ಮೈಸೂರು: ಮುಸ್ಲಿಂ ವ್ಯಕ್ತಿ ನಡೆಸುತ್ತಿದ್ದ ಗ್ರಂಥಾಲಯಕ್ಕೆ ದುಷ್ಕರ್ಮಿಗಳಿಂದ ಬೆಂಕಿ, ಭಗವದ್ಗೀತೆಯ 3,000 ಪ್ರತಿಗಳು ಭಸ್ಮ April 10, 2021 ಮೈಸೂರು: ದುರಂತ ಘಟನೆಯೊಂದರಲ್ಲಿ, 62 ವರ್ಷ ವಯಸ್ಸಿನ ದೈನಂದಿನ ಕೂಲಿ ಕಾರ್ಮಿಕರೊಬ್ಬರು ನಡೆಸುತ್ತಿದ್ದ ಸಾರ್ವಜನಿಕ ಗ್ರಂಥಾಲಯಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಸುಟ್ಟು ಹೋದ ಗ್ರಂಥಾಲಯದಲ್ಲಿ ಭಗವದ್ಗೀತೆಯ ಮೂರು ಸಾವಿರ… Continue Reading
ರಾಜ್ಯದಲ್ಲಿ ಕೊರೋನಾ ಅಟ್ಟಹಾಸ: ಇಂದು 46 ಬಲಿ, ಬೆಂಗಳೂರಿನಲ್ಲಿ 5,576 ಸೇರಿ 7,955 ಮಂದಿಗೆ ಪಾಸಿಟಿವ್ April 9, 2021 ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರ ಮುಂದುವರೆದಿದ್ದು, ಶುಕ್ರವಾರ ಬರೋಬ್ಬರಿ 7,955 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 10,48,085ಕ್ಕೆ ಏರಿಕೆಯಾಗಿದೆ. ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 46 ಸೋಂಕಿತರು… Continue Reading
ಯಡಿಯೂರಪ್ಪ- ಈಶ್ವರಪ್ಪ ನಡುವೆ ಭಿನ್ನಾಭಿಪ್ರಾಯ ಶಮನ: ಮೂರೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಖಚಿತ; ಅರುಣ್ ಸಿಂಗ್ April 9, 2021 ಮಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಸಚಿವ ಕೆ.ಎಸ್.ಈಶ್ವರಪ್ಪ ನಡುವಿನ ಭಿನ್ನಾಭಿಪ್ರಾಯ ಶಮನಗೊಂಡಿದೆ. ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳು ಇಲ್ಲ’ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು. ಮಂಗಳೂರು ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ… Continue Reading
ಜಾತಿ, ಅನುಕಂಪ ಲೆಕ್ಕಾಚಾರಗಳೆಲ್ಲ ಬೆಳಗಾವಿ ಲೋಕಸಭೆ ಉಪ ಚುನಾವಣೆಯಲ್ಲಿ ಕೆಲಸ ಮಾಡುವುದಿಲ್ಲ: ಸತೀಶ್ ಜಾರಕಿಹೊಳಿ April 9, 2021 ಗೋಕಾಕ್: ಹಲವು ವಿಧಾನಸಭೆ ಚುನಾವಣೆಗಳಲ್ಲಿ ತಂತ್ರಗಾರಿಕೆ ರೂಪಿಸಿ ಕಾಂಗ್ರೆಸ್ ಗೆಲುವಿಗೆ ಕಾರಣಕರ್ತರಾದ ಸತೀಶ್ ಜಾರಕಿಹೊಳಿ ಈಗ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ನಿಂತಿದ್ದಾರೆ. ಬೆಳಗಾವಿ ಕ್ಷೇತ್ರದಲ್ಲಿ ಅವರಿಗೆ ಸಾಕಷ್ಟು ಬೆಂಬಲವಿದೆ. ಇದೇ 17ರಂದು… Continue Reading
ಏಪ್ರಿಲ್ 10ರಿಂದ ಬೆಂಗಳೂರು ಸೇರಿ 8 ಜಿಲ್ಲೆಗಳಲ್ಲಿ ರಾತ್ರಿ 10ರಿಂದ ಬೆಳಿಗ್ಗೆ 5ರವರೆಗೆ ಕರ್ಫ್ಯೂ: ಸಿಎಂ ಯಡಿಯೂರಪ್ಪ ಘೋಷಣೆ April 8, 2021 ಬೆಂಗಳೂರು: ರಾಜ್ಯಾದ್ಯಂತ ಕೊರೊನಾವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ಬಾರ್, ಪಬ್ಗಳು ಮತ್ತು ರೆಸ್ಟೋರೆಂಟ್ಗಳು ಮುಚ್ಚುವ ಸಾಧ್ಯತೆಯಿದೆ. ಅಲ್ಲದೆ ಕೆಲವು ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ ಜಾರಿಯಲ್ಲಿರುತ್ತದೆ. ಏಪ್ರಿಲ್ 8ರ ಗುರುವಾರ ಮುಖ್ಯಮಂತ್ರಿ ಬಿ… Continue Reading
ಸಾರಿಗೆ ಇಲಾಖೆ ನೌಕರರು ಮುಷ್ಕರ ಹಿಂಪಡೆದು ಕರ್ತವ್ಯಕ್ಕೆ ಹಾಜರಾಗದಿದ್ದರೆ ಕಠಿಣ ಕ್ರಮ: ಮುಖ್ಯಮಂತ್ರಿ ಯಡಿಯೂರಪ್ಪ ಎಚ್ಚರಿಕೆ April 8, 2021 ಬೆಳಗಾವಿ: ಸಾರಿಗೆ ಇಲಾಖೆ ನೌಕರರ ಮುಷ್ಕರ ಗುರುವಾರ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ನೌಕರರು ಮುಷ್ಕರ ಹಿಂಪಡೆದು ಕರ್ತವ್ಯಕ್ಕೆ ಹಾಜರಾಗದಿದ್ದರೆ ಕಠಿಣ ಕ್ರಮಕ್ಕೆ ಮುಂದಾಗುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿಯಲ್ಲಿ ಇಂದು… Continue Reading
ಜನರ ಪ್ರೀತಿ, ವಿಶ್ವಾಸ ಕಳೆದುಕೊಳ್ಳಬೇಡಿ, ಕೆಲಸಕ್ಕೆ ಹಾಜರಾಗಿ: ಮುಷ್ಕರ ನಿರತ ಸಾರಿಗೆ ಇಲಾಖೆ ನೌಕರರಿಗೆ ಸಂಸದ ಪ್ರತಾಪ್ ಸಿಂಹ ಮನವಿ April 8, 2021 ಮೈಸೂರು: ರಾಜ್ಯ ರಸ್ತೆ ಸಾರಿಗೆ ನಿಗಮ ನಷ್ಟದಲ್ಲಿದೆ, ಹೀಗಾಗಿ ಈ ಸಮಯದಲ್ಲಿ ಸಾರಿಗೆ ಇಲಾಖೆ ನೌಕರರು ಮುಷ್ಕರ ನಡೆಸುತ್ತಿರುವುದು ಸರಿಯಲ್ಲ ಎಂದು ಮೈಸೂರು-ಕೊಡಗು ಕ್ಷೇತ್ರದ ಸಂಸದ ಪ್ರತಾಪ ಸಿಂಹ ಅಭಿಪ್ರಾಯಪಟ್ಟಿದ್ದಾರೆ. ಮೈಸೂರಿನಲ್ಲಿ ಇಂದು ಮಾಧ್ಯಮ… Continue Reading
ಬೆಳ್ತಂಗಡಿ: ಮನೆಗೆ ನುಗ್ಗಿ ಪ್ರೇಯಸಿಗೆ ಚೂರಿಯಿಂದ ಇರಿದ 22 ವರ್ಷದ ಯುವಕ April 8, 2021 ಬೆಳ್ತಂಗಡಿ : ಮದುವೆಯಾಗಲು ಮನೆ ಬಿಟ್ಟು ಬರಲು ಒಪ್ಪದ ಪ್ರೇಯಸಿಯ ಮನೆಗೆ ನುಗ್ಗಿದ ಯುವಕನೋರ್ವ ಸಿಟ್ಟಿಗೆದ್ದು ಆಕೆಗೆ ಚೂರಿ ಇರಿದ ಘಟನೆ ಇಲ್ಲಿನ ಲಾಯಿಲ ಸಮೀಪ ಏ.6ರ ಮಂಗಳವಾರ ರಾತ್ರಿ ನಡೆದಿದೆ. ಪುಂಜಾಲಕಟ್ಟೆಯ ನಿವಾಸಿ… Continue Reading
ಸಾರಿಗೆ ನೌಕರರ ಮುಷ್ಕರ, ಯುಗಾದಿ ಹಬ್ಬ: ನೈರುತ್ಯ ರೈಲ್ವೆಯಿಂದ ಹೆಚ್ಚುವರಿ ರೈಲು ಸಂಚಾರ April 8, 2021 ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಮತ್ತು ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರಿಗೆ ಅನುಕೂಲವಾಗಲು ನೈರುತ್ಯ ರೈಲ್ವೆ ಗುರುವಾರದಿಂದ ಏಪ್ರಿಲ್ 14ರವರೆಗೆ ಹೆಚ್ಚುವರಿ ರೈಲಿನ ಸಂಚಾರ ನಡೆಸಲಿದೆ. ಯುಗಾದಿ ಸಮಯದಲ್ಲಿ… Continue Reading
ತುಮಕೂರು: 5 ಸಾವಿರ ರೂ. ಟ್ಯೂಷನ್ ಶುಲ್ಕ ಕಟ್ಟಲಿಲ್ಲವೆಂದು ಬಾಲಕನಿಗೆ ಹೊಡೆದ ಶಾಲೆಯ ಸಿಬ್ಬಂದಿ, ಕ್ರಮಕ್ಕೆ ಒತ್ತಾಯ April 8, 2021 ತುಮಕೂರು: ಕೊರೋನಾ ವೈರಸ್ ಗೆ ತಂದೆಯನ್ನು ಕಳೆದುಕೊಂಡ 15 ವರ್ಷದ ಬಾಲಕನಿಗೆ ಶಾಲೆಯಲ್ಲಿ ಟ್ಯೂಷನ್ ಫೀಸ್ 5 ಸಾವಿರ ರೂಪಾಯಿ ಕಟ್ಟಲಿಲ್ಲವೆಂದು ಶಾಲಾ ಸಿಬ್ಬಂದಿ ಹೊಡೆದ ಪ್ರಕರಣ ನಡೆದಿದೆ. ತುಮಕೂರು ಜಿಲ್ಲೆಯ ಪಾವಗಡದ ಬಳ್ಳಾರಿ… Continue Reading
ವಿಶ್ವ ಆರೋಗ್ಯ ದಿನದಂದು ನೇತ್ರದಾನದ ಪ್ರತಿಜ್ಞೆ ಮಾಡಿದ ಸಚಿವ ಸುಧಾಕರ್ April 7, 2021 ಬೆಂಗಳೂರು: ವಿಶ್ವ ಆರೋಗ್ಯ ದಿನದಂದು ಕರ್ನಾಟಕ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ನೇತ್ರದಾನದ ಪ್ರತಿಜ್ಞೆ ಮಾಡಿದ್ದಾರೆ. “ವಿಶ್ವ ಆರೋಗ್ಯ ದಿನದಂದು ನಾನು ನೇತ್ರದಾನ ಮಾಡುವ ಸಂಕಲ್ಪ ಕೈಗೊಂಡಿದ್ದು… Continue Reading
ಸಾರಿಗೆ ನೌಕರರ ಮುಷ್ಕರ ನಾಳೆಯೂ ಮುಂದುವರಿಕೆ, ಪ್ರತಿಭಟನೆ ಬಿಟ್ಟು ಮಾತುಕತೆಗೆ ಬನ್ನಿ ಎಂದ ಸಿಎಂ April 7, 2021 ಬೆಂಗಳೂರು: ಸಾರಿಗೆ ನೌಕರರ ಮುಷ್ಕರ ನಾಳೆಯೂ ಮುಂದುವರಿಯಲಿದ್ದು ಆರ್ಟಿಸಿ ನೌಕರರು ತಮ್ಮ ಹೋರಾಟವನ್ನು ಅನಿರ್ದಿಷ್ಟವಾಗಿ ಮುಂದುವರಿಸುವುದಾಗಿ ಘೋಷಿಸಿದ್ದಾರೆ. ಆರನೇ ವೇತನ ಆಯೋಗದ ಶಿಫಾರಸನ್ನು ಜಾರಿಗೆ ತರುವವರೆಗೆ, ಬೇಡಿಕೆ ಈಡೇರುವವರೆಗೆ ನಮ್ಮ ಪ್ರತಿಭಟನೆ ಮುಂದುವರಿಯಲಿದೆ… Continue Reading