Breaking News

ಮಂಗಳೂರು : ಕೊರೊನಾ ಸೋಂಕಿತ ಇಬ್ಬರು ಮಹಿಳೆಯರ ಸ್ಥಿತಿ ಗಂಭೀರ

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಮಂಗಳವಾರದಂದು 392 ನೆಗೆಟಿವ್‌ ವರದಿ ಲಭ್ಯವಾಗಿದ್ದು, ಒಂದು ಪಾಸಿಟಿವ್‌ ಪ್ರಕರಣ ವರದಿಯಾಗಿದೆ. ಸದ್ಯ ಜಿಲ್ಲೆಯ 9 ಮಂದಿ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇಂದು 26 ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. 392…

Continue Reading

ಉಡುಪಿಯಲ್ಲಿ ಶರ್ಟ್ ಮೇಲೆ ಶರ್ಟ್ ಹಾಕ್ಕೊಂಡ್ರೆ ಟ್ರಾಫಿಕ್ ಪೊಲೀಸರಿಂದ ದಂಡ !

ಉಡುಪಿ :ಉಡುಪಿ ನಗರದಲ್ಲಿ ಡಬ್ಬಲ್ ಶರ್ಟ್ ಹಾಕೊಂಡು ಮೋಟಾರು ಕಾಯ್ದೆ ಉಲ್ಲಂಘಿಸುವವರನ್ನು ಟ್ರಾಫಿಕ್ ಪೊಲೀಸರು ಟಾರ್ಗೆಟ್ ಮಾಡಿದ್ದಾರೆ. ರಿಕ್ಷಾದಿಂದ ಇಳಿಸಿ ಬಟಲ್ ಹಾಕಿಸಿ ಪೊಲೀಸರು ಪಾಠ ಹೇಳಿ ಕಳುಹಿಸ್ತಿದ್ದಾರೆ. ಉಡುಪಿ ನಗರದ ಎಲ್ಲಾ…

Continue Reading

ಕೇರಳ ಬುಡಕಟ್ಟು ಜನಾಂಗದ ಮೊದಲ ಐಎಎಸ್ ಶ್ರೀಧನ್ಯಾ ಈಗ ಕೋಯಿಕ್ಕೋಡ್‌ ಉಪ ಜಿಲ್ಲಾಧಿಕಾರಿಯಾಗಿ ನೇಮಕ

ಕೋಯಿಕ್ಕೋಡ್ :  2018ರಲ್ಲಿ ಸಿವಿಲ್ ಸರ್ವೀಸ್ ಪರೀಕ್ಷೆ ಪಾಸ್ ಮಾಡಿದ ಕೇರಳದ ಬುಡಕಟ್ಟು ಜನಾಂಗದ ಮೊದಲ ಮಹಿಳೆ 26 ರ ಹರೆಯದ ಶ್ರೀಧನ್ಯಾ ಸುರೇಶ್ ಇದೀಗ ಕೋಯಿಕ್ಕೋಡ್ ಜಿಲ್ಲೆಯ ಉಪಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದಾರೆ. ಇವರು…

Continue Reading

ಪ್ರಥಮ ಪಿಯುಸಿ – ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇಕಡಾ 91.36 ಫಲಿತಾಂಶ

ಮಂಗಳೂರು : ರಾಜ್ಯಾದ್ಯಂತ ಇಂದು ಪ್ರಥಮ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ . ಮುಂದಿನ ತರಗತಿಗಳ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅನುವಾಗುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಇಂದು ಪ್ರಥಮ ಪಿಯುಸಿ ಫಲಿತಾಂಶವನ್ನು ಪ್ರಕಟಿಸಿದೆ….

Continue Reading

ದಕ್ಷಿಣ ಕನ್ನಡ ಜಿಲ್ಲೆಯ ಪ್ರಧಾನ ಜಿಲ್ಲಾ, ಸೆಷನ್ಸ್ ನ್ಯಾಯಾಧೀಶರಾಗಿ ಬಿ. ಮುರಳೀಧರ್ ಪೈ

ಮ೦ಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾಗಿ ಬಿ. ಮುರಳೀಧರ್ ಪೈ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು. ಕಳೆದ ಹದಿನೆಂಟು ತಿಂಗಳುಗಳಿಂದ ದಕ್ಷಿಣ ಕನ್ನಡ ಜಿಲ್ಲೆಯ ಪ್ರಧಾನ ಜಿಲ್ಲಾ…

Continue Reading

ಕಾರ್ಕಳ : ಅಪ್ರಾಪ್ತೆಯನ್ನು ಪುಸಲಾಯಿಸಿ ಅತ್ಯಾಚಾರ-ಆರೋಪಿಯ ಬಂಧನ

ಕಾರ್ಕಳ : ಬೈಂದೂರಿನ ಅಪ್ರಾಪ್ತೆಯನ್ನು ಪುಸಲಾಯಿಸಿ ಮದುವೆಯಾಗಿರುವುದೆಂದು ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಆಕೆಯ ಗರ್ಭಿಣಿಯಾಗಲು ಕಾರಣನಾಗಿದ್ದ ಬೆಳ್ಮಣ್‌ನ ಆರೋಪಿಯೊಬ್ಬನನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬೆಳ್ಮಣ್ ಪರಿಸರದ ಬಾಡಿಗೆ ಮನೆಯಲ್ಲಿ ನೆಲೆಸಿಕೊಂಡದ್ದ ವಿಜಯ(೨೦)…

Continue Reading

ಕೊರೋನಾ ವೈರಸ್ ಅನ್ನು ಕೇರಳ ಬಗ್ಗು ಬಡಿದಿದ್ದು, 2 ದಿನಗಳಿಂದ ಹೊಸ ಪ್ರಕರಣ ದಾಖಲಾಗಿಲ್ಲ: ಸಿಎಂ ಪಿಣರಾಯಿ ವಿಜಯನ್

ಕೊಚ್ಚಿನ್ : ಮಾರಕ ಕೊರೋನಾ ವೈರಸ್ ಕೇರಳದಲ್ಲಿ ಸಂಪೂರ್ಣ ಹತೋಟಿಗೆ ಬಂದಿದ್ದು, ಕಳೆದ 2 ದಿನಗಳಿಂದ ರಾಜ್ಯದಲ್ಲಿ ಯಾವುದೇ ಹೊಸ ಪಾಸಿಟಿವ್ ಪ್ರಕರಣಗಳು ಬಂದಿಲ್ಲ ಎಂದು ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ. ಈ ಬಗ್ಗೆ…

Continue Reading

ನಾಳೆ ಪ್ರಥಮ ಪಿಯು ಫಲಿತಾಂಶ; ಮೊಬೈಲ್, ಇಮೇಲ್ ಮೂಲಕ ರಿಸಲ್ಟ್ ಲಭ್ಯ

ಬೆಂಗಳೂರು: ಪ್ರಥಮ ಪಿಯು ಫಲಿತಾಂಶ ಮಂಗಳವಾರ ಪ್ರಕಟವಾಗಲಿದೆ. ವಿದ್ಯಾರ್ಥಿಗಳ ಮೊಬೈಲ್‌ಗೆ ಅಥವಾ ಇಮೇಲ್‌ಗೆ ಫಲಿತಾಂಶದ ವಿವರ ತಲುಪಲಿದೆ. ಈ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಕಟಣೆ ಹೊರಡಿಸಿದ್ದು, ಕೊರೊನಾ ವೈರಸ್‌ ಸೋಂಕು…

Continue Reading

ಮಂಗಳೂರು : ತುಂಬೆ ಹಾಗೂ ಸಂಪ್ಯದಲ್ಲಿ ವಿಧಿಸಿದ್ದ ಸೀಲ್ ಡೌನ್ ತೆರವು ಜಿಲ್ಲಾಧಿಕಾರಿ ಆದೇಶ

ಮಂಗಳೂರು :  ಕೊರೊನಾ ವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗದ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯ ಮತ್ತೆರಡು ಪ್ರದೇಶದಲ್ಲಿ ವಿಧಿಸಲಾಗಿದ್ದ ಸೀಲ್ ಡೌನ್ ತೆರವುಗೊಳಿಸಲಾಗಿದೆ. ಸಂಪ್ಯ ಮತ್ತು ತುಂಬೆಯಲ್ಲಿ ಕೊರೊನಾ ಪಾಸಿಟಿವ್ ಸೋಂಕಿತರು ಕಂಡುಬಂದ ಹಿನ್ನಲೆಯಲ್ಲಿ…

Continue Reading

ಮಂಗಳೂರು : ಮೇ 5 – 6ರಂದು ನಗರಕ್ಕೆ ನೀರು ಸರಬರಾಜಿನಲ್ಲಿ ವ್ಯತ್ಯಯ

ಮಂಗಳೂರು : ವಿದ್ಯುತ್ ಪೂರೈಕೆ ಕಾಮಗಾರಿ ನಡೆಯಲಿರುವ ಹಿನ್ನಲೆಯಲ್ಲಿ ನಾಳೆ ನಗರದ ಹಲವು ಪ್ರದೇಶದಲ್ಲಿ ನೀರು ಸರಬರಾಜು ವ್ಯತ್ಯಯ ಉಂಟಾಗಲಿದೆ ಮಹಾನಗರ ಪಾಲಿಕೆ ತಿಳಿಸಿದೆ. ಮಂಗಳೂರು ಮಹಾನರಪಾಲಿಕೆಯ ನೀರು ಸರಬರಾಜು ವ್ಯವಸ್ಥೆಯ ತುಂಬೆ ಹೆಚ್.ಎಲ್.ಪಿ.ಎಸ್.-2…

Continue Reading

ಮಂಗಳೂರಲ್ಲಿ ಮದ್ಯ ಖರೀದಿಗೆ ವೈನ್‌ ಶಾಪ್‌ಗಳ ಮುಂದೆ ಕ್ಯೂ

ಮಂಗಳೂರು : ಇಂದಿನಿಂದ ದೇಶದಾದ್ಯಂತ ಮೂರನೇ ಹಂತದ ಲಾಕ್‌ಡೌನ್‌ ಮುಂದುವರೆಯಲಿದ್ದು ಹಲವು ಕಡೆಗಳಲ್ಲಿ ಸಡಿಲಿಕೆ ಮಾಡಲಾಗಿದೆ. ದ. ಕ. ಜಿಲ್ಲೆಯಲ್ಲಿ ವೈನ್‌ ಅಂಗಡಿಗಳಿಗೆ ಬೆಳಿಗ್ಗೆ 9 ಗಂಟೆಯಿಂದ ಸಂಜೆ 7 ರವರೆಗೆ ತೆರೆಯಲು ಅನುಮತಿ ನೀಡಲಾಗಿದ್ದು ಮಂಗಳೂರಿನಲ್ಲಿ…

Continue Reading

ಕಾಸರಗೋಡು: ನದಿಯಲ್ಲಿ ಮುಳಗಿ ವಿದ್ಯಾರ್ಥಿ ಸಾವು

ಕಾಸರಗೋಡು: ನದಿಯಲ್ಲಿ ಮುಳುಗಿ ವಿದ್ಯಾರ್ಥಿಯೋರ್ವ ಮೃತಪಟ್ಟ   ಘಟನೆ ಆದಿತ್ಯವಾರ ಸಂಜೆ  ಕಾಞ೦ಗಾಡ್ ಆರಾಯಿ ಹೊಳೆಯಲ್ಲಿ ನಡೆದಿದೆ. ಮೃತಪಟ್ಟವನನ್ನು ನೀಲಂಕರದ  ರಿತಿನ್ ರಾಜು ( 17) ಎಂದು ಗುರುತಿಸಲಾಗಿದೆ. ಎರಡನೇ ಪಿ ಯು ಸಿ…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×