Breaking News

ಮಂಗಳೂರಿನಲ್ಲಿ ಕೊರೋನಾ ಸೋಂಕಿಗೆ ನಾಲ್ಕನೇ ಬಲಿ

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ನಾಲ್ಕನೇ ಬಲಿಯಾಗಿದ್ದು ಮಂಗಳೂರಿನ ಬೋಳೂರು ನಿವಾಸಿ 58 ವರ್ಷದ ಮಹಿಳೆ ಕೊರೋನಾದಿಂದಾಗಿ ಮೃತಪಟ್ಟಿದ್ದಾರೆ. ಎ.30ರಂದು ಸೋಂಕು ಪತ್ತೆಯಾಗಿದ್ದ ಬೋಳೂರಿನ ವೃದ್ದೆ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ರೋಗಿಯಾಗಿದ್ದ…

Continue Reading

ಕೊರೋನಾ ವೈರಸ್: ಭಾರತದಲ್ಲಿ 24 ಗಂಟೆಗಳಲ್ಲಿ 3,604 ಹೊಸ ಪಾಸಿಟಿವ್ ಪ್ರಕರಣಗಳು ದಾಖಲು, ಸೋಂಕಿತರ ಸಂಖ್ಯೆ 74,281ಕ್ಕೆ ಏರಿಕೆ

ನವದೆಹಲಿ : ಭಾರತದಲ್ಲಿ ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ ಮತ್ತೆ 3,604 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 74,281ಕ್ಕೆ…

Continue Reading

ಪ್ರಾಥಮಿಕ ತರಗತಿಯ ಮಕ್ಕಳಿಗೆ ಅನಗತ್ಯ ಆನ್ ಲೈನ್ ಶಿಕ್ಷಣ: ಕ್ರಮಕ್ಕೆ ಸುರೇಶ್ ಕುಮಾರ್ ಸೂಚನೆ

ಬೆಂಗಳೂರು : ಲಾಕ್ ಡೌನ್ ಹಿನ್ನೆಲೆಯಲ್ಲಿ ಆನ್ ಲೈನ್ ಶಿಕ್ಷಣದ ಹೆಸರಿನಲ್ಲಿ ಪ್ರಾಥಮಿಕ, ಹಿರಿಯ ಪ್ರಾಥಮಿಕ ಶಾಲೆಗಳ ಮಕ್ಕಳಿಗೆ ಶಿಕ್ಷಣ ಸಂಸ್ಥೆಗಳು ಶೋಷಣೆ ಮಾಡುವುದನ್ನು ಸಹಿಸುವುದಿಲ್ಲ ಎಂದು ಸಚಿವ ಸುರೇಶ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ….

Continue Reading

ನಿಖಿಲ್ ವಿವಾಹಕ್ಕೆ ನೀಡಿದ್ದ ವಾಹನಗಳ ಪಾಸ್ ಸಂಖ್ಯೆ ಎಷ್ಟು? ಮತ್ತೆ ಮಾಹಿತಿ ಕೇಳಿದ ಹೈಕೋರ್ಟ್

ಬೆಂಗಳೂರು :  ಮಾಜಿ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ವಿವಾಹಕ್ಕೆ ಸಂಬಂಧಿಸಿ ಎಷ್ಟು ವಾಹನಗಳಿಗೆ ಅನುಮತಿ ನೀಡಲಾಗಿತ್ತು ಸ್ಪಷ್ಟನೆ ನೀಡಿ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಖಡಕ್ ಸೂಚನೆ ನೀಡಿದೆ.  ಲಾಕ್ ಡೌನ್…

Continue Reading

20 ಲಕ್ಷ ಕೋಟಿ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ-ಆತ್ಮ ನಿರ್ಭರ ಭಾರತಕ್ಕೆ ಕರೆ ನೀಡಿದ ಪ್ರಧಾನಿ ಮೋದಿ

ನವದೆಹಲಿ : ಕೊರೋನಾ ತಡೆಗೆ ದೇಶಾದ್ಯಂತ 3.O ಲಾಕ್ ಡೌನ್ ಚಾಲ್ತಿಯಲ್ಲಿರುವಾಗಲೇ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದ್ದು ಆತ್ಮ ನಿರ್ಭರ ಭಾರತ ಅಭಿಯಾನವನ್ನು ಘೋಷಣೆ ಮಾಡಿದ್ದಾರೆ.  ಭಾರತ ಆತ್ಮ ನಿರ್ಭರ ದೇಶ…

Continue Reading

ಸವಾಲಿಗೆ ತಕ್ಕ ಪ್ರತ್ಯುತ್ತರ: ಗಡಿಯಲ್ಲಿ ಹಾರಾಡಿದ ಚೀನಾ ಹೆಲಿಕಾಪ್ಟರ್‌ಗಳು, ರಂಗಕ್ಕಿಳಿದ ಭಾರತದ ಯುದ್ಧ ವಿಮಾನಗಳು!

ಲಡಾಖ್ : ಕೊರೋನಾ ಮಹಾಮಾರಿಯನ್ನು ಬಿಟ್ಟಿದ್ದಲ್ಲದೆ ಚೀನಾ ಮತ್ತೊಮ್ಮೆ ಅಕ್ರಮಣಕಾರಿ ಕೃತ್ಯದಲ್ಲಿ ಭಾಗಿಯಾಗಿದೆ. ಇತ್ತೀಚಿಗೆ ಸಿಕ್ಕಿಂನ ನಾಕು ಲಾ ಪಾಸ್ ವಲಯದಲ್ಲಿ ಭಾರತೀಯ ಸೇನೆಯೊಂದಿಗೆ ಘರ್ಷಣೆಗೆ ಇಳಿದಿದ್ದ ಚೀನಾ ಪಡೆಗಳು, ಮತ್ತೊಮ್ಮೆ ಪ್ರಚೋದಾನಾತ್ಮಕ ಕೃತ್ಯ…

Continue Reading

ಪಡಿತರ ಅಕ್ರಮ: 33 ಅಂಗಡಿಗಳ ಲೈಸೆನ್ಸ್ ರದ್ದು

ಬೆಂಗಳೂರು : ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಪಡಿತರ ವಿತರಿಸುತ್ತಿರುವ ಆಹಾರ ಧಾನ್ಯಗಳನ್ನು ಅಕ್ರಮ ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಆಹಾರ ಸಚಿವ ಗೋಪಾಲಯ್ಯ ಎಚ್ಚರಿಕೆ ನೀಡಿದ್ದಾರೆ. ಬಡವರಿಗೆ ನೀಡುತ್ತಿರುವ ಪಡಿತರ…

Continue Reading

‘ತಬ್ಲಿಘಿಗಳಿಂದಲೇ ರೋಗ ಎಂಬ ಅಪಪ್ರಚಾರದ ಹಿಂದೆ ಆರ್ ಎಸ್ಎಸ್ ಹುನ್ನಾರ: ದೀಪ ಹಚ್ಚಿ ಚಪ್ಪಾಳೆ ತಟ್ಟುವುದರಿಂದ ಕಾರ್ಮಿಕರ ಹೊಟ್ಟೆ ತುಂಬಲ್ಲ’

ಬೆಂಗಳೂರು : ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ ವಿಫಲವಾಗಿವೆ‌. ಜನವರಿ 30ರಂದು ಕೇರಳದಲ್ಲಿ ಮೊದಲು ಸೋಂಕು ಪತ್ತೆಯಾಯಿತು. ಎರಡು ತಿಂಗಳಾದ ಮೇಲೆ ಮಾರ್ಚ್ 24ರಂದು ಲಾಕ್ ಡೌನ್ ಘೋಷಿಸಲಾಯಿತು…

Continue Reading

ರಾಜ್ಯದಲ್ಲಿ ಹೊಸದಾಗಿ 42 ಜನರಿಗೆ ಕೊರೋನಾ, ಸೋಂಕಿತರ ಸಂಖ್ಯೆ 904ಕ್ಕೆ ಏರಿಕೆ

ಬೆಂಗಳೂರು : ಬಾಗಲಕೋಟೆಯಲ್ಲಿ 15, ಹಾಸನದಲ್ಲಿ 5, ಧಾರವಾಡದಲ್ಲಿ 9 ಕೊರೋನಾ ಸೋಂಕಿತ ಪ್ರಕರಣಗಳು ಸೇರಿ ಸೋಮವಾರ ಸಂಜೆಯಿಂದ ಮಂಗಳವಾರ ಮಧ್ಯಾಹ್ನದವರೆಗೆ ಒಟ್ಟು 42 ಪ್ರಕರಣಗಳು ಪತ್ತೆಯಾಗಿವೆ. ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 904ಕ್ಕೆ…

Continue Reading

ಇಂದು ರಾತ್ರಿ 8 ಗಂಟೆಗೆ ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ನವದೆಹಲಿ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಂಗಳವಾರ ರಾತ್ರಿ 8 ಗಂಟೆಗೆ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. 3ನೇ ಹಂತದ ಲಾಕ್ ಡೌನ್ ಇದೇ ಭಾನುವಾರ ಮೇ 17ರಂದು ಕೊನೆಗೊಳ್ಳಲಿದ್ದು ಅದರ ಸಡಿಲಿಕೆ ಕಾರ್ಯತಂತ್ರ…

Continue Reading

ನಮಗೂ ಕೆಲಸ ಮಾಡಲು ಅವಕಾಶ ಕೊಡಿ: ಮುಖ್ಯಮಂತ್ರಿಗಳಿಗೆ ಅರ್ಚಕರ ಮನವಿ

ಬೆಂಗಳೂರು : ಕಾಯಕವೇ ಕೈಲಾಸ ಎಂಬ ಮಾತು ಅರ್ಚಕರ ವಿಷಯದಲ್ಲಿ ಅಕ್ಷರಶಃ ಸತ್ಯ,  ತಿಂಗಳುಗಳಿಂದ ದೇವಾಲಯಗಳು ಬಂದ್ ಆಗಿರುವುದರಿಂದ ತಮ್ಮ ಜೀವನ ನಿರ್ವಹಣೆ ಕಷ್ಟವಾಗಿದೆ ಹೀಗಾಗಿ ಮತ್ತೆ  ದೇವಾಲಯಗಳನ್ನು ಪುನಾರಂಭ ಮಾಡಬೇಕೆಂದು ಅರ್ಚಕರು…

Continue Reading

ಹೊರ ರಾಜ್ಯಗಳಲ್ಲಿರುವ ಕನ್ನಡಿಗರು ತವರಿಗೆ ಮರಳಲು ತಗಲುವ ರೈಲು ವೆಚ್ಚವನ್ನು ಕಾಂಗ್ರೆಸ್ ಭರಿಸಲಿದೆ: ಡಿಕೆಶಿ

ಬೆಂಗಳೂರು : ಹೊರ ರಾಜ್ಯಗಳಲ್ಲಿ ಸಿಲುಕಿರುವ ಕನ್ನಡಿಗರು  ರಾಜ್ಯಕ್ಕೆ ಬರಲು ರೈಲು ಪ್ರಯಾಣದ ಸಂಪೂರ್ಣ ವೆಚ್ಚವನ್ನು ಕಾಂಗ್ರೆಸ್ ಭರಿಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.  ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×