Breaking News

ಹೈದರಾಬಾದ್ : ಊಟದ ಮೆನುವಿನಲ್ಲಿ ಮಟನ್ ಪೀಸ್ ಇಲ್ಲವೆಂದು ಮದುವೆ ಕ್ಯಾನ್ಸಲ್

ಹೈದರಾಬಾದ್ : ಊಟದ ಮೆನುವಿನಲ್ಲಿ ಮಟನ್ ಪೀಸ್ ಇಲ್ಲವೆಂದು ವರನ ಕಡೆಯವರು ಮದುವೆ ರದ್ದು ಮಾಡಿದ ಘಟನೆ ತೆಲಂಗಾನದಲ್ಲಿ ನಡೆದಿದೆ. ನಿಜಾಮಾಬಾದ್‍ನ ವಧು ಹಾಗೂ ಜಗ್ತಿಯಾಳ್ ಮೂಲದ ವರನಿಗೆ ಈ ಹಿಂದೆ ನಿಶ್ಚಿತಾರ್ಥವಾಗಿದ್ದು,…

Continue Reading

ಚಕ್ಕುಲಿ ಗಂಟಲಲ್ಲಿ ಸಿಲುಕಿ ಒಂದೂವರೆ ವರ್ಷದ ಮಗು ಸಾವು

ತಿರುವನಂತಪುರಂ: ಒಂದೂವರೆ ವರ್ಷದ ಪುಟ್ಟ ಕಂದಮ್ಮನ ಗಂಟಲಲ್ಲಿ ಚಕ್ಕುಲಿ ಸಿಲುಕಿ ಮೃತಪಟ್ಟ ಘಟನೆ ಕೇರಳದ ತಿರುವನಂತಪುರದಲ್ಲಿ ನಡೆದಿದೆ. ವಿಜೇಶ್ ಹಾಗೂ ದಿವ್ಯಾ ದಾಸ್ ಎಂಬವರ ಅವಳಿ ಮಕ್ಕಳಲ್ಲಿ ಒಬ್ಬನಾದ ವೈಷ್ಣವ್ ಮೃತಪಟ್ಟ ಮಗು….

Continue Reading

ಕೋಟಿಯ ಒಡೆಯನಾದ 8ನೇ ತರಗತಿ ಬಾಲಕ

ನವದೆಹಲಿ: ಕೌನ್ ಬನೇಗಾ ಕರೋಡ್ ಪತಿ ಎಂಬ ಹಿಂದಿ ಶೋ ನಲ್ಲಿ ಕೋಟಿ ಗೆದ್ದ 14ವರ್ಷದ ಪೋರ ಸಣ್ಣ ವಯಸ್ಸಿನಲ್ಲೇ ದಾಖಲೆ ಬರೆದಿದ್ದಾನೆ. ಬಾಲಿವುಡ್ ಸ್ಟಾರ್ ಅಮಿತಾಭ್ ಬಚ್ಚನ್  ನಡೆಸಿಕೊಡುವಂತಹ ಹಿಂದಿಯ ಕೌನ್…

Continue Reading

ಸೋರುತಿಹುದು ಏರ್ ಇಂಡಿಯಾ ವಿಮಾನ: ವಿಡಿಯೋ ವೈರಲ್‌

ಹೊಸದಿಲ್ಲಿ: ಲಂಡನ್‌ನಿಂದ ಅಮೃತಸರಕ್ಕೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದೊಳಗೆ ನೀರು ಸೋರಿಕೆಯಾಗುತ್ತಿರುವ ವಿಡಿಯೋವೊಂದು ಜಾಲತಾಣದಲ್ಲಿ ಭಾರಿ ವೈರಲ್‌ ಆಗಿತ್ತು. ಈ ಬಗ್ಗೆ ಏರ್‌ ಇಂಡಿಯಾ ವಿಷಾದ ವ್ಯಕ್ತಪಡಿಸಿದೆ. ವಿಮಾನದ ಓವರ್‌ಹೆಡ್ ಸ್ಟೋರೇಜ್‌ನ ಪ್ಯಾನಲ್ ನಿಂದ…

Continue Reading

ತೆಲಂಗಾಣದಲ್ಲಿ ಮತದಾನ ಆರಂಭ – ಡಿ.3 ರಂದು ಫಲಿತಾಂಶ ಪ್ರಕಟ

ತೆಲಂಗಾಣ ರಾಜ್ಯದಲ್ಲಿಂದು ಮತದಾನ ನಡೆಯುತ್ತಿದ್ದು, ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತ ರಾಷ್ಟ್ರ ಸಮಿತಿ ಮುಖ್ಯಸ್ಥ ಕೆ. ಚಂದ್ರಶೇಖರ ರಾವ್‌ ಸೇರಿದಂತೆ…

Continue Reading

ಮಣಿಪುರ ಹಿಂಸಾಚಾರದ ಬಗ್ಗೆ ಚರ್ಚೆಗೆ ಸರ್ಕಾರ ಹೆದರುವುದಿಲ್ಲ: ಲೋಕಸಭೆಯಲ್ಲಿ ಅಮಿತ್ ಶಾ

ಮಣಿಪುರ ಹಿಂಸಾಚಾರದ ಬಗ್ಗೆ ದೇಶದೆಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಕೇಂದ್ರ ಗೃಹಸಚಿವರು ತುಟಿಬಿಚ್ಚಿದ್ದಾರೆ. ಸಂಬಂಧಿಸಿದಂತೆ ಎಷ್ಟು ದಿನ ಬೇಕಾದರೂ ಚರ್ಚೆಗೆ ಸರ್ಕಾರ ಸಿದ್ಧವಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಗಳವಾರ…

Continue Reading

ಟೊಮ್ಯಾಟೋ ಬೆಲೆ ದುಬಾರಿಯಾದ್ರು ಡೋಂಟ್ ಕೇರ್‌ ಎಂದು ಫೋಸ್‌ ಕೊಟ್ಟ ಉರ್ಫಿ

ಹಣ್ಣು, ತರಕಾರಿ ಹೀಗೆ ನಾನಾ ಕಾಸ್ಟ್ಯೂಮ್ ಡಿಸೈನ್ ಮಾಡಿಕೊಳ್ಳುವ ಮಾಜಿ ಬಿಗ್ ಬಾಸ್ ಸ್ಪರ್ಧಿ ಉರ್ಫಿ ಜಾವೇದ ಇದೀಗ ವಿಭಿನ್ನವಾಗಿ ಕಾಣಿಸಿಕೊಂಡಿದ್ದಾರೆ, ಹೌದು ಟೋಮೇಟೋ ಬೆಲೆ ಮಾರುಕಟ್ಟೆಯಲ್ಲಿ ಕೈಸುಡುತ್ತಿರುವ ಈ ಸಂದರ್ಭದಲ್ಲಿ ಉರ್ಫಿ…

Continue Reading

ಭೀಕರ ರೈಲು ಅಪಘಾತ : ನೂರಕ್ಕೂ ಅಧಿಕ ಮಂದಿ ಗಾಯ-ಹಲವು ಸಾವು ಶಂಕೆ

ಒಡಿಶಾ: ಇಲ್ಲಿನ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಎರಡು ರೈಲು ಮುಖಾಮುಖಿ ಢಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ. ನೂರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಹಲವರು ಸಾವಿಗೀಡಾಗಿರುವ ಸಾಧ್ಯತೆ ಇದೆ….

Continue Reading

ಕರ್ನಾಟಕ ಗ್ಯಾರಂಟಿ ಎಫೆಕ್ಟ್: ಚುನಾವಣೆ ಹಿನ್ನಲೆ ರಾಜಸ್ಥಾನದಲ್ಲಿ 100 ಯೂನಿಟ್ ವಿದ್ಯುತ್ ಉಚಿತ ಘೋಷಣೆ ಮಾಡಿದ ಸಿಎಂ ಅಶೋಕ್ ಗೆಹ್ಲೋಟ್

ಜೈಪುರ: ಕರ್ನಾಟಕ ಚುನಾವಣೆಯ ಗ್ಯಾರಂಟಿ ಅತ್ತ ರಾಜಸ್ಥಾನದ ಮೇಲೂ ಆಗಿದ್ದು, ಈ ವರ್ಷಾಂತ್ಯದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಮುನ್ನ ಸಿಎಂ ಅಶೋಕ್ ಗೆಹ್ಲೋಟ್ ಕಾಂಗ್ರೆಸ್ ಸರ್ಕಾರ 100 ಯೂನಿಟ್ ವಿದ್ಯುತ್ ಉಚಿತ ಘೋಷಣೆ…

Continue Reading

ಬರಲಿದೆ 75 ರೂಪಾಯಿಯ ವಿಶೇಷ ನಾಣ್ಯ

ನವದೆಹಲಿ: ಮೇ 28 ರಂದು ಹೊಸ ಸಂಸತ್ ಕಟ್ಟಡದ ಉದ್ಘಾಟನೆಯ ಸ್ಮರಣಾರ್ಥವಾಗಿ ಹಣಕಾಸು ಸಚಿವಾಲಯವು ವಿಶೇಷವಾಗಿ 75 ರೂಪಾಯಿ ಮುಖಬೆಲೆಯ ನಾಣ್ಯವನ್ನು ಬಿಡುಗಡೆ ಮಾಡಲಿದೆ. ಸ್ಮರಣಾರ್ಥ ನಾಣ್ಯವು ದೇಶ 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುತ್ತಿರುವುದಕ್ಕೆ…

Continue Reading

ಫ್ಯಾಶನ್ ಉದ್ಯಮಿ ರೂಪಾಲಿ ಬರುವಾ ಜೊತೆ ನಟ ಆಶೀಶ್ ವಿದ್ಯಾರ್ಥಿ 2ನೇ ವಿವಾಹ 

ನವದೆಹಲಿ: ಸ್ಯಾಂಡಲ್ ವುಡ್ ನಲ್ಲಿ ಖಳನಟನಾಗಿ ಖ್ಯಾತಿ ಪಡೆದಿರುವ ಆಶೀಶ್ ವಿದ್ಯಾರ್ಥಿ ತಮ್ಮ 60 ನೇ ವಯಸ್ಸಿನಲ್ಲಿ 2 ನೇ ವಿವಾಹವಾಗಿದ್ದಾರೆ.  ಅಸ್ಸಾಂ ಮೂಲದ ರೂಪಾಲಿ ಬರುವಾ ಅವರನ್ನು ಅಶೀಶ್ ವಿದ್ಯಾರ್ಥಿ ವರಿಸಿದ್ದಾರೆ. ಈ ಹಿಂದೆ…

Continue Reading

ಕಾರು ಅಪಘಾತ: ಕಿರುತೆರೆ ನಟಿ ವೈಭವಿ ಉಪಾಧ್ಯಾಯ ಸಾವು

ಜನಪ್ರಿಯ ಟಿವಿ ಶೋ ‘ಸಾರಾಭಾಯ್ ವರ್ಸಸ್ ಸಾರಾಭಾಯ್’ ಪಾತ್ರದ ಮೂಲಕ ಖ್ಯಾತಿ ಪಡೆದ ನಟಿ ವೈಭವಿ ಉಪಾಧ್ಯಾಯ ಅವರು ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಈ ದುಃಖದ ಸುದ್ದಿಯನ್ನು ನಿರ್ಮಾಪಕ ಜೆಡಿ ಮಜೇಥಿಯಾ ಇನ್‌ಸ್ಟಾಗ್ರಾಮ್…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×