ರಾಜ್ಯದ ಕೊರೋನಾ ಸೋಂಕು ತಡೆ ಕ್ರಮಗಳ ಕುರಿತು ಪ್ರಧಾನಿ ನರೇಂದ್ರ ಮೋದಿಗೆ ಯಡಿಯೂರಪ್ಪ ಮಾಹಿತಿ March 21, 2020 ಬೆಂಗಳೂರು : ರಾಜ್ಯದಲ್ಲಿ ಕೊರೋನಾ ವೈರಸ್ ತಡೆಯುವಲ್ಲಿ ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾಹಿತಿ ನೀಡಿದರು. ನಸೌಧದಲ್ಲಿ ಸಿಎಂ ಯಡಿಯೂರಪ್ಪ… Continue Reading
ಜನತಾ ಕರ್ಫ್ಯೂ ಬಗ್ಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದೇನು? March 21, 2020 ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಜನತಾ ಕರ್ಫ್ಯೂ ಕರೆಯನ್ನು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಮೋದಿಯವರು ಕೇವಲ ಭಾಷಣ ಮಾಡಿದ್ದಾರೆ. ಅವರ ಭಾಷಣದಲ್ಲಿ ಏನೇನೂ… Continue Reading
ಖಾಲಿ ಕ್ರೀಡಾಂಗಣದಲ್ಲಿ ಆಡುವುದು ವಿಚಿತ್ರ ಅನುಭವ: ಫರ್ಗ್ಯೂಸನ್ March 16, 2020 ಸಿಡ್ನಿ : ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ತಂಡಗಳು ಸಿಡ್ನಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಪ್ರೇಕ್ಷರಿಲ್ಲದೆ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲನೇ ಏಕದಿನ ಪಂದ್ಯವನ್ನು ಪೂರ್ಣಗೊಳಿದ್ದವು. ಆದರೆ,… Continue Reading
‘ಪಿರ್ಕಿಲು’ ತುಳು ಸಿನಿಮಾದ ಚಿತ್ರೀಕರಣ ಪೂರ್ಣ March 16, 2020 ಮಂಗಳೂರು : ಸೃಷ್ಟಿ ಪ್ರೊಡೆಕ್ಷನ್ ಮತ್ತು ಕರಾವಳಿ ಲಾಂಛನದಲ್ಲಿ ಸತೀಶ್ ಮತ್ತು ಸಾಧನಾ ರೈ ನಿರ್ಮಾಣ ಮಾಡಿದ ಹೆಚ್.ಡಿ.ಆರ್ಯ ನಿರ್ದೇಶನದ ಪಿರ್ಕಿಲು ತುಳು ಸಿನಿಮಾದ ಶೂಟಿಂಗ್ ಮುಗಿದಿದ್ದು ಸದ್ಯ ಡಬ್ಬಿಂಗ್ ಕಾರ್ಯ ನಡೆಯುತ್ತಿದೆ. ಎರಡು… Continue Reading
ಪುತ್ತೂರು: ಬಸ್ಸಿನಲ್ಲಿ ದನದ ಮಾಂಸ ಪತ್ತೆ March 16, 2020 ಪುತ್ತೂರು : ಮಂಗಳೂರಿನಿಂದ ಪುತ್ತೂರಿಗೆ ಶನಿವಾರ ಆಗಮಿಸಿದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿದ್ದ ತರಕಾರಿ ಪಾರ್ಸೆಲ್‌ನಲ್ಲಿ ದನದ ಮಾಂಸ ಪತ್ತೆಯಾಗಿದೆ. ಈ ಬಸ್ಸಿನಲ್ಲಿ ದನದ ಮಾಂಸ ಸಾಗಾಟ ಆಗುತ್ತಿದೆ ಎಂಬ ಹಿಂದೂ ಸಂಘಟನೆಯ ಖಚಿತ ಮಾಹಿತಿ ಮೇರೆಗೆ… Continue Reading
ಕರೋನಾ ಪರಿಣಾಮ: ಬೆಂಗಳೂರಿಗೆ ಕೆಎಸ್‌ಆರ್‌ಟಿಸಿ ಬಸ್ ಸೇವೆಗಳಲ್ಲಿ ಕಡಿತ March 16, 2020 ಮಂಗಳೂರು : ಕೋವಿಡ್ -19 ಹರಡುವಿಕೆಯ ಮುನ್ನೆಚ್ಚರಿಕೆ ಕ್ರಮವಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಸೋಮವಾರ ಪ್ರೀಮಿಯಂ, ಎಸಿ ಯೇತರ ಸ್ಲೀಪರ್, ರಾಜಹಂಸ ಮತ್ತು ಎಕ್ಸ್‌ಪ್ರೆಸ್ ಬಸ್ ಸೇವೆಗಳನ್ನು ಮಂಗಳೂರಿನಿಂದ… Continue Reading
ಗುಲ್ಬರ್ಗಾದಲ್ಲಿ ಮತ್ತೋರ್ವನಲ್ಲಿ ಕೊರೋನಾ ಸೋಂಕು; ಸೋಂಕಿತರ ಸಂಖ್ಯೆ 7ಕ್ಕೇರಿಕೆ March 15, 2020 ಬೆಂಗಳೂರು : ಗುಲ್ಬರ್ಗಾದಲ್ಲಿ ಇತ್ತೀಚಿಗೆ ಕೊರೋನಾ ಸೋಂಕಿನ ಮೃತಪಟ್ಟ ವೃದ್ಧ ವ್ಯಕ್ತಿಯ ಸಂಬಂಧಿಕನೋರ್ವನಲ್ಲಿ ಸೋಂಕು ದೃಢಪಟ್ಟಿದೆ. ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 7 ಕ್ಕೇರಿದಂತಾಗಿದೆ.ಮೃತ ವ್ಯಕ್ತಿಯ ಆರೈಕೆ ಮಾಡುತ್ತಿದ್ದ ಸಂಬಂಧಿಕನ ವೈದ್ಯಕೀಯ ವರದಿಯಲ್ಲಿ… Continue Reading
ಪ್ರತಿ ಜಿಲ್ಲೆಯಲ್ಲಿ ಕೆಪಿಸಿಸಿ ಅಧ್ಯಕ್ಷರ ಪ್ರವಾಸ: ಕನಕಪುದಿಂದಲೇ ಸಂಘಟನೆಗೆ ಚಾಲನೆ March 15, 2020 ರಾಮನಗರ : ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ತಮ್ಮ ಹೆಸರು ಘೋಷಣೆಯಾಗುತ್ತಿದ್ದಂತೆಯೇ ಡಿ.ಕೆ.ಶಿವಕುಮಾರ್ ಕಾಲಿಗೆ ಚಕ್ರಕಟ್ಟಿಕೊಂಡು ಪಕ್ಷ ಸಂಘಟನೆಗೆ ಮುಂದಾಗಿದ್ದಾರೆ.ಹೈಕಮಾಂಡ್ ಸೂಚನೆಯ ಮೇರೆಗೆ ಒಂದೆಡೆ ಪಕ್ಷದ ಹಿರಿಯ ನಾಯಕರು, ಪಕ್ಷ ಬಿಟ್ಟು ಹೋದವರನ್ನೆಲ್ಲಾ ಭೇಟಿಯಾಗುತ್ತಿದ್ದರೆ… Continue Reading
ಕೊರೊನಾ ಮಹಾಮಾರಿ ವಿರುದ್ದ ಸಮರಕ್ಕೆ ಸನ್ನದ್ದಗೊಳ್ಳಲು ಸಾರ್ಕ್ ದೇಶಗಳಿಗೆ ಪ್ರಧಾನಿ ಮೋದಿ ಕರೆ March 15, 2020 ನವದೆಹಲಿ : ದಕ್ಷಿಣ ಏಷ್ಯಾ ಪ್ರಾದೇಶಿಕ ಸಹಕಾರ ಸಂಘಟನೆ (ಸಾರ್ಕ್) ದೇಶಗಳಿಗೆ ಭಾರತ ಸ್ಪಷ್ಟ ಸಂದೇಶ ರವಾನಿಸಿದೆ. ವಿಶ್ವದ ಜನಸಂಖ್ಯೆಯ ಐದನೇ ಒಂದು ಭಾಗದಷ್ಟು ಜನ ಸಮೂಹ ಈ ಪ್ರದೇಶದಲ್ಲಿದ್ದು, ಕೊರೊನಾ ವೈರಸ್… Continue Reading
ವಿದೇಶದಿಂದ ಆಗಮಿಸಿದವರು ತಪಾಸಣೆಗೆ ಒಳಗಾಗುವುದು ಕಡ್ಡಾಯ: ಶ್ರೀರಾಮುಲು March 15, 2020 ಕಲಬುರಗಿ : ಮಹಾಮಾರಿ ಕೊರೋನಾದಿಂದ ಜಿಲ್ಲೆಯ ವೃದ್ಧರೊಬ್ಬರು ಮೃತಪಟ್ಟ ಹಿನ್ನಲೆಯಲ್ಲಿ ನಗರದ ಜೇಮ್ಸ್ ಆಸ್ಪತ್ರೆಗೆ ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆ ಸಚಿವ ಬಿ ಶ್ರೀರಾಮುಲು ಭಾನುವಾರ ಭೇಟಿ ನೀಡಿದರು.ನಂತರ ಕೊರೊನಾ ತಡೆಗಟ್ಟಲು ಕೈಗೊಂಡ… Continue Reading
ಕೊರೋನಾ ಭೀತಿ; ರಾಜ್ಯದ ಎಲ್ಲಾ ಪಠ್ಯಕ್ರಮ ಶಾಲೆಗಳ 7, 8, 9ನೇ ತರಗತಿಗಳ ಪರೀಕ್ಷೆ ಮುಂದೂಡಿಕೆ March 15, 2020 ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 7, 8, 9ನೇ ತರಗತಿಗಳ ಪರೀಕ್ಷಾ ದಿನಾಂಕವನ್ನು ಮಾರ್ಚ್ 31ರ ನಂತರ ಪ್ರಕಟಿಸಲಿದ್ದು, ಅಲ್ಲಿಯ ವರೆಗೆ ಪರೀಕ್ಷಾ ಪೂರ್ವಸಿದ್ಧತೆಗೆ ರಜೆ ಘೋಷಿಸಲಾಗಿದೆ… Continue Reading
ಚೆಕ್ ಡ್ಯಾಂ ವೆಚ್ಚ 5ಲಕ್ಷ ರೂ. ಒಳಗಿದ್ದರೆ ಟೆಂಡರ್ ಅಗತ್ಯವಿಲ್ಲ: ಬಿ.ಸಿ.ಪಾಟೀಲ್ March 11, 2020 ಬೆಂಗಳೂರು : ಸರ್ಕಾರದ ಕೆಪಿಟಿಟಿ ನಿಯಮಾವಳಿ ಪ್ರಕಾರ 5ಲಕ್ಷ ರೂ.ಗಿಂತಲೂ ಹೆಚ್ಚಿನ ಕಾಮಗಾರಿಗೆ ಇ-ಟೆಂಡರ್ ಮೂಲಕ ಹಾಗೂ 5ಲಕ್ಷದೊಳಗಿನ ಕಾಮಗಾರಿಗೆ ರಾಜ್ಯದಲ್ಲಿ 1500 ಗ್ರಾಮ ಪಂಚಾಯಿತಿ ಅಧ್ಯಕ್ಷರ ಮಟ್ಟದಲ್ಲಿ ಜಲಾನಯನ ಸಮಿತಿಗಳಿವೆ.ಆ ಸಮಿತಿಯಿಂದ… Continue Reading