ಜೂನ್‌ನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಚಿಂತನೆ : ಫೇಸ್‌ಬುಕ್ ಲೈವ್ ನಲ್ಲಿ ಸಚಿವ ಸುರೇಶ್ ಕುಮಾರ್ May 5, 2020 ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ 10 ನೇ ತರಗತಿ ಅಥವಾ ಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಜೂನ್ ಮೂರನೇ ಅಥವಾ ನಾಲ್ಕನೇ ವಾರದಲ್ಲಿ ನಡೆಸಲು ಇಲಾಖೆ ಯೋಜಿಸಿದೆ ಎಂದು… Continue Reading
ಮಂಗಳೂರು : ಬೋಳೂರಿನಲ್ಲಿ ಮತ್ತೊಂದು ಕೊರೊನಾ ಪ್ರಕರಣ ಪತ್ತೆ May 5, 2020 ಮಂಗಳೂರು : ಲಾಕ್ ಡೌನ್ ಸಡಿಲಿಕೆಯ ಬೆನ್ನಲ್ಲೇ ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ರೋಗಿ ಸಂಖ್ಯೆ 536 ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದ 51 ವರ್ಷದ ವ್ಯಕ್ತಿಯಲ್ಲಿ ಸೋಂಕು ಪತ್ತೆಯಾಗಿದೆ. ಬೋಳೂರಿನ 58 ವರ್ಷದ ಮಹಿಳೆ… Continue Reading
ಕರ್ನಾಟಕ ಪ್ರಥಮ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ May 5, 2020 ಬೆಂಗಳೂರು: ಕರ್ನಾಟಕ ಪ್ರಥಮ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ವಿದ್ಯಾರ್ಥಿಗಳು ತಮ್ಮ ರಿಜಿಸ್ಟ್ರೇಷನ್ ನಂಬರ್ ಮತ್ತು ಹುಟ್ಟಿದ ದಿನಾಂಕವನ್ನು ನಮೂದಿಸಿ, ಫಲಿತಾಂಶವನ್ನು ವೀಕ್ಷಿಸಬಹುದು. ಕರ್ನಾಟಕದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಿದ್ದು,… Continue Reading
ಬ್ಯಾಂಕ್ ಸಾಲಗಳ ಮರುಪಾವತಿಗೆ ಮತ್ತೆ 3 ತಿಂಗಳು ವಿನಾಯಿತಿ ನೀಡಲು ಆರ್‌ಬಿಐ ಚಿಂತನೆ May 5, 2020 ನವದೆಹಲಿ : ಕೊರೋನಾ ವೈರಸ್ ಲಾಕ್ ಡೌನ್ ಹಿನ್ನಲೆಯಲ್ಲಿ ಬ್ಯಾಂಕ್ ಸಾಲಗಳ ಮರುಪಾವತಿಗೆ ಮತ್ತೆ 3 ತಿಂಗಳು ವಿನಾಯಿತಿ ನೀಡಲು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ… Continue Reading
ದಕ್ಷಿಣ ಕನ್ನಡ ಜಿಲ್ಲೆಯ ಪ್ರಧಾನ ಜಿಲ್ಲಾ, ಸೆಷನ್ಸ್ ನ್ಯಾಯಾಧೀಶರಾಗಿ ಬಿ. ಮುರಳೀಧರ್ ಪೈ May 5, 2020 ಮ೦ಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾಗಿ ಬಿ. ಮುರಳೀಧರ್ ಪೈ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು. ಕಳೆದ ಹದಿನೆಂಟು ತಿಂಗಳುಗಳಿಂದ ದಕ್ಷಿಣ ಕನ್ನಡ ಜಿಲ್ಲೆಯ ಪ್ರಧಾನ ಜಿಲ್ಲಾ… Continue Reading
ಕೃಷಿಗೆ ಸ್ವರ್ಣಯುಗ ಆರಂಭ : ಬಿ ಸಿ ಪಾಟೀಲ್ May 5, 2020 ಉಡುಪಿ : ಕೃಷಿಯೋಗ್ಯ ಭೂಮಿಯನ್ನು ಪಾಳು ಬಿಟ್ಟು ಸರ್ಕಾರದ ಸೌಲಭ್ಯ ಪಡೆಯುವ ಪ್ರವೃತ್ತಿಗೆ ಕಡಿವಾಣ ಹಾಕಲು ಚಿಂತನೆ ನಡೆಸುವುದಾಗಿ ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ. ಸೋಮವಾರ ಉಡುಪಿ ಜಿಲ್ಲಾ ಕೃಷಿ ಪ್ರಗತಿ… Continue Reading
ಕೊರೋನಾ ವೈರಸ್: ಭಾರತೀಯರ ಕರೆತರಲು ಯುಎಇ, ಮಾಲ್ಡೀವ್ಸ್ ಗೆ ಹೊರಟ ಮೂರು ನೌಕೆಗಳು May 5, 2020 ನವದೆಹಲಿ: ಕೊರೋನಾ ವೈರಸ್ ಲಾಕ್ ಡೌನ್ ನಿಂದಾಗಿ ವಿದೇಶಗಳಲ್ಲಿ ನಿರಾಶ್ರಿತರಾಗಿರುವ ಭಾರತೀಯರ ರಕ್ಷಣೆಗೆ ಕಾರ್ಯಾಚರಣೆ ಆರಂಭವಾಗಿದ್ದು, ಪ್ರಥಮ ಹಂತದ ರಕ್ಷಣಾ ಕಾರ್ಯಾಚರಣೆ ನಿಮಿತ್ತ ಭಾರತ ಸರ್ಕಾರ ಮೂರು ನೌಕಾದಳದ ನೌಕೆಗಳನ್ನು ಯುಎಇ ಮತ್ತು ಮಾಲ್ಡೀವ್ಸ್… Continue Reading
ಕಾರ್ಕಳ : ಅಪ್ರಾಪ್ತೆಯನ್ನು ಪುಸಲಾಯಿಸಿ ಅತ್ಯಾಚಾರ-ಆರೋಪಿಯ ಬಂಧನ May 5, 2020 ಕಾರ್ಕಳ : ಬೈಂದೂರಿನ ಅಪ್ರಾಪ್ತೆಯನ್ನು ಪುಸಲಾಯಿಸಿ ಮದುವೆಯಾಗಿರುವುದೆಂದು ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಆಕೆಯ ಗರ್ಭಿಣಿಯಾಗಲು ಕಾರಣನಾಗಿದ್ದ ಬೆಳ್ಮಣ್‌ನ ಆರೋಪಿಯೊಬ್ಬನನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬೆಳ್ಮಣ್ ಪರಿಸರದ ಬಾಡಿಗೆ ಮನೆಯಲ್ಲಿ ನೆಲೆಸಿಕೊಂಡದ್ದ ವಿಜಯ(೨೦)… Continue Reading
ಮದ್ಯದ ಅಮಲಿನಲ್ಲಿ ಸ್ನೇಹಿತನ ಕೊಲೆ May 5, 2020 ಮೈಸೂರು : ಮದ್ಯದ ಅಮಲಿನಲ್ಲಿ ತೇಲುತ್ತಿದ್ದ ಗೆಳೆಯರು ತನ್ನ ಸ್ನೇಹಿತನನ್ನೇ ಇರಿದು ಕೊಲೆ ಮಾಡಿರುವ ಘಟನೆ ಮೈಸೂರಿನ ಕ್ಯಾತಮಾರನಹಳ್ಳಿಯಲ್ಲಿ ನಡೆದಿದೆ.ಇಲ್ಲಿನ ದಲಿತ ಕಾಲೋನಿಯ ಸತೀಶ್ (24)ಕೊಲೆಯಾದ ಯುವಕ. ನಿನ್ನೆ ಬೆಳಗ್ಗೆ ಗೆಳೆಯರ ಜೊತೆ… Continue Reading
ಲಾಕ್’ಡೌನ್ ಸಡಿಲಿಕೆ ಬೆನ್ನಲ್ಲೇ ದೇಶದಲ್ಲಿ ಮದ್ಯಕ್ಕೆ ಮುಗಿಬಿದ್ದ ಪಾನಪ್ರಿಯರು: ಹಲವೆಡೆ ಲಾಠಿಚಾರ್ಜ್ May 5, 2020 ನವದೆಹಲಿ: ದೇಶದಾದ್ಯಂತ ಸೋಮವಾರ ಲಾಕ್’ಡೌನ್ ಸಡಿಲಿಕೆಗೊಂಡಿದ್ದು ಹಾಗೂ ಮದ್ಯ ಮಾರಾಟಕ್ಕೆ ಅನುಮತಿ ಸಿಕ್ಕ ಬೆನ್ನಲ್ಲೇ ಕೊರೋನಾ ವೈರಸ್ ಮರೆತ ಜನರು ಭಾರೀ ಪ್ರಮಾಣದಲ್ಲಿ ಬೀದಿಗಿಳಿದಿದ್ದರು. ಪ್ರಮುಖವಾಗಿ ಪಾನಪ್ರಿಯರಂತೂ ಮದ್ಯ ಖರೀದಿಗೆ ಮುಗಿಬಿದ್ದಿದ್ದಾರೆ. ಹಲವು… Continue Reading
ಕಾಶ್ಮೀರದಲ್ಲಿ ಉಗ್ರರ ದಾಳಿ: 3 ಸಿಆರ್ ಪಿಎಫ್ ಯೋಧರು ಹುತಾತ್ಮ May 5, 2020 ಶ್ರೀನಗರ; ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದು, ಮೂವರು ಸಿಆರ್ ಪಿಎಫ್ ಯೋಧರನ್ನು ಬಲಿ ಪಡೆದಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಕ್ರಾಲ್ ಗುಂಡ್ ನ ವಾಂಗಾಮ್… Continue Reading
ಕೊರೋನಾ: ದೇಶದಲ್ಲಿ 24 ಗಂಟೆಗಳಲ್ಲಿ 2573 ಮಂದಿಯಲ್ಲಿ ವೈರಸ್ ಪತ್ತೆ; 42,836ಕ್ಕೇರಿದ ಸೋಂಕಿತರ ಸಂಖ್ಯೆ May 5, 2020 ನವದೆಹಲಿ: ದೇಶದಲ್ಲಿ ಕೊರೋನಾ ವೈರಸ್ ಆರ್ಭಟ ಹೆಚ್ಚಾಗುತ್ತಲೇ ಇದ್ದು, ಕೇವಲ 24 ಗಂಟೆಗಳಲ್ಲಿ 2,573 ಮಂದಿಯಲ್ಲಿ ಹೊಸದಾಗಿ ವೈರಸ್ ದೃಢಪಟ್ಟಿದೆ. ಇದರಂತೆ ಸೋಂಕಿತರ ಸಂಖ್ಯೆ 42,836ಕ್ಕೇ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು… Continue Reading