ಕೊರೋನಾ ಸೋಂಕಿನಿಂದ ಗುಣಮುಖ: ಶ್ರೀರಾಮುಲು ಆಸ್ಪತ್ರೆಯಿಂದ ಬಿಡುಗಡೆ August 16, 2020 ಬೆಂಗಳೂರು: ಕೊರೋನಾ ಸೋಂಕಿಗೆ ಒಳಗಾಗಿದ್ದ ಚಿಕಿತ್ಸೆ ಪಡೆಯುತ್ತಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದರು. ಬೆಂಗಳೂರಿನ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ … Continue Reading
ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದರೆ ಕಠಿಣ ಕ್ರಮ: ಗೃಹ ಸಚಿವ ಬೊಮ್ಮಾಯಿ August 16, 2020 ಬೆಂಗಳೂರು: ಡಿಜೆ ಹಳ್ಳಿ, ಕೆ.ಜಿ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆಯಿಂದ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ, ಇನ್ನು ಮುಂದೆ ಫೇಸ್ಬುಕ್, ಇನ್ಸ್ಟಾಗ್ರಾಂ ಮುಂತಾದ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಾಕುವವರ ವಿರುದ್ಧ ಕ್ರಮ ಜರುಗಿಸಲು… Continue Reading
‘ನೀವು ಓಲೈಸಿದ ಎಸ್‌ಡಿಪಿಐ ಈಗ ನಿಮಗೇ ಮುಳ್ಳಾಗಿದೆ’ – ಸಿದ್ದರಾಮಯ್ಯಗೆ ನಳಿನ್ ತಿರುಗೇಟು August 15, 2020 ಬೆಂಗಳೂರು : ನೀವು ಓಲೈಸಿದ ಎಸ್‌ಡಿಪಿಐ ಈಗ ನಿಮಗೇ ಮುಳ್ಳಾಗಿರುವುದು ವಿಷಾದಕರ. ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ… Continue Reading
ನೂತನ ರಾಷ್ಟ್ರೀಯ ಶಿಕ್ಷಣ ನೀತಿ,ರಾಜ್ಯದಲ್ಲೇ ಮೊದಲು ಜಾರಿ: ಡಿಸಿಎಂ ಅಶ್ವತ್ಥ ನಾರಾಯಣ್ August 15, 2020 ರಾಮನಗರ: ಕೇಂದ್ರ ಸರಕಾರ ರೂಪಿಸಿರುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕರ್ನಾಟಕವೇ ಮೊತ್ತ ಮೊದಲಿಗೆ ಜಾರಿ ಮಾಡುವ ರಾಜ್ಯವಾಗಲಿದೆ ಎಂದು ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ್ ಅವರು ಹೇಳಿದ್ದಾರೆ. 74ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಶನಿವಾರ… Continue Reading
ಚಾಮರಾಜನಗರ: ಪಂಪ್ ಹೌಸ್ ಕಟ್ಟಡಕ್ಕೆ ಜೋಳ ತುಂಬಿದ್ದ ಲಾರಿ ಡಿಕ್ಕಿ August 15, 2020 ಚಾಮರಾಜನಗರ: ಮಹದೇಶ್ವರಬೆಟ್ಟದಿಂದ ಮುಸುಕಿನ ಜೋಳ ತುಂಬಿಕೊಂಡು ಗೋಪಿನಾಥಂ ಕಡೆಗೆ ತೆರಳುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಂಪ್ ಹೌಸ್ ಕಟ್ಟಡಕ್ಕೆ ಡಿಕ್ಕಿಹೊಡೆದು ಜಖಂ ಗೊಂಡಿರುವ ಘಟನೆ ಪಾಲಾರ್ ಕಡೆ ಬೆಟ್ಟದ ಇಳಿಜಾರಿನಲ್ಲಿ ಸಂಭವಿಸಿದೆ. ಪಂಪ್… Continue Reading
74ನೇ ಸ್ವಾತಂತ್ರ್ಯ ದಿನಾಚರಣೆ: ಹಲವು ಸಮಸ್ಯೆಗಳ ನಡುವೆಯೂ ನೆರೆ, ಕೊರೋನಾವನ್ನು ಮೆಟ್ಟಿನಿಂತಿದ್ದೇವೆ- ಸಿಎಂ ಯಡಿಯೂರಪ್ಪ August 15, 2020 ಬೆಂಗಳೂರು: 74ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಜನತೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಭಾಶಯಗಳನ್ನು ಕೋರಿದ್ದು, ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಸ್ವಾತಂತ್ರ್ಯಕ್ಕಾಗಿ ಹೋರಾಡಿ ತ್ಯಾಗ ಬಲಿದಾನ… Continue Reading
ಕೊರೋನಾ ಪರೀಕ್ಷಾ ದರ ರೂ.500ಕ್ಕೆ ಇಳಿಸಿದ ರಾಜ್ಯ ಸರ್ಕಾರ August 15, 2020 ಬೆಂಗಳೂರು: ಕೊರೋನಾ ಪರೀಕ್ಷಾ ದರವನ್ನು ಮತ್ತಷ್ಟು ಕಡಿತಗೊಳಿಸಿ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ವಿಧಾನಸೌಧದಲ್ಲಿ ಶುಕ್ರವಾರ ನಡೆದ ಟಾಸ್ಕ್ ಫೋರ್ಸ್ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ… Continue Reading
ಈ ವರ್ಷ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಮಕ್ಕಳಿಲ್ಲ, ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳ ಕೊರತೆ August 15, 2020 ನವದೆಹಲಿ: ಪ್ರತಿವರ್ಷ ಸ್ವಾತಂತ್ರ್ಯ ದಿನಾಚರಣೆ ಎಂದರೆ ಮಕ್ಕಳಿಗೆ ಎಲ್ಲಿಲ್ಲದ ಖುಷಿ. ಬೆಳಗ್ಗೆ ಬೇಗನೆ ಎದ್ದು ಸ್ನಾನ ಮಾಡಿ ಒಪ್ಪವಾದ ಸಮವಸ್ತ್ರ ಧರಿಸಿ ತ್ರಿವರ್ಣದ ಬ್ಯಾಂಡ್ ತೊಟ್ಟು ಭಾರತದ ತ್ರಿವರ್ಣ ಧ್ವಜ ಹಿಡಿದುಕೊಂಡು ಶಾಲೆಗೆ ಲಗುಬಗೆಯಿಂದ… Continue Reading
ಶೃಂಗೇರಿ: ಶಂಕರಾಚಾರ್ಯರ ಪುತ್ಧಳಿ ಮೇಲೆ ಎಸ್ ಡಿಪಿಐ ಬಾವುಟ: ಸ್ಥಳೀಯರಿಂದ ಆಕ್ರೋಶ, ಪ್ರಕರಣ ದಾಖಲು August 13, 2020 ಶೃಂಗೇರಿ: ಬೆಂಗಳೂರಿನಲ್ಲಿ ಧರ್ಮಾಂಧ ಪುಂಡರು ನಡೆಸಿದ ಗಲಭೆ ಹಸಿರಾಗಿರುವಾಗ ಶೃಂಗೇರಿಯಲ್ಲಿ ಎಸ್ ಡಿಪಿಐ ಮಾಡಿರುವ ಕೃತ್ಯ ಶ್ರೀ ಕ್ಷೇತ್ರವನ್ನು ಪ್ರಕ್ಷುಬ್ಧಗೊಳಿಸಿದೆ. ಶೃಂಗೇರಿಯಲ್ಲಿ ಸ್ಥಾಪಿಸಿರುವ ಆದಿ ಶಂಕರಾಚಾರ್ಯರ ಪ್ರತಿಮೆಯ ಮೇಲೆ ಎಸ್ ಡಿಪಿಐ ಧ್ವಜ ಹಾರಾಡಿದ್ದು,… Continue Reading
ಮಾಜಿ ಸಿಎಂ ಸಿದ್ದರಾಮಯ್ಯ ಕೊರೋನಾ ಸೋಂಕಿನಿಂದ ಗುಣಮುಖ: ಆಸ್ಪತ್ರೆಯಿಂದ ಬಿಡುಗಡೆ August 13, 2020 ಬೆಂಗಳೂರು: ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಎರಡನೇ ಬಾರಿಗೆ ನಡೆದ ಪರೀಕ್ಷೆಯಲ್ಲೂ ನೆಗೆಟಿವ್ ಬಂದಿದ್ದು ಅವರನ್ನು ಆಸ್ಪತ್ತೆಯಿಂದ… Continue Reading
‘ನಾವು ದೀಪ ಹಚ್ಚುವವರ ಪರ, ಬೆಂಕಿ ಹಚ್ಚುವವರ ಪರ ಅಲ್ಲ’ – ನಳಿನ್‌ಗೆ ಸಿದ್ದು ತಿರುಗೇಟು August 13, 2020 ಬೆಂಗಳೂರು : ನಾವು ದೀಪ ಹಚ್ಚುವವರ ಪರ, ಬೆಂಕಿ ಹಚ್ಚುವವರ ಪರ ಅಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‌ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ್ದಾರೆ. ”ಸಿದ್ದರಾಮಯ್ಯ ಹಾಗೂ ಡಿ… Continue Reading
‘ಸೆಪ್ಟೆಂಬರ್‌ನಿಂದ ಶಾಲೆಗಳನ್ನು ಪ್ರಾರಂಭ ಮಾಡುವುದಿಲ್ಲ’ – ಸುರೇಶ್ ಕುಮಾರ್ ಸ್ಪಷ್ಟನೆ August 13, 2020 ಮಂಡ್ಯ : ಸೆಪ್ಟೆಂಬರ್‌ನಿಂದ ಶಾಲೆಗಳನ್ನು ಪ್ರಾರಂಭ ಮಾಡುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಯಾವುದೇ ಕಾರಣಕ್ಕೂ ಸೆಪ್ಟೆಂಬರ್‌ನಲ್ಲಿ ಶಾಲೆಗಳನ್ನು… Continue Reading