯಾದರೆ, ದ.ಕ. ಜಿಲ್ಲೆಯಲ್ಲಿ 4 ಹೊಸ ಪ್ರಕರಣಗಳು ದೃಢಪಟ್ಟಿವೆ. ಉಡುಪಿ ಜಿಲ್ಲೆಯಲ್ಲಿ ಪತ್ತೆಯಾದ 92 ಪಾಸಿಟಿವ್ ಪ್ರಕರಣಗಳಲ್ಲಿ…

Continue Reading

ಉಡುಪಿ: ಸಾಮಾಜಿಕ ಅಂತರವನ್ನೂ ಮರೆತು ಕ್ವಾರಂಟೈನ್ ಕೇಂದ್ರದಲ್ಲೇ ಬಿಜೆಪಿ ಮುಖಂಡರಿಂದ ಬರ್ತಡೇ ಪಾರ್ಟಿ!

ಉಡುಪಿ: ಕ್ವಾರಂಟೈನ್ ಕೇಂದ್ರದಲ್ಲೇ ಸಾಮಾಜಿಕ ಅಂತರವನ್ನೂ ಮರೆತು ಹುಟ್ಟುಹಬ್ಬ ಆಚರಿಸಿಕೊಂಡಿರುವ ಘಟನೆ ಉಡುಪಿ ಜಿಲ್ಲೆ ಕಾರ್ಕಳದಲ್ಲಿ ವರದಿಯಾಗಿದೆ. ಕಾರ್ಕಳದ ಮುರತಗಡಿ ಪ್ರಕೃತಿ ಶಾಲೆಯಲ್ಲಿ ಕ್ವಾರಂಟೈನ್ ಕೇಂದ್ರ ತೆರೆಯಲಾಗಿದ್ದು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ…

Continue Reading

ಜೂನ್‌ 5ರಂದು ಮಂಗಳೂರಿನ ವಿವಿಧೆಡೆ ವಿದ್ಯುತ್ ನಿಲುಗಡೆ

ಮಂಗಳೂರು : ನಗರದ ವಿವಿಧ ಫೀಡರ್‌ಗಳಲ್ಲಿ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದರಿಂದ ಜೂ.5ರಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ನಿಲುಗಡೆಯಾಗಲಿದ್ದು, ಸಾರ್ವಜನಿಕರು ಸಹಕರಿಸಲು ಕೋರಲಾಗಿದೆ. ಜೂ.5ರಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ…

Continue Reading

ಮಂಗಳೂರಿನಲ್ಲಿ ಫ್ಲೆಕ್ಸ್ ವಾರ್!!!

ಮಂಗಳೂರು: ನಗರದಲ್ಲಿ ಮತ್ತೆ ಫ್ಲೈ ಓವರ್ ಗಳಿಗೆ ಹೆಸರಿಡುವ ಫ್ಲೆಕ್ಸ್ ವಾರ್ ಆರಂಭಗೊಂಡಿದೆ. ತೊಕ್ಕೊಟ್ಟು ಫ್ಲೈ ಓವರ್ ಗೆ ವೀರ ರಾಣಿ ಅಬ್ಬಕ್ಕ ಸೇತುವೆ ಎಂದು ಬರೆಯಲಾಗಿದೆ. ಇನ್ನು ನಗರದ ಕೇಂದ್ರ ಮೈದಾನಕ್ಕೆ…

Continue Reading

ಮಂಗಳೂರು :ವಿವಾಹದಲ್ಲಿ ವೈದ್ಯ ಭಾಗಿ – ಸುಳ್ಯದಲ್ಲಿ 62 ಮಂದಿಗೆ ಕ್ವಾರಂಟೈನ್

ಮಂಗಳೂರು : ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅರಂತೋಡು ಗ್ರಾಮದ 62 ಮಂದಿಯನ್ನು ಕ್ವಾರೆಂಟೈನ್ ಮಾಡಲಾಗಿದೆ. ಮಲೇಷಿಯಾದಿಂದ ಮೇ.22ರಂದು ಬೆಂಗಳೂರಿಗೆ ಬಂದಿದ್ದ ವೈದ್ಯರು ಸರ್ಕಾರಿ ಕ್ವಾರೆಂಟೈನ್ ಮುಗಿಸಿ ಮಂಗಳೂರಿಗೆ…

Continue Reading

ಉಡುಪಿ : ಇನ್ಮುಂದೆ ಸೀಲ್‍ಡೌನ್ ಇರಲ್ಲ, ಸೋಂಕಿತನ ಮನೆ ಮಾತ್ರ ಕ್ಲೋಸ್ ಡೌನ್: ಡಾ. ಸುಧಾಕರ್

ಉಡುಪಿ: ಸೀಲ್‍ಡೌನ್, ಕಂಟೈನ್ಮೆಂಟ್ ಝೋನ್ ಅನ್ನು ರದ್ದು ಮಾಡಿ, ಇನ್ನು ಮುಂದೆ ಕೊರೊನಾ ಸೋಂಕಿತನ ಮನೆ ಮಾತ್ರ ಸೀಲ್ ಡೌನ್ ಮಾಡುವ ಪ್ಲಾನ್ ಇದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಹೇಳಿದ್ದಾರೆ….

Continue Reading

ಕಾರ್ಕಳ : ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ – ಆರೋಪಿ ಬಂಧನ

ಕಾರ್ಕಳ: ಅಪ್ರಾಪ್ತ ಬಾಲಕನೊಂದಿಗೆ ಇಚ್ಚೆಗೆ ವಿರುದ್ಧವಾಗಿ  ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ್ದ ಆರೋಪದಡಿ ವ್ಯಕ್ತಿಯೊಬ್ಬನನ್ನು ಬಂಧಿಸಿರುವ ಘಟನೆ ಉಡುಪಿ ಜಿಲ್ಲೆ ಕಾರ್ಕಳದಲ್ಲಿ ನಡೆದಿದೆ. ಜಿಲ್ಲಾ ಉಪ ಪೊಲೀಸ್ ವರಿಷ್ಠಾಧಿಕಾರಿ ಭರತ್ ರೆಡ್ಡಿ ಮತ್ತು ಕಾರ್ಕಳ…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×