ಕೊವಿಡ್-19: ರಾಜ್ಯದ 8 ಜಿಲ್ಲೆ ಸೇರಿ ದೇಶದ 170 ಜಿಲ್ಲೆಗಳು ಹಾಟ್ ಸ್ಪಾಟ್ ಎಂದು ಘೋಷಿಸಿದ ಕೇಂದ್ರ April 15, 2020 ಬೆಂಗಳೂರು: ರಾಜ್ಯದಲ್ಲಿ 8 ಜಿಲ್ಲೆಗಳು ಸೇರಿದಂತೆ ದೇಶಾದ್ಯಂತ 170 ಜಿಲ್ಲೆಗಳನ್ನು ಕೊರೋನಾ ಸೋಂಕಿನ ಹಾಟ್ ಸ್ಪಾಟ್ ಎಂದು ಗುರುತಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರು ನಗರ, ಮೈಸೂರು, ಬೆಳಗಾವಿ, ದಕ್ಷಿಣ ಕನ್ನಡ, ಬೀದರ್,… Continue Reading
ಮಾಸ್ಕ್, ಸ್ಯಾನಿಟೈಸರ್ ದರ ಹೆಚ್ಚಳ- ಔಷಧಿ ಅಂಗಡಿಗಳ ವಿರುದ್ಧ ಮೊಕದ್ದಮೆ April 15, 2020 ಹುಬ್ಬಳ್ಳಿ: ಮಾಸ್ಕ್ ಹಾಗೂ ಹ್ಯಾಂಡ್ ಸ್ಯಾನಿಟೈಸರ್ ದರವನ್ನು ಬೇಕಾಬಿಟ್ಟಿಯಾಗಿ ಹೆಚ್ಚಳ ಮಾಡಿದ್ದ ಔಷಧಿ ಅಂಗಡಿಗಳ ಮೇಲೆ ಕಾನೂನು ಮಾಪನ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ಮೊಕದ್ದಮೆ ದಾಖಲಿಸಿ 75 ಸಾವಿರ ರೂ. ದಂಡ ವಿಧಿಸಿದ್ದಾರೆ…. Continue Reading
ಕೇಂದ್ರದ ಮಾರ್ಗಸೂಚಿ ಅನ್ವಯ ಕಟ್ಟುನಿಟ್ಟಿನ ನಿಷೇಧಾಜ್ಞೆ: ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ April 15, 2020 ಬೆಂಗಳೂರು: ನಗರದಲ್ಲಿ ಕೊರೊನಾ ವೈರಸ್ ಸೋಂಕು ತಡೆಗಟ್ಟುವ ದೃಷ್ಟಿಯಿಂದ ನಗರದಲ್ಲಿ ಮಂಗಳವಾರ ಮಧ್ಯರಾತ್ರಿ 12 ಗಂಟೆಯಿಂದ ಏಪ್ರಿಲ್ 20ರ ಮಧ್ಯರಾತ್ರಿ 12ರವರೆಗೆ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ ಜಾರಿ ಮಾಡಿ ನಗರ ಪೊಲೀಸ್ ಆಯುಕ್ತ… Continue Reading
ಗಾಂಜಾ ನಶೆಯಲ್ಲಿದ್ದ ದುಷ್ಕರ್ಮಿಗಳಿಂದ ಚಾಕು ಇರಿತ: ಯುವಕ ಗಂಭೀರ April 15, 2020 ಬೆಂಗಳೂರು: ಕೊರೊನಾ ಲಾಕ್ಡೌನ್ ಸಮಯದಲ್ಲಿ ಗಾಂಜಾ ಸೇರಿಸಿದ ಮೂವರು ಯುವಕರು ಯುವಕನೊಬ್ಬನಿಗೆ ಚಾಕುವಿನಿಂದ ಇರಿದ ಘಟನೆ ಮಂಗಳವಾರ ವಿವೇಕನಗರದಲ್ಲಿ ನಡೆದಿದೆ. ಆಸ್ಟಿನ್ ಟೌನ್ ಬಳಿ ರಾತ್ರಿ ವಿಜಯ್ (20) ಎಂಬ ಯುವಕನಿಗೆ ಚಾಕುವಿನಿಂದ ಇರಿಯಲಾಗಿದೆ. … Continue Reading
ಕರ್ನಾಟಕದಲ್ಲಿ ಕೊರೋನಾಗೆ ಮತ್ತೊಂದು ಬಲಿ, ಸಾವಿನ ಸಂಖ್ಯೆ 12ಕ್ಕೆ, ಸೋಂಕಿತರ ಸಂಖ್ಯೆ 279ಕ್ಕೆ ಏರಿಕೆ April 15, 2020 ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರಿಸಿದ್ದು, ಕೊವಿಡ್-19ಗೆ ಬುಧವಾರ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸಾವಿನ ಸಂಖ್ಯೆ 12ಕ್ಕೆ ಏರಿಕೆಯಾಗಿದೆ. ಇಂದು ಬೆಳಗಾವಿ 80 ವರ್ಷದ ವೃದ್ಧೆಯೊಬ್ಬರು ಕೊರೋನಾ ವೈರಸ್ ನಿಂದ… Continue Reading
ನಿಖಿಲ್ -ರೇವತಿ ಸರಳ ವಿವಾಹ ಏ.17ರಂದು: ಎಚ್.ಡಿ. ಕುಮಾರಸ್ವಾಮಿ April 15, 2020 ಬೆಂಗಳೂರು: ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಜೆಡಿಎಸ್ ಶಾಸಕಾಂಗ ನಾಯಕ ಎಚ್.ಡಿ.ಕುಮಾರಸ್ವಾಮಿ-ಅನಿತಾ ಕುಮಾರಸ್ವಾಮಿ ದಂಪತಿ ಪುತ್ರ ಜೆಡಿಎಸ್ ಯುವ ಘಟಕ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ-ರೇವತಿ ವಿವಾಹ ಕುಟುಂಬದವರು ನಿಶ್ಚಯಿಸಿದಂತೆ ಇದೇ… Continue Reading
ಕೊರೋನಾ ವೈರಸ್: ಸುರತ್ಕಲ್ ನಲ್ಲಿ ಯುವಕ ಸಾವು: ಪರೀಕ್ಷೆಯಲ್ಲಿ ಕೋವಿಡ್19 ನೆಗೆಟಿವ್; ಜನತೆ ನಿರಾಳ April 15, 2020 ಮಂಗಳೂರು: ಮಂಗಳೂರಿನ ಸುರತ್ಕಲ್ ನಲ್ಲಿ ತೀವ್ರ ಆಂತಕಕ್ಕೆ ಕಾರಣವಾಗಿದ್ದ ಯುವಕನ ಸಾವು ಕೊರೋನಾ ಸೋಂಕಿನಿಂದ ಸಂಭವಿಸಿಲ್ಲ ಎಂಬುದು ದೃಢಪಟ್ಟಿದ್ದು, ಕೋವಿಡ್ 19 ಪರಿಕ್ಷಾ ವರದಿಯಲ್ಲಿ ನೆಗೆಟಿವ್ ಎಂದು ಬಂದಿದೆ. ಈ ಬಗ್ಗೆ ಆರೋಗ್ಯಾಧಿಕಾರಿಗಳು ಮಾಹಿತಿ… Continue Reading
ಮಾದರಿ ನಡೆ: ತನ್ನ 2 ವರ್ಷದ ಮಗುವಿನಿಂದ 22 ದಿನಗಳಿಂದ ದೂರವಿರುವ ದ.ಕ. ಜಿಲ್ಲಾಧಿಕಾರಿ April 15, 2020 ಮಂಗಳೂರು : ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಅತ್ತಗತ್ಯ. ರೋಗ ಲಕ್ಷಣವಿದ್ದಲ್ಲಿ ಇತರರಿಂದ ಅಂತರ ಕಾಯ್ದುಕೊಳ್ಳಬೇಕು ಎಂದು ಸೂಚನೆ ನೀಡಿರುವ ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್… Continue Reading
ದೇಶದಲ್ಲಿ ಕೊರೋನಾ ಆರ್ಭಟ: ವೈರಸ್’ಗೆ 377 ಮಂದಿ ಬಲಿ, 12,000 ಗಡಿಯತ್ತ ಸೋಂಕಿತರ ಸಂಖ್ಯೆ April 15, 2020 ನವದೆಹಲಿ: ದೇಶದಾದ್ಯಂತ ಕೊರೋನಾ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ವೈರಸ್’ಗೆ ಈ ವರೆಗೂ 377 ಮಂದಿ ಬಲಿಯಾಗಿದ್ದಾರೆ. ಅಲ್ಲದೆ, ಸೋಂಕಿತರ ಸಂಖ್ಯೆ 12,000 ಗಡಿಯತ್ತ ತಲುಪಿದೆ. ಕಳೆದ 24 ಗಂಟೆಗಳಲ್ಲಿ ಹೊಸದಾಗಿ… Continue Reading
ಆಗಸ್ಟ್ 1ಕ್ಕೆ ಶಾಲಾ-ಕಾಲೇಜು ಪುನರಾರಂಭ ಎಂಬ ಸುದ್ದಿ ಸತ್ಯವಲ್ಲ:ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ April 15, 2020 ಬೆಂಗಳೂರು: ಕೊರೋನಾ ವೈರಸ್ ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಈ ವರ್ಷ ಶಾಲಾ-ಕಾಲೇಜುಗಳು ಎಂದಿನಂತೆ ಜೂನ್ ನಲ್ಲಿ ಆರಂಭವಾಗುವುದಿಲ್ಲ, ಆಗಸ್ಟ್ ನಿಂದ ಪ್ರಾರಂಭವಾಗುತ್ತವೆ ಎಂದು ಕೆಲವು ಮಾಧ್ಯಮಗಳಲ್ಲಿ ವರದಿಯಾದ ಬಗ್ಗೆ ಸ್ವತಃ ಶಿಕ್ಷಣ ಸಚಿವ ಸುರೇಶ್… Continue Reading
ಏಪ್ರಿಲ್ 20 ರವರೆಗೆ ಮದ್ಯ ಮಾರಾಟಕ್ಕೆ ಅನುಮತಿ ಇಲ್ಲ, ಪಾನಪ್ರಿಯರ ಆಸೆ ಭಗ್ನ April 14, 2020 ಬೆಂಗಳೂರು: ರಾಜ್ಯದಲ್ಲಿ ಬುಧವಾರದಿಂದ ಮದ್ಯ ಮಾರಾಟ ಆರಂಭವಾಗಲಿದೆ ಎನ್ನುವ ನಿರೀಕ್ಷೆ ಮತ್ತೊಮ್ಮೆ ಹುಸಿಯಾಗಿದ್ದು, ಪಾನಪ್ರಿಯರು ಮದ್ಯ ಸವಿಯಲು ಏಪ್ರಿಲ್ 20ರ ವರೆಗೆ ಕಾಯುವುದು ಅನಿವಾರ್ಯವಾಗಿದೆ. ಬುಧವಾರದಿಂದ ರಾಜ್ಯದ ಎಂ.ಎಸ್.ಐ.ಎಲ್ ಮಳಿಗೆಗಳಲ್ಲಿ ಮದ್ಯ ಮಾರಾಟ ಆರಂಭಿಸಲು… Continue Reading
ಕೊರೋನಾ: ಚಲನಚಿತ್ರ ಕಾರ್ಮಿಕರಿಗೆ ರಿಯಲ್ ಸ್ಟಾರ್ ಉಪೇಂದ್ರ ಸಹಾಯ ಹಸ್ತ April 14, 2020 ಬೆಂಗಳೂರು: ಕೊರೋನಾ ವೈರಾಣು ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಲಾಕ್ ಡೌನ್ ನಲ್ಲಿರುವ ಚಲನಚಿತ್ರ ಕಾರ್ಮಿಕರಿಗೆ ಸ್ಯಾಂಡಲ್ ವುಡ್ ‘ಬುದ್ಧಿವಂತ’ ನಟ ಉಪೇಂದ್ರ ನೆರವು ನೀಡಿದ್ದಾರೆ. ಕರ್ನಾಟಕ ಚಲನಚಿತ್ರ ಕಾರ್ಮಿಕರ ಒಕ್ಕೂಟ ವ್ಯಾಪ್ತಿಗೆ ಬರುವ… Continue Reading