ಹೊಸ ಮನೆ ನಿರ್ಮಿಸಲು 5 ಲಕ್ಷ ರೂ. ಪರಿಹಾರ ನೀಡಲಾಗುವುದು: ಬಿಎಎಸ್ವೈ August 14, 2019 ಮಂಗಳೂರು: ಪ್ರವಾಹದಿಂದಾಗಿ ಮನೆ ಕಳೆದುಕೊಂಡವರಿಗೆ ಹೊಸ ಮನೆ ನಿರ್ಮಿಸಲು 5 ಲಕ್ಷ ರೂ. ಪರಿಹಾರ ನೀಡಲಾಗುವುದು. ತಾತ್ಕಾಲಿಕ ಪರಿಹಾರವಾಗಿ ಒಂದು ಕುಟುಂಬಕ್ಕೆ ತಲಾ 10 ಸಾವಿರ ರೂ. ವಿತರಿಸಲಾಗುವುದು ಎಂದು ಸಿಎಂ ಬಿ.ಎಸ್…. Continue Reading
ನಾಳೆ ದ.ಕ,ಉಡುಪಿ,ಉ.ಕ ಜಿಲ್ಲೆಗಳಲ್ಲಿ ಮಾನ್ಯ ಮುಖ್ಯಮಂತ್ರಿಗಳ ಪ್ರವಾಸ August 11, 2019 ಮಂಗಳೂರು: ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್. ಯಡಿಯೂರಪ್ಪ ಅವರು 12.8.2019ರಂದು ದಕ್ಷಿಣ ಕನ್ನಡ,ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ ನೆರೆ ಹಾನಿ ವೀಕ್ಷಣೆ ಮಾಡುವರು,ಅಂದು ಕಾರವಾರದಲ್ಲಿ ವಾಸ್ತವ್ಯ ಹೂಡಿ ಅಧಿಕಾರಿಗಳು ಮತ್ತು ಸ್ಥಳೀಯ ಜನಪ್ರತಿನಿಧಿಗಳ… Continue Reading
ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿಗಳ ಆಜ್ಞೆಯನ್ನು ತಿರಸ್ಕರಿಸಿದ ಕೆಲವು ವಿದ್ಯಾಸಂಸ್ಥೆಗಳ ವಿರುದ್ಧ ಜಿಲ್ಲಾ ಎನ್.ಎಸ್.ಯು.ಐ ವತಿಇಂದ ಜಿಲ್ಲಾಧಿಕಾರಿಗಳಿಗೆ ದೂರು August 9, 2019 ಮಂಗಳೂರು: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಬಾರೀ ಗಾಳಿ ಮಳೆಗೆ ಕರಾವಳಿ ಪ್ರದೇಶ ಮುಖ್ಯವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹವಾಮಾನ ಇಲಾಖೆ ಎಚ್ಚರಿಕೆಯ ಮುನ್ಸೂಚನೆ ನೀಡಿದೆ. ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಇಂದು ಕೂಡ… Continue Reading
ಆಗಸ್ಟ್ 9 ದ.ಕ.ಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ August 8, 2019 ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರೆಯುವ ಸಾಧ್ಯತೆ ಇದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಆಗಸ್ಟ್ 9ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೊಷಣೆ ಮಾಡಲಾಗಿದೆ. ಸುರಕ್ಷತೆಯ ದೃಷ್ಠಿಯಿಂದ ದಕ್ಷಿಣ… Continue Reading
ಗಾಳಿ ಮಳೆಗೆ ಮನೆ ಕುಸಿತ August 7, 2019 ಮೂಡುಬಿದಿರೆ: ಪುತ್ತಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಂಡೇಲು ಕೊಪ್ಪಳ ಎಂಬಲ್ಲಿ ಸುಂದರಿ ಪೂಜಾರ್ತಿಯವರ ಹಳೇ ಮನೆ ಬಿದ್ದಿದೆ.ಸುಂದರಿ ಪೂಜಾರ್ತಿ ಅವರ ಹಳೇ ಮನೆ ಪಕ್ಕದಲ್ಲೆ ಹೊಸ ಮನೆ ನಿರ್ಮಾಣ ಹಂತದಲ್ಲಿದ್ದು, ರಾತ್ರಿ ಅಲ್ಲಿ… Continue Reading
ಚಾರ್ಮಾಡಿ ಘಾಟ್ ಹೆದ್ದಾರಿಯಲ್ಲಿ 2 ದಿನ ಸಂಚಾರ ನಿಷೇಧ August 7, 2019 ಮಂಗಳೂರು: ಕರಾವಳಿ, ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಚಾರ್ಮಾಡಿ ಘಾಟಿಯಲ್ಲಿ ಭೂಕುಸಿತ ಉಂಟಾದ ಹಿನ್ನೆಲೆಯಲ್ಲಿ ಆ ಮಾರ್ಗದಲ್ಲಿ ಎರಡು ದಿನ ವಾಹನ ಸಂಚಾರ ನಿಷೇಧಿಸಿ ದ.ಕ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಆದೇಶಿಸಿದ್ದಾರೆ…. Continue Reading
ಕಾಶ್ಮೀರದಲ್ಲಿ ಬಸ್ ಓಡಿಸೋಕೆ ಅನುಮತಿ ಕೇಳಿದ ಮಂಗಳೂರಿಗ! August 7, 2019 ಮಂಗಳೂರು: ಕಾಶ್ಮೀರಕ್ಕೆ ಸಂಬಂಧಿಸಿದ ಮಹತ್ವದ ವಿಧಿಯನ್ನ ಕೇಂದ್ರ ಸರ್ಕಾರ ರದ್ದುಗೊಳಿಸಿದ ಬೆನ್ನಲ್ಲೇ ದೇಶಾದ್ಯಂತ ಸಂಭ್ರಮ ಮುಗಿಲು ಮುಟ್ಟಿದ್ದು, ಹಲವರು ತಮ್ಮ ಟ್ವಿಟ್ಟರ್, ಫೇಸ್ ಬುಕ್ ಗಳಲ್ಲಿ ವಿಭಿನ್ನ ರೀತಿಯಲ್ಲಿ ಸಂಭ್ರಮ ಹಂಚಿಕೊಂಡಿದ್ದಾರೆ. ಈ… Continue Reading
ಉರುಳಿಗೆ ಬಿದ್ದ ಚಿರತೆ ರಕ್ಷಣೆ August 7, 2019 ಮೂಡುಬಿದಿರೆ: ಅಶ್ವತ್ಥಪುರ ಸಮೀಪ ಕಾಡುಹಂದಿಗೆ ಇಟ್ಟಿದ್ದ ಉರುಳಿಗೆ ಚಿರತೆಯೊಂದು ಸಿಕ್ಕಿಬಿದ್ದಿದೆ. ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಚಿರತೆಯನ್ನು ರಕ್ಷಿಸಿದ್ದಾರೆ. Continue Reading
ಮತ್ತೆ ಮತ್ತೆ ಕುಸಿಯುತ್ತಿದೆ ಚಾರ್ಮಾಡಿ August 7, 2019 ಬೆಳ್ತಂಗಡಿ: ಚಾರ್ಮಾಡಿ ಘಾಟ್ ರಸ್ತೆಯ 3, 4, 7 ನೇ ತಿರುವಿನಲ್ಲಿ ಗುಡ್ಡ ಕುಸಿಯುತ್ತಿದ್ದು, ಮರಗಳು ಕೂಡಾ ಧರಾಶಾಯಿಯಾಗಿವೆ. ಮೂರನೇ ತಿರುವಿನಲ್ಲಿ ದೊಡ್ಡ ಬಂಡೆ ಕುಸಿಯುವ ಹಂತದಲ್ಲಿದ್ದು, ಸವಾರರು ಭೀತಿಗೊಳಗಾಗಿದ್ದಾರೆ. ನೀರು ಹರಿಯಲು ಜಿಸಿಬಿಯಿಂದ… Continue Reading
ಸುಷ್ಮಾ ಸ್ವರಾಜ್ ವಿಧಿವಶ August 7, 2019 ನವದೆಹಲಿ: ಕೇಂದ್ರ ಮಾಜಿ ಸಚಿವೆ, ಬಿಜೆಪಿ ನಾಯಕಿ ಸುಷ್ಮಾ ಸ್ವರಾಜ್(67) ವಿಧಿವಶರಾದರು. ಹೃದಯಘಾತವಾದ ಹಿನ್ನಲೆಯಲ್ಲಿ ಅವರನ್ನು ನವದೆಹಲಿಯಲ್ಲಿರುವ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದ ಇಹಲೋಕ ತ್ಯಜಿಸಿದ್ದಾರೆ ಎನ್ನಲಾಗಿದೆ. Continue Reading
ಡಾ.ಹರ್ಷ ಮಂಗಳೂರು ಪೊಲೀಸ್ ಆಯುಕ್ತರಾಗಿ ನೇಮಕ August 6, 2019 ಮಂಗಳೂರು: ನಗರ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಮತ್ತೊಬ್ಬ ಅಧಿಕಾರಿ ಅಧಿಕಾರ ವಹಿಸಿಕೊಳ್ಳುವ ಮೊದಲೇ ಮತ್ತೆ ಬದಲಾವಣೆ ಮಾಡಲಾಗಿದೆ. ಕಳೆದ ಫೆಬ್ರವರಿಯಲ್ಲಿ ಗುಪ್ತಚರ ಇಲಾಖೆ ಡಿಜಿಪಿಯಾಗಿ ಆಗಮಿಸಿದ್ದ ಡಾ.ಸುಬ್ರಹ್ಮಣ್ಯೇಶ್ವರ ರಾವ್… Continue Reading
ಪುಷ್ಕರಿಣಿಯಲ್ಲಿ ಮುಳುಗಿ ಯುವಕ ಮೃತ್ಯು August 6, 2019 ಕುಂದಾಪುರ: ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಳದ ಪುಷ್ಕರಣಿಯಲ್ಲಿ ನಾಗರಪಂಚಮಿಯ ದಿನವಾದ ಸೋಮವಾರ ಈಜಲು ಹೋದ ಇಬ್ಬರು ಯುವಕರ ಪೈಕಿ ಕಾರ್ಕಡ ನಿವಾಸಿ ವಿನೋದ್ ಗಾಣಿಗ(28) ಎಂಬುವರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಇಬ್ಬರಿಗೂ ಈಜು… Continue Reading