ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ಮದ್ಯ ಮಾರಾಟಕ್ಕೆ ಬೆಳಿಗ್ಗೆ 9 ರಿಂದ ಸಂಜೆ 7ರ ವರೆಗೆ ಅವಕಾಶ May 3, 2020 ಮಂಗಳೂರು : ನಾಳೆಯಿಂದ ಮದ್ಯ ಮಾರಾಟಕ್ಕೆ ಅನುಮತಿ ಹಿನ್ನಲೆ ದ.ಕ ಜಿಲ್ಲಾಡಳಿತ ಮದ್ಯ ಮಾರಾಟಕ್ಕೆ ಷರತ್ತಿನ ಅನುಮತಿ ನೀಡಿದೆ. ಮದ್ಯದಂಗಡಿ ಬೆಳಗ್ಗೆ 9 ರಿಂದ ಸಂಜೆ 7ರ ವರೆಗೆ ಮಾತ್ರ ತೆರೆದಿರಬೇಕು. ವೈನ್ ಶಾಪ್‌ಗಳಿಗೆ… Continue Reading
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ಏನಿರುತ್ತೆ, ಏನಿರಲ್ಲ? – ಇಲ್ಲಿದೆ ಅಧಿಕೃತ ಆದೇಶದ ಮಾಹಿತಿ May 3, 2020 ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ವೈರಸ್ ಲಾಕ್‌ಡೌನ್‌ನಲ್ಲಿ ಕೊಂಚ ಸಡಿಲಿಕೆ ಮಾಡಲಾಗಿದ್ದು ನಾಳೆ ಬೆಳಿಗ್ಗೆ 7 ರಿಂದ ಇದು ಕಾರ್ಯಗತಕ್ಕೆ ಬರಲಿದೆ. ಈ ಕುರಿತಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಂದ ಅಧಿಕೃತ ಮಾಹಿತಿ… Continue Reading
ಮದ್ಯ ಸೇವನೆ ಮತ್ತೆ ಪ್ರಾರಂಭಿಸಬೇಡಿ-ಧರ್ಮಸ್ಥಳ ವೀರೇಂದ್ರ ಹೆಗ್ಗಡೆ ಮನವಿ May 3, 2020 ಧರ್ಮಸ್ಥಳ:ಕೊರೋನಾ ಲಾಕ್ ಡೌನ್ ಕಾರಣದಿಂದಾಗಿ ಮದ್ಯ ಮಾರಾಟ ನಿಷೇಧವಾಗಿದ್ದರಿಂದ ಕಳೆದ 40 ದಿನಗಳಿಂದ ಮದ್ಯ ಲಭ್ಯವಿಲ್ಲದೆ ಮದ್ಯವ್ಯಸನಿಗಳು ದಿನಕಳೆದಿದ್ದಾರೆ. ಮತ್ತೆ ಮದ್ಯಸೇವನೆ ಆರಂಭಿಸುವುದು ಬೇಡ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಜನರಲ್ಲಿ… Continue Reading
ಉಡುಪಿ : ಕೊರೋನಾ ಲಾಕ್’ಡೌನ್ ವೇಳೆ ಬಾವಿ ತೋಡಿದ ಪವರ್ ಲಿಫ್ಟರ್ ಅಕ್ಷತಾ ಪೂಜಾರಿ! May 2, 2020 ಉಡುಪಿ: ಲಾಕ್’ಡೌನ್ ವೇಳೆ ಸಮಯವನ್ನು ವ್ಯರ್ಥ ಮಾಡುತ್ತಿರುವ ಜನರೇ ಹೆಚ್ಚಾಗಿದ್ದು, ಇಂತಹ ಸಮಯವನ್ನು ಸದುಪಯೋಗಪಡಿಸಿಕೊಳ್ಳುತ್ತಿರುವ ಅಂತರಾಷ್ಟ್ರೀಯ ಖ್ಯಾತಿಯ ಪವರ್ ಲಿಫ್ಟರ್ ಅಕ್ಷತಾ ಪೂಜಾರಿಯವರು, ಬಾವಿ ಕೊರೆದು ಫಿಟ್ನೆಸ್ ಕಾಪಾಡಿಕೊಳ್ಳುವುದರ ಜೊತೆಗೆ, ಇದರಿಂದ ನೀರೂ… Continue Reading
ಗೋಶಾಲೆಗಳಿಗೆ ಸಮಸ್ಯೆಯಾಗದಂತೆ ಕ್ರಮ: ಸಚಿವ ಕೋಟ May 2, 2020 ಮಂಗಳೂರು : ರಾಜ್ಯದಲ್ಲಿ ಕೊರೋನಾ ಹಿನ್ನೆಲೆಯಲ್ಲಿ ಗೋಶಾಲೆಗಳಿಗೆ ಯಾವುದೇ ಸಮಸ್ಯೆ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಬಂಟ್ವಾಳ ತಾಲ್ಲೂಕಿನ ಫಜೀರು ಗೋವನಿತಾಶ್ರಯಕ್ಕೆ… Continue Reading
ಕಾಸರಗೋಡು: ಸ್ನಾನಕ್ಕೆಂದು ತೆರಳಿದ್ದ ಮೂವರು ಪುಟಾಣಿ ಮಕ್ಕಳು ನೀರಿನಲ್ಲಿ ಮುಳುಗಿ ಸಾವು May 1, 2020 ಕಾಸರಗೋಡು : ಸ್ನಾನಕ್ಕೆ ತೆರಳಿದ್ದ ಮೂವರು ಮಕ್ಕಳು ಕೆರೆಯ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಕಾಸರಗೋಡಿನಲ್ಲಿ ನಡೆದಿದೆ.ಮೃತರು ಒಂದೇ ಕುಟುಂಬದವರಾಗಿದ್ದಾರೆ. ಮೃತರನ್ನು ಬಶೀರ್(6), ಅಜ್ಞಾಸ್(7), ನಿಶಾದ್(8) ಎಂದು ಗುರುತಿಸಲಾಗಿದೆ. ಪುಟಾಣಿಗಳು ಕೆರೆಯಲ್ಲಿ ಸ್ನಾನಕ್ಕೆಂದು ತೆರಳಿದ್ದರು.ಸಂಜೆ… Continue Reading
ಮಂಗಳೂರು: ಬೋಳೂರಿನ 58 ವರ್ಷದ ಮಹಿಳೆಗೆ ಕೊರೊನಾ ಸೋಂಕು ದೃಢ April 30, 2020 ಮಂಗಳೂರು : ಮಂಗಳೂರು ನಗರ ವ್ಯಾಪ್ತಿಯಲ್ಲಿ ಮತ್ತೆ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಬೋಳೂರು ನಿವಾಸಿ , 58 ವರ್ಷದ ಮಹಿಳೆಯಲ್ಲಿ ಕೊರೊನಾ ಸೋಂಕು ದೃಢವಾಗಿದ್ದು, ಇವರು ಕಳೆದ ಕೆಲವು ದಿನಗಳ ಹಿಂದೆ ನಗರದ… Continue Reading
ಕಿನ್ನಗೋಳಿ : ವಿನ್ಸೆಂಟ್ – ಹೆಲಿನ್ ದಂಪತಿಗಳ ಬರ್ಬರ ಹತ್ಯೆ – ಕೊಲೆ ಆರೋಪಿ ಪೊಲೀಸ್ ವಶಕ್ಕೆ April 29, 2020 ಕಿನ್ನಗೋಳಿ : ಹಾಡುಹಗಲಲ್ಲೇ ದಂಪತಿಯನ್ನು ನೆರೆಮನೆಯ ವ್ಯಕ್ತಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಕಿನ್ನಗೋಳಿ ಏಳಿಂಜೆಯಲ್ಲಿ ಬುಧವಾರ ನಡೆದಿದ್ದು ಆರೋಪಿಯನ್ನು ಬಂಧನ ಮಾಡಲಾಗಿದೆ. ಮೃತರನ್ನು ವಿನ್ಸೆಂಟ್ ಡಿಸೋಜ (50) ಹಾಗೂ ಅವರು ಪತ್ನಿ ಹೆಲಿನ್… Continue Reading
ಮಾಜಿ ಶಾಸಕಿ, ಕಾಂಗ್ರೆಸ್ ಹಿರಿಯ ನಾಯಕಿ ವಿನ್ನಿಫ್ರೆಡ್ ಫೆರ್ನಾಂಡಿಸ್ ನಿಧನ April 28, 2020 ಕುಂದಾಪುರ: ಮಾಜಿ ಶಾಸಕಿ, , ಎಂಎಲ್‌ಸಿ ಮತ್ತು ಹಿರಿಯ ಕಾಂಗ್ರೆಸ್ ನಾಯಕಿಯಾದ ವಿನ್ನಿಫ್ರೆಡ್ ಫರ್ನಾಂಡಿಸ್ (90)ಏಪ್ರಿಲ್ 28 ರ ಮಂಗಳವಾರ ಮಧ್ಯಾಹ್ನ ತಮ್ಮ ಚರ್ಚ್ ರಸ್ತೆ ನಿವಾಸದಲ್ಲಿ ನಿಧನರಾದರು. ಪ್ರಜಾ ಸೋಷಿಯಲಿಸ್ಟ್ ಪಕ್ಷದ… Continue Reading
ದಕ್ಷಿಣ ಕನ್ನಡದ ಮೂರು ಪ್ರದೇಶಗಳು ಕಂಟೈನ್ಮೆಂಟ್ ವಲಯದಿಂದ ಹೊರಕ್ಕೆ: ಜಿಲ್ಲಾಧಿಕಾರಿ ಘೋಷಣೆ April 28, 2020 ಮಂಗಳೂರು: ಕಳೆದ 28 ದಿನಗಳಿಂದ ಹೊಸ ಕೊರೋನಾ ಸೋಂಕು ಪ್ರಕರಣ ಪತ್ತೆಯಾಗದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂರು ಪ್ರದೇಶಗಳನ್ನು ಕಂಟೈನ್ಮೆಂಟ್ ವಲಯ ಎಂಬ ಘೋಷಣೆಯಿಂದ ಮುಕ್ತಗೊಳಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ದಕ್ಷಿಣ ಕನ್ನಡ… Continue Reading
ಯೋಧನ ಬಂಧನ: ರಮೇಶ್ ಜಾರಕಿಹೊಳಿ ಖಂಡನೆ April 27, 2020 ಬೆಂಗಳೂರು : ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ನಗರದಲ್ಲಿ ತನ್ನ ಮನೆಯ ಮುಂದೆ ವಾಹನ ತೊಳೆಯುತ್ತಿದ್ದ ಅರೆ ಸೈನಿಕ ಪಡೆಯ ಯೋಧನನ್ನು ಕೇವಲ ಮಾಸ್ಕ್ ಧರಿಸಿಲ್ಲ ಎನ್ನುವ ಕಾರಣಕ್ಕೆ ಬಂಧಿಸಿರುವುದು ಖಂಡನೀಯ ಎಂದು ಜಲಸಂಪನ್ಮೂಲ… Continue Reading
ಮಂಗಳೂರಿನಲ್ಲಿ ತಾಯಿ-ಮಗನಿಗೆ ಕೋವಿಡ್ ಸೋಂಕು ದೃಢ April 27, 2020 ಮಂಗಳೂರು: ಕೊರೋನಾ ಸೋಂಕಿತರೊಬ್ಬರು ಮೃತಪಟ್ಟ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮತ್ತು ಅವರ ಪುತ್ರನಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಮಂಗಳೂರಿನ ಪಡೀಲ್‌ನಲ್ಲಿರುವ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಬಂಟ್ವಾಳದ ಕಸಬಾ ನಿವಾಸಿ 78 ವರ್ಷದ… Continue Reading