Breaking News

ಮಂಗಳೂರು: ವಾಟ್ಸಪ್ ಬಳಸುವವರೇ ಎಚ್ಚರ-ಸೋಂಕಿತರ ಫೋಟೊ ಮಾಹಿತಿ ಶೇರ್ ಮಾಡಿದವರ ವಿರುದ್ಧ ಕಠಿಣ ಕ್ರಮ

ಮಂಗಳೂರು : ದ.ಕ. ಜಿಲ್ಲೆಯ ಜನತೆಯೇ ಆತಂಕ ಪಡುವ ಘಟನೆ ಏಪ್ರಿಲ್ 19ರಂದು ನಡೆದಿದ್ದು, ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಮೊದಲ ಬಲಿಯಾಗಿದೆ. ಬಂಟ್ವಾಳ ಮೂಲದ ಮಹಿಳೆಯೊಬ್ಬರು ಕೊರೊನಾ ವಿರುದ್ಧದ ಹೋರಾಟ ಗೆಲ್ಲಲು ವಿಫಲರಾಗಿದ್ದು, ಮೃತ…

Continue Reading

ಮಂಗಳೂರು : ಉಸಿರಾಟದ ತೊಂದರೆಯಿಂದ ವೆನ್ಲಾಕ್‌ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಸಾವು

ಮಂಗಳೂರು : ಉಸಿರಾಟದ ತೊಂದರೆಯಿಂದ ದಾಖಲಾಗಿದ್ದ ಮಹಿಳೆ ಸಾವನ್ನಪ್ಪಿದ ಘಟನೆ ಮಂಗಳೂರಿನ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ಮೂಲದ 45 ವರ್ಷದ ಮಹಿಳೆ‌ ಉಸಿರಾಟದ ತೊಂದರೆಯಿಂದ ಖಾಸಗಿ ಆಸ್ಪತ್ರೆಗೆ…

Continue Reading

ಅಮೆರಿಕಾಗೆ ಕೊರೋನಾಘಾತ: 24 ಗಂಟೆಗಲಲ್ಲಿ 1,891 ಮಂದಿ ಬಲಿ, 732,197 ಜನರಲ್ಲಿ ಸೋಂಕು ಪತ್ತೆ

ವಾಷಿಂಗ್ಟನ್: ವಿಶ್ವದ ದೊಡ್ಡಣ್ಣ ಎಂದೇ ಖ್ಯಾತಿ ಹೊಂದಿರುವ ಅಮೆರಿಕಾದಲ್ಲಿ ಮಹಾಮಾರಿ ಕೊರೋನಾ ವೈರಸ್ ಎಡೆಬಿಡದೆ ಕಾಡುತ್ತಿದ್ದು, ಕಳೆದ 24 ಗಂಟೆಗಳಲ್ಲಿ 1,891 ಮಂದಿ ವೈರಸ್’ಗೆ ಬಲಿಯಾಗಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.  ಶನಿವಾರ ಒಂದೇ ದಿನ…

Continue Reading

ಮಂಗಳೂರು ವೈದ್ಯರ ಚೀಟಿ ಇಲ್ಲದೆ ಔಷಧಿ ನೀಡದಂತೆ ಸೂಚನೆ

ಮಂಗಳೂರು : ಶೀತ, ಕೆಮ್ಮು, ನೆಗಡಿ, ಜ್ವರ ಹಾಗೂ ಉಸಿರಾಟದ ತೊಂದರೆ ಇರುವ ಯಾವುದೇ ವ್ಯಕ್ತಿಗೆ ವೈದ್ಯರ ಸಲಹಾ ಚೀಟಿ ಇಲ್ಲದೆ ಪ್ಯಾರಾಸಿಟಮಾಲ್‌ ಇರುವ ಔಷಧಿಗಳನ್ನು ಪೂರೈಕೆ ಮಾಡಬಾರದು ಎಂದು ಮಂಗಳೂರು ಪ್ರಾದೇಶಿಕ ಕಚೇರಿ…

Continue Reading

ಮಂಗಳೂರು: ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರು ಪಡಿತರ ಪಡೆಯಲು ಸೂಚನೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ಹೊಸದಾಗಿ ಬಿಪಿಎಲ್ ಅಥವಾ ಎಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಿರುವವರಿಗೂ ಪಡಿತರ ಹಂಚಿಕೆಯಾಗಿದೆ. ಅರ್ಜಿದಾರರು ತಮ್ಮ ಮನೆಯ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ ಪಡಿತರ…

Continue Reading

ಲಾಕ್ ಡೌನ್ ಸಡಿಲಿಕೆ ವಾಪಾಸ್ ಪಡೆದ ಸರ್ಕಾರ: ಏ. 20ರಿಂದ ಯಥಾಸ್ಥಿತಿ ಮುಂದುವರಿಕೆ

ಬೆಂಗಳೂರು: ಲಾಕ್ ಡೌನ್ ಸಡಿಲಿಕೆ ನಿಯಮವನ್ನು ಸರ್ಕಾರ ವಾಪಾಸ್ ಪಡೆದುಕೊಂಡಿದೆ.ಕಂಟೇನ್ ಮೆಂಟ್ ಪ್ರದೇಶಗಳನ್ನು ಹೊರತುಪಡಿಸಿ ಉಳಿದ ಪ್ರದೇಶಗಳಲ್ಲಿ ದ್ವಿಚಕ್ರ ವಾಹನಗಳ ಓಡಾಟಕ್ಕೆ ನೀಡಲಾಗಿದ್ದ ಅವಕಾಶವನ್ನು ಹಿಂಪಡೆದುಕೊಂಡಿದ್ದು, ಏ.20ರಿಂದ ಯಥಾಸ್ಥಿತಿ ಮುಂದುವರೆಯಲಿದೆ. ಏಪ್ರಿಲ್ 20ರ…

Continue Reading

ಬೆಳೆನಷ್ಟ ಪರಿಹಾರ ಅಂದಾಜಿಗೆ ಸೂಚನೆ: ಎಸ್‌.ಟಿ.ಸೋಮಶೇಖರ್

ಚಿತ್ರದುರ್ಗ: ಹೂವು, ಹಣ್ಣುಗಳು ಹಾಗೂ ತರಕಾರಿಗಳ ಬೆಳೆ ನಷ್ಟಕ್ಕೆ ಪರಿಹಾರ ಕೊಡುವ ಸಂಬಂಧ ನಷ್ಟದ ಅಂದಾಜು ಮಾಡಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಸಹಕಾರ ಹಾಗೂ ಮೈಸೂರು ಜಿಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ….

Continue Reading

ಲಾಕ್ ಡೌನ್ ಉಲ್ಲಂಘಿಸಿ ರಥೋತ್ಸವ: 13 ಜನರ ಬಂಧನ

ಕಲಬುರಗಿ: ಕೊರೋನಾ ನಿಯಂತ್ರಿಸಲು ಜಾರಿಯಾಗಿದ್ದ ಲಾಕ್ ಡೌನ್ ಉಲ್ಲಂಘಿಸಿ ರಥೋತ್ಸವ ಮಾಡಿದ ಹಿನ್ನೆಲೆಯಲ್ಲಿ ಸಂಸ್ಥೆಯ ಟ್ರಸ್ಟ್ ಕಾರ್ಯದರ್ಶಿ ಗುಂಡಣ್ಣ ಬಾಳಿ ಸೇರಿ 13 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಠಾಣೆ…

Continue Reading

ಭಾರತೀಯ ನೌಕಾಪಡೆಗೂ ತಟ್ಟಿದ ಕೊರೋನಾ: 20 ಮಂದಿ ಸಿಬ್ಬಂದಿಯಲ್ಲಿ ಸೋಂಕು ಪತ್ತೆ

ಮುಂಬೈ: ಭಾರತೀಯ ನೌಕಾಪಡೆಗೂ ಕೊರೋನಾ ವೈರಸ್ ತಟ್ಟಿದ್ದು, ಮುಂಬೈನಲ್ಲಿ 20 ಮಂದಿ ಸಿಬ್ಬಂದಿಗಳಲ್ಲಿ ಸೋಂಕು ಪತ್ತೆಯಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.  ಭಾರತೀಯ ನೌಕಾಪಡೆಯ 20 ಸೇಲರ್’ಗಳು ಸೇರಿ ಒಟ್ಟು 21 ಮಂದಿ ಸಿಬ್ಬಂದಿಗೆಯಲ್ಲಿ…

Continue Reading

ಸೋಂಕಿತರ ಪರೀಕ್ಷೆಗೆ ಕೇರಳ ಮಾದರಿ ಅನುಸರಿಸುವುದು ಸೂಕ್ತ-ಸಿದ್ದರಾಮಯ್ಯ

ಬೆಂಗಳೂರು: ಕೊರೋನಾ ಸೋಂಕಿತರ ಪರೀಕ್ಷೆಗೆ ಕೇರಳ ಮಾದರಿ ಅನುಸರಿಸುವುದು ಸೂಕ್ತ ಎಂದು ಮಾಜಿ ಮುಖ್ಯಮಂತ್ರಿ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಕೇರಳದಲ್ಲಿ ಈ ಹಿಂದೆ ವಿದೇಶಗಳಿಂದ ಬಂದವರ ಸಂಖ್ಯೆ ಹೆಚ್ಚಾಗಿತ್ತು….

Continue Reading

ದೇಶಕ್ಕೆ ಕೋರೋನಾಘಾತ: 24 ಗಂಟೆಗಳಲ್ಲಿ 991 ಹೊಸ ಪ್ರಕರಣಗಳು ಪತ್ತೆ, ಸಾವಿನ ಸಂಖ್ಯೆ 480ಕ್ಕೆ ಏರಿಕೆ

ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಳದ ವೇಗ ಏರಿಕೆಯಾಗಿದ್ದು, 24 ಗಂಟೆಗಳಲ್ಲಿ 991 ಹೊಸ ಪ್ರಕರಣಗಳು ಪತ್ತೆಯಾಗಿವೆ., ಅಲ್ಲದೆ, 43 ಮಂದಿ ಬಲಿಯಾಗಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೇಳಿದೆ. …

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×