ಡೆಲ್ಟಾಗೆ ನೀಡಲಾಗುತ್ತಿರುವ ಚಿಕಿತ್ಸೆಯನ್ನೇ ಓಮಿಕ್ರಾನ್ ಗೂ ನೀಡಲಾಗುತ್ತದೆ, ಮೂರು ಪ್ರಕರಣ ದಾಖಲಾದರೆ ಅದು ಕ್ಲಸ್ಟರ್ ಹಂತ: ಸಿಎಂ ಬೊಮ್ಮಾಯಿ December 4, 2021 ಬೆಂಗಳೂರು: ಕೊರೋನಾ ಹಾವಳಿ ಹಾಗೂ ಹೊಸ ರೂಂಪಾಂತರಿ ಬಗ್ಗೆ ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ. ಬೆಂಗಳೂರಿನ ಆರ್.ಟಿ.ನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಓಮಿಕ್ರಾನ್ ಹೊಸ… Continue Reading
ಓಮಿಕ್ರಾನ್ ಭೀತಿ: ಯಾವುದೇ ದೇಶದಿಂದ ಬಂದರೂ ಕ್ವಾರಂಟೈನ್ ಕಡ್ಡಾಯ- ಆರೋಗ್ಯ ಸಚಿವ ಸುಧಾಕರ್ December 1, 2021 ಬೆಂಗಳೂರು: ಓಮಿಕ್ರಾನ್ ಕೊರೊನಾ ರೂಪಾಂತರ ವೈರಸ್ ಭೀತಿ ಹೆಚ್ಚಾಗಿರುವಂತೆಯೇ ರಾಜ್ಯದಲ್ಲಿ ವ್ಯಾಕ್ಸಿನೇಷನ್ ಕಡ್ಡಾಯವಲ್ಲ, ವಿದೇಶಿ ಪ್ರಯಾಣಿಕರಿಗೆ ಕ್ವಾರಂಟೈನ್ ಕಡ್ಡಾಯ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಹೇಳಿದ್ದಾರೆ. ಓಮಿಕ್ರಾನ್ ಕೊರೊನಾ ರೂಪಾಂತರ ವೈರಸ್ ತೀವ್ರತೆಯ ಕುರಿತಾಗಿ… Continue Reading
ರಾಜ್ಯಕ್ಕೆ ಇನ್ನೂ ಕೋವಿಡ್ ಹೊಸ ತಳಿ ಎಂಟ್ರಿ ಕೊಟ್ಟಿಲ್ಲ: ಆರೋಗ್ಯ ಸಚಿವ ಡಾ ಕೆ ಸುಧಾಕರ್ November 28, 2021 ಬೆಂಗಳೂರು: ರಾಜ್ಯಕ್ಕೆ ಇನ್ನೂ ಕೋವಿಡ್ ಹೊಸ ರೂಪಾಂತರಿ ಓಮಿಕ್ರಾನ್ ಪ್ರವೇಶಿಸಿಲ್ಲ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಏರ್ ಪೋರ್ಟ್ ನಲ್ಲಿ ಪ್ರತಿಯೊಬ್ಬರ ಪರೀಕ್ಷೆ… Continue Reading
ಕೊರೋನಾ ಹೊಸ ರೂಪಾಂತರಿ: ರಾಜ್ಯದಲ್ಲಿ ಕಠಿಣ ನಿಯಮ, ಗಡಿಗಳಲ್ಲಿ ಹೈ ಅಲರ್ಟ್, ಏರ್ ಪೋರ್ಟ್ ನಲ್ಲಿ ಬಿಗಿ ಕ್ರಮ ಎಂದ ಸಿಎಂ ಬೊಮ್ಮಾಯಿ November 28, 2021 ಬೆಂಗಳೂರು: ಧಾರವಾಡದ ಎಸ್ ಡಿಎಂ ಮೆಡಿಕಲ್ ಕಾಲೇಜಿನಲ್ಲಿ ಕೊರೋನಾ ಕ್ಲಸ್ಟರ್ ರೂಪದಲ್ಲಿ ದೊಡ್ಡ ಪ್ರಮಾಣದಲ್ಲಿ ಬೆಳೆಯುತ್ತಿರುವುದರಿಂದ ಹೆಚ್ಚಿನ ಎಚ್ಚರಿಕೆಯ ಅವಶ್ಯಕತೆಯಿದೆ. ಈ ನಿಟ್ಟಿನಲ್ಲಿ ಮೆಡಿಕಲ್ ಕಾಲೇಜಿನ ಹಾಸ್ಟೆಲ್, ಕಾಲೇಜು ಸುತ್ತಮುತ್ತ ಕಂಟೈನ್ ಮೆಂಟ್ ವಲಯವನ್ನಾಗಿ… Continue Reading
ಎಸಿಬಿ ದಾಳಿ: ತಪ್ಪಿಸಿಕೊಳ್ಳಲು ಭ್ರಷ್ಟರ ಖತರ್ನಾಕ್ ಐಡಿಯಾ..! ಮನೆಯ ಪೈಪ್ ನಲ್ಲಿ ಕಂತೆ-ಕಂತೆ ಹಣ..! November 25, 2021 ಕಲಬುರಗಿ: ರಾಜ್ಯದಲ್ಲಿ ಎಸಿಬಿ ದಾಳಿ ಭಾರೀ ಸದ್ದು ಮಾಡುತ್ತಿದೆ. ಸರ್ಕಾರದ ವಿವಿಧ ಇಲಾಖೆಗಳ 15 ಅಧಿಕಾರಿಗಳಿಗೆ ಸಂಬಂಧಿಸಿದ 68 ಕಡೆಗಳಲ್ಲಿ ಎಸಿಬಿ (ACB raid) ಬುಧವಾರ ಬೆಳ್ಳಂಬೆಳಗ್ಗೆ ದಾಳಿ ಮಾಡಿದ್ದು 408 ಎಸಿಬಿ ಅಧಿಕಾರಿಗಳು… Continue Reading
ಮಕ್ಕಳಲ್ಲಿ ಅಪೌಷ್ಟಿಕತೆ: ಡಿಸೆಂಬರ್ನಿಂದ ಬಿಸಿಯೂಟದ ವೇಳೆ ಶಾಲಾ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ವಿತರಿಸಲು ನಿರ್ಧಾರ November 25, 2021 ಬೆಂಗಳೂರು: ಮಕ್ಕಳಲ್ಲಿ ಅಪೌಷ್ಟಿಕತೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಡಿಸೆಂಬರ್ ತಿಂಗಳಿನಿಂದ ಶಾಲಾ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ವಿತರಿಸಲು ನಿರ್ಧರಿಸಿದೆ. ಯಾದಗಿರಿ, ಕಲಬುರಗಿ, ಬಳ್ಳಾರಿ, ಕೊಪ್ಪಳ, ರಾಯಚೂರು, ಬೀದರ್ ಮತ್ತು ವಿಜಯಪುರ ಜಿಲ್ಲೆಯ 7 ಜಿಲ್ಲೆಗಳಲ್ಲಿ… Continue Reading
ಅನಾಥ ಮಕ್ಕಳ ಮುಂದೆ ಉಳ್ಳವರ ಆಡಂಬರ ಬೇಡ: ರಾಜ್ಯ ಸರ್ಕಾರದ ಆದೇಶ October 21, 2021 ಬೆಂಗಳೂರು: ಅನಾಥಾಶ್ರಮಗಳಿಗೆ ಹೋಗಿ ಅಲ್ಲಿನ ಮಕ್ಕಳ ಮುಂದೆ ತಮ್ಮ ಮಕ್ಕಳ ಹುಟ್ಟುಹಬ್ಬ ಮತ್ತಿತರ ಆಚರಣೆಗಳನ್ನು ಅದ್ದೂರಿಯಿಂದ ಆಚರಿಸಿಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇದನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನಿಷೇಧಕ್ಕೆ ಕಾರಣವೇನು ಎಂಬ ಅಂಶಗಳು… Continue Reading
ಮುಂದಿನ ತಿಂಗಳು ಗಲ್ಫ್ ರಾಷ್ಟ್ರಗಳಿಂದ ರಾಜ್ಯದೊಂದಿಗೆ ಬಂಡವಾಳ ಹೂಡಿಕೆ ಒಪ್ಪಂದ- ಡಾ.ಸಿ. ಎನ್. ಅಶ್ವತ್ಥ ನಾರಾಯಣ October 21, 2021 ಬೆಂಗಳೂರು: ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಸೂಕ್ತ ಒಡಂಬಡಿಕೆಗಳನ್ನು ಮಾಡಿಕೊಳ್ಳಲು ಗಲ್ಫ್ ಸಹಕಾರ ಸಮಿತಿ (ಜಿಸಿಸಿ) ರಾಷ್ಟ್ರಗಳಿಂದ ಹೂಡಿಕೆದಾರರ ನಿಯೋಗವೊಂದು ಮುಂದಿನ ತಿಂಗಳು ಬೆಂಗಳೂರಿಗೆ ಆಗಮಿಸಲಿದೆ ಎಂದು ಐಟಿ ಬಿಟಿ ಮತ್ತು ತಂತ್ರಜ್ಞಾನ ಸಚಿವ ಡಾ…. Continue Reading
ಮೈಸೂರು: ಭಾರೀ ಮಳೆಯಿಂದ ಚಾಮುಂಡಿ ಬೆಟ್ಟದಲ್ಲಿ ಭೂ ಕುಸಿತ! October 21, 2021 ಮೈಸೂರು: ಭಾರೀ ಮಳೆಯಿಂದಾಗಿ ಚಾಮುಂಡಿ ಬೆಟ್ಟದಲ್ಲಿ ಭೂ ಕುಸಿತ ಸಂಭವಿಸಿದೆ. ಬೆಟ್ಟದ ಮೇಲಿರುವ ನಂದಿ ಪ್ರತಿಮೆ ಸಂಪರ್ಕಿಸುವ ರಸ್ತೆಯ ಒಂದು ಭಾಗವು ಕುಸಿದ ನಂತರ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಎರಡು ವರ್ಷಗಳಲ್ಲಿ… Continue Reading
ರಾಮನಗರ: 45 ಕಾರ್ಮಿಕರನ್ನು ವಜಾಗೊಳಿಸಿದ ಟೊಯೊಟಾ ಕಂಪನಿ October 2, 2021 ರಾಮನಗರ: ಬಿಡದಿ ಕೈಗಾರಿಕಾ ಪ್ರದೇಶದಲ್ಲಿರುವ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು ತನ್ನ 45 ಉದ್ಯೋಗಿಗಳನ್ನು ಸೇವೆಯಿಂದ ವಜಾ ಮಾಡಿದೆ. ಕಾರ್ಮಿಕರ ಮೇಲೆ ಅಧಿಕಾರಿಗಳು ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಟಿಕೆಎಂ ನೌಕರರ ಸಂಘದ ನೇತೃತ್ವದಲ್ಲಿ… Continue Reading
ಗಾಂಧಿಜಯಂತಿಯಂದು ಖಾದಿ ಬಟ್ಟೆ ಖರೀದಿಸಿದ ಸಿಎಂ ಬೊಮ್ಮಾಯಿ: ಪತ್ನಿಗೆ ಸೀರೆ, ತಮಗೆ ಜುಬ್ಬಾ ಖರೀದಿಸಿ ಮುಖ್ಯಮಂತ್ರಿ October 2, 2021 ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಇಂದು ಬೆಳಗ್ಗೆ ಬೆಂಗಳೂರಿನ ಗಾಂಧಿ ಭವನ ಪಕ್ಕದಲ್ಲಿ ಖಾದಿ ಎಂಪೋರಿಯಂ ಉದ್ಘಾಟಿಸಿ ಸೀರೆ ಖರೀದಿ ಮಾಡಿದರು. ಮಳಿಗೆಯಲ್ಲಿ ಮೂರು ಸೀರೆ ನೋಡಿ ಕೊನೆಗೆ ಒಂದು ಖಾದಿ ಸೀರೆಯನ್ನು ಸಿಎಂ… Continue Reading
ಬೆಲೆ ಏರಿಕೆ ಕುರಿತು ಬಿಸಿ ಬಿಸಿ ಚರ್ಚೆ: ಮಸಾಲೆ ದೋಸೆ ಒಂದಕ್ಕೆ 100 ರೂ.! ಇದಕ್ಕೆ ಏನ್ ಹೇಳ್ತೀರಿ? September 15, 2021 ಬೆಂಗಳೂರು: ವಿಧಾನಸಭಾ ಕಲಾಪದ ಮೂರನೆಯ ದಿನ ಸದನದಲ್ಲಿ ಬೆಲೆ ಏರಿಕೆ ಕುರಿತು ಬಿಸಿ ಬಿಸಿ ಚರ್ಚೆ ನಡೆದಿದ್ದು, ಒಂದು ಮಸಾಲೆ ದೋಸೆಗೆ ನೂರು ರೂಪಾಯಿ ಆಗಿದೆ. ಇದಕ್ಕೆ ಏನ್ ಹೇಳ್ತೀರಿ ಎಂದು ಪ್ರತಿಪಕ್ಷ ನಾಯಕ… Continue Reading