ಕರ್ನಾಟಕದ ಮೇಕೆದಾಟು ಅಣೆಕಟ್ಟು ಪ್ರಸ್ತಾವನೆಗೆ ಅನುಮೋದನೆ ನೀಡಬೇಡಿ: ಕೇಂದ್ರಕ್ಕೆ ಸ್ಟಾಲಿನ್ ಆಗ್ರಹ June 30, 2022 ವೆಲ್ಲೂರು/ತಿರುಪತ್ತೂರು: ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಕರ್ನಾಟಕ ಸರ್ಕಾರಕ್ಕೆ ತಾಂತ್ರಿಕ ಮತ್ತು ಪರಿಸರ ಅನುಮತಿ ನೀಡದಂತೆ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಬುಧವಾರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ವೆಲ್ಲೂರಿನಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ಅವರು ಮಾತನಾಡಿದರು…. Continue Reading
ಯಾದಗಿರಿ : ಬುದ್ಧಿ ಹೇಳಲು ಬಂದಿದ್ದ ಪತ್ನಿಯ ಸಂಬಂಧಿಕರಿಗೆ ಬೆಂಕಿ ಹಚ್ಚಿದ ವ್ಯಕ್ತಿ; ಓರ್ವ ಸಾವು, ಮೂವರ ಸ್ಥಿತಿ ಗಂಭೀರ! June 29, 2022 ಯಾದಗಿರಿ: ಬುದ್ಧಿ ಹೇಳಲು ಬಂದಿದ್ದ ಪತ್ನಿಯ ಸಂಬಂಧಿಕರ ಮೇಲೆ ವ್ಯಕ್ತಿಯೋರ್ವ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಅಮಾನವೀಯ ಕೃತ್ಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ನಡೆದಿದೆ. ಶರಣಪ್ಪ ಮತ್ತು ಪತ್ನಿ ಹುಲಿಗಮ್ಮ ನಡುವೆ ದಾಂಪತ್ಯ… Continue Reading
ಬೆಂಗಳೂರು: ಈ ವರ್ಷ ಸುಮಾರು ಎರಡು ಸಾವಿರ ಅಗ್ನಿಶಾಮಕ ಹುದ್ದೆಗಳ ಭರ್ತಿ: ಆರಗ ಜ್ಞಾನೇಂದ್ರ June 29, 2022 ಬೆಂಗಳೂರು: ರಾಜ್ಯದಲ್ಲಿ ಸುಮಾರು ಎರಡು ಸಾವಿರ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಹುದ್ದೆ ಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ರವರು ಇಂದು ತಿಳಿಸಿದ್ದಾರೆ. ಬೆಂಗಳೂರು ಮೆಟ್ರೋ… Continue Reading
ಬೆಂಗಳೂರು : ವಿದ್ಯುತ್ ದರ ಹೆಚ್ಚಳಕ್ಕೆ ರಾಜ್ಯ ಸರಕಾರ ಸೂಚನೆ ನೀಡಿಲ್ಲ: ಇಂಧನ ಸಚಿವರ ಸ್ಪಷ್ಟನೆ June 28, 2022 ಬೆಂಗಳೂರು: ವಿದ್ಯುತ್ ದರ ಹೆಚ್ಚಳಕ್ಕೆ ರಾಜ್ಯ ಸರಕಾರ ಯಾವುದೇ ಸೂಚನೆ ನೀಡಿಲ್ಲ. ಕಲ್ಲಿದ್ದಲು ಹಾಗೂ ಪೆಟ್ರೋಲಿಯಂ ಉತ್ಪನ್ನಗಳ ಮಾರುಕಟ್ಟೆ ದರ ಆಧರಿತ ಹೊಂದಾಣಿಕೆ ವೆಚ್ಚದಲ್ಲಿ ಮಾತ್ರ ವ್ಯತ್ಯಾಸವಾಗಿದೆ ಎಂದು ಇಂಧನ ಸಚಿವ ವಿ.ಸುನೀಲ್… Continue Reading
ಬೆಂಗಳೂರು : ಜುಲೈ 1ರಿಂದ ಮತ್ತೆ ವಿದ್ಯುತ್ ದರ ಏರಿಕೆ ಪ್ರಸ್ತಾಪ: ರಾಜ್ಯ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಕಿಡಿ June 28, 2022 ಬೆಂಗಳೂರು : ರಾಜ್ಯದಲ್ಲಿ ಮತ್ತೆ ವಿದ್ಯುತ್ ದರ ಏರಿಕೆ ಪ್ರಸ್ತಾಪ ಕೇಳಿಬಂದಿದ್ದು, ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್. ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ… Continue Reading
ತುಮಕೂರು : ಸಮೀಕ್ಷೆಗಳು ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಮುನ್ಸೂಚನೆ ನೀಡಿದೆ: ಡಿ.ಕೆ.ಶಿವಕುಮಾರ್ June 27, 2022 ತುಮಕೂರು : ‘ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಸಮೀಕ್ಷೆಯೊಂದು ಭವಿಷ್ಯ ನುಡಿದಿದೆ. ಹಿಂಜರಿಯಬೇಡಿ… ಅಗ್ನಿಪಥ ಯೋಜನೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲು ಮಹಿಳೆಯರು, ರೈತರು, ವಿಶೇಷವಾಗಿ ಯುವಕರನ್ನು ಸಂಘಟಿಸಿ ಎಂದು… Continue Reading
ರಾಜ್ಯದಲ್ಲಿ ಕೊರೋನಾ ದಿಢೀರ್ ಇಳಿಕೆ: ಇಂದು ಬೆಂಗಳೂರಿನಲ್ಲಿ 131 ಸೇರಿ 133 ಮಂದಿಗೆ ಪಾಸಿಟಿವ್; ಸಾವು ಶೂನ್ಯ June 26, 2022 ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 133 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,64,835ಕ್ಕೆ ಏರಿಕೆಯಾಗಿದೆ. ಇನ್ನೂ ರಾಜ್ಯದಲ್ಲಿ ಮಹಾಮಾರಿ… Continue Reading
ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿಯಿಂದ 819 ಕೋಟಿ ರೂ. ಲೂಟಿ: ಕಾಂಗ್ರೆಸ್ ಗಂಭೀರ ಆರೋಪ! June 26, 2022 ಬೆಂಗಳೂರು : ಸಮ್ಮಿಶ್ರ ಸರ್ಕಾರವನ್ನು ಬೀಳಿಸಿ ಬಿಜೆಪಿ ಸರ್ಕಾರ ತಂದ ರೂವಾರಿ ರಮೇಶ್ ಜಾರಕಿಹೊಳಿ ಅವರು ಸುಮಾರು 819 ಕೋಟಿ ಸಾರ್ವಜನಿಕ ಹಣವನ್ನು ಲೂಟಿ ಮಾಡಿದ್ದಾರೆ ಎಂದು ಕಾಂಗ್ರೆಸ್ ಪಕ್ಷ ಗಂಭೀರ ಆರೋಪ ಮಾಡಿದೆ…. Continue Reading
ಧಾರವಾಡ-ಬೆಳಗಾವಿ ರೈಲು ಯೋಜನೆ ಶೀಘ್ರದಲ್ಲೇ ಆರಂಭ : ಸಿಎಂ ಬೊಮ್ಮಾಯಿ June 26, 2022 ಬೆಳಗಾವಿ : ಧಾರವಾಡ ಮತ್ತು ಬೆಳಗಾವಿ ರೈಲು ಸಂಪರ್ಕ ಯೋಜನೆಯನ್ನು ಶೀಘ್ರದಲ್ಲಿ ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ಇಂದು ಬೆಳಗಾವಿಯ ತಿಲಕವಾಡಿಯ ಮಿಲೇನಿಯಮ್ ಗಾರ್ಡನ್ ಬಳಿ ಆಯೋಜಿಸಿದ್ದ ಬಿ.ಎಸ್.ಚನ್ನಬಸಪ್ಪ… Continue Reading
ಹಾಸನ : ಪ್ರೇಯಸಿಯಿಂದ ಮೋಸ – ವಿಡಿಯೋ ಮಾಡಿ ಯುವಕ ಆತ್ಮಹತ್ಯೆ June 26, 2022 ಹಾಸನ : ಹಾಸನ ಜಿಲ್ಲೆಯ ಅರಸಿಕೆರೆಯ ಯುವಕನೊಬ್ಬ ತಾನು ಪ್ರೀತಿಸಿದ ಹುಡುಗಿ ಮೋಸ ಮಾಡಿದ್ದಕ್ಕೆ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಿರುವ ಯುವಕನನ್ನು ದಿಲೀಪ್ ಎಂದು ಗುರುತಿಸಲಾಗಿದೆ. ಕೆಲ ವರ್ಷಗಳಿಂದ… Continue Reading
ಶಿವಮೊಗ್ಗ : ‘ರಾಜ್ಯದಲ್ಲಿರೋದು ಒಂದೇ ಸಿಎಂ ಸ್ಥಾನ’ – ಎಚ್ಡಿಕೆಗೆ ಈಶ್ವರಪ್ಪ ತಿರುಗೇಟು June 26, 2022 ಶಿವಮೊಗ್ಗ : ರಾಜ್ಯದಲ್ಲಿ ಇರೋದು ಒಂದೇ ಮುಖ್ಯಮಂತ್ರಿ ಸ್ಥಾನ, ಒಬ್ಬರಿಗಿಂತ ಹೆಚ್ಚು ಮಂದಿಯನ್ನು ಮುಖ್ಯಮಂತ್ರಿ ಮಾಡಲು ಸಾಧ್ಯವಿಲ್ಲ ಎಂದು ಕುಮಾರಸ್ವಾಮಿಗೆ ಕೆ.ಎಸ್.ಈಶ್ವರಪ್ಪ ತಿರುಗೇಟು ನೀಡಿದ್ದಾರೆ. ಬಿಜೆಪಿಯವರಿಗೆ ಬೇರೆ ಪಕ್ಷದವರು ಅಧಿಕಾರದಲ್ಲಿ ಇರುವುದು ಇಷ್ಟವಿಲ್ಲ. ಮುಂದಿನ… Continue Reading
ಬೆಳಗಾವಿ: ಕ್ರೂಸರ್ ಪಲ್ಟಿಯಾಗಿ ಸ್ಥಳದಲ್ಲೇ ಏಳು ಜನರ ದುರ್ಮರಣ June 26, 2022 ಬೆಳಗಾವಿ : ಬೆಳಗಾವಿ ಬಳಿ ಬೆಳಂಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿದೆ. ಕ್ರೂಸರ್ ಪಲ್ಟಿಯಾಗಿ ಏಳು ಜನರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕಣಬರಗಿ ಸಮೀಪ ಈ ದುರ್ಘಟನೆ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕ್ರೂಸರ್ ಪಲ್ಟಿಯಾಗಿ ರಸ್ತೆಯಿಂದ… Continue Reading