Breaking News

ವಿಸ್ಟಾ ಇಕ್ವಿಟಿ ಪಾರ್ಟ್ನರ್ಸ್ ನಿಂದ ಜಿಯೋ ಪ್ಲಾಟ್‌ಫಾರ್ಮ್ಸ್‌ನಲ್ಲಿ 11,367 ಕೋಟಿ ರೂ. ಹೂಡಿಕೆ

ಮುಂಬೈ: ಜಿಯೊ ಡಿಜಿಟಲ್ ನಲ್ಲಿ ಅಮೆರಿಕ ಮೂಲದ ತಂತ್ರಜ್ಞಾನ ಕಂಪೆನಿ ವಿಸ್ಟಾ ಈಕ್ವಿಟಿ ಪಾರ್ಟ್ನರ್ಸ್ ಹೂಡಿಕೆ ಮಾಡಲಿದೆ. ಅದರ ಹೂಡಿಕೆ ಮೊತ್ತ 11 ಸಾವಿರದ 367 ಕೋಟಿ ರೂಪಾಯಿ ಅಂದರೆ ಷೇರು ಮೌಲ್ಯ…

Continue Reading

ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಆಸ್ಪತ್ರೆಗೆ ದಾಖಲು

ಲಕ್ನೋ : ಕೇಂದ್ರದ ಮಾಜಿ ರಕ್ಷಣಾ ಸಚಿವ ಮುಲಾಯಂ ಸಿಂಗ್ ಯಾದವ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 80 ವರ್ಷದ ಯಾದವ್ ಅವರಿಗೆ ಹೊಟ್ಟೆನೋವು ಮತ್ತು ಮೂತ್ರ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದರು ಎನ್ನಲಾಗಿದೆ. ಅನಾರೋಗ್ಯ…

Continue Reading

ಸಾರಿಗೆ ಸಂಸ್ಥೆಗಳ ಸಿಬ್ಬಂದಿಗಳಿಗೆ ವೇತನ ಬಿಡುಗಡೆ- ಡಿಸಿಎಂ ಲಕ್ಷ್ಮಣ ಸವದಿ

ಬೆಂಗಳೂರು : ರಾಜ್ಯ ರಸ್ತೆ ಸಾರಿಗೆ ನಿಗಮದ ಕೆಎಸ್ಆರ್ ಟಿಸಿ, ಬಿಎಂಟಿಸಿ, ವಾಯುವ್ಯ ಸಾರಿಗೆ ಸಂಸ್ಥೆ ಮತ್ತು ಈಶಾನ್ಯ ಸಾರಿಗೆ ಸಂಸ್ಥೆಗಳ ಎಲ್ಲಾ ಸಿಬ್ಬಂದಿಗಳಿಗೆ ಮತ್ತು ಅಧಿಕಾರಿಗಳಿಗೆ ಸಂಬಳ ನೀಡುವ ಉದ್ದೇಶಕ್ಕಾಗಿ ರಾಜ್ಯ ಸರ್ಕಾರ…

Continue Reading

ಭಾರತದಲ್ಲಿ ಕೊರೋನಾ ಸ್ಫೋಟ: ಒಂದೇ ದಿನ 4037 ಮಂದಿಯಲ್ಲಿ ವೈರಸ್ ಪತ್ತೆ, ಸೋಂಕಿತರ ಸಂಖ್ಯೆ 52,952ಕ್ಕೆ ಏರಿಕೆ, 1,783 ಜನರು ಬಲಿ

ನವದೆಹಲಿ : ಮೇ.1 ಬಳಿಕ ನಿತ್ಯ 2000ಕ್ಕಿಂತ ಹೆಚ್ಚಿನ ಹೊಸ ಪ್ರಕರಣ ದಾಖಲಾಗುವ ಸಂಪ್ರದಾಯ ಮುಂದುವರೆದಿದ್ದು, ನಿನ್ನೆ ಒಂದೇ ದಿನ ದೇಶದಾದ್ಯಂತ 4037 ಹೊಸ ಸೋಂಕಿತರು ಪತ್ತೆಯಾಗಿದ್ದಾರೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ…

Continue Reading

ವೈಜ್ಞಾನಿಕ ಸಾಕ್ಷ್ಯಗಳ ಅಗತ್ಯ ಇದೆ: ಗಂಗಾನದಿ ನೀರಿನ ಕ್ಲಿನಿಕಲ್ ಟೆಸ್ಟ್ ನಡೆಸಲು ಐಸಿಎಂಆರ್ ನಕಾರ

ನವದೆಹಲಿ : ಗಂಗಾ ನದಿ ನೀರಿನ ಕುರಿತು ಕ್ಲಿನಿಕಲ್ ಟೆಸ್ಟ್ ನಡೆಸಲು ನಿರಾಕರಿಸಿರುವ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ಐಸಿಎಂಆರ್), ಈ ಬಗ್ಗೆ ಮತ್ತಷ್ಟು ವೈಜ್ಞಾನಿಕ ಸಾಕ್ಷ್ಯಗಳ ಅಗತ್ಯ ಇದೆ ಎಂದು ಹೇಳಿದೆ. ಗಂಗಾ ನದಿ…

Continue Reading

ಔರಂಗಾಬಾದ್ ನಲ್ಲಿ ಗೂಡ್ಸ್ ರೈಲು ಭೀಕರ ಅಪಘಾತ:ಹಳಿ ಮೇಲೆ ಮಲಗಿದ್ದ 14 ಮಂದಿ ವಲಸೆ ಕಾರ್ಮಿಕರ ಸಾವು

ಔರಂಗಾಬಾದ್ : ವಲಸೆ ಕಾರ್ಮಿಕರು ಊರಿಗೆ ಹೋಗುವ ಸಮಸ್ಯೆ ದೇಶಾದ್ಯಂತ ಇರುವ ಸಮಯದಲ್ಲಿ ಇದೀಗ ಮಹಾರಾಷ್ಟ್ರದ ಔರಂಗಾಬಾದ್ ನಲ್ಲಿ ರೈಲ್ವೆ ಅಪಘಾತವಾಗಿ 15 ಮಂದಿ ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ. ಇಂದು ಬೆಳಗ್ಗೆ ಔರಂಗಾಬಾದ್ ನ…

Continue Reading

ಐಸಿಹಾಸಿಕ ಏರ್’ಲಿಫ್ಟ್ ಆರಂಭ: ಕೇರಳ ರಾಜ್ಯಕ್ಕೆ 2 ವಿಮಾನ ಆಗಮನ, ಯುಎಇಯಿಂದ ತವರಿಗೆ ಮರಳಿದ ಭಾರತೀಯರು

ನವದೆಹಲಿ : ಕೊರೋನಾ ನಿಗ್ರಹಕ್ಕಾಗಿ ಘೋಷಣೆ ಮಾಡಲಾಗಿರುವ ಲಾಕ್ಡೌನ್ ನಿಂದಾಗಿ ವಿಶ್ವದ ವಿವಿಧ ದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ತವರಿಗೆ ಕರೆತರುವ ದೇಶದ ಇತಿಹಾಸದ ಅತೀದೊಡ್ಡ ಕಾರ್ಯಾಚರಣೆ ವಂದೇ ಭಾರತ್ ಮಿಷನ್ ಗುರುವಾರದಿಂದ ಆರಂಭವಾಗಿದೆ. …

Continue Reading

ಲಾಕ್ ಡೌನ್ ಬಳಿಕ ಮೊದಲ ವಿಮಾನ ಮೇ 12ರಂದು ದುಬೈನಿಂದ ಮಂಗಳೂರಿಗೆ ಬರಲಿದೆ

ಮಂಗಳೂರು : ಕೊರೊನಾ ಸೋಂಕು ಭೀತಿಯಿಂದ ದೇಶವೇ ಲಾಕ್ ಡೌನ್ ಆದ ಸಂದರ್ಭದಲ್ಲಿ ಸೋಂಕು ನಿಯಂತ್ರಣ ಹಿನ್ನೆಲೆಯಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ವಿಮಾನ ಹಾರಾಟ ರದ್ದುಗೊಳಿಸಲಾಗಿತ್ತು. ಇದೀಗ ವಿದೇಶದಲ್ಲಿ ಸಿಲುಕಿಕೊಂಡ ನಮ್ಮವರನ್ನು ಕರೆ ತರುವ ಹಿನ್ನೆಲೆಯಲ್ಲಿ…

Continue Reading

ಭಾರತದೊಂದಿಗೆ ಮ್ಯಾಚ್ ಫಿಕ್ಸಿಂಗ್ ಮಾಫಿಯಾ ನಂಟು: ಪಾಕ್ ಮಾಜಿ ಕ್ರಿಕೆಟಿಗ ಅಕಿಬ್ ಜಾವೆದ್

ಲಾಹೋರ್ : ಭಾರತದೊಂದಿಗೆ ಮ್ಯಾಚ್ ಫಿಕ್ಸಿಂಗ್ ಮಾಫಿಯಾ ನಂಟಿದೆ ಎಂದು ಪಾಕಿಸ್ತಾನದ ಮಾಜಿ ವೇಗಿ ಅಕಿಬ್ ಜಾವೆದ್ ಆರೋಪಿಸಿದ್ದಾರೆ. ಪಾಕಿಸ್ತಾನ ಮೂಲದ ವಾಹಿನಿಯೊಂದಕ್ಕೆ ಸಂದರ್ಶನ ನೀಡಿರುವ ಜಾವೆದ್, ಐಪಿಎಲ್ ಟೂರ್ನಿಯಲ್ಲಿ ಹಿಂದೆಯೇ ಮ್ಯಾಚ್ ಫಿಕ್ಸಿಂಗ್…

Continue Reading

ದ್ವಿತೀಯ ಪಿಯು ಪರೀಕ್ಷೆಯ ಕೀ ಉತ್ತರಗಳು ಪ್ರಕಟ

ಬೆಂಗಳೂರು: ಪದವಿಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ಕೀ ಉತ್ತರಗಳನ್ನು(ಇಂಗ್ಲಿಷ್‌ ಹೊರತುಪಡಿಸಿ) ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಈ ಉತ್ತರಗಳಲ್ಲಿ ಏನಾದರೂ ಲೋಪದೋಷ ಕಂಡುಬಂದಲ್ಲಿ ವಿದ್ಯಾರ್ಥಿಗಳು ಅಥವಾ ಉಪನ್ಯಾಸಕರು ಆಕ್ಷೇಪಣೆ ಸಲ್ಲಿಸಲು ಅವಕಾಶ…

Continue Reading

ದಕ್ಷಿಣ ಕನ್ನಡ ಜಿಲ್ಲೆಯ ಗೋಶಾಲೆಗಳಿಗೆ ಅನುದಾನ ಬಿಡುಗಡೆ

ಮಂಗಳೂರು : ಕೊರೊನಾ ಲಾಕ್‍ಡೌನ್ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರ್ಥಿಕವಾಗಿ ಸಂಕಷ್ಠಕ್ಕೀಡಾಗಿರುವ ಗೋಶಾಲೆಗಳಿಗೆ ಸಾಮಾನ್ಯ ಸಂಗ್ರಹಣಾ ನಿಧಿಯಿಂದ ಅನುದಾನ ಮಂಜೂರು ಮಾಡಲು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ. ದ.ಕ. ಜಿಲ್ಲೆಯಲ್ಲಿ…

Continue Reading

ಚಿಕ್ಕೋಡಿ: ಜಾರ್ಖಂಡ್ ಗೆ ನಡೆದುಕೊಂಡು ತೆರಳುತ್ತಿದ್ದ ವ್ಯಕ್ತಿ ಸಾವು

ಚಿಕ್ಕೋಡಿ: ಲಾಕ್ ಡೌನ್ ಹಿನ್ನೆಲೆ ಅಂತರಾಜ್ಯಕ್ಕೆ ಹೋಗಲು ಜನರು ಹರಸಾಹಸ ಪಡುತ್ತಿದ್ದಾರೆ. ತನ್ನ ಊರಿಗೆ ಹೋಗಬೇಕು ಎಂದು ಕಾರ್ಮಿಕನೋರ್ವ ನಡೆದುಕೊಂಡು ಹೋಗುವಾಗ ಏಕಾಏಕಿ ಮೃತಪಟ್ಟ ಘಟನೆ ಇಂದು ಚಿಕ್ಕೋಡಿಯಲ್ಲಿ ನಡೆದಿದೆ.  ಜಾರ್ಖಂಡ್ ಮೂಲದ ಬಾಬುಲಾಲ…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×