ಪ್ರಸ್ತುತ ಸನ್ನಿವೇಶದಲ್ಲಿ ಯಾವುದೇ ರೀತಿಯ ಕ್ರೀಡೆಗಳು ಕಷ್ಟಸಾಧ್ಯ: ಐಪಿಎಲ್ ಮರೆತುಬಿಡಿ- ಸೌರವ್ ಗಂಗೂಲಿ April 13, 2020 ನವದೆಹಲಿ: ಈ ಬಾರಿಯ ಐಪಿಎಲ್ ನಡೆಯುವ ಸಾಧ್ಯತೆಗಳು ತೀರಾ ಮಂಕಾಗಿದೆ ಎಂಬುದನ್ನು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಒಪ್ಪಿಕೊಂಡಿದ್ದಾರೆ. ಬಿಸಿಸಿಐ ಪದಾಧಿಕಾರಿಗಳೊಂದಿಗೆ ಮಾತನಾಡಿದ ನಂತರ ಐಪಿಎಲ್ ನ್ನು ಮತ್ತಷ್ಟು ದಿನ ಮುಂದೂಡಲಾಗುತ್ತದೆಯೇ ಎಂಬುದನ್ನು ಖಚಿತವಾಗಿ… Continue Reading
4 ತಿಂಗಳು ಶಾಲೆಗಳು ಬಂದ್? – ಆಗಸ್ಟ್‌ನಿಂದ ಓಪನ್ April 13, 2020 ಬೆಂಗಳೂರು: ಕರ್ನಾಟದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಹೀಗಾಗಿ ಮತ್ತೆ ಎರಡು ವಾರ ಲಾಕ್‍ಡೌನ್ ಮುಂದುರಿಸುವುದಾಗಿ ಸರ್ಕಾರ ಅಧಿಕೃತವಾಗಿ ಘೋಷಣೆ ಮಾಡಿದೆ. ಆದರೆ ಲಾಕ್‍ಡೌನ್ ಶಾಲೆಗಳಿಗೆ ಪರಿಣಾಮ ಬೀರಿದ್ದು, ಇದರಿಂದ… Continue Reading
ಭಾರತೀಯ ಯೋಧರಿಂದ ಭರ್ಜರಿ ಬೇಟೆ: 15 ಪಾಕ್ ಸೈನಿಕರು, 8 ಉಗ್ರರು ಮಟಾಶ್! April 13, 2020 ಕಾಶ್ಮೀರ : ಕೊರೋನಾ ಮಹಾಮಾರಿ ದೇಶವನ್ನೇ ನಡುಗಿಸುತ್ತಿದೆ ಇದರ ನಡುವೆ ಗಡಿಯಲ್ಲಿ ಉದ್ಧಟತನ ಮೆರೆದಿದ್ದ ಪಾಕಿಸ್ತಾನದ ಸೈನಿಕರನ್ನು ಭಾರತೀಯ ಯೋಧರು ಬರ್ಜರಿ ಬೇಟೆಯಾಡಿದ್ದು 15 ಪಾಕ್ ಸೈನಿಕರು ಹಾಗೂ 8 ಮಂದಿ ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ…. Continue Reading
ಕೊರೊನಾ : ದೇಶಾದ್ಯಂತ 909 ಹೊಸ ಪ್ರಕರಣ, 34 ಸಾವು April 13, 2020 ನವದೆಹಲಿ : ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ 909 ಹೊಸ ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು 34 ಮಂದಿ ಮೃತಪಟ್ಟಿದ್ದಾರೆ.ಒಟ್ಟು ಸೋಂಕಿತರ ಸಂಖ್ಯೆ 8356 ಕ್ಕೆ ಏರಿಕೆಯಾಗಿದ್ದು 273 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ… Continue Reading
ದೇಶಾದ್ಯಂತ ಲಾಕ್ ಡೌನ್ ವಿಸ್ತರಣೆಗೆ ಕೇಂದ್ರ ಸಿದ್ದತೆ, 14 ರಂದು ಘೋಷಣೆ April 13, 2020 ನವದೆಹಲಿ : ದೇಶದಲ್ಲಿ ಲಾಕ್ ಡೌನ್ ಮುಂದುವರೆಸಲು ಕೆಂದ್ರ ಬಹುತೇಕ ತೀರ್ಮಾನ ಮಾಡಿದ್ದು ಇದಕ್ಕಾಗಿ ಅಗತ್ಯ ಸಿದ್ದತೆ ಮಾಡಿಕೊಳ್ಳುತ್ತಿದೆಇದರ ಬಗ್ಗೆ 14 ರಂದು ಪ್ರಧಾನಿ ನರೇಂದ್ರ ಮೋದಿ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ.ದೇಶದಲ್ಲಿ ಹೇರಲಾಗಿರುವ… Continue Reading
ದಕ್ಷಿಣ ಕನ್ನಡ; ಏ.15ರಿಂದ ಮೀನುಗಾರಿಕೆಗೆ ಅನುಮತಿ April 12, 2020 ಮಂಗಳೂರು : ಲಾಕ್ ಡೌನ್ ಅವಧಿಯಲ್ಲಿ ಮೀನುಗಾರಿಕೆಗೆ ಅವಕಾಶ ಕಲ್ಪಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಭರವಸೆ ನೀಡಿದ ಬೆನ್ನಲ್ಲೇ ಏಪ್ರಿಲ್ 15ರಿಂದ ಕರಾವಳಿ ಜಿಲ್ಲೆಗಳ 14 ಸಾವಿರ ಸಾಂಪ್ರದಾಯಿಕ ಮೀನುಗಾರರಿಗೆ ಅವಕಾಶ… Continue Reading
ರಾಜ್ಯದಲ್ಲಿ ಮತ್ತೆ 11 ಹೊಸ ಪಾಸಿಟಿವ್ ಪ್ರಕರಣ ದೃಢ: ಸೋಂಕಿತರ ಸಂಖ್ಯೆ 226ಕ್ಕೆ April 12, 2020 ಬೆಂಗಳೂರು: ರಾಜ್ಯದಲ್ಲಿ ಭಾನುವಾರ ಒಂದೇ ದಿನ 11 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢವಾಗಿದ್ದು, ಆ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 226ಕ್ಕೆ ಏರಿಕೆಯಾಗಿದೆ. ರಾಜ್ಯ ಸರ್ಕಾರ ಹೊರಡಿಸಿರುವ ಹೆಲ್ತ್ ಬುಲೆಟಿನ್‌ನಲ್ಲಿ ಈ ಮಾಹಿತಿ… Continue Reading
ಕೊರೊನಾ ಲಾಕ್‍ಡೌನ್- ನಕಲಿ ಪಾಸ್ ಮಾರುತ್ತಿದ್ದವ ಅರೆಸ್ಟ್ April 11, 2020 ಚಿಕ್ಕಮಗಳೂರು: ಕೊರೊನಾ ಆತಂಕದಲ್ಲಿ ದೇಶವೇ ಲಾಕ್‍ಡೌನ್ ಆಗಿದ್ದು, ಅಗತ್ಯ ವಸ್ತುಗಳಿಗೆ ಯಾವುದೇ ತೊಂದರೆಯಾಗದಂತೆ ಸರ್ಕಾರ ಕ್ರಮ ಕೈಗೊಂಡಿದೆ. ಇಂತಹವರಿಗೆ ಪಾಸ್ ವಿತರಿಸಿದೆ. ಆದರೆ ಇದೇ ಪಾಸ್‍ಗಳನ್ನು ನಕಲಿ ಮಾಡಿ ಮಾರುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ…. Continue Reading
ಏ.30,ರವರೆಗೆ ಲಾಕ್ಡೌನ್ ವಿಸ್ತರಣೆ: ಎರಡು ದಿನಗಳಲ್ಲಿ ಮಾರ್ಗಸೂಚಿ ಬಿಡುಗಡೆ – ಯಡಿಯೂರಪ್ಪ April 11, 2020 ಬೆಂಗಳೂರು : ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕು ತಡೆಯುವ ನಿಟ್ಟಿನಲ್ಲಿ ಏಪ್ರಿಲ್ ೩೦ ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡುತ್ತಿದ್ದು, ಒಂದೆರಡು ದಿನಗಳಲ್ಲಿ ಇದಕ್ಕೆ ಸಂಬಂಧಿಸಿದ ಮಾರ್ಗಸೂಚಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಲಿದೆ… Continue Reading
ರಾಜ್ಯದಲ್ಲಿ 7 ಹೊಸ ಕೊರೋನಾ ಸೋಂಕಿನ ಪ್ರಕರಣ ಪತ್ತೆ, ಒಟ್ಟು ಸೋಂಕಿತರ ಸಂಖ್ಯೆ 214ಕ್ಕೆ ಏರಿಕೆ April 11, 2020 ಬೆಂಗಳೂರು: ರಾಜ್ಯದಲ್ಲಿ 7 ಹೊಸ ಕೊರೋನಾ ಸೋಂಕಿನ ಪ್ರಕರಣ ಪತ್ತೆಯಾಗಿದ್ದು, ಇದರಿಂದ ಒಟ್ಟು ಸೋಂಕಿತರ ಸಂಖ್ಯೆ 214ಕ್ಕೆ ಏರಿಕೆಯಾಗಿದೆ. ಆದರೆ, ಶುಕ್ರವಾರದಿಂದ ಈವರೆಗೂ ಯಾವುದೇ ಸಾವುಗಳು ಸಂಭವಿಸಿಲ್ಲ. ರಾಜ್ಯದಲ್ಲಿ ಸೋಂಕಿಗೆ ಈ ವರೆಗೂ 6… Continue Reading
ಬೆಳಗಾವಿ: ಯುವತಿಯ ಮನವಿಗೆ ಸ್ಪಂದಿಸಿ, ಮನೆ ಬಾಗಿಲಿಗೆ ಔಷಧಿ ಕಳುಹಿಸಿದ ಸಿಎಂ ಬಿಎಸ್ ವೈ April 11, 2020 ಬೆಳಗಾವಿ: ಕಿಡ್ನಿ ಕಸಿಮಾಡಿಕೊಂಡಿದ್ದ ಮಹಿಳೆ ಔಷಧಿಗಾಗಿ ಪರದಾಡುತ್ತಿದ್ದ ಹಿನ್ನಲೆಯಲ್ಲಿ ಸೂಕ್ತ ಔಷಧಿ ಆಕೆಯ ಮನೆ ಬಾಗಿಲಿಗೆ ತಲುಪಿಸುವ ಮೂಲಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮಾನವೀಯತೆ ಮೆರೆದಿದ್ದಾರೆ. ಜಿಲ್ಲೆಯ ರಾಮದುರ್ಗ ತಾಲೂಕಿನ ನರಸಾಪುರ ಗ್ರಾಮದ ಶೇಖವ್ವ… Continue Reading
ಕೊವಿದ್ -19: ಉಡುಪಿ ಜಿಲ್ಲಾಡಳಿತದಿಂದ ಪ್ರಯಾಣ ನಿಷೇಧ April 11, 2020 ಉಡುಪಿ : ಜಿಲ್ಲೆಯಾದ್ಯಂತ ಪ್ರಯಾಣ ನಿಷೇಧವನ್ನು ಜಿಲ್ಲಾಧಿಕಾರಿ ಶುಕ್ರವಾರ ಘೋಷಿಸಿದ್ದಾರೆ.ಜಿಲ್ಲೆಯಲ್ಲಿ ಯಾವುದೇ ನಿವಾಸಿಗಳು ಜಿಲ್ಲೆಯಿಂದ ಹೊರಗೆ ಹೋಗಲು ಮತ್ತು ಹೊರಗಿನಿಂದ ಜಿಲ್ಲೆಯೊಳಗೆ ಯಾರನ್ನೂ ಪ್ರವೇಶಿಸಲು ಅನುಮತಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಜಿಲ್ಲೆಯ… Continue Reading