ಕೋವಿಡ್ -19: ಚೀನಾದಲ್ಲಿ 3,000 ದಾಟಿದ ಸಾವಿನ ಸಂಖ್ಯೆ March 5, 2020 ಬೀಜಿಂಗ್ : ಮಾರ್ಚ್ 5 (ಯುಎನ್‌ಐ)-ಚೀನಾದಲ್ಲಿ ಬುಧವಾರ 31 ಹೊಸ ಸಾವುಗಳೊಂದಿಗೆ ಕೊವಿದ್-19 ಎಂದು ಕರೆಯಲ್ಪಡುವ ಮಾರಣಾಂತಿಕ ಕೊರೊನಾವೈರಸ್‌ನಿಂದ ಸಾವನ್ನಪ್ಪಿದವರ ಸಂಖ್ಯೆ 3,012 ಕ್ಕೆ ಏರಿದ್ದು, ಒಟ್ಟಾರೆ ದೃಢಪಟ್ಟ ಪ್ರಕರಣಗಳ ಸಂಖ್ಯೆ ಬುಧವಾರದ… Continue Reading
ಕ್ರೈಸ್ತ ಸಮುದಾಯಕ್ಕೆ ಸಿಎಂ ಭರ್ಜರಿ ಗಿಫ್ಟ್ – ಸಮಗ್ರ ಅಭಿವೃದ್ಧಿಗಾಗಿ 200 ಕೋಟಿ ಅನುದಾನ March 5, 2020 ಮಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಇಂದು ಮಂಡಿಸಿದ್ದ ರಾಜ್ಯದ 2020-21ನೇ ಸಾಲಿನ ಕರ್ನಾಟಕ ಬಜೆಟ್ ನಲ್ಲಿ ಕ್ರೈಸ್ತ ಸಮುದಾಯಕ್ಕೆ ಭರ್ಜರಿ ಗಿಫ್ಟ್ ನೀಡಿದ್ದಾರೆ. ಕ್ರೈಸ್ತ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ಬಜೆಟ್ ನಲ್ಲಿ ೨೦೦… Continue Reading
ಮುನ್ನೋಟವಿಲ್ಲದ ಬಜೆಟ್; ಕೃಷಿ, ನೀರಾವರಿ ಯೋಜನೆ ಕಡೆಗಣನೆ- ಸಿದ್ದರಾಮಯ್ಯ March 5, 2020 ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಮಂಡಿಸಿರುವ ಬಜೆಟ್ ಮುನ್ನೋಟವಿಲ್ಲದ ಬಜೆಟ್ ಆಗಿದ್ದು, ಹಸಿರು ಶಾಲು ಹಾಕಿದರೆ ರೈತರು ಉದ್ಧಾರ ಆಗುತ್ತಾರೆಯೇ? ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಕುಟುಕಿದ್ದಾರೆ.ವಿಧಾನಸೌಧದಲ್ಲಿಂದು… Continue Reading
ದಲಿತರು, ಬಡವರ ವಿರೋಧಿ ಬಜೆಟ್: ಎಚ್.ಕೆ. ಕುಮಾರಸ್ವಾಮಿ March 5, 2020 ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಮಂಡಿಸಿರುವುದು ದಲಿತ ವಿರೋಧಿ ಮತ್ತು ಬಡವರ ವಿರೋಧಿ ಬಜೆಟ್ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಸಂಪೂರ್ಣ ನಿರಾಶದಾಯಕ ಬಜೆಟ್ ಆಗಿದೆ…. Continue Reading
ನಿರ್ಭಯಾ ಪ್ರಕರಣ: ಮಾರ್ಚ್ 20ಕ್ಕೆ ಗಲ್ಲು ಶಿಕ್ಷೆ ಜಾರಿ March 5, 2020 ನವದೆಹಲಿ : ನಿರ್ಭಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಅಪರಾಧಿಗಳಿಗೆ ಇದೇ 20ರಂದು ಬೆಳಗಿನ ಜಾವ 5.30ಕ್ಕೆ ಮರಣದಂಡನೆ ಜಾರಿಯಾಗಲಿದೆ. ಕಾನೂನಿನ ಮಾರ್ಗಗಳನ್ನು ಬಳಸಿಕೊಂಡು ಮೂರು ಬಾರಿ ನೇಣಿಗೇರುವುದರಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುವ ನಾಲ್ವರು… Continue Reading
ಮಾ.7-8:ಮಂಗಳೂರಿನಲ್ಲಿ ಪತ್ರಕರ್ತರ ರಾಜ್ಯ ಸಮ್ಮೇಳನ -ಸಿದ್ಧತೆ ಪೂರ್ಣ March 5, 2020 ಮಂಗಳೂರು : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಪತ್ರಕರ್ತರ 35ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಇದೇ ಮೊದಲ ಬಾರಿ ಮಂಗಳೂರಿನಲ್ಲಿ ಮಾ.7 ಮತ್ತು 8 ರಂದು ನಡೆಯಲಿದೆ. ಸಮ್ಮೇಳನದ ಸಿದ್ಧತೆ ಪೂರ್ಣಗೊಂಡಿದೆ… Continue Reading
ಧ್ರುವ ಸರ್ಜಾ ಅಭಿಮಾನಿಗಳಿಗೆ ಗುಡ್ ನ್ಯೂಸ್: ಪೊಗರು ರಿಲೀಸ್ ಡೇಟ್ ಫಿಕ್ಸ್ March 5, 2020 ಪೊಗರು ಸಿನಿಮಾದ ಚಿತ್ರೀಕರಣ ಪ್ರಾರಂಭವಾಗಿ ಎರಡು ವರ್ಷದ ಮೇಲಾಗಿದೆ. ಸಿನಿಮಾ ಯಾವಾಗ ತೆರೆಗೆ ಬರುತ್ತೆ ಎಂದು ಕಾತರದಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ಗುಡ್ ನ್ಯೂಸ್ ಹೊರ ಬಿದ್ದಿದೆ. ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷೆಯ… Continue Reading
ಟಿ20 ವಿಶ್ವಕಪ್: ಮೊದಲ ಬಾರಿ ಫೈನಲ್ ಗೆ ಭಾರತ ಮಹಿಳಾ ತಂಡ ಪ್ರವೇಶ March 5, 2020 ಸಿಡ್ನಿ : ಭಾರತ ಮತ್ತು ಇಂಗ್ಲೆಂಡ್ ನಡುವಿನ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಮೊದಲ ಸೆಮಿಫೈನಲ್ ಪಂದ್ಯ ಮಳೆಯಿಂದಾಗಿ ಟಾಸ್ ಸಹ ಕಾಣದೆ ರದ್ದಾದ ಪರಿಣಾಮ, ಭಾರತ ಮಹಿಳಾ ತಂಡ ವಿಶ್ವಕಪ್ ಇತಿಹಾಸದಲ್ಲಿ… Continue Reading
ಕರ್ನಾಟಕ ಬಜೆಟ್ 2020: ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ, ಇಂಧನ ಇನ್ನೂ ದುಬಾರಿ March 5, 2020 ಬೆಂಗಳೂರು: ರಾಜ್ಯ ಬಜೆಟ್ ಮಂಡಿಸುತ್ತಿರುವ ಸಿಎಂ ಬಿಎಸ್ ಯಡಿಯೂರಪ್ಪ ಅವರು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ರಾಜ್ಯದ ತೆರಿಗೆ ಪ್ರಮಾಣವನ್ನು ಹೆಚ್ಚಳ ಮಾಡಿದ್ದಾರೆ. ವಿಧಾನಸೌಧದಲ್ಲಿ ಇಂದು 2020-21ನೇ ಸಾಲಿನ ಬಜೆಟ್ ಮಂಡಿಸುತ್ತಿರುವ ಸಿಎಂ ಬಿಎಸ್… Continue Reading
ಕೊರೊನವೈರಸ್: ಗಡಿ ಮತ್ತು ವಿಮಾನ ನಿಲ್ದಾಣಗಳಲ್ಲಿ 16 ಲಕ್ಷ ಜನರಿಗೆ ವೈದ್ಯಕೀಯ ಪರೀಕ್ಷೆ- ಜಾವಡೇಕರ್ March 4, 2020 ನವದೆಹಲಿ : ಇಡೀ ಜಗತ್ತನ್ನು ವ್ಯಾಪಿಸುತ್ತಿರುವ ಕೊರೊನವೈರಸ್ ಪರಿಸ್ಥಿತಿಯನ್ನು ಎದುರಿಸಲು ಸರ್ಕಾರ ಸಕ್ರಿಯವಾಗಿ ತೊಡಗಿಸಿಕೊಂಡಿದೆ ಎಂದು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಪ್ರಕಾಶ್ ಜಾವಡೇಕರ್ ಅವರು ಬುಧವಾರ ಹೇಳಿದ್ದಾರೆ.ಕೇಂದ್ರ… Continue Reading
ಯುವತಿಯೊಂದಿಗೆ ಪರಾರಿಯಾದ ಸ್ವಾಮೀಜಿ ಮಂಗಳೂರಿನಲ್ಲಿ ಪತ್ತೆ March 4, 2020 ಮಂಗಳೂರು : ಕೋಲಾರದ ಹೊಳಲಿ ಭೀಮಲಿಂಗೇಶ್ವರ ಸೇವಾಶ್ರಮದ ಪೀಠಾಧಿಪತಿ ದತ್ತಾತ್ರೇಯ ಅವಧೂತ ಸ್ವಾಮೀಜಿ (40) ಪಾದಪೂಜೆ ಮಾಡುತ್ತಿದ್ದ ಯುವತಿಯೊಂದಿಗೆ ನಾಪತ್ತೆಯಾಗಿದ್ದು, ಮಂಗಳೂರಿನಲ್ಲಿ ಪತ್ತೆಯಾಗಿದ್ದಾರೆ. ಕೋಲಾರ ತಾಲ್ಲೂಕು ಹೊಳಲಿ ಗ್ರಾಮದಿಂದ ಫೆ.27ರಂದು ಸ್ವಾಮೀಜಿ ಯುವತಿಯೊಂದಿಗೆ ನಾಪತ್ತೆಯಾಗಿದ್ದರು…. Continue Reading
ಕಂಪೆನಿಗಳ (2ನೇ ತಿದ್ದುಪಡಿ) ಮಸೂದೆ- 2019 ಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ March 4, 2020 ನವದೆಹಲಿ : ಕಂಪೆನಿಗಳ (2ನೇ ತಿದ್ದುಪಡಿ) ಮಸೂದೆ- 2019ಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.ಸಚಿವ ಸಂಪುಟ ಸಭೆ ನಂತರ ಕೇಂದ್ರ ಸಚಿವ ನಿರ್ಮಲಾ ಸೀತಾರಾಮನ್, ಮಸೂದೆಯು ಸಾಲ ಮರುಪಾವತಿ ಸರಿಯಾಗಿ… Continue Reading