ಕೆಲಸದ ಒತ್ತಡದಿಂದ ಮನನೊಂದು ದೇಹಕ್ಕೆ ರಾಸಾಯನಿಕ ಚುಚ್ಚಿಕೊಂಡು ಯುವ ವೈದ್ಯೆ ಆತ್ಮಹತ್ಯೆ January 6, 2023 ಭೋಪಾಲ್: ಯುವ ವೈದ್ಯೆಯೊಬ್ಬರು ತನ್ನ ಕೆಲಸದ ಒತ್ತಡದಿಂದ ಮನನೊಂದು ರಾಸಾಯನಿಕ ಔಷಧವನ್ನು ಚುಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭೋಪಾಲ್‌ನಲ್ಲಿ ನಡೆದಿದೆ. ಆಕಾಂಶಾ ಮಹೇಶ್ವರಿ ಮೃತ ದುರ್ದೈವಿ. ಭೋಪಾಲ್‌ನ ಸರ್ಕಾರಿ ಸ್ವಾಮ್ಯದ ಗಾಂಧಿ ವೈದ್ಯಕೀಯ… Continue Reading
ಉಡುಪಿ: ಶಾಂಭವಿ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ, ಇಬ್ಬರ ಬಂಧನ January 6, 2023 ಉಡುಪಿ: ಶಾಂಭವಿ ಲಾಡ್ಜ್ ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆಗೆ ದಾಳಿ ನಡೆಸಿದ ಉಡುಪಿ ನಗರ ಮಹಿಳಾ ಠಾಣಾ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿ ಸಂತ್ರಸ್ತೆಯನ್ನು ರಕ್ಷಣೆ ಮಾಡಿದ್ದಾರೆ. ಎರ್ಮಾಳ್ ನಿವಾಸಿ ಜಯಂತ್ ಸಾಲಿಯಾನ್… Continue Reading
ಉಡುಪಿ: ಮೂರು ಕಾರು ಹಾಗೂ ಲಾರಿ ನಡುವೆ ಸರಣಿ ಅಪಘಾತ-ಮಹಿಳೆ ಸ್ಥಿತಿ ಗಂಭೀರ January 6, 2023 ಉಡುಪಿ: ಮೂರು ಕಾರು ಹಾಗು ಒಂದು ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಉಡುಪಿ ಕರಾವಳಿ ಬೈಪಾಸ್‌ನ ಅಂಬಲಪಾಡಿ ಬಳಿಯ ರಾಷ್ಟ್ರೀಯ… Continue Reading
ಅಯ್ಯಪ್ಪನ ದರ್ಶನ ಪಡೆದು ಹಿಂದಿರುಗುತ್ತಿದ್ದಾಗ ಭೀಕರ ಅಪಘಾತ: ಬಾಲಕ ಸ್ಪಾಟ್‌ಡೆತ್-ಮೂವರು ಗಂಭೀರ January 6, 2023 ಧಾರವಾಡ: ಅಯ್ಯಪ್ಪನ ದರ್ಶನಕ್ಕೆಂದು ಕೇರಳಕ್ಕೆ ತೆರಳಿದ್ದ ಬಾಲಕನೋರ್ವ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡ ಸೈದಾಪುರದ ಸುಮಿತ್ ಪಾಂಡೆ (10) ಅಪಘಾತದಲ್ಲಿ ಮೃತಪಟ್ಟ ಬಾಲಕ. ಜ.1 ರಂದು ಸೈದಾಪುರದಿಂದ ಶಬರಿಮಲೆಗೆ… Continue Reading
ಕ್ರಿಕೆಟ್ : ಎರಡನೇ ಟಿ-20 ಟೀಂ ಇಂಡಿಯಾ ವಿರುದ್ದ ಶ್ರೀಲಂಕಾಗೆ 16 ರನ್ ಗಳ ಭರ್ಜರಿ ಗೆಲುವು January 6, 2023 ಪುಣೆ : ಇಲ್ಲಿನ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆದ ಎರಡನೇ ಟಿ-20 ಪಂದ್ಯದಲ್ಲಿ ಟೀಂ ಇಂಡಿಯಾದ ವಿರುದ್ಧ ಶ್ರಿಲಂಕಾ ಹದಿನಾರು ರನ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್… Continue Reading
ರಸ್ತೆ ಗುಂಡಿ ತಪ್ಪಿಸಲು ಹೋಗಿ ಸ್ಕೂಟಿ ಸ್ಕಿಡ್ : ಲಾರಿ ಹರಿದು ಯುವತಿ ದಾರುಣ ಸಾವು January 5, 2023 ಚೆನ್ನೈ: ರಸ್ತೆ ಗುಂಡಿ ತಪ್ಪಿಸಲು ಹೋಗಿ ಯುವತಿಯೊಬ್ಬಳು ಟ್ರಕ್ ಅಡಿಗೆ ಬಿದ್ದು ಮೃತಪಟ್ಟಿರುವ ದಾರುಣ ಘಟನೆ ಚೆನ್ನೈನಲ್ಲಿ ಸಂಭವಿಸಿದೆ. ಶೋಭನಾ ( 22) ಮೃತ ಯುವತಿಯಾಗಿದ್ದಾಳೆ. ಖಾಸಗಿ ಕಂಪೆನಿಯಲ್ಲಿ ಇಂಜಿನಿಯರ್ ಆಗಿ ಕೆಲಸ… Continue Reading
ಬೆಂಗಳೂರು : ಏರ್‌ಪೋರ್ಟ್ ಭದ್ರತಾ ಸಿಬ್ಬಂದಿಯಿಂದ ಮಹಿಳೆಗೆ ಶರ್ಟ್ ಬಿಚ್ಚುವಂತೆ ಒತ್ತಾಯ January 5, 2023 ಬೆಂಗಳೂರು : ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತಾ ತಪಾಸಣೆ ವೇಳೆ ಶರ್ಟ್ ತೆಗೆಯುವಂತೆ ಹೇಳಿ ಭದ್ರತಾ ಸಿಬ್ಬಂದಿಯೋರ್ವರು ಮಹಿಳೆಗೆ ಮುಜುಗುರು ಆಗುವಂತೆ ವರ್ತಿಸಿದ್ದಾರೆ ಎಂದು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ…. Continue Reading
ಉಳ್ಳಾಲ: ಚಲಿಸುತ್ತಿದ್ದ ರಿಕ್ಷಾ ಏಕಾಏಕಿ ಪಲ್ಟಿ-ನಾಲ್ವರು ಪ್ರಯಾಣಿಕರು ಪಾರು January 4, 2023 ಉಳ್ಳಾಲ: ಸಮಾರಂಭವೊಂದರಿಂದ ವಾಪಸ್ಸಾಗುತ್ತಿದ್ದ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಅಸೈಗೋಳಿ ವೈಭವ್ ಬಾರ್ ಎದುರುಗಡೆ ನಿನ್ನೆ ರಾತ್ರಿ ವೇಳೆ ಸಂಭವಿಸಿದೆ. ಘಟನೆಯಲ್ಲಿ ರಿಕ್ಷಾದೊಳಗಿದ್ದ… Continue Reading
ಮೊದಲ ಟಿ-20 ಪಂದ್ಯದಲ್ಲಿ ಲಂಕಾ ವಿರುದ್ಧ ಭಾರತಕ್ಕೆ 2 ರನ್ ಗಳ ರೋಚಕ ಜಯ January 3, 2023 ಮುಂಬೈ : ಇಲ್ಲಿನ ವಾಂಖೆಡೆ ಕ್ರಿಕೆಟ್ ಮೈದಾನದಲ್ಲಿ ನಡೆದ ಟಿ-20 ಕ್ರಿಕೆಟ್ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಭಾರತ 2 ರನ್ ಗಳ ರೋಚಕ ಗೆಲುವು ದಾಖಲಿಸಿದಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಟೀಂ ಇಂಡಿಯಾ… Continue Reading
‘ಅಣ್ಣಾಮಲೈ ನಾಯಕತ್ವದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ’ – ತಮಿಳುನಾಡು ಬಿಜೆಪಿ ನಾಯಕಿ ರಾಜೀನಾಮೆ January 3, 2023 ಚೆನ್ನೈ : ನಟಿ ಹಾಗೂ ತಮಿಳುನಾಡು ಬಿಜೆಪಿ ಮಹಿಳಾ ಘಟಕದ ನಾಯಕಿ ಗಾಯತ್ರಿ ರಘುರಾಮ್ ಅವರು ಇಂದು ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಈ ಕುರಿತಿ ಟ್ವೀಟ್ ಮಾಡಿರುವ ಗಾಯತ್ರಿ, ಶಿಸ್ತಿನ ಪಕ್ಷವಾದ ಬಿಜೆಪಿಯಲ್ಲಿ ಮಹಿಳೆಯರಿಗೆ… Continue Reading
ಮಂಗಳೂರು: ಖೋಟಾ ನೋಟು ಜಾಲದ ಇಬ್ಬರ ಸೆರೆ – 4.5 ಲಕ್ಷ ರೂ. ವಶ January 3, 2023 ಮಂಗಳೂರು : ಖೋಟಾ ನೋಟು ದ್ವಿಚಕ್ರ ವಾಹನದಲ್ಲಿ ಸಾಗಿಸಿ ಚಲಾವಣೆಗೆ ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ ಅವರಲ್ಲಿದ್ದ 500 ರೂ ಮುಖಬೆಲೆಯ 4.5 ಲಕ್ಷ ರೂ. ಖೋಟಾ ನೋಟುಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಬಿ.ಸಿ ರೋಡ್… Continue Reading
ಮಂಗಳೂರು: ‘ರಸ್ತೆ, ಒಳಚರಂಡಿಯಂತಹ ಸಮಸ್ಯೆ ಬಿಟ್ಟು ಲವ್ ಜಿಹಾದ್ ಬಗ್ಗೆ ಯೋಚಿಸಿ’ – ನಳಿನ್ ಕುಮಾರ್ January 3, 2023 ಮಂಗಳೂರು : ರಸ್ತೆ, ಒಳಚರಂಡಿಯಂತಹ ಸಮಸ್ಯೆಗಳನ್ನು ಮಾತನಾಡುವ ಅಗತ್ಯವಿಲ್ಲ. ಬದಲಿಗೆ ನಿಮ್ಮ ಮಕ್ಕಳ ಭವಿಷ್ಯದ ಬಗ್ಗೆ ಯೋಚಿಸಿ ಲವ್ ಜಿಹಾದ್‌ನಿಂದ ರಕ್ಷಿಸಿ ಎಂದು ನಳಿನ್ ಕುಮಾರ್ ಕಟೀಲು ಕರೆ ನೀಡಿದ್ದಾರೆ. ಈ ಕುರಿತು ಮಾತನಾಡಿರುವ… Continue Reading