ಬೆಂಗಳೂರು: ಮೊಬೈಲ್ ಕ್ಲಿನಿಕ್ ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಚಾಲನೆ May 11, 2020 ಬೆಂಗಳೂರು : ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಅನುಕೂಲವಾಗುವ ನಿಟ್ಟಿನಲ್ಲಿ ಮೊಬೈಲ್ ಕ್ಲಿನಿಕ್ ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಂದು ಬೆಂಗಳೂರಿನಲ್ಲಿ ಚಾಲನೆ ನೀಡಿದರು. ಹಳೆಯ ಕೆಎಸ್ ಆರ್ ಟಿಸಿ ಬಸ್ ಗಳನ್ನು… Continue Reading
ಲಂಡನ್ ನಿಂದ 326 ಭಾರತೀಯರನ್ನು ಹೊತ್ತು ಬಂದ ವಿಮಾನ: ಬೆಂಗಳೂರಿಗೆ ಬಂದಿಳಿದ ಕನ್ನಡಿಗರು May 11, 2020 ಬೆಂಗಳೂರು : ಬ್ರಿಟನ್‌ನಲ್ಲಿದ್ದ 326 ಭಾರತೀಯರನ್ನು ಒಳಗೊಂಡ ಏರ್ ಇಂಡಿಯಾ ವಿಮಾನವು ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಿದೆ. 300 ಮಂದಿ ಭಾರತೀಯರು ಮೂರು ನವಜಾತ ಶಿಶುಗಳು ಹಾಗೂ 12 ವಿಮಾನ ಸಿಬ್ಬಂದಿ ಕೆಂಪೇಗೌಡ… Continue Reading
ತವರಿನತ್ತ 1,000 ಕಿ.ಮೀ ಸೈಕಲ್ ಪ್ರಯಾಣ- ತಿಂಡಿ ತಿನ್ನಲು ಕುಳಿತಾಗ ಕಾರು ಡಿಕ್ಕಿಯಾಗಿ ವಲಸೆ ಕಾರ್ಮಿಕನ ಧಾರುಣ ಸಾವು May 11, 2020 ಲಖನೌ: ಕೊರೋನಾ ಲಾಕ್‍ಡೌನ್ ಪರಿಣಾಮ ತವರಿನತ್ತ ಹೆಜ್ಜೆ ಹಾಕುತ್ತಿದ್ದ ವಲಸೆ ಕಾರ್ಮಿಕನೋರ್ವ ಮಾರ್ಗ ಮಧ್ಯೆ ಬೆಳಗಿನ ತಿಂಡಿ ತಿನ್ನಲು ಕುಳಿತಿದ್ದಾಗ ವೇಗವಾಗಿ ಬಂದ ಕಾರು ಢಿಕ್ಕಿ ಹೊಡೆದು ಆತ ಸಾವನ್ನಪ್ಪಿರುವ ಧಾರುಣ ಘಟನೆ ಉತ್ತರ… Continue Reading
ಕೊರೋನಾ ಎಫೆಕ್ಟ್: ಸ್ಟೇಡಿಯಂಗಳನ್ನು ಕ್ವಾರಂಟೈನ್ ಕೇಂದ್ರಗಳನ್ನಾಗಿಸಲು ರಾಜ್ಯ ಸರ್ಕಾರ ನಿರ್ಧಾರ May 11, 2020 ಬೆಂಗಳೂರು : ಕೇಂದ್ರ ಸರ್ಕಾರ ಲಾಕ್’ಡೌನ್ ಸಡಿಲಗೊಳಿಸಿದ ಬಳಿಕ ವಿದೇಶದಲ್ಲಿರುವ ನೂರಾರು ಭಾರತೀಯರು ತಮ್ಮ ತಮ್ಮ ತವರು ರಾಜ್ಯಗಳಿಗೆ ಆಗಮಿಸುತ್ತಿದ್ದು, ಈ ವೇಳೆ ಕೊರೋನಾ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ರಾಜ್ಯ ಸರ್ಕಾರ ಇದೀಗ… Continue Reading
ಭಟ್ಕಳದಲ್ಲಿ ಮತ್ತೆ 7 ಹೊಸ ಕೊರೋನಾ ಪಾಸಿಟಿವ್: ಆತಂಕದಲ್ಲಿ ನಿವಾಸಿಗಳು May 11, 2020 ಕಾರವಾರ : ಭಟ್ಕಳದಲ್ಲಿ ಮತ್ತೆ 7 ಹೊಸ ಕೊರೊನಾ ಪ್ರಕರಣಗಳು ದೃಢಪಟ್ಟಿವೆ. ಇದರಿಂದ ಜಿಲ್ಲೆಯಲ್ಲಿ ಈವರೆಗೆ 31 ಪ್ರಕರಣಗಳು ಪತ್ತೆಯಾದಂತಾಗಿದೆ. ಈ ಪೈಕಿ 11 ಜನ ಈಗಾಗಲೇ ಚಿಕಿತ್ಸೆ ಪಡೆದು ಗುಣಮುಖರಾಗಿದ್ದು 20 ಜನ… Continue Reading
ಕೊರೋನಾ ಎಫೆಕ್ಟ್: ರಾಜ್ಯಕ್ಕೆ ರೂ.10,675 ಕೋಟಿ ನಷ್ಟ May 11, 2020 ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಆರ್ಭಟ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಲಾಕ್’ಡೌನ್ ಪರಿಣಾಮದಿಂದಾಗಿ ರಾಜ್ಯದ ಬೊಕ್ಕಸಕ್ಕೆ ಬರೋಬ್ಬರಿ ರೂ.10,675 ಕೋಟಿ ನಷ್ಟ ಎದುರಾಗಿದೆ ಎಂದು ತಿಳಿದುಬಂದಿದೆ. 2020-21ನೇ ಆರ್ಥಿಕ ವರ್ಷದಲ್ಲಿ ತೆರಿಗೆ,… Continue Reading
ದೇಶದಲ್ಲಿ ಕೊರೋನಾ ರಣಕೇಕೆ: ಒಂದೇ ದಿನದಲ್ಲಿ ದಾಖಲೆಯ 4,213 ಮಂದಿಯಲ್ಲಿ ಸೋಂಕು ಪತ್ತೆ, 67,152ಕ್ಕೇರಿದ ಸೋಂಕಿತರ ಸಂಖ್ಯೆ, 2,206 ಮಂದಿ ಬಲಿ May 11, 2020 ನವದೆಹಲಿ : ಭಾರತದಲ್ಲಿ ಕೊರೋನಾ ರಣಕೇಕೆ ಹಾಕುತ್ತಿದ್ದು, ಕಳೆದ 24 ಗಂಟೆಗಳಲ್ಲಿ ದಾಖಲೆಯ 4,213 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 67,152ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ… Continue Reading
ಮಹಾ ಮೇಲ್ಮನೆ ಚುನಾವಣೆಗೆ ಅಭ್ಯರ್ಥಿ ಹಿಂಪಡೆಯಲು ಕಾಂಗ್ರೆಸ್ ಗೆ ಒತ್ತಡ: ಸಿಎಂ ಉದ್ಧವ್ ಠಾಕ್ರೆ ಅವಿರೋಧ ಆಯ್ಕೆ ಸಾಧ್ಯತೆ May 11, 2020 ಮುಂಬೈ: ಮಹಾರಾಷ್ಟ್ರ ಮೇಲ್ಮನೆ ಚುನಾವಣೆ ನಿಗದಿಯಾಗಿದ್ದು, ಮಹಾ ವಿಕಾಸ್ ಅಘಾಡಿಯ ಮಿತ್ರ ಪಕ್ಷ ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿದ್ದನ್ನು ಶಿವಸೇನೆ ವಿರೋಧಿಸಿದ ಪರಿಣಾಮ ಈಗ ಕೈ ಅಭ್ಯರ್ಥಿಯನ್ನು ಹಿಂಪಡೆಯಲು ನಿರ್ಧರಿಸಲಾಗಿದೆ. ಈಗ ಮಹಾರಾಷ್ಟ್ರ ಸಿಎಂ… Continue Reading
ಹೊರಗಿನಿಂದ ತಾಯ್ನಾಡಿಗೆ ಬರುವವರಿಗೆ 14 ದಿನ ಕ್ವಾರಂಟೈನ್ ಕಡ್ಡಾಯ: ಸತ್ತಲ್ಲೇ ಅಂತ್ಯ ಸಂಸ್ಕಾರ; ಸಿಎಂ May 11, 2020 ಬೆಂಗಳೂರು : ‘ಹೊರರಾಜ್ಯ, ಹಾಗೂ ದೇಶಗಳಿಂದ ಕರ್ನಾಟಕಕ್ಕೆ ಬರುವವರು ಕ್ವಾರಂಟೈನ್‌ಗೆ ಒಳಪಡುವುದು ಕಡ್ಡಾಯ. ಅಲ್ಲದೆ, ಅಂಥವರು ಆನ್‌ಲೈನ್ ಮೂಲಕ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ… Continue Reading
ಮೇ.12 ರಿಂದ ರೈಲು ಸೇವೆಗಳು ಪುನಾರಂಭ May 11, 2020 ನವದೆಹಲಿ : ಭಾರತೀಯ ರೈಲ್ವೆ ಪ್ರಯಾಣಿಕ ರೈಲು ಸೇವೆಗಳನ್ನು ಮೆ.12 ರಿಂದ ಕ್ರಮೇಣ ಪ್ರಾರಂಭ ಮಾಡಲಿದೆ. 15 ಜೊತೆ ರೈಲುಗಳು ಸಂಚರಿಸಲಿದ್ದು, ನವದೆಹಲಿಯಿಂದ ದಿಬ್ರುಗರ್, ಅಗರ್ತಲಾ, ಹೌರಾ, ಪಾಟ್ನಾ, ಬಿಲಾಸ್ಪುರ್, ರಾಂಚಿ, ಭುವನೇಶ್ವರ, ಸಿಕಂದರಾಬಾದ್,… Continue Reading
ಎದೆನೋವು : ಮಾಜಿ ಪ್ರ ಧಾನಿ ಡಾ. ಮನ್ ಮೋಹನ್ ಸಿಂಗ್ ಆಸ್ಪತ್ರೆಗೆ ದಾಖಲು May 10, 2020 ನವದೆಹಲಿ : ಮಾಜಿ ಪ್ರಧಾನಿ ಡಾ. ಮನ್ ಮೋಹನ್ ಸಿಂಗ್ ಅನಾರೋಗ್ಯ ಹಿನ್ನೆಲೆಯಲ್ಲಿ ದೆಹಲಿಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಾಜಿ ಪ್ರಧಾನಿಗಳಿಗೆ ರವಿವಾರ ಸಂಜೆ ತೀವ್ರ ಎದೆನೋವಿನಿಂದ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ತಕ್ಷಣ ಅವರನ್ನು ದೆಹಲಿಯ… Continue Reading
ಚೀನಾಗೆ ಸರಕು ಸಾಗಣೆ ವಿಮಾನ ಚಲಾಯಿಸಿದ್ದ ಏರ್ ಇಂಡಿಯಾದ 5 ಪೈಲಟ್ ಗಳಿಗೆ ಕೊರೋನಾ ಸೋಂಕು! May 10, 2020 ನವದೆಹಲಿ ; ಮಾರಕ ಕೊರೋನಾ ವೈರಸ್ ತವರು ಚೀನಾಗೆ ಸರಕು ಸಾಗಣಿಕಾ ವಿಮಾನಗಳನ್ನು ಚಲಾಯಿಸಿದ್ದ ಏರ್ ಇಂಡಿಯಾದ ಐದು ಪೈಲಟ್ ಗಳಿಗೆ ಕೋವಿಡ್-19 ವೈರಸ್ ವಕ್ಕರಿಸಿದೆ ಎಂದು ತಿಳಿದುಬಂದಿದೆ. ಸೋಂಕಿಗೆ ತುತ್ತಾಗಿರುವ ಐದೂ ಪೈಲಟ್… Continue Reading