ಏಕಪತ್ನಿ ವ್ರತಸ್ಥರು ಹೇಳಿಕೆಗೆ ಸಚಿವ ಡಾ. ಕೆ.ಸುಧಾಕರ್ ವಿಷಾದ! March 24, 2021 ಬೆಂಗಳೂರು: ರಾಜ್ಯದ ಎಲ್ಲ 224 ಶಾಸಕರ ವೈಯಕ್ತಿಕ ಜೀವನದ ಬಗ್ಗೆ ತನಿಖೆಯಾಗಲಿ ಎಂದು ಸವಾಲು ಹಾಕಿ, ವಿವಾದ ಸೃಷ್ಟಿಸಿದ್ದ ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದಾರೆ. ತಮ್ಮ ಹೇಳಿಕೆಯಿಂದ ಯಾವುದೇ… Continue Reading
ನನಗಿರುವುದು ಒಬ್ಬಳೇ ಹೆಂಡತಿ, ಒಂದೇ ಸಂಸಾರ: ಸುಧಾಕರ್ ಗೆ ಡಿಕೆ ಶಿವಕುಮಾರ್ ಟಾಂಗ್ March 24, 2021 ಬೆಂಗಳೂರು: ನನಗಿರುವುದು ಒಬ್ಬಳೇ ಹೆಂಡತಿ, ಒಂದೇ ಸಂಸಾರ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಎಲ್ಲಾ 224 ಶಾಸಕರ ಅನೈತಿಕ ಸಂಬಂಧದ ಬಗ್ಗೆ ತನಿಖೆ ನಡೆಸಬೇಕು ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ನೀಡಿದ್ದ… Continue Reading
ರಾಜ್ಯದಲ್ಲಿ ಕೊರೋನಾ ಅಬ್ಬರ: ಇಂದು 2,298 ಪ್ರಕರಣ ಪತ್ತೆ, 16,886ಕ್ಕೇರಿದ ಸೋಂಕಿತರ ಸಂಖ್ಯೆ! March 24, 2021 ಬೆಂಗಳೂರು: ರಾಜ್ಯದಲ್ಲಿ ಕೊರೋನಾ 2ನೇ ಅಲೆ ಶುರುವಾಗಿದ್ದು ಇಂದು 2,298 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,75,955ಕ್ಕೆ ಏರಿಕೆಯಾಗಿದೆ. ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 12 ಮಂದಿ… Continue Reading
ವಿದೇಶಿ ನೇರ ಬಂಡವಾಳ ಹೂಡಿಕೆಯಲ್ಲಿ ರಾಜ್ಯಕ್ಕೆ ಮೂರನೇ ಸ್ಥಾನ: ಜಗದೀಶ್ ಶೆಟ್ಟರ್ March 24, 2021 ಬೆಂಗಳೂರು: ವಿದೇಶಿ ನೇರ ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ರಾಜ್ಯ ಸತತವಾಗಿ ಎರಡು-ಮೂರನೇ ಸ್ಥಾನವನ್ನು ಕಾಯ್ದುಕೊಂಡು ಬರುತ್ತಿದ್ದು, ಇದು ಹೀಗೆ ಮುಂದುವರೆಯಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ…. Continue Reading
ಅನುದಾನರಹಿತ ಶಿಕ್ಷಕರಿಗೆ ಟಿಬಿಎಫ್ ಅಜೀವ ಸದಸ್ಯತ್ವ: ಸಚಿವ ಸುರೇಶ್ ಕುಮಾರ್ March 24, 2021 ಬೆಂಗಳೂರು: ಖಾಸಗಿ ಅನುದಾನರಹಿತ ಶಾಲಾ ಕಾಲೇಜುಗಳ ಶಿಕ್ಷಕರನ್ನು ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ಅಜೀವ ಸದಸ್ಯರನ್ನಾಗಿ ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. … Continue Reading
2023ರ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ವಿಜಯೇಂದ್ರ ಸ್ಪರ್ಧೆ: ಸಿಎಂ ಬಿಎಸ್‌ವೈ March 23, 2021 ಬೆಂಗಳೂರು: ಮೈಸೂರು ಪ್ರದೇಶದಲ್ಲಿನ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್‌ಗಳಿಗೆ ಚುನಾವಣೆ ಪ್ರತಿಷ್ಠಿತ ವಿಷಯವಾಗಲಿದ್ದು, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಸವಕಲ್ಯಾಣ ಉಪಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲವಾದರೂ ಮುಂಬರುವ 2023… Continue Reading
ಹುಬ್ಬಳ್ಳಿ: ವಿಡಿಯೋ ಕಾಲ್ ರಿಸೀವ್ ಮಾಡಿ ಹನಿಟ್ರ್ಯಾಪ್ಗೆ ಬಿದ್ದ ಮಾಜಿ ಶಾಸಕನ ಪುತ್ರ: ಬ್ಲಾಕ್ ಮೇಲ್ ಗೆ ಹೆದರಿ ಹಣ ಕಳೆದುಕೊಂಡ! March 23, 2021 ಹುಬ್ಬಳ್ಳಿ: ಇತ್ತೀಚೆಗೆ ರಾಜ್ಯ ರಾಜಕಾರಣದಲ್ಲಿ ಸಿಡಿ ಪ್ರಕರಣವು ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಇದರ ನಡುವೆಯೇ ಇದೀಗ ಮಾಜಿ ಶಾಸಕರ ಮಗನಿಗೆ ಬ್ಲಾಕ್ ಮಾಡಿ ಹಣ ವಸೂಲಿ ಮಾಡಲು ಮುಂದಾಗಿರುವ ಪ್ರಕಣವೊಂದು ಬೆಳಕಿಗೆ… Continue Reading
ಜಾರಕಿಹೊಳಿ ಸೆಕ್ಸ್ ಸಿಡಿ ಪ್ರಕರಣ: ಸಂತ್ರಸ್ತೆಯಿಂದ ಮಾಹಿತಿ ಪಡೆದು ಮುಂದಿನ ಕ್ರಮ- ಡಿಸಿಪಿ ಅನುಚೇತ್ March 2, 2021 ಬೆಂಗಳೂರು: ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಯುವತಿಯೊಬ್ಬರ ಜೊತೆಗೆ ನಡೆಸಿದಾರೆ ಎನ್ನಲಾದ ರಾಸಲೀಲೆ ಪ್ರಕರಣದ ತನಿಖೆ ಆರಂಭಿಸಲಾಗಿದ್ದು, ಸಂತ್ರಸ್ತೆ ಹಾಗೂ ಅವರ ಕುಟುಂಬದವನ್ನು ಸಂಪರ್ಕಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಕೇಂದ್ರ ವಿಭಾಗದ ಡಿಸಿಪಿ… Continue Reading
ಸೆಕ್ಸ್ ವಿಡಿಯೋ ಬಗ್ಗೆ ಗೊತ್ತಿಲ್ಲ: ಸಮಗ್ರ ತನಿಖೆ ನಡೆಯಲಿ- ರಮೇಶ್ ಜಾರಕಿಹೊಳಿ March 2, 2021 ಬೆಂಗಳೂರು: ಯುವತಿಯೊಂದಿಗೆ ರಾಸಲೀಲೆ ವಿಡಿಯೋ ಕುರಿತಂತೆ ಪ್ರತಿಕ್ರಿಯಿಸಿರುವ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ವಿಡಿಯೋದಲ್ಲಿರುವ ಯುವತಿ ಯಾರು ಎಂಬುದೇ ಗೊತ್ತಿಲ್ಲ. ಇದೆಲ್ಲಾ ಷಡ್ಯಂತ್ರ. ಇದರ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಹೇಳಿದ್ದಾರೆ. ಜಾರಕಿಹೊಳಿ ಅವರದ್ದು… Continue Reading
ಬೆಳಗಾವಿ: ಮಣ್ಣು ಅಗೆಯಲು ಹೋದ ಇಬ್ಬರು ಯುವಕರು ಜೀವಂತ ಸಮಾಧಿ! March 1, 2021 ಬೆಳಗಾವಿ: ಮಣ್ಣು ಅಗೆಯುವಾಗ ಗುಡ್ಡ ಕುಸಿದು ಇಬ್ಬರು ಕಾರ್ಮಿಕ ಯುವಕರು ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಬಿರನೋಳಿ ಗ್ರಾಮದ ಕೆಂಪಗುದ್ದಿ ಗುಡ್ಡದ ಸಮೀಪ ನಡೆದಿದೆ. ಮೃತರನ್ನು ಬಿರನೋಳಿ ಗ್ರಾಮದ ಯಲ್ಲಪ್ಪಾ… Continue Reading
ರಾಷ್ಟ್ರೀಯ ಕಾಂಗ್ರೆಸ್ ಗೆ ಸಿದ್ದರಾಮಯ್ಯರಂತಹ ನಾಯಕರ ಅಗತ್ಯವಿದೆ: ಎಚ್ ಡಿ ದೇವೇಗೌಡ March 1, 2021 ಬೆಂಗಳೂರು: ರಾಷ್ಟ್ರೀಯ ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯರಂತಹ ನಾಯಕ ಅಗತ್ಯವಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ದೆಹಲಿಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅವರ ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ದೇವೇಗೌಡರು… Continue Reading
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ March 1, 2021 ಧಾರವಾಡ/ಬೆಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮಾರ್ಚ್ ಬದಲಿಗೆ, ಜೂನ್ 21 ರಿಂದ ಜುಲೈ 5 ರವರೆಗೆ ನಡೆಯಲಿವೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟಿಸಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ… Continue Reading