Breaking News

ವಿಶೇಷ ರೈಲಿನಲ್ಲಿ ವಲಸೆ ಕಾರ್ಮಿಕರ ಮೃತದೇಹ ಮಧ್ಯಪ್ರದೇಶಕ್ಕೆ:ಔರಂಗಾಬಾದ್ ದುರ್ಘಟನೆ ತನಿಖೆಗೆ ಆದೇಶ

ಔರಂಗಾಬಾದ್ : ಗೂಡ್ಸ್ ರೈಲು ಹರಿದು ಮಹಾರಾಷ್ಟ್ರದ ಔರಂಗಾಬಾದ್ ನಲ್ಲಿ ಮೃತಪಟ್ಟ 16 ಮಂದಿ ವಲಸೆ ಕಾರ್ಮಿಕರ ಮೃತದೇಹಗಳನ್ನು ವಿಶೇಷ ರೈಲಿನಲ್ಲಿ ಮಧ್ಯ ಪ್ರದೇಶಕ್ಕೆ ಕಳುಹಿಸಲಾಗಿದೆ. ಜಲ್ನಾದಿಂದ ಔರಂಗಾಬಾದ್ ಗೆ ತೆರಳುತ್ತಿದ್ದ ಗೂಡ್ಸ್ ರೈಲು…

Continue Reading

ಅಂತ್ಯ ಸಂಸ್ಕಾರಕ್ಕೆ 20 ಜನ ಸೇರುವಂತಿಲ್ಲ, 1000 ಜನ ಮದ್ಯದಂಗಡಿ ಮುಂದೆ ನಿಲ್ಲಬಹುದೇ?: ಕೇಂದ್ರದ ವಿರುದ್ಧ ಶಿವಸೇನೆ ಕಿಡಿ

ಮುಂಬೈ : ಅಂತ್ಯ ಸಂಸ್ಕಾರಕ್ಕೆ 20 ಜನರ ಸೇರುವಂತಿಲ್ಲ, ಮದ್ಯದಂಗಡಿ ಮುಂದೆ 1000 ಜನರು ನಿಲ್ಲಬಹುದೇ ಎಂದು ಕೇಂದ್ರ ಸರ್ಕಾರದ ವಿರುದ್ಧ ಶಿವಸೇನೆ ಶನಿವಾರ ತೀವ್ರವಾಗಿ ಕಿಡಿಕಾರಿದೆ.  ಈ ಕುರಿತು ಸಾಮಾಜಿಕ ಜಾಲತಾಣ…

Continue Reading

ಛತ್ತೀಸ್ ಗಢದಲ್ಲಿ ಎನ್ ಕೌಂಟರ್: ಸಬ್ ಇನ್ಸ್ ಪೆಕ್ಟರ್ ಹುತಾತ್ಮ, ನಾಲ್ವರು ನಕ್ಸಲರ ಹತ್ಯೆ

ರಾಯ್ಪುರ : ಮಾವೋವಾದಿಗಳ ಜೊತೆಗೆ ನಡೆದ ಎನ್ ಕೌಂಟರ್ ನಲ್ಲಿ ಇಲ್ಲಿನ ಮದನ್ವಾಡ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಹುತಾತ್ಮರಾಗಿದ್ದಾರೆ. ಕಳೆದ ರಾತ್ರಿ ಮನ್ ಪುರ್ ಪೊಲೀಸ್ ಠಾಣೆ ಸರಹದ್ದಿನ ಪರ್ದೊನಿ ಗ್ರಾಮದ…

Continue Reading

ಮಂಗಳೂರು : ವಲಸೆ ಕಾರ್ಮಿಕರ ಪ್ರಯಾಣ ರೈಲು ವ್ಯವಸ್ಥೆ ಸಂಸದ ನಳಿನ್ ಕುಮಾರ್ ಕಟೀಲ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಹೊರರಾಜ್ಯದ ವಲಸೆ ಕಾರ್ಮಿಕರು ತಮ್ಮ ಸ್ವಂತ ರಾಜ್ಯಕ್ಕೆ ಹೋಗಲು ಅಗತ್ಯ ಇರುವಷ್ಟು ರೈಲುಗಳನ್ನು ಒದಗಿಸಲು ಸಿದ್ಧರಿರುವುದಾಗಿ ಕೇಂದ್ರ ಸರಕಾರ ತಿಳಿಸಿದೆ ಎಂದು ಲೋಕಸಭಾ ಸದಸ್ಯ ನಳಿನ್…

Continue Reading

ಗುಜರಾತ್, ತಮಿಳುನಾಡು, ಮಹಾರಾಷ್ಟ್ರದಲ್ಲಿ ಕೋರೋನಾ ಸ್ಫೋಟ: ದೇಶದಲ್ಲಿ 60,000 ಗಡಿಯತ್ತ ಸೋಂಕಿತರ ಸಂಖ್ಯೆ

ನವದೆಹಲಿ : ಗುಜರಾತ್, ತಮಿಳುನಾಡು ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ ಕೊರೋನಾ ಸ್ಫೋಟಗೊಂಡಿದ್ದು, ಒಂದೇ ದಿನದಲ್ಲಿ ದೇಶದಲ್ಲಿ 3320 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇದರಂತೆ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 60,000 ಗಡಿಯತ್ತ…

Continue Reading

ಯುಪಿಯಲ್ಲಿ ಸಿಲುಕಿದ್ದ ಮಂಗಳೂರು ವಿದ್ಯಾರ್ಥಿಗಳು ವಾಪಸ್

ಮಂಗಳೂರು : ಲಾಕ್‍ಡೌನ್ ನಿಂದಾಗಿ ಸುಮಾರು 45 ದಿನಗಳಿಂದ ಉತ್ತರ ಪ್ರದೇಶದಲ್ಲಿ ಸಿಲುಕಿಕೊಂಡಿದ್ದ ಮಂಗಳೂರು ಮೂಲದ ವಿದ್ಯಾರ್ಥಿಗಳು ಕೊನೆಗೂ ತವರಿಗೆ ವಾಪಸಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮುಡಿಪು ನವೋದಯ ಶಾಲೆಯ 22 ವಿದ್ಯಾರ್ಥಿಗಳು ಶುಕ್ರವಾರ…

Continue Reading

ಅನ್ಯ ಖಾಯಿಲೆಗಳಿಗೆ ಖಾಸಗಿ ವೈದ್ಯರು ಚಿಕಿತ್ಸೆ ನೀಡದಿದ್ದರೆ ನೋಂದಣಿ ರದ್ದು: ಬಿ. ಶ್ರೀರಾಮುಲು

ಧಾರವಾಡ : ಕೋವಿಡ್-19 ಕೊರೊನಾ ವೈರಸ್ ಚಿಕಿತ್ಸೆ ಹಾಗೂ ನಿಯಂತ್ರಣಕ್ಕಾಗಿ ಸರ್ಕಾರಿ ಆಸ್ಪತ್ರೆಗಳ ವೈದ್ಯರು ಮತ್ತು ಸಿಬ್ಬಂದಿ ಹಗಲಿರುಳು ಶ್ರಮಿಸುತ್ತಿದ್ದು, ಖಾಸಗಿ ಆಸ್ಪತ್ರೆಗಳ ವೈದ್ಯರು ಅನ್ಯ ಖಾಯಿಲೆಗಳಿಗೆ ಚಿಕಿತ್ಸೆ ನೀಡದಿದ್ದರೆ ವೈದ್ಯಕೀಯ ನೋಂದಣಿ…

Continue Reading

ಕೋವಿಡ್-19 ಹರಡುವಿಕೆ ಹಿಂದೆ ವುಹಾನ್ ಮಾರುಕಟ್ಟೆ ಪಾತ್ರವಿದೆ, ಹೆಚ್ಚಿನ ಸಂಶೋಧನೆ ಅಗತ್ಯ: ವಿಶ್ವ ಆರೋಗ್ಯ ಸಂಸ್ಥೆ

ಜಿನಿವಾ : ಕೋವಿಡ್-19 ಹರಡುವಿಕೆ ಹಿಂದೆ ಚೀನಾದ ವುಹಾನ್ ನಗರದ ವನ್ಯಜೀವಿ ಮಾಂಸ ಮಾರುಕಟ್ಟೆಯ ಪಾತ್ರವಿದೆ ಎಂದು ವಿಶ್ವ ಆರೋಗ್ಯ ಸಂಸ್ಧೆ(ಡಬ್ಲ್ಯುಎಚ್ಒ) ಹೇಳಿದೆ. ತೀವ್ರ ಮಟ್ಟದಲ್ಲಿ ಕೊರೋನಾ ವೈರಸ್ ಹರಡಲು ಮಾರುಕಟ್ಟೆ ಮೂಲವಾಗಿರುವ ಸಾಧ್ಯತೆ…

Continue Reading

ಮಂಗಳೂರು ಸಂಕಷ್ಟದ ಸಂದರ್ಭದಲ್ಲಿ ಕಾಂಗ್ರೆಸ್ ಕೀಳು ಮಟ್ಟದ ರಾಜಕೀಯ ಮಾಡುತ್ತಿದೆ : ಶಾಸಕ ವೇದವ್ಯಾಸ್ ಕಾಮತ್

ಮಂಗಳೂರು : ಕೊರೊನಾ ಲಾಕ್ ಡೌನ್ ಸಂಕಷ್ಟದಿಂದಾಗಿ ವಲಸೆ ಕಾರ್ಮಿಕರ ವಿಷಯದಲ್ಲಿ ಖಾದರ್ ಗೊಂದಲ ಸೃಷ್ಟಿಸುತ್ತಿದ್ದಾರೆ. ಅಧಿಕಾರಿಗಳ ಸ್ಪಷ್ಟನೆಯ ಬಳಿಕವೂ ಕಾಂಗ್ರೆಸ್ಸಿಗರು ಪ್ರತಿಭಟನೆ ನಡೆಸಿರುವುದು ಯಾಕೆ? ಎಂದು ಶಾಸಕ ವೇದವ್ಯಾಸ್ ಕಾಮತ್ ಪ್ರಶ್ನಿಸಿದ್ದಾರೆ. ಸುದ್ದಿಗಾರರ…

Continue Reading

ಪಿಎಂ ಕೇರ್ಸ್ ಫಂಡ್ ಪಾರದರ್ಶಕವಾಗಿರಬೇಕು: ರಾಹುಲ್ ಗಾಂಧಿ ಆಗ್ರಹ

ನವದೆಹಲಿ : ಪಿಎಂ ಕೇರ್ಸ್ ನಿಧಿಯ ಬಗ್ಗೆ ಹೆಚ್ಚುತ್ತಿರುವ ವಿವಾದ, ಗೊಂದಲದ ಮಧ್ಯೆಯೇ , ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ಅವರು ನಿಧಿಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಬೇಕು ಎಂದು ಆಗ್ರಹಪಡಿಸಿದ್ದಾರೆ.  ಪಿಎಂ ಕೇರ್ಸ್ ಫಂಡ್…

Continue Reading

ಹಿರಿಯ ಸಿನಿ ಛಾಯಾಗ್ರಾಹಕ ಎಸ್‌.ವಿ. ಶ್ರೀಕಾಂತ್‌ ನಿಧನ

ಹಿರಿಯ ಸಿನಿ ಛಾಯಾಗ್ರಾಹಕ  ಎಸ್‌.ವಿ. ಶ್ರೀಕಾಂತ್‌(87) ವಿಧಿವಶರಾಗಿದ್ದಾರೆ. ಡಾ. ರಾಜ್ ಕುಮಾರ್ ಅಭಿನಯದ ‘ಬಬ್ರುವಾಹನ’ ಚಿತ್ರದ ಛಾಯಾಗ್ರಹಣ ನೆರವೇರಿಸಿದ್ದ ಶ್ರೀಕಾಂತ್ ಗುರುವಾರ ನಿಧನರಾಗಿದ್ದು ಕನ್ನಡ ಚಿತ್ರರಂಗದ ಗಣ್ಯರು ಹಿರಿಯರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ….

Continue Reading

ಕೊರೋನಾ ಕಂಟಕ: ರಾಜ್ಯದಲ್ಲಿ ಇಂದು ಒಂದೇ ದಿನ ದಾಖಲೆ 48 ಕೇಸ್ ಪತ್ತೆ, ಸೋಂಕಿತರ ಸಂಖ್ಯೆ 753ಕ್ಕೆ ಏರಿಕೆ!

ಬೆಂಗಳೂರು : ದೇಶದ ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಕಡಿಮೆ ಎಂದು ನಿಟ್ಟುಸಿರು ಬಿಡುವಾಗಲೇ ರಾಜ್ಯದಲ್ಲಿ ಒಂದೇ ದಿನ ಏಕಾಏಕಿ 48 ಹೊಸ ಪ್ರಕರಣಗಳು ವರದಿಯಾಗಿದ್ದು, ಜನರನ್ನು ಬೆಚ್ಚಿ ಬೀಳುವಂತೆ…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×