ಮಂಗಳೂರು: ಪಂಪ್ ವೆಲ್ ಫ್ಲೈಓವರ್ ಗೆ ವೀರ ಸಾವರ್ಕರ್ ಹೆಸರು! June 3, 2020 ಮಂಗಳೂರು: ಬೆಂಗಳೂರಿನ ಯಲಹಂಕ ಡೈರಿ ವೃತ್ತದ ನೂತನ ಮೇಲ್ಸೇತುವೆಗೆ ಸಾವರ್ಕರ್ ಹೆಸರು ನಾಮಕರಣ ಮಾಡುವುದಕ್ಕೆ ಪ್ರತಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ ಮಂಗಳೂರಿನ ಪಂಪ್ವೆಲ್ ಮೇಲುಸೇತುವೆಗೆ ‘ ವೀರ ಸಾವರ್ಕರ್ ಮೇಲುಸೇತುವೆ ”… Continue Reading
ಗುರುಪುರ: ಹೊಸ ಸೇತುವೆ ಕಾಮಗಾರಿ ಪೂರ್ಣ June 3, 2020 ಗುರುಪುರ : ರಾ.ಹೆ. 169ರ ಗುರುಪುರದಲ್ಲಿ ಫಲ್ಗುಣಿ ನದಿಗೆ ಅಡ್ಡಲಾಗಿ ಹಳೆ ಸೇತುವೆಗೆ ಪರ್ಯಾಯವಾಗಿ ನಿರ್ಮಾಣಗೊಳ್ಳುತ್ತಿರುವ ಹೊಸ ಸೇತುವೆ ಕಾಮಗಾರಿಯು ಸಂಪೂರ್ಣ ಮುಗಿದಿದ್ದು, ಜೂ.5ರಂದು ಲೋಕಾರ್ಪಣೆಗೊಳ್ಳಲಿದೆ ಎಂದು ಮೂಲಗಳು ತಿಳಿಸಿದೆ. ಅಂದಾಜು 29.42… Continue Reading
ಉಡುಪಿಯಲ್ಲಿ ಒಂದೇ ದಿನ 210 ಮಂದಿಯಲ್ಲಿ ಕೊರೋನ ಸೋಂಕು ದೃಢ June 2, 2020 ಬೆಂಗಳೂರು: ರಾಜ್ಯದಲ್ಲಿ ಕೊರೋನ ವೈರಸ್ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವ ನಡುವೆಯೇ ಇಂದು ಉಡುಪಿ ಜಿಲ್ಲೆಯಲ್ಲಿ 210 ಪ್ರಕರಣಗಳು ಕೊರೋನ ಪಾಸಿಟಿವ್ ಆಗಿದೆ ಎಂದು ರಾಜ್ಯ ಕಂದಾಯ ಸಚಿವ ಆರ್. ಅಶೋಕ್ ಮಾಹಿತಿ… Continue Reading
ಉಡುಪಿಯಲ್ಲಿ ಒಂದೇ ದಿನ 73 ದ.ಕ.ದಲ್ಲಿ ನಾಲ್ವರಲ್ಲಿ ಕೊರೋನ ಪಾಸಿಟಿವ್ ಪತ್ತೆ June 1, 2020 ಮಂಗಳೂರು : ಸೋಮವಾರ ಒಂದೇ ದಿನ ದ.ಕ. ಉಡುಪಿ ಜಿಲ್ಲೆಗಳಲ್ಲಿ 77 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು, ಈ ಪೈಕಿ ದ.ಕ. ಜಿಲ್ಲೆಯಲ್ಲಿ ನಾಲ್ವರಲ್ಲಿ ಸೋಂಕು ದೃಢಪಟ್ಟಿದ್ದು, ಉಡುಪಿಯಲ್ಲಿ 73 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಪೈಕಿ… Continue Reading
ಮಂಗಳೂರು: ಕ್ವಾರಂಟೈನ್ ಮುಗಿಸಿ ಮನೆಗೆ ತೆರಳಿದ್ದ ಮೂವರಲ್ಲಿ ಕೊರೋನಾ ಪಾಸಿಟಿವ್ June 1, 2020 ಮಂಗಳೂರು: ಸಾಂಸ್ಥಿಕ ಕ್ವಾರಂಟೈನ್ ಮುಗಿಸಿ ಮನೆಗೆ ತೆರಳಿದ್ದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂವರಲ್ಲಿ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಕ್ವಾರಂಟೈನ್ ಮುಗಿಸಿ ಮನೆಗೆ ತೆರಳಿದ ಒಂದೇ ದಿನದಲ್ಲಿ ಸೋಂಕು ಪತ್ತೆಯಾಗಿದೆ. ಕತಾರ್ ನಿಂದ ಬಂದಿದ್ದ ಇಬ್ಬರನ್ನು… Continue Reading
ಮಂಗಳೂರು: ಎಕ್ಕಾರಿನಲ್ಲಿ ಗ್ಯಾಂಗ್ ವಾರ್ ಯವಕನೊಬ್ಬನ ಬರ್ಬರ ಹತ್ಯೆ..! June 1, 2020 ಮಂಗಳೂರು : ತಂಡವೊಂದು ಮೂವರು ಯುವಕರ ಮೇಲೆ ತಲ್ವಾರ್ ದಾಳಿ ನಡೆಸಿದ ಪರಿಣಾಮ ಓರ್ವನ ಹತ್ಯೆ ನಡೆಸಿದ್ದು, ಮತ್ತಿಬ್ಬರು ಯುವಕರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಮೂಡಬಿದ್ರೆ ತಾಲೂಕಿನ ಕಟೀಲು ಸಮೀಪದ ಎಕ್ಕಾರು ದೇವರಗುಡ್ಡೆಯಲ್ಲಿ… Continue Reading
ಪೋಷಕರನ್ನು ಮನೆಯಿಂದ ಹೊರಹಾಕುವಂತೆ ಪೀಡಿಸಿದರೆ ವಿಚ್ಛೇದನ ನೀಡಬಹುದು: ಕೇರಳ ಕೋರ್ಟ್ ಮಹತ್ವದ ತೀರ್ಪು! June 1, 2020 ಕೊಚ್ಚಿ: ಪೋಷಕರನ್ನು ಮನೆಯಿಂದ ಹೊರಹಾಕುವಂತೆ ಅಥವಾ ಕುಟುಂಬದಿಂದ ದೂರ ಇಡುವಂತೆ ಪೀಡಿಸುವುದು ಕೌರ್ಯ. ಇಂತಹ ನಡೆಯ ಅಧಾರದ ಮೇಲೆ ಪತ್ನಿಗೆ ವಿಚ್ಧೇಧನ ನೀಡಬಹುದು ಎಂದು ಕೇರಳ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಪ್ರಕರಣವೊಂದರ ವಿಚಾರಣೆ… Continue Reading
ಮಂಗಳೂರಿನಲ್ಲಿ ಇಂದು ಖಾಸಗಿ ಬಸ್ ಸಂಚಾರ ಆರಂಭ June 1, 2020 ಮಂಗಳೂರು : ಕೊರೋನ-ಲಾಕ್‌ಡೌನ್ ಹಿನ್ನೆಲೆಯಲ್ಲಿ ಮಾ.22ರಿಂದ ದ.ಕ.ಜಿಲ್ಲೆಯಲ್ಲಿ ಸ್ಥಗಿತಗೊಂಡಿದ್ದ ಖಾಸಗಿ ಬಸ್ ಸಂಚಾರವು ಜೂ.1ರಿಂದ ಆರಂಭಗೊಂಡಿದೆ. ಆ ಮೂಲಕ 71 ದಿನಗಳ ಕಾಲ ಚಲಿಸದೆ ಇದ್ದ ಬಸ್‌ಗಳು ರೂಟ್‌ನಲ್ಲಿ ಕಾರ್ಯಾರಂಭ ಮಾಡಿದೆ. ರಾಜ್ಯ… Continue Reading
ಮುಂಬೈನಿಂದ ಆಗಮಿಸಿ ಕ್ವಾರೆಂಟೈನ್ ನಲ್ಲಿದ್ದ ಬೆಳ್ತಂಗಡಿಯ ಆರು ಮಂದಿಯಲ್ಲಿ ಕೊರೊನಾ ಪತ್ತೆ May 31, 2020 ಬೆಳ್ತಂಗಡಿ : ತಾಲೂಕಿನಲ್ಲಿ ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಿಲ್ಯ ಶಾಲೆಯಲ್ಲಿ ಮುಂಬೈನಿಂದ ಆಗಮಿಸಿದ ಒಂದೇ ಕುಟುಂಬದ 10 ಜನರಿದ್ದ ಪೈಕಿ ಒಂದೇ ಕುಟುಂಬದ 45 ವರ್ಷದ ಮಹಿಳೆ ಮತ್ತು 43 ವರ್ಷದ ವ್ಯಕ್ತಿಗೆ… Continue Reading
ಮಂಗಳೂರು :ಜಪ್ಪಿನಮೊಗರು ಸಮೀಪ ಅಪಘಾತ: ಓರ್ವ ಮೃತ್ಯು; ಐವರಿಗೆ ಗಾಯ May 31, 2020 ಮಂಗಳೂರು : ಕಲ್ಲಾಪು ಬಳಿಯಲ್ಲಿ ಕಾರು ಮತ್ತು ಲಾರಿ ನಡುವೆ ನಡೆದ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು ಐವರು ಗಾಯಗೊಂಡ ಘಟನೆ ಮೇ 31 ರ ಭಾನುವಾರ ಮುಂಜಾನೆ ನಡೆದಿದೆ. ಮೃತನನ್ನು ಕಾವೂರು ನಿವಾಸಿ ಚೇತನ್… Continue Reading
ಪಕ್ಷದೊಳಗೆ ಯಾವುದೇ ಅಶಿಸ್ತನ್ನು ಸಹಿಸಲ್ಲ: ನಳಿನ್ ಕುಮಾರ್ ಕಟೀಲ್ May 30, 2020 ಮಂಗಳೂರು : ಬಿಜೆಪಿಯಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಬಿಜೆಪಿಯಲ್ಲಿ ಭಿನ್ನಾಭಿಪ್ರಾಯ ಎಂಬುದು ಡಿಕೆಶಿ ಅವರ ಹಗಲುಗನಸು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಡಿಕೆಶಿಗೆ ತಿರುಗೇಟು ನೀಡಿದ್ದಾರೆ. ಬಿಜೆಪಿಯಲ್ಲಿ ಭಿನ್ನಾಭಿಪ್ರಾಯವಿದೆ ಎಂಬ ಸುದ್ದಿ ಬಗ್ಗೆ… Continue Reading
ಕೇರಳ ಸಂಸದ ಕೇಂದ್ರದ ಮಾಜಿ ಸಚಿವ ವಿರೇಂದ್ರ ಕುಮಾರ್ ವಿಧಿವಶ May 29, 2020 ಕೋಜಿಕ್ಕೋಡ್: ಕೇಂದ್ರದ ಮಾಜಿ ಸಚಿವ ರಾಜ್ಯಸಭೆ ಸದಸ್ಯ ವಿರೇಂದ್ರ ಕುಮಾರ್ ಗುರುವಾರ ರಾತ್ರಿ 11 ಗಂಟೆಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಹೃದಯ ಸಂಬಂಧಿ ರೋಗದಿಂದ ಬಳಲುತ್ತಿದ್ದ 84 ವರ್ಷದ ವೀರೇಂದ್ರ ಕುಮಾರ್ ಸಕ್ರಿಯ ರಾಜಕಾರಣದಿಂದ… Continue Reading