Breaking News

ಮೇ 1ರಿಂದ ಪಡಿತರ ಅಕ್ಕಿ ಜೊತೆ ತೊಗರಿ ಬೇಳೆ ನೀಡಲು ರಾಜ್ಯ ಸರ್ಕಾರ ಆದೇಶ

ಬೆಂಗಳೂರ: ಕೊರೊನಾ ಲಾಕ್ ಡೌನ್ ಅವಧಿ ಮುಂದುವರೆದಿರುವುದರಿಂದ ರಾಜ್ಯ ಸರ್ಕಾರ ಏಪ್ರಿಲ್ ಮತ್ತು ಮೇ ತಿಂಗಳ ಅಕ್ಕಿ ಜೊತೆಗೆ ತೊಗರಿ ಬೇಳೆ ವಿತರಿಸಲು ಆದೇಶ ಹೊರಡಿಸಲಾಗಿದೆ. ಕೇಂದ್ರ ಸರ್ಕಾರ ಏಪ್ರಿಲ್, ಮೇ, ಜೂನ್…

Continue Reading

ಫಾ.ಮಹೇಶ್ ಆತ್ಮಹತ್ಯೆ ಪ್ರಕರಣ – ಆರೋಪಿ ಡೇವಿಡ್ ಡಿ’ಸೋಜಾಗೆ ಷರತ್ತುಬದ್ದ ಜಾಮೀನು

ಬೆಂಗಳೂರು : ಶಿರ್ವ ಚರ್ಚ್‌ನ ಸಹಾಯಕ ಧರ್ಮಗುರು ಫಾ.ಮಹೇಶ್ ಡಿಸೋಜಾ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಬಂಧಿತನಾಗಿರುವ ಪಂಚಾಯತ್ ಅಧ್ಯಕ್ಷ ಡೇವಿಡ್ ಡಿಸೋಜಾಗೆ ಹೈಕೊರ್ಟ್ ಷರತ್ತುಬದ್ದ ಜಾಮೀನು ನೀಡಿದೆ.ಶಿರ್ವ ಚರ್ಚ್‌ನ ಸಹಾಯಕ ಧರ್ಮಗುರು ಫಾ….

Continue Reading

ಉಡುಪಿ: ಜಿಲ್ಲೆಯಾದ್ಯಂತ ಸೆಕ್ಷನ್ 144(3) ಮುಂದುವರಿಕೆ- ಜಿಲ್ಲಾಧಿಕಾರಿ ಜಿ.ಜಗದೀಶ್

ಉಡುಪಿ : ಜಿಲ್ಲೆಯಾದ್ಯಂತ ಸೆಕ್ಷನ್ 144(3) ಮುಂದುವರಿಕೆ- ಜಿಲ್ಲಾಧಿಕಾರಿ ಜಿ.ಜಗದೀಶ್ಏಪ್ರಿಲ್ 16 (ಕರ್ನಾಟಕ ವಾರ್ತೆ) ಕೋವಿಡ್ -19 (ಕೋರೊನ ವೈರಾಣು ಕಾಯಿಲೆ 2019)ಯ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಆದೇಶದಂತೆ…

Continue Reading

ರಾಜ್ಯ ನೀರಾವರಿ ಆಯೋಗ ಸ್ಥಾಪನೆ ಬಗ್ಗೆ ಚಿಂತನೆ: ರಮೇಶ್ ಜಾರಕಿಹೊಳಿ

ಬೆಂಗಳೂರು: ಮುಂದಿನ 30 ವರ್ಷಗಳ ನೀರಾವರಿ ‌ಯೋಜನೆಗಳ ಅನುಷ್ಠಾನದ ಉದ್ದೇಶದಿಂದ ಕರ್ನಾಟಕ ರಾಜ್ಯ ನೀರಾವರಿ ಆಯೋಗ ಸ್ಥಾಪನೆ ಕುರಿತಂತೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡುವುದಾಗಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ತಿಳಿಸಿದ್ದಾರೆ. ರಾಜ್ಯ ಸರ್ಕಾರದ ನಿವೃತ್ತ…

Continue Reading

ಚೀನಾದಿಂದ ಭಾರತಕ್ಕೆ 6.5 ಲಕ್ಷ ಕೊರೋನಾ ಮೆಡಿಕಲ್ ಕಿಟ್ ರವಾನೆ: ಭಾರತದ ರಾಯಭಾರಿ

ನವದೆಹಲಿ: ಮಾರಕ ಕೊರೋನಾ ವೈರಸ್ ವಿರುದ್ಧ ಹೋರಾಡುತ್ತಿರುವ ಭಾರತಕ್ಕೆ ಚೀನಾದಿಂದ 6.5 ಲಕ್ಷ ರ್ಯಾಪಿಡ್ ಮೆಡಿಕಲ್ ಟೆಸ್ಟ್ ಕಿಟ್ ರವಾನೆ ಮಾಡಲಾಗಿದೆ ಎಂದು ಚೀನಾದಲ್ಲಿರುವ ಭಾರತದ ರಾಯಭಾರಿ ವಿಕ್ರಮ್ ಮಿಸ್ರಿ ಹೇಳಿದ್ದಾರೆ. ಭಾರತದಲ್ಲಿ ಕೊರೋನಾ…

Continue Reading

ಹಸಿದ ಹೊಟ್ಟೆಗೆ ಅನ್ನ ನೀಡಿ ಎನ್ನುತ್ತಿರುವ ಕಾರ್ಮಿಕರು: 8 ಸಾವಿರ ಕೋಟಿ ಹಣವಿದ್ದರೂ ಬಳಸದೆ ಕೈಕಟ್ಟಿ ಕುಳಿತ ಇಲಾಖೆ

ಬೆಂಗಳೂರು: ಕಾರ್ಮಿಕ ಇಲಾಖೆಯಲ್ಲಿ ಸುಮಾರು 8 ಸಾವಿರ ಕೋಟಿ ಹಣವಿದ್ದರೂ ಅದನ್ನು ಬಳಸಿಕೊಳ್ಳಲು ಸಾಧ್ಯವಾಗದ ಸ್ಥಿತಿಯಲ್ಲಿ ಕೈಕಟ್ಟಿ ಕುಳಿತಿದೆ. ಹಸಿವಿನಿಂದ ಕಂಗೆಟ್ಟಿರುವ ಕಾರ್ಮಿಕರಿಗೆ ಈ ಹಣವನ್ನು ಬಳಸಿಕೊಳ್ಳಲು ಹಲವು ಕಾನೂನಾತ್ಮಕ ತೊಡಕುಗಳು ಅಡ್ಡಿಯಾಗಿವೆ. ಲಾಕ್ ಡೌನ್…

Continue Reading

ಮಂಗಳೂರು: ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸಿದ 106 ವಾಹನ ವಶ

ಮಂಗಳೂರು : ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಒಟ್ಟು 106 ವಾಹನಗಳನ್ನು ಮಂಗಳೂರು ನಗರ ಪೊಲೀಸರು ಬುಧವಾರ ಮುಟ್ಟುಗೋಲು ಹಾಕಿದ್ದಾರೆ.  ಮಂಗಳೂರು ನಗರ ಪೊಲೀಸ್ ಕಮಿಷನರೇಟ್…

Continue Reading

ಕೆಎಸ್ಆರ್‌ಟಿಸಿ ಸಿಬ್ಬಂದಿ ವೇತನ ಕಡಿತವಿಲ್ಲ:ಮೂರು‌ತಿಂಗಳ ವೇತನ ಸರ್ಕಾದಿಂದಲೇ ಪಾವತಿ

ಬೆಂಗಳೂರು : ಲಾಕ್ ಡೌನ್ ನಿಂದಾಗಿ ಬಸ್ ಸಂಚಾರ ಸ್ಥಗಿತಗೊಂಡಿರುವ ಹಿನ್ನಲೆಯಲ್ಲಿ ಸಾರಿಗೆ‌ ನಿಗಮಗಳು ಆದಾಯವಿಲ್ಲದೇ ಸಿಬ್ಬಂದಿಗೆ ವೇತನ ನೀಡಲು‌ ಸಾಧ್ಯವಾಗದ ಸ್ಥಿತಿ ಎದುರಾಗಿರುವ ಕಾರಣ ರಾಜ್ಯ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಯ…

Continue Reading

‘ ಮಕ್ಕಳ ವಾಣಿ: ನಲಿಯೋಣ, ಕಲಿಯೋಣ ಯುಟ್ಯೂಬ್ ಚಾನೆಲ್ ಗೆ ಸಿಎಂ ಚಾಲನೆ

ಬೆಂಗಳೂರು : ಬೇಸಿಗೆ ರಜೆ, ಲಾಕ್ ಡೌನ್ ಹಿನ್ನಲೆಯಲ್ಲಿ ಮಕ್ಕಳಿಗೆ ಹಾಗೂ ಪೋಷಕರಿಗೆ ಸಹಕಾರಿಯಾಗಲೆಂದೇ ಶಿಕ್ಷಣ ಇಲಾಖೆ ಪ್ರಪ್ರಥಮ ಪ್ರಯೋಗವಾಗಿ ಇಂದಿನಿಂದ ಆರಂಭಿಸಿರುವ ಮಕ್ಕಳ ಯುಟ್ಯೂಬ್ ಚಾನಲ್ ಗೆ ಇಂದು ಮುಖ್ಯಮಂತ್ರಿ ಬಿ.ಎಸ್…

Continue Reading

ರಾಜ್ಯದಲ್ಲಿ ಒಂದೇ ದಿನ 34 ಹೊಸ ಕೊರೋನಾ ಪ್ರಕರಣ, ಸೋಂಕಿತರ ಸಂಖ್ಯೆ 313ಕ್ಕೇರಿಕೆ, 13 ಸಾವು

ಬೆಂಗಳೂರು : ರಾಜ್ಯದಲ್ಲಿ ಮಂಗಳವಾರ ಸಂಜೆಯಿಂದ 34 ಹೊಸ ಕೊರೋನಾ ಸೋಂಕಿನ ಪ್ರಕರಣಗಳು ವರದಿಯಾಗಿದೆ. ಇದು ಇಲ್ಲಿಯವರೆಗೆ ಒಂದೇ ದಿನದಲ್ಲಿ ವರದಿಯಾದ ಅತಿ ಹೆಚ್ಚಿನ ಪ್ರಕರಣವಾಗಿವೆ.ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 313ಕ್ಕೇರಿಕೆಯಾಗಿದ್ದು, 13…

Continue Reading

ಮಂಗಳೂರು: ದ.ಕ. ಜಿಲ್ಲೆ ಹಾಟ್ ಸ್ಪಾಟ್ ಘೋಷಣೆ-ಲಾಕ್ ಡೌನ್ ಮತ್ತಷ್ಟು ಕಠಿಣ

ಮಂಗಳೂರು : ದೇಶದೆಲ್ಲೆಡೆ ಕೊರೊನಾ ನಿಯಂತ್ರಣಕ್ಕೆ ಕ್ರಮಕೈಗೊಳ್ಳಲಾಗುತ್ತಿದ್ದು, ಈ ನಡುವೆ ಸೋಂಕಿತರು ಹೆಚ್ಚಿರುವ ಜಿಲ್ಲೆಗಳನ್ನು ಹಾಟ್ ಸ್ಪಾಟ್ ಎಂದು ಗುರುತಿಸಲಾಗಿದೆ. ದ.ಕ. ಜಿಲ್ಲೆ ಸೇರಿದಂತೆ ರಾಜ್ಯದ ಎಂಟು ಜಿಲ್ಲೆಗಳನ್ನು ಹಾಟ್ ಸ್ಪಾಟ್ ಎಂದು ಗುರುತಿಸಲಾಗಿದೆ….

Continue Reading

ಮಂಗಳೂರು: ಕೂಲಿ ಕಾರ್ಮಿಕರಿಗೆ 2000 ರೂ. ಸಿಕ್ಕುವ ವದಂತಿ-ಸಾಮಾಜಿಕ ಅಂತರ ಮರೆತು ಗುಂಪು ಸೇರಿದ ನೂರಾರು ಮಂದಿ

ಮಂಗಳೂರು: ಸರ್ಕಾರ ತಮ್ಮ ಕಷ್ಟಕ್ಕೆ ಸ್ಪಂದಿಸಿ ತಮಗೆ 2,000 ರೂ. ನಗದು ನೀಡುತ್ತದೆ ಎಂದು  ಭಾವಿಸಿ ಲಾಕ್ ಡೌನ್, ಸಾಮಾಜಿಕ ಅಂತರದ ನಿಯಮಗಳನ್ನೆಲ್ಲಾ ಮರೆತು ನೂರಾರು ಜನ ಗುಂಪು ಗುಂಪಾಗಿ ನೆರೆದ ವಿಲಕ್ಷಣ…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×