Breaking News

ಡಿಕೆಶಿ ಆಗ್ರಹಕ್ಕೆ ಎಚ್ಚೆತ್ತ ಸರ್ಕಾರ: ವಲಸೆ ಕಾರ್ಮಿಕರಿಗೆ 3 ದಿನ ಉಚಿತ ಕೆಎಸ್‌ಆರ್‌ಟಿಸಿ ಬಸ್ ಸೇವೆ

ಬೆಂಗಳೂರು: ವಲಸೆ ಕಾರ್ಮಿಕರಿಂದ ದುಪ್ಪಟ್ಟು ಹಣ ವಸೂಲಿ ಮಾಡಲಾಗುತ್ತಿದೆ ಎಂದು ವಿಪಕ್ಷಗಳು ಹಾರಿಹಾಯ್ದಿದ್ದರಿಂದ ಎಚ್ಚೆತ್ತ ರಾಜ್ಯ ಸರ್ಕಾರ ಇದೀಗ ವಲಸೆ ಕಾರ್ಮಿಕರಿಗಾಗಿ ಉಚಿತವಾಗಿ 3 ದಿನಗಳ ಕಾಲ ಕೆಎಸ್ಆರ್ಟಿಸಿ ಬಸ್ ಓಡಿಸಲು ಅವಕಾಶ ಮಾಡಿಕೊಟ್ಟಿದೆ. …

Continue Reading

ಭಾರತದಲ್ಲಿ ಕೊರೋನಾಘಾತ:ಸೋಂಕಿತರ ಸಂಖ್ಯೆ 39,980ಕ್ಕೇ ಏರಿಕೆ, ಮಹಾಮಾರಿಗೆ 1,301 ಮಂದಿ ಬಲಿ

ನವದೆಹಲಿ: ದೇಶದಲ್ಲಿ ಕೊರೋನಾ ರಣಕೇಕೆ ಹಾಕುತ್ತಿದ್ದು, ಸೋಂಕಿತರ ಸಂಖ್ಯೆ 39,980ಕ್ಕೆ ಏರಿಕೆಯಾಗಿದೆ. ಅಲ್ಲದೆ ಮಹಾಮಾರಿ ವೈರಸ್’ಗೆ 1,301 ಮಂದಿ ಬಲಿಯಾಗಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾನುವಾರ ಮಾಹಿತಿ ನೀಡಿದೆ. …

Continue Reading

ಮಂಗಳೂರು : ವಿದೇಶದಲ್ಲಿ ಉಳಿದಿರುವ ಕರಾವಳಿಗರನ್ನು ವಾಪಾಸ್‌ ಕರೆತರಲು ನಡೆಯುತ್ತಿದೆ ತಯಾರಿ

ಮಂಗಳೂರು : ಕೊರೊನಾ ಲಾಕ್‌ಡೌನ್‌ ಪರಿಣಾಮ ವಿದೇಶದಲ್ಲೇ ಬಾಕಿಯಾಗಿರುವ ಕರಾವಳಿ ಜಿಲ್ಲೆಯ ಉದ್ಯೋಗಿಗಳು, ಪ್ರವಾಸಿಗರು ಹಾಗೂ ವಿದ್ಯಾರ್ಥಿಗಳು ಭಾರತಕ್ಕೆ ವಾಪಾಸ್‌ ಕರೆತರುವ ಪ್ರಕ್ರಿಯೆ ಆರಂಭವಾಗಿದ್ದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಪೂರ್ವಭಾವಿ ತಯಾರಿ ನಡೆಸಲು ಕೇಂದ್ರ…

Continue Reading

ಸರ್ಕಾರಕ್ಕೆ ಹಣಬೇಕೆಂದರೆ ಹೇಳಲಿ, ಭಿಕ್ಷೆ ಎತ್ತಾದರೂ ಕೊಡುತ್ತೇವೆ; ಇಂತಹ ಹೊಲಸು ರಾಜಕಾರಣ ಬೇಡ: ಡಿಕೆಶಿ

ಬೆಂಗಳೂರು: ಬಾಣಂತಿ, ಅಂಗನವಾಡಿ ಮಕ್ಕಳಿಗೆ ನೀಡುತ್ತಿರುವ ಆಹಾರದ ಪ್ಯಾಕೆಟ್ ಮೇಲೆ ಬಿಜೆಪಿ ನಾಯಕರು, ಮುಖ್ಯಮಂತ್ರಿ, ಪ್ರಧಾನಿ ಚಿಹ್ನೆ ನಮೂದಿಸಿ ಹಂಚುತ್ತಿರುವುದು ನಾಚಿಕೆಗೇಡಿನ ಸಂಗತಿ. ಸರ್ಕಾರಕ್ಕೆ ಹಣ ಬೇಕಾದರೆ ಹೇಳಲಿ‌ ಭಿಕ್ಷೆ ಎತ್ತಿಯಾದರೂ ಕೊಡುತ್ತೇವೆ….

Continue Reading

ಬೆಂಗಳೂರು: ಮಾಸ್ಕ್ ಧರಿಸದಿದ್ದಕ್ಕೆ ಒಂದೇ ದಿನದಲ್ಲಿ ರೂ.51 ಸಾವಿರ ದಂಡ!

ಬೆಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸಿದವರಿಂದ ಬಿಬಿಎಂಪಿ ಮಾರ್ಷಲ್ ಗಳು ಶನಿವಾರ ಒಂದೇ ದಿನ ಬರೋಬ್ಬರಿ ರೂ.51 ಸಾವಿರ ದಂಡ ವಸೂಲಿ ಮಾಡಿದ್ದಾರೆ.  ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸದ ಮೊದಲ ದಿನವಾದ ಶುಕ್ರವಾರ ಕೇವಲ…

Continue Reading

ಮದ್ಯ ಸೇವನೆ ಮತ್ತೆ ಪ್ರಾರಂಭಿಸಬೇಡಿ-ಧರ್ಮಸ್ಥಳ ವೀರೇಂದ್ರ ಹೆಗ್ಗಡೆ ಮನವಿ

ಧರ್ಮಸ್ಥಳ:ಕೊರೋನಾ ಲಾಕ್ ಡೌನ್ ಕಾರಣದಿಂದಾಗಿ ಮದ್ಯ ಮಾರಾಟ ನಿಷೇಧವಾಗಿದ್ದರಿಂದ ಕಳೆದ 40 ದಿನಗಳಿಂದ ಮದ್ಯ ಲಭ್ಯವಿಲ್ಲದೆ ಮದ್ಯವ್ಯಸನಿಗಳು ದಿನಕಳೆದಿದ್ದಾರೆ. ಮತ್ತೆ ಮದ್ಯಸೇವನೆ ಆರಂಭಿಸುವುದು ಬೇಡ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಜನರಲ್ಲಿ…

Continue Reading

ಒಡಿಶಾ ವಲಸೆ ಕಾರ್ಮಿಕರು ಪ್ರಯಾಣಿಸುತ್ತಿದ್ದ ಬಸ್ ಅಪಘಾತ, ಓರ್ವ ಸಾವು

ಬೆಹ್ರಾಂಪುರ್: ಕೊವಿಡ್-19 ಲಾಕ್ ಡೌನ್ ನಿಂದಾಗಿ ಗುಜರಾತ್ ನಲ್ಲಿ ಸಿಲುಕಿದ್ದ ಒಡಿಶಾದ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಶನಿವಾರ ರಾತ್ರಿ ಅಪಘಾಕ್ಕಿಡಾಗಿದ್ದು, ಕನಿಷ್ಠ ಓರ್ವ ಕಾರ್ಮಿಕ ಮೃತಪಟ್ಟಿದ್ದು, ಹಲವು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಒಡಿಶಾದ ಗಂಜಾನ್…

Continue Reading

ಉಡುಪಿ : ಕೊರೋನಾ ಲಾಕ್’ಡೌನ್ ವೇಳೆ ಬಾವಿ ತೋಡಿದ ಪವರ್ ಲಿಫ್ಟರ್ ಅಕ್ಷತಾ ಪೂಜಾರಿ!

ಉಡುಪಿ: ಲಾಕ್’ಡೌನ್ ವೇಳೆ ಸಮಯವನ್ನು ವ್ಯರ್ಥ ಮಾಡುತ್ತಿರುವ ಜನರೇ ಹೆಚ್ಚಾಗಿದ್ದು, ಇಂತಹ ಸಮಯವನ್ನು ಸದುಪಯೋಗಪಡಿಸಿಕೊಳ್ಳುತ್ತಿರುವ ಅಂತರಾಷ್ಟ್ರೀಯ ಖ್ಯಾತಿಯ ಪವರ್ ಲಿಫ್ಟರ್ ಅಕ್ಷತಾ ಪೂಜಾರಿಯವರು, ಬಾವಿ ಕೊರೆದು ಫಿಟ್ನೆಸ್ ಕಾಪಾಡಿಕೊಳ್ಳುವುದರ ಜೊತೆಗೆ, ಇದರಿಂದ ನೀರೂ…

Continue Reading

ಕೋರೋನಾ: ರಾಜ್ಯದಲ್ಲಿ ಮತ್ತೆ ಮೂವರು ಬಲಿ , ಸೋಂಕಿತರ ಸಂಖ್ಯೆ 598ಕ್ಕೆ ಏರಿಕೆ

ಬೆಂಗಳೂರು; ರಾಜ್ಯದಲ್ಲಿ ಮಹಾಮಾರಿ ಕೊರೋನಾಗೆ ಮತ್ತೆ ಮೂವರು ಬಲಿಯಾಗಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 25ಕ್ಕೆ ಏರಿಕೆಯಾಗಿದೆ. ಅಲ್ಲದೆ, ಮತ್ತೆ 9 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 598ಕ್ಕೆ ತಲುಪಿದೆ ಎಂದು…

Continue Reading

ಅಂಗನವಾಡಿ ಮಕ್ಕಳ ಆಹಾರ‌ ಪ್ಯಾಕೆಟ್ ಮೇಲೆ ಬಿಜೆಪಿ ಚಿಹ್ನೆ : ಸಂಸದ ಡಿ‌.ಕೆ.ಸುರೇಶ್

ಬೆಂಗಳೂರು : ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಇಲಾಖೆಯಿಂದ ಅಂಗನವಾಡಿ ಬಡಮಕ್ಕಳಿಗೆ ನೀಡುತ್ತಿರುವ ಆಹಾರ ಧಾನ್ಯಗಳ ಪ್ಯಾಕೆಟ್ ಮೇಲೆ ಬಿಜೆಪಿ ನಾಯಕರ ಭಾವಚಿತ್ರ ಇದ್ದು, ಮಕ್ಕಳ ಆಹಾರದ ಕಿಟ್‌ ಪ್ಯಾಕೆಟ್ ಅನ್ನು ರಾಜಕೀಯ…

Continue Reading

ಗೋಶಾಲೆಗಳಿಗೆ ಸಮಸ್ಯೆಯಾಗದಂತೆ ಕ್ರಮ: ಸಚಿವ ಕೋಟ

ಮಂಗಳೂರು : ರಾಜ್ಯದಲ್ಲಿ ಕೊರೋನಾ ಹಿನ್ನೆಲೆಯಲ್ಲಿ ಗೋಶಾಲೆಗಳಿಗೆ ಯಾವುದೇ ಸಮಸ್ಯೆ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಬಂಟ್ವಾಳ ತಾಲ್ಲೂಕಿನ ಫಜೀರು ಗೋವನಿತಾಶ್ರಯಕ್ಕೆ…

Continue Reading

ಕಾರ್ಮಿಕರ ಬಸ್ ಪ್ರಯಾಣ ದರ ಸರ್ಕಾರವೇ ಭರಿಸಲಿ: ಸಿದ್ದರಾಮಯ್ಯ

ಬೆಂಗಳೂರು : ಕಳೆದ 40 ದಿನಗಳಿಂದ ಕೆಲಸವಿಲ್ಲದೆ ಸಾವಿರಾರು ವಲಸೆ ಕಾರ್ಮಿಕರು ಸಂಕಷ್ಟದಲ್ಲಿ ದಿನ ಕಳೆದಿದ್ದು ಅವರ ಬಳಿ ಬಸ್ ಪ್ರಯಾಣಕ್ಕೆ ಟಿಕೆಟ್‌ಗೆ ಹಣವೂ ಇಲ್ಲದಂತಹ ಸ್ಥಿತಿ ಇದ್ದು ಅವರುಗಳನ್ನು ಅಮಾನವೀಯವಾಗಿ ನಡೆಸಿಕೊಳ್ಳದೇ…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×