ರಿಕ್ಷಾ ಚಾಲಕ, ಕ್ಷೌರಿಕ, ಕಟ್ಟಡ ಕಾರ್ಮಿಕರಿಗೆ 5 ಸಾವಿರ ರೂ. ಪರಿಹಾರ – 1610 ಕೋಟಿ ರೂ.ಗಳ ವಿಶೇಷ ಪ್ಯಾಕೇಜ್ May 6, 2020 ನೇಕಾರರಿಗೆ ರಾಜ್ಯ ಸರ್ಕಾರ ಬಂಪರ್ ಗಿಫ್ಟ್: ನೇಕಾರರ ಸಾಲಮನ್ನಾಗೆ ರೂ.80 ಕೋಟಿ ಬಿಡುಗಡೆ ಬೆಂಗಳೂರು: ಲಾಕ್‌ಡೌನ್‌ನಿಂದ ಸಂಕಷ್ಟಕ್ಕೊಳಗಾಗಿರುವ ಅಗಸರು, ಆಟೋ ಮತ್ತು ಟ್ಯಾಕ್ಸಿ ಚಾಲಕರು, ಕಾರ್ಮಿಕರು ಸೇರಿದಂತೆ ವಿವಿಧ ವಲಯಗಳ ಜನರಿಗೆ ರಾಜ್ಯ… Continue Reading
ಬೆಂಗಳೂರು: ಸ್ನೇಹಿತನ ಹತ್ಯೆ ಮಾಡಿ ಪರಾರಿಯಾಗಿದ್ದ ರೌಡಿಶೀಟರ್ ಕಾಲಿಗೆ ಗುಂಡೇಟು May 6, 2020 ಬೆಂಗಳೂರು : ಪಾನಮತ್ತನಾಗಿದ್ದ ವೇಳೆ ಸ್ನೇಹಿತನನ್ನು ಚಾಕುವಿನಿಂದ ಇರಿದು ಹತ್ಯೆ ನಡೆಸಿದವನ ಮೇಲೆ ಪೋಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಕೊಲೆ ಆರೋಪಿಯಾದ ಪ್ರಭು ಎಂಬಾತನ ಕಾಲಿಗೆ ಗುಂಡು ಹಾರಿಸಿ ಪೋಲೀಸರು ಬಂಧಿಸಿದ್ದಾರೆ. ಬುಧವಾರ… Continue Reading
ನಿಖಿಲ್ ಮದುವೆಯಲ್ಲಿ ಲಾಕ್ ಡೌನ್ ಸಂಪೂರ್ಣ ಉಲ್ಲಂಘನೆ: ಹೈಕೋರ್ಟ್ ತಪರಾಕಿ May 6, 2020 ಬೆಂಗಳೂರು : ಲಾಕ್‌ಡೌನ್ ಕಟ್ಟು ನಿಟ್ಟಿನ ನಿಯಮದ ನಡುವೆ ಸ್ಯಾಂಡಲ್‌ವುಡ್ ನಟ, ಮಾಜಿ ಮುಖ್ಯಮಂತ್ರಿ ಪುತ್ರ ನಿಖಿಲ್ ಕುಮಾರಸ್ವಾಮಿ ಮದುವೆ ವಿವಾದಕ್ಕೆ ಕಾರಣವಾಗಿತ್ತು. ರಾಮನಗರ ಜಿಲ್ಲೆಯಲ್ಲಿ ನಡೆದ ವಿವಾಹ ಮಹತೋತ್ಸವ ಹೈಕೋರ್ಟ್ ಮೆಟ್ಟಿಲೇರಿತ್ತು. ಈ… Continue Reading
ಬೆಳ್ಮಣ್ : ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪಿ ಬಂಧನ May 6, 2020 ಬೆಳ್ಮಣ್ : ಬೈಂದೂರಿನ ಬಾಲಕಿಯೋರ್ವಳಿಗೆ ವಿವಾಹವಾಗುವ ಭರವಸೆ ನೀಡಿ ದೈಹಿಕ ಸಂಪರ್ಕ ಬೆಳೆಸಿ ಆಕೆ ಗರ್ಭವತಿಯಾಗಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬೆಳ್ಮಣ್ ಪರಿಸರದಲ್ಲಿನ ಬಾಡಿಗೆ ಮನೆಯಲ್ಲಿ ವಾಸವಿದ್ದ ವಿಜಯ (20) ಎಂದು ಗುರುತಿಸಲಾಗಿದೆ…. Continue Reading
ಬೆಳಗಾವಿ : ಬೈಕ್, ಬುಲೆರೋ ಮುಖಾಮುಖಿ ಡಿಕ್ಕಿ, ಯೋಧ ಸಾವು May 6, 2020 ಬೆಳಗಾವಿ : ದ್ವಿಚಕ್ರ ವಾಹನ ಹಾಗೂ ಬುಲೆರೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಯೋಧರೊಬ್ಬರು ಮೃತಪಟ್ಟಿದ್ದು, ಓರ್ವನಿಗೆ ಗಂಭೀರ ಗಾಯವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬಾವನಸೌದತ್ತಿ ಸಮೀಪ ನಡೆದಿದೆ. ಬೈಕ್… Continue Reading
ಅವಂತಿಪೋರಾದಲ್ಲಿ ಎನ್’ಕೌಂಟರ್: ಓರ್ವ ಉಗ್ರನನ್ನು ಹೊಡೆದುರುಳಿಸಿದ ಸೇನಾಪಡೆ May 6, 2020 ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅವಂತಿಪೊರಾದಲ್ಲಿ ಭಾರತೀಯ ಸೇನಾಪಡೆ ಎನ್’ಕೌಂಟರ್ ನಡೆಸಿದ್ದು, ಓರ್ವ ಉಗ್ರರನನ್ನು ಹತ್ಯೆ ಮಾಡಿದೆ ಎಂದು ಬುಧವಾರ ತಿಳಿದುಬಂದಿದೆ. ಅವಂತರಿಪೊರಾದ ಶರ್ಷಾಲಿ ಖ್ರೂ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ… Continue Reading
ದೇಶದಲ್ಲಿ ಕೊರೋನಾ ಸ್ಫೋಟ: ಒಂದೇ ದಿನ 3,900 ಪ್ರಕರಣ, 46,711ಕ್ಕೇರಿದ ಸೋಂಕಿತರ ಸಂಖ್ಯೆ May 6, 2020 ನವದೆಹಲಿ: ಕೊರೋನಾ ಸೋಂಕು ಇನ್ನೇನು ನಿಯಂತ್ರಣಕ್ಕೆ ಬಂದೇ ಬಿಟ್ಟಿತು ಎಂಬ ಭರವಸೆಯಲ್ಲಿ ಕೇಂದ್ರ ಸರ್ಕಾರ ದೇಶವ್ಯಾಪಿ ಲಾಕ್”ಡೌನ್ ಸಡಿಲಿಕೆ ಮಾಡಿದ ಬೆನ್ನಲ್ಲೇ ಮಂಗಳವಾರ ದೇಶದಲ್ಲಿ ಭಾರೀ ಕೊರೋನಾ ಸ್ಫೋಟ ಸಂಭವಿಸಿದೆ. ಒಂದೇ ದಿನ… Continue Reading
ಮಂಗಳೂರು : ಕೊರೊನಾ ಸೋಂಕಿತ ಇಬ್ಬರು ಮಹಿಳೆಯರ ಸ್ಥಿತಿ ಗಂಭೀರ May 5, 2020 ಮಂಗಳೂರು : ದ.ಕ. ಜಿಲ್ಲೆಯಲ್ಲಿ ಮಂಗಳವಾರದಂದು 392 ನೆಗೆಟಿವ್ ವರದಿ ಲಭ್ಯವಾಗಿದ್ದು, ಒಂದು ಪಾಸಿಟಿವ್ ಪ್ರಕರಣ ವರದಿಯಾಗಿದೆ. ಸದ್ಯ ಜಿಲ್ಲೆಯ 9 ಮಂದಿ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇಂದು 26 ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. 392… Continue Reading
ಉಡುಪಿಯಲ್ಲಿ ಶರ್ಟ್ ಮೇಲೆ ಶರ್ಟ್ ಹಾಕ್ಕೊಂಡ್ರೆ ಟ್ರಾಫಿಕ್ ಪೊಲೀಸರಿಂದ ದಂಡ ! May 5, 2020 ಉಡುಪಿ :ಉಡುಪಿ ನಗರದಲ್ಲಿ ಡಬ್ಬಲ್ ಶರ್ಟ್ ಹಾಕೊಂಡು ಮೋಟಾರು ಕಾಯ್ದೆ ಉಲ್ಲಂಘಿಸುವವರನ್ನು ಟ್ರಾಫಿಕ್ ಪೊಲೀಸರು ಟಾರ್ಗೆಟ್ ಮಾಡಿದ್ದಾರೆ. ರಿಕ್ಷಾದಿಂದ ಇಳಿಸಿ ಬಟಲ್ ಹಾಕಿಸಿ ಪೊಲೀಸರು ಪಾಠ ಹೇಳಿ ಕಳುಹಿಸ್ತಿದ್ದಾರೆ. ಉಡುಪಿ ನಗರದ ಎಲ್ಲಾ… Continue Reading
ಬೈಕ್- ವಾಹನ ಡಿಕ್ಕಿ: ಸವಾರ ಸಾವು May 5, 2020 ಕೊಡಗು : ಪಿಕಪ್ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸವಾರ ಮೃತ ಪಟ್ಟಿರುವ ಘಟನೆ ಶನಿವಾರಸಂತೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ.ಮೃತ ಸವಾರನನ್ನು ಹಾಸನ ಜಿಲ್ಲೆಯ ಹೊಸೂರು ಗ್ರಾಮದ ವಿಜಯ್… Continue Reading
ಕೊರೋನಾವೈರಸ್ ವಿರುದ್ಧ ಪ್ರತಿಕಾಯ (ಅಂಟಿಬಾಡಿ )ಅಭಿವೃದ್ಧಿಯಲ್ಲಿ ಮಹತ್ವದ ಪ್ರಗತಿ-ಇಸ್ರೇಲ್ May 5, 2020 ಜೆರುಸೆಲೆಂ: ಕೊರೋನಾವೈರಸ್ ವಿರುದ್ಧ ಪ್ರತಿಕಾಯಗಳನ್ನು (ಅಂಟಿಬಾಡಿ) ಅಭಿವೃದ್ಧಿಪಡಿಸುವಲ್ಲಿ ದೇಶದ ಮುಖ್ಯ ಜೈವಿಕ ಸಂಶೋಧನಾ ಸಂಸ್ಥೆಯ ವಿಜ್ಞಾನಿಗಳು ಮಹತ್ವದ ಪ್ರಗತಿ ಸಾಧಿಸಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ನಫ್ತಾಲಿ ಬೆನೆಟ್ ಹೇಳಿದ್ದಾರೆ. ಇಸ್ರೇಲ್ ನ ಜೈವಿಕ… Continue Reading
ದೇಶದಲ್ಲಿ ಒಂದೇ ದಿನದಲ್ಲಿ 3900 ಕೊರೋನಾ ಸೋಂಕು ಪ್ರಕರಣ, 195 ಜನರ ಸಾವು-ಕೇಂದ್ರ ಸರ್ಕಾರ May 5, 2020 ನವದೆಹಲಿ: ದೇಶದಲ್ಲಿ ಇಂದು ಒಂದೇ ದಿನದಲ್ಲಿ ಅತಿ ಹೆಚ್ಚು ಕೊರೋನಾ ಸೋಂಕಿನ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 46, 433ಕ್ಕೇರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ ಕಳೆದ 24 ಗಂಟೆಗಳಲ್ಲಿ 3900… Continue Reading