Breaking News

ಜ್ವರದ ಲಕ್ಷಗಳಿದ್ದರೆ ಆಶಾ ಕಾರ್ಯಕರ್ತೆಯರ ಗಮನಕ್ಕೆ ತನ್ನಿ: ಶಾಸಕ ಯು.ಟಿ. ಖಾದರ್

ಮುಡಿಪು : ಕೊರೊನಾ ಪರಿಸ್ಥಿತಿ ಗಂಭೀರವಾಗಿದೆ. ಯಾವುದನ್ನೂ ಲಘುವಾಗಿ ತೆಗೆದುಕೊಳ್ಳುವುದು ಸರಿಯಲ್ಲ. ಜಾಗೃತಿ ಇದ್ದಷ್ಟು ಎಲ್ಲರಿಗೂ ಒಳ್ಳೆಯದು. ಯಾರೂ ಕೂಡ ತಮ್ಮಲ್ಲಿ ಅಥವಾ ನೆರೆಹೊರೆಯವರಲ್ಲಿ ಜ್ವರ ಕುರಿತ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಆಶಾ ಕಾರ್ಯಕರ್ತೆಯರ…

Continue Reading

ಅಮೆರಿಕದಲ್ಲಿ ಕೊರೋನಾಗೆ ಒಂದೇ ದಿನ 1500 ಬಲಿ, ಜಗತ್ತಿನಾದ್ಯಂತ 1,75 ಲಕ್ಷ ಸಾವು, 25 ಲಕ್ಷ ದಾಟಿದ ಸೋಂಕು!

ವಾಷಿಂಗ್ಟನ್: ವಿಶ್ವದ ದೊಡ್ಡಣ್ಣ ಅಮೆರಿಕವನ್ನು ಮಾರಕ ಕೊರೋನಾ ವೈರಸ್ ಅಕ್ಷರಶಃ ಕಂಗೆಡಿಸಿದ್ದು, ನಿನ್ನೆ ಒಂದೇ ದಿನ ಅಮೆರಿಕದಲ್ಲಿ ಮತ್ತೆ 1500 ಸೋಂಕಿತರು ಸಾವನ್ನಪ್ಪಿದ್ದಾರೆ. ಆ ಮೂಲಕ ಅಮೆರಿಕದಲ್ಲಿ ಕೋವಿಡ್-19 ವೈರಸ್ ಗೆ ಬಲಿಯಾದವರ ಸಂಖ್ಯೆ…

Continue Reading

ಕೊವಿಡ್-19: ರಾಜ್ಯದಲ್ಲಿ ಮತ್ತೆ ಮೂವರಿಗೆ ಪಾಸಿಟಿವ್, ಸೋಂಕಿತರ ಸಂಖ್ಯೆ 418ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಮಂಗಳಾರ ಮತ್ತೆ 10 ಹೊಸ ಕೊರೋನಾ ಸೋಂಕಿತ ಪ್ರಕರಣಗಳ ಪತ್ತೆಯಾಗಿವೆ. ಇದರಿಂದ ಸೋಂಕಿತರ ಸಂಖ್ಯೆ 418ಕ್ಕೇರಿಕೆಯಾಗಿದೆ. ಇಂದು ಬೆಳಗ್ಗೆ ಏಳು ಮಂದಿಗೆ ಹಾಗೂ ಸಂಜೆ ಮೂವರಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದೆ. ಸೋಂಕಿನಿಂದ…

Continue Reading

ಪತ್ರಕರ್ತರಿಗೆ ವಿಶೇಷ ಕೋವಿಡ್‌ ತಪಾಸಣಾ ಶಿಬಿರ ನಡೆಸಲು ಮುಖ್ಯಮಂತ್ರಿ ಸೂಚನೆ

ಬೆಂಗಳೂರು: ದಿನನಿತ್ಯವೂ ಸಾರ್ವಜನಿಕರ ಮಧ್ಯೆಯೇ ಇರುವ ಪರ್ತಕರ್ತರಿಗೂ ಮಹಾರಾಷ್ಟ್ರ ಮಾದರಿಯಲ್ಲಿ ಕೋವಿಡ್ ತಪಾಸಣೆ ನಡೆಸಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರ ಮನವಿಗೆ ಸ್ಪಂದಿಸುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎಲ್ಲಾ…

Continue Reading

ಖಾಸಗಿ ವೈದ್ಯಕೀಯ ಮಹಾವಿದ್ಯಾಲಯಗಳಲ್ಲಿ ಜ್ವರದ ಕ್ಲಿನಿಕ್ ಸ್ಥಾಪನೆ: ಸುರೇಶ್ ಕುಮಾರ್

ಬೆಂಗಳೂರು : ರಾಜ್ಯದ ಖಾಸಗಿ ವೈದ್ಯಕೀಯ ಮಹಾವಿದ್ಯಾಲಯಗಳಲ್ಲಿಯೂ ಸಹ ಜ್ವರದ ಕ್ಲಿನಿಕ್ ಗಳನ್ನು ಸ್ಥಾಪಿಸಿ ಕೋವಿಡ್ 19 ನಿಯಂತ್ರಣಕ್ಕೆ ಸಹಕಾರ ನೀಡುವಂತೆ ಆರೋಗ್ಯ ಇಲಾಖೆ ರಾಜ್ಯದ ಎಲ್ಲ ಖಾಸಗಿ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಿಗೆ…

Continue Reading

ರಾಮನಗರ: ಅಪಘಾತದಲ್ಲಿ ಕರ್ತವ್ಯನಿರತ ಪತ್ರಕರ್ತ ಸಾವು; ಎಚ್.ಡಿ. ಕುಮಾರಸ್ವಾಮಿ 5 ಲಕ್ಷ ರೂ. ಪರಿಹಾರ ಘೋಷಣೆ

ರಾಮನಗರ: ಕರ್ತವ್ಯನಿರತ ಖಾಸಗಿ ಸುದ್ದಿವಾಹಿನಿಯ ಪತ್ರಕರ್ತರೊಬ್ಬರು ಅಪಘಾತಕ್ಕೀಡಾಗಿ ಮೃತಪಟ್ಟಿರುವ ಘಟನೆ ರಾಮನಗರದಲ್ಲಿ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ. ಮೃತರನ್ನು ಪಬ್ಲಿಕ್ ಟಿವಿಯ ಜಿಲ್ಲಾ ವರದಿಗಾರ ಹನುಮಂತು ಎಂದು ಗುರುತಿಸಲಾಗಿದೆ. ರಾಮನಗರ ಜಿಲ್ಲಾ ಕಾರಾಗೃಹದ ಮುಂಭಾಗ ಇಂದು…

Continue Reading

ಮಂಗಳೂರು: ಹೊರ ರಾಜ್ಯದ ಮೀನಿನ ಲಾರಿಗಳಿಗೆ ಹಳೆಬಂದರಿನಲ್ಲಿ ಪ್ರತ್ಯೇಕ ವ್ಯವಸ್ಥೆ – ಶಾಸಕ ಕಾಮತ್

ಮಂಗಳೂರು : ಹೊರ ರಾಜ್ಯಗಳಿಂದ ಮಂಗಳೂರಿಗೆ ಬೃಹತ್ ಲಾರಿಗಳ ಮೂಲಕ ಆಗಮಿಸುವ ಮೀನುಗಳನ್ನು ಚಿಲ್ಲರೆ ವ್ಯಾಪಾರಿಗಳಿಗೆ ಮಾರಾಟ ಮಾಡಲು ಹಳೆಬಂದರಿನ ಒಂದು ಪಾರ್ಶ್ವದಲ್ಲಿ ಶನಿವಾರದಿಂದ ಅವಕಾಶ ನೀಡಲಾಗುವುದು . ಆದರೆ ಇಲ್ಲಿಗೆ ಸಾರ್ವಜನಿಕ ಪ್ರವೇಶ…

Continue Reading

ಕೊವಿಡ್-19: ರಾಜ್ಯದಲ್ಲಿ ಒಂದೇ ದಿನ 18 ಮಂದಿಗೆ ಪಾಸಿಟಿವ್, ಸೋಂಕಿತರ ಸಂಖ್ಯೆ 408ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸೋಮವಾರ ಒಂದೇ ದಿನ 18 ಮಂದಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 408ಕ್ಕೆ ಏರಿಕೆಯಾಗಿದೆ. ಇಂದು…

Continue Reading

ಸಿಇಟಿ-ಎನ್ಇಟಿ-ನೀಟ್ ಪರೀಕ್ಷೆಗೆ ‘ಗೆಟ್‌ಸೆಟ್‌ಗೊ’ ಆ್ಯಪ್ ಮೂಲಕ ತರಬೇತಿ

ಬೆಂಗಳೂರು: ಕೊರೋನಾ‌ ಸೋಂಕಿನಿಂದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಪ್ರಸಕ್ತ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಮತ್ತು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ಎನ್‌ಇಇಟಿ–ನೀಟ್)ಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಿಕೆಯಾಗಿದ್ದು, ಪರೀಕ್ಷೆಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ…

Continue Reading

ಎಸ್ ಎಸ್ ಎಲ್ ಸಿ ಪರೀಕ್ಷೆ ಇಲ್ಲದೇ ವಿದ್ಯಾರ್ಥಿಗಳು ಪಾಸ್: ಅಧಿಕಾರಿಗಳ ನಿರ್ಣಯಕ್ಕೆ ಸುರೇಶ್ ಕುಮಾರ್ ಗರಂ!

ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ನಡೆದ ಪರೀಕ್ಷೆಗಳ ಆಧಾರದ ಮೇಲೆ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಗ್ರೇಡಿಂಗ್ ನೀಡಿ ಫಲಿತಾಂಶ ನೀಡುವುದು ಉತ್ತಮ ಎಂದು ನಿರ್ಣಯ ಕೈಗೊಂಡ ಅಧಿಕಾರಿಗೆ ನೋಟಿಸ್ ಜಾರಿ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು…

Continue Reading

ಸರ್ಕಾರದ ಲೋಪಗಳನ್ನು ತಿಳಿಸಿದ್ದೇವೆ: ಮುಖ್ಯಮಂತ್ರಿ ಭೇಟಿ ಬಳಿಕ ಡಿ.ಕೆ.ಶಿವಕುಮಾರ್ ಹೇಳಿಕೆ

ಬೆಂಗಳೂರು : ಕೊರೋನಾ ಸೋಂಕು ನಿಯಂತ್ರಿಸುವಲ್ಲಿ ಸರ್ಕಾರದ ಇದುವರೆಗಿನ ಕ್ರಮಗಳಲ್ಲಿ ಸ್ವಲ್ಪ ಲೋಪಗಳಿದ್ದವು. ಅವುಗಳನ್ನು ನಾವು ಸರ್ಕಾರದ ಗಮನ ತಂದಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಅವರ ಗೃಹ…

Continue Reading

ಚಿಕ್ಕೋಡಿ: ಚರಂಡಿಯಲ್ಲಿ ಕಲ್ಲಂಗಡಿ ಹಣ್ಣು ತೊಳೆದು ಮಾರುತ್ತಿದ್ದ ಇಬ್ಬರ ಬಂಧನ

ಚಿಕ್ಕೋಡಿ : ಚರಂಡಿಯಲ್ಲಿ ಕಲ್ಲಂಗಡಿ ಹಣ್ಣುಗಳನ್ನ ತೊಳೆದು ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು  ನಿಪ್ಪಾಣಿಯ ಬಸವೇಶ್ಚರ ಚೌಕ ಠಾಣೆ ಪೊಲೀಸರು ಬಂಧಿಸಿದ್ದಾರೆ ನಿಪ್ಪಾಣಿ ಪಟ್ಟಣದ ಭೋಪಳೆ ಗಲ್ಲಿಯ ಶಾಬಾಜ್ ಮುನ್ನಾ ಸತಾರಿ (20) ಹಾಗೂ…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×