Breaking News

ಕಲಬುರಗಿ: ನಕಲಿ ರಕ್ಷಣಾ ಕಾರ್ಯ ನಡೆಸಿದ್ದ ಪಿಎಸ್ಐ ಅಮಾನತು

ಕಲಬುರಗಿ: ಪ್ರವಾಹ ಸಂದರ್ಭದಲ್ಲಿ ಹಿರೋಗಳಂತೆ ಪೋಸ್ ಕೊಟ್ಟು, ನಕಲಿ ರಕ್ಷಣಾ ಕಾರ್ಯ ನಡೆಸಿದ್ದ ನೆಲೋಗಿ ಪಿಎಸ್ಐ ಮಲ್ಲಣ್ಣ ಯಲಗೋಡ ಅವರನ್ನು ಸೇವೆಯಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಜಿಲ್ಲೆಯ ಜೇವರ್ಗಿ ತಾಲೂಕಿನ ನೇಲೋಗಿ ಠಾಣಾ…

Continue Reading

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣ: ನವೀನ್ ಗೆ ಕೊನೆಗೂ ಜಾಮೀನು

ಬೆಂಗಳೂರು: ಇಡೀ ಕರ್ನಾಟಕವನ್ನು ಬೆಚ್ಚಿ ಬೀಳಿಸಿದ್ದ ಡಿಜೆ ಹಳ್ಳಿ-ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿ ಬಂಧನಕ್ಕೀಡಾಗಿದ್ದ ನವೀನ್ ಗೆ ಕೊನೆಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಹೌದು…..

Continue Reading

ಬಿಜೆಪಿ ಸಂಘರ್ಷದಿಂದಲೇ ಗೆದ್ದಿದೆ ಶಿರಾದಲ್ಲಿ ಚುನಾವಣೆಯ ಇತಿಹಾಸ ಬದಲಿಸಲಿದ್ದೇವೆ: ತೇಜಸ್ವಿ ಸೂರ್ಯ

ಶಿರಾ: ಬಿಜೆಪಿಯ ಇತಿಹಾಸದಲ್ಲಿ ಗೆಲುವು ಸುಲಭವಾಗಿ ಸಿಕ್ಕಿಲ್ಲ,  ದೇಶಾದ್ಯಂತ ಈಗ 303 ಬಿಜೆಪಿಯ ಸಂಸದರಿದ್ದಾರೆ, ಪ್ರತಿಯೊಂದನ್ನೂ ಸಂಘರ್ಷದಿಂದ ಗೆದ್ದಿದ್ದೇವೆ ಶಿರಾದಲ್ಲೂ ಸಂಘರ್ಷದಿಂದಲೇ ಗೆಲ್ಲಲಿದ್ದೇವೆ ಎಂದು ಬೆಂಗಳೂರು ದಕ್ಷಿಣ ಸಂಸದ, ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ…

Continue Reading

ಕರ್ನಾಟಕ ಪ್ರವಾಹ: ರಾಜ್ಯಕ್ಕೆ ಅಗತ್ಯ ನೆರವಿನ ಭರವಸೆ ನೀಡಿದ ಪ್ರಧಾನಿ ಮೋದಿ

ಬೆಂಗಳೂರು: ಪ್ರವಾಹ ಪರಿಸ್ಥಿತಿ ಎದುರಿಸುತ್ತಿರುವ ಕರ್ನಾಟಕಕ್ಕೆ ಎಲ್ಲ ರೀತಿಯ ನೆರವನ್ನೂ ಕೇಂದ್ರ ಸರ್ಕಾರ ಒದಗಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ಈ ಕುರಿತಂತೆ ಶುಕ್ರವಾರ ಟ್ವೀಟ್‌ ಮಾಡಿರುವ ಪ್ರಧಾನಿ ಮೋದಿ ಅವರು,…

Continue Reading

70 ವರ್ಷದ ನಂತರ ಶಿರಾದಲ್ಲಿ ಬಿಜೆಪಿ ಮೊದಲ ಬಾರಿ ಖಾತೆ ತೆರೆಯಲಿದೆ: ವಿಜಯೇಂದ್ರ

ತುಮಕೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಶುಕ್ರವಾರ ಶಿರಾ ಉಪಚುನಾವಣೆ ಪ್ರಚಾರದ ಉಸ್ತುವಾರಿ ವಹಿಸಿಕೊಂಡಿದ್ದಾರೆ. ಕೆಆರ್ ಪೇಟೆ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲು ವಿಜಯೇಂದ್ರ ಮಾಸ್ಟರ್ ಪ್ಲಾನ್ ವರ್ಕ್ ಔಟ್…

Continue Reading

ಕರ್ನಾಟಕ ಪ್ರವಾಹನ್ನು ಪ್ರಧಾನಿ ಮೋದಿ ನಿರ್ಲಕ್ಷಿಸುತ್ತಿದ್ದಾರೆ: ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಪ್ರವಾಹ ಹಾಗೂ ರಾಜ್ಯಕ್ಕೆ ಎದುರಾದ ನಷ್ಟಗಳ ಕುರಿತು ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕರ್ನಾಟವನ್ನು ಮಾತ್ರ ನಿರ್ಲಕ್ಷಿಸುತ್ತಿದ್ದಾರೆಂದು ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿಯವರು ಕಿಡಿಕಾರಿದ್ದಾರೆ. …

Continue Reading

ರಾಜ್ಯದಲ್ಲಿ ಇಂದು ಕೊರೋನಾಗೆ 73 ಬಲಿ, ಬೆಂಗಳೂರಿನಲ್ಲಿ 3,441 ಸೇರಿ 7,542 ಮಂದಿಗೆ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು ಶುಕ್ರವಾರ 7,542 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 7,51,390ಕ್ಕೆ ಏರಿಕೆಯಾಗಿದೆ. ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 73 ಮಂದಿ…

Continue Reading

ಪ್ರವಾಹ ಸಂತ್ರಸ್ತರ ನೋವಿಗೆ ತಕ್ಷಣ ಸ್ಪಂದಿಸಿ: ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿಗಳ ಸೂಚನೆ

ಬೆಂಗಳೂರು: ಪ್ರವಾಹದಿಂದ ಹಾನಿಗೊಳಗಾದ 12 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳೊಂದಿಗೆ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳು ವೀಡಿಯೋ ಸಂವಾದ ನಡೆಸಿದರು. ರಾಜ್ಯದ ಪ್ರವಾಹ ಪೀಡಿತ ಜಿಲ್ಲೆಗಳಿಗೆ…

Continue Reading

ಕನ್ನಡಿಗರು ಇಷ್ಟವಿಲ್ಲವಾ? ಅಥವಾ ಯಡಿಯೂರಪ್ಪನವರು ಇಷ್ಟವಿಲ್ಲವೇ?: ಪ್ರಧಾನಿ ಮೋದಿಗೆ ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕಲಬುರಗಿ: ತಮಗೆ ಕನ್ನಡಿಗರು ಅಂದ್ರೆ ಇಷ್ಟ ಇಲ್ಲವಾ? ಅಥವಾ ನಮ್ಮ‌ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಇಷ್ಟವಿಲ್ಲವಾ? ಎಂದು ಕೆಪಿಸಿಸಿ ವಕ್ತಾರ, ಶಾಸಕ ಪ್ರಿಯಾಂಕ್ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸಿದ್ದಾರೆ. ನೆರೆಪೀಡಿತ…

Continue Reading

ಹಣಕಾಸು ಇಲಾಖೆಯ ಆಕ್ಷೇಪ, ಕೋವಿಡ್-19 ಪರಿಸ್ಥಿತಿಯಿಂದಾಗಿ ಉಪನ್ಯಾಸಕರಿಗೆ ನೇಮಕಾತಿ ಪತ್ರ ನೀಡಲು ಸಾಧ್ಯವಾಗಿಲ್ಲ: ಡಿಸಿಎಂ

ಬೆಂಗಳೂರು: ಹಣಕಾಸು ಇಲಾಖೆಯ ಆಕ್ಷೇಪ ಹಾಗೂ ಕೊರೋನಾ ಪರಿಸ್ಥಿತಿಯಿಂದಾಗಿ ಆಯ್ಕೆಯಾಗಿರುವ ಉಪನ್ಯಾಸಕರಿಗೆ ನೇಮಕಾತಿ ಪತ್ರ ನೀಡಲು ಸಾಧ್ಯವಾಗಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿಎನ್.ಅಶ್ವತ್ಥ್ ನಾರಾಯಣ್ ಅವರು ಹೇಳಿದ್ದಾರೆ.  ನೇಮಕಾತಿ ಪತ್ರ ನೀಡಬೇಕೆಂದು…

Continue Reading

ಜೆಡಿಎಸ್ ಮುಗಿಸಲು ಸಿದ್ದರಾಮಯ್ಯ- ಶಿವಕುಮಾರ್ ಪಣತೊಟ್ಟಿದ್ದಾರೆ: ಎಚ್.ಡಿ ಕುಮಾರಸ್ವಾಮಿ

ಬೆಂಗಳೂರು: ಉಪ ಚುನಾವಣೆಗೆ ಇನ್ನೂ ಕೇವಲ ಮೂರು ವಾರಗಳ ಸಮಯ ಮಾತ್ರ ಇದೆ. ಇದೇ ವೇಳೆ ಮಾಜಿ ಸಿಎಂ ಎಚ್ .ಡಿ ಕುಮಾರಸ್ವಾಮಿ ಕಾಂಗ್ರೆಸ್ ನಾಯಕರ ವಿರುದ್ಧ ಹರಿ ಹಾಯ್ದಿದ್ದಾರೆ. ಒಂದು ವಾರದಲ್ಲಿ ಎರಡು…

Continue Reading

ಮಂಡ್ಯ: ಬಡ್ಡಿ ಆಸೆಗೆ 20 ಕೋಟಿ ರೂ. ಮೊತ್ತದ ಚಿನ್ನ ಕಳೆದುಕೊಂಡ ಸ್ತ್ರೀಯರು!

ಮಂಡ್ಯ: ವಂಚಕ ಬ್ಯಾಂಕ್ ಉದ್ಯೋಗಿಯೊಬ್ಬನ ಕುತಂತ್ರಕ್ಕೆ ಬಲಿಯಾಗಿ ನಾರೀಮಣಿಯರು 20 ಕೋಟಿ ರೂ. ಗೂ ಅಧಿಕ ಮೊತ್ತದ ಚಿನ್ನವನ್ನು ಕಳೆದುಕೊಂಡಿರುವ ಪ್ರಕರಣ ಮಂಡ್ಯದಲ್ಲಿ ಬೆಳಕಿಗೆ ಬಂದಿದೆ. ಬೆಂಗಳೂರು- ಮೈಸೂರು  ಹೆದ್ದಾರಿಯಲ್ಲಿರೋ ಈ ಫೆಡ್ ಬ್ಯಾಂಕ್‌ನಲ್ಲಿ…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×