ರಾಜ್ಯಕ್ಕೆ ಬರಲು ಅರ್ಜಿ ಸಲ್ಲಿಸಿದ ಹೊರರಾಜ್ಯ ಕನ್ನಡಿಗರ ಸಂಖ್ಯೆ 56 ಸಾವಿರ, ಸರ್ಕಾರ ಅನುಮತಿಸಿದ್ದು ಶೇ.7 ರಷ್ಟು ಮಾತ್ರ! May 7, 2020 ಬೆಂಗಳೂರು : ಕೊರೋನಾ ಹಿನ್ನೆಲೆ ಹೊರರಾಜ್ಯದಲ್ಲಿರುವ ಕನ್ನಡಿಗರಿಗೆ ರಾಜ್ಯಕ್ಕೆ ಮರಳಲು ನೋಂದಣಿ ಪ್ರಾರಂಬಗೊಂಡ ಐದು ದಿನಗಳ ನಂತರ, ಇತರ ರಾಜ್ಯಗಳಲ್ಲಿ ಸಿಲುಕಿರುವ 56,000 ಕ್ಕೂ ಹೆಚ್ಚು ಕನ್ನಡಿಗರು ತಮ್ಮ ತಮ್ಮ ಊರಿಗೆ ಮರಳಲು ಅರ್ಜಿ ಸಲ್ಲಿಸಿದ್ದಾರೆ…. Continue Reading
ಪಾನ್ ಮಸಾಲಾ, ಸ್ಟೇಷನರಿ ಮಾರಾಟಕ್ಕೆ ಅನುಮತಿ ನೀಡಿದ ಯೋಗಿ ಸರ್ಕಾರ May 7, 2020 ಲಖನೌ : ಪಾನ್ ಮಸಾಲ ತಯಾರಿಕೆ ಹಾಗೂ ಮಾರಾಟಕ್ಕೆ ವಿಧಿಸಲಾಗಿದ್ದ ನಿರ್ಬಂಧವನ್ನು ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರ ತೆರವುಗೊಳಿಸಿದೆ. ಆಹಾರ ಸುರಕ್ಷತೆ ಹಾಗೂ ಔಷಧ ವಿಭಾಗದ ಆಯುಕ್ತರಾದ ಅನಿತಾ ಸಿಂಗ್ ನಿರ್ಬಂಧ ತೆರವು… Continue Reading
ಭಾರತದಲ್ಲಿ 52 ಸಾವಿರ ಗಡಿ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ:ಮಹಾರಾಷ್ಟ್ರದಲ್ಲಿ ಮತ್ತೊಬ್ಬ ಪೊಲೀಸ್ ಸಾವು May 7, 2020 ನವದೆಹಲಿ: ದೇಶದಲ್ಲಿ ಕೊರೋನಾ ಪೀಡಿತರ ಸಂಖ್ಯೆ ಗುರುವಾರ 52 ಸಾವಿರ ಗಡಿ ದಾಟಿದ್ದು ಆರೋಗ್ಯ ಸಚಿವಾಲಯದ ಇತ್ತೀಚಿನ ಮಾಹಿತಿ ಪ್ರಕಾರ ಒಟ್ಟು ಸೋಂಕಿತರ ಸಂಖ್ಯೆ 52 ಸಾವಿರದ 952 ಆಗಿದೆ. ಆರೋಗ್ಯ ಸಚಿವಾಲಯದ ಅಂಕಿಅಂಶ… Continue Reading
ವಿಶಾಖಪಟ್ಟಣ ವಿಷಾನಿಲ ಸೋರಿಕೆ ಪ್ರಕರಣ: ಸಾವಿನ ಸಂಖ್ಯೆ 8ಕ್ಕೇರಿಕೆ, ಕೇಂದ್ರ ಸಚಿವ ಕಿಶನ್ ರೆಡ್ಡಿ ಸಂತಾಪ, ತನಿಖೆಗೆ ಆದೇಶ May 7, 2020 ವಿಶಾಖಪಟ್ಟಣ: ಆಂಧ್ರ ಪ್ರದೇಶದ ವಿಶಾಖಪಟ್ಟಣ ಜಿಲ್ಲೆಯ ಕಾರ್ಖಾನೆಯಲ್ಲಿ ಸಂಭವಿಸಿದ್ದ ವಿಷಾನಿಲ ಸೋರಿಕೆ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಇಂದು ಮುಂಜಾನೆ ಸುಮಾರು 3 ಗಂಟೆ ಹೊತ್ತಿನಲ್ಲಿ ವಿಶಾಖಪಟ್ಟಣಂನ ಗೋಪಾಲಪಟ್ಟಣದ, ನಾಯ್ಡು ತೋಟಾ ಸಮೀಪದ… Continue Reading
ಕೊರೋನಾ ವೈರಸ್: ಸದ್ಯಕ್ಕೆ ಬಾರ್ ಮತ್ತು ರೆಸ್ಟೋರೆಂಟ್ ತೆರೆಯದಿರಲು ಸರ್ಕಾರ ನಿರ್ಧಾರ: ಅಬಕಾರಿ ಸಚಿವ ನಾಗೇಶ್ May 7, 2020 ಬೆಂಗಳೂರು : ಕೊರೋನಾ ವೈರಸ್ ಲಾಕ್ ಡೌನ್ 3.0 ನಡುವೆಯೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೆಲ ಆರ್ಥಿಕ ಚಟುವಟಿಕೆಗಳಿಗೆ ವಿನಾಯಿತಿ ನೀಡಿದೆಯಾದರೂ ಸದ್ಯಕ್ಕೆ ಬಾರ್ ಮತ್ತು ರೆಸ್ಟೋರೆಂಟ್ ತೆರೆಯದಿರಲು ಸರ್ಕಾರ ನಿರ್ಧರಿಸಿದೆ ಎಂದು… Continue Reading
ಮೂಡಬಿದ್ರೆ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ಕೋಟ್ಯಾನ್ May 7, 2020 ಮೂಡುಬಿದಿರೆ : ಮೂಡುಬಿದಿರೆಯ ವೈದ್ಯಕೀಯ ಸಿಬ್ಬಂದಿಯೂ, ಇರುವೈಲ್ ನ ಮಹಿಳೆಯ ಹೆರಿಗೆಗೆಂದು ಬಂದಿದ್ದಾಗ ನಿರ್ಲಕ್ಷ್ಯ ತೋರಿದ್ದಾರೆ ಎಂಬ ಆರೋಪಕ್ಕೆ ಸ್ಪಂದಿಸಿದ ಶಾಸಕ ಉಮಾನಾಥ್ ಕೋಟ್ಯಾನ್ ಬುಧವಾರ ಮಧ್ಯಾಹ್ನ ಆರೋಗ್ಯಕ್ಕೆ ಕೇಂದ್ರಕ್ಕೆ ಬಂದು ವೈದ್ಯಾಧಿಕಾರಿ ಹಾಗೂ… Continue Reading
ಮದ್ಯ ಪ್ರಿಯರ ಕಿಕ್ ಇಳಿಸಿದ ಸರ್ಕಾರ; ಸುಂಕ ಹೆಚ್ಚಳ, ಅಬಕಾರಿ ಇಲಾಖೆಗೆ 2,530 ಕೋಟಿ ಆದಾಯದ ಗುರಿ! May 7, 2020 ಬೆಂಗಳೂರು : ಸತತ 43 ದಿನಗಳ ಲಾಕ್ ಡೌನ್ ಬಳಿಕ ಮದ್ಯದಂಗಡಿ ತೆರೆಯಲಾಗಿದೆ ಎಂಬ ಖುಷಿಯಲ್ಲಿ ತೇಲಾಡುತ್ತಿರುವ ಮದ್ಯ ಪ್ರಿಯರ ಕಿಕ್ ಇಳಿಕೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಮದ್ಯದ ಮೇಲಿನ ಅಬಕಾರಿ ಸುಂಕದಲ್ಲಿ ಗಣನೀಯ… Continue Reading
ಬುದ್ಧನ ತತ್ವ, ಸಂದೇಶ ಇಂದಿನ ಸಂಕಷ್ಟದ ಪರಿಸ್ಥಿತಿಗೆ ಪ್ರಸ್ತುತ:ಪಿಎಂ ನರೇಂದ್ರ ಮೋದಿ May 7, 2020 ನವದೆಹಲಿ : ಇಂದಿನ ಸಂಕಷ್ಟದ ಪರಿಸ್ಥಿತಿಯಲ್ಲಿ ಭಾರತ ಸ್ವಾರ್ಥವಿಲ್ಲದೆ ವಿಶ್ವದ ಜತೆಗೆ ನಿಂತಿದೆ. ಇಡೀ ಜಗತ್ತು ಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ಭಗವಾನ್ ಬುದ್ಧನ ತತ್ವ, ಸಂದೇಶ, ಬೋಧನೆಗಳು ಪ್ರಸ್ತುತವಾಗಿದ್ದು ಅದರಂತೆ ನಡೆಯಬೇಕಾಗಿದೆ. ಭಾರತ… Continue Reading
ದ.ಕ.ಜಿಲ್ಲೆಯಲ್ಲಿ ಬಟ್ಟೆ ಅಂಗಡಿಗಳನ್ನು ತೆರೆಯುವುದಕ್ಕೆ ಅನುಮತಿ – ದ.ಕ.ಜಿಲ್ಲಾ ಮುಸ್ಲಿಂ ಒಕ್ಕೂಟ ಖಂಡನೆ May 7, 2020 ಮಂಗಳೂರು : ದ.ಕ.ಜಿಲ್ಲೆಯಲ್ಲಿ ಪ್ರತಿ ದಿನವೂ ಕೊರೋನ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಈ ಸಂದಿಗ್ಧ ಪರಿಸ್ಥಿತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು ಮತ್ತು ಜಿಲ್ಲಾಡಳಿತವು ನಾಳೆಯಿಂದ ಬಟ್ಟೆ, ಫ್ಯಾನ್ಸಿ ಹಾಗೂ ಪಾದರಕ್ಷೆಗಳ ಅಂಗಡಿಗಳನ್ನು… Continue Reading
ಸಬರಮತಿ ಜೈಲಿನ 11 ಕೈದಿಗಳಿಗೆ, ಮೂವರು ಸಿಬ್ಬಂದಿಗೆ ಕೊರೋನಾ ಪಾಸಿಟಿವ್ May 7, 2020 ಅಹಮದಾಬಾದ್: ಅಹಮದಾಬಾದ್‌ನ ಸಬರಮತಿ ಕೇಂದ್ರ ಕಾರಾಗೃಹಕ್ಕೂ ಮಹಾಮಾರಿ ಕೊರೋನಾ ವೈರಸ್ ವಕ್ಕರಿಸಿದ್ದು, ಜೈಲಿನ 11 ಕೈದಿಗಳಿಗೆ ಮತ್ತು ಮೂವರು ಜೈಲು ಸಿಬ್ಬಂದಿ ಕೊವಿಡ್-19 ಪಾಸಿಟಿವ್ ದೃಢಪಟ್ಟಿದೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಅಪರಾಧಿಗಳು ಮತ್ತು… Continue Reading
ಕುಡಿದ ಮತ್ತಿನಲ್ಲಿ ಹಾವನ್ನು ಕಚ್ಚಿ ಕೊಂದು ಜೈಲು ಸೇರಿದ ಭೂಪ! May 7, 2020 ಕೋಲಾರ: ವಿಲಕ್ಷಣ ರೀತಿಯಲ್ಲಿ ಕೋಲಾರದಲ್ಲೊಬ್ಬ ವ್ಯಕ್ತಿ ಹಾವನ್ನು ಕಚ್ಚಿ ಕೊಂದಿದ್ದು ಅದನ್ನು ವಿಡಿಯೊ ಮಾಡಿದವರು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟು ಅದು ವೈರಲ್ ಆಗಿದೆ. ಇದನ್ನು ಗಮನಿಸಿದ ಕೋಲಾರ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಚಕ್ರಪಾಣಿ… Continue Reading
ಮಹಾಮಾರಿ ಕೊರೊನಾ ಗೆದ್ದ ಮೈಸೂರು- 90ರಲ್ಲಿ 83 ಮಂದಿ ಡಿಸ್ಚಾರ್ಜ್ May 7, 2020 ಮೈಸೂರು: ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಸಂಖ್ಯೆ ಏರುತ್ತಿದ್ದದ್ದು ನೋಡಿದಾಗ ಮೈಸೂರು ಇಡೀ ರಾಜ್ಯದಲ್ಲಿ ನಂಬರ್ ಒನ್ ಆಗಿ ಬಿಡುತ್ತೋ ಎಂಬ ಆತಂಕ ಇತ್ತು. ಮೈಸೂರಲ್ಲಿ ಒಟ್ಟು 90 ಪಾಸಿಟಿವ್ ಪ್ರಕರಣ ಪತ್ತೆಯಾಗಿತ್ತು. ಅದರಲ್ಲಿ ಜ್ಯೂಬಿಲಿಯೆಂಟ್… Continue Reading