Breaking News

ಮೊಬೈಲ್ ಚಾರ್ಜ್ ವೇಳೆ ವಿದ್ಯುತ್ ಪ್ರವಹಿಸಿ ಮೃತ್ಯು

ಉಪ್ಪಿನಂಗಡಿ: 34ನೇ ನೆಕ್ಕಿಲಾಡಿ ಗ್ರಾಮದ ಕೊಳಕ್ಕೆ ಎಂಬಲ್ಲಿ ಸೋಮವಾರ ಸಾಯಂಕಾಲ ಮೊಬೈಲ್ ಚಾರ್ಚ್‌ಗೆ ಇಡುವ ಸಂದರ್ಭ ವಿದ್ಯುತ್ ಪ್ರವಹಿಸಿ ಕೊಳಕ್ಕೆ ನಿವಾಸಿ ಲಕ್ಷ್ಮಣ ಗೌಡ(50) ಎಂಬುವರು ಮೃತಪಟ್ಟಿದ್ದಾರೆ. ಮನೆಯಲ್ಲಿ ಮೊಬೈಲ್ ಚಾರ್ಜ್‌ಗೆ ಮಾಡಲು…

Continue Reading

ಬೆಂಗಳೂರಿನಲ್ಲಿ ಬೋಳಂತೂರು ಯುವಕ ಮೃತ್ಯು

ಬಂಟ್ವಾಳ: ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಬೋಳಂತೂರು ಗ್ರಾಮದ ಕಲ್ಪನೆ ನಿವಾಸಿ ಉಮರ್ ಫಾರೂಕ್(35) ಹೃದಯಾಘಾತದಿಂದ ಸೋಮವಾರ ಮಧ್ಯಾಹ್ನ ನಿಧನರಾದರು. ಹಲವಾರು ವರ್ಷಗಳಿಂದ ಬೆಂಗಳೂರಿನ ಶಿವಾಜಿನಗರದ ಕಮರ್ಶಿಯಲ್ ಸ್ಟ್ರೀಟ್‌ನಲ್ಲಿ ದುಡಿಯುತ್ತಿದ್ದರು. ಸೋಮವಾರ ಮಧ್ಯಾಹ್ನ 2.30ರ…

Continue Reading

ಭಾರಿ ಮಳೆಗೆ ಮುಂಬೈ ರೈಲು ಸಂಚಾರ ಸ್ಥಗಿತ

ಉಡುಪಿ : ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕೊಂಕಣರೈಲು ಮಾರ್ಗದ ಮೇಲೆ ಮಣ್ಣು ಜರಿದು ಬಿದ್ದಿದ್ದು ಹಲವು ರೈಲುಗಳನ್ನು ರದ್ದುಪಡಿಸಲಾಗಿದೆ. ಮುಂಬೈ ಪ್ರದೇಶದಲ್ಲಿ 24 ಗಂಟೆ ಕಾಲ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ. ಮಂಗಳೂರು-ಕುರ್ಲಾ…

Continue Reading

ಪುತ್ತೂರು ಸೇತುವೆಗೆ ಬಸ್ ಡಿಕ್ಕಿ

ಪುತ್ತೂರು: ಮಾಣಿ- ಸಂಪಾಜೆ ರಾಷ್ಟ್ರೀಯ ಹೆದ್ದಾರಿಯ ಸಂಟ್ಯಾರ್ ಬಳಿ ಕೆಎಸ್ಸಾರ್ಟಿಸಿ ಬಸ್ ಸೇತುವೆ ತಡೆಗೋಡೆಗೆ ಡಿಕ್ಕಿಯಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಘಟನೆ ನಡೆದಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

Continue Reading

ಪುರಾತನ ಕಾಲದ ಹಿತ್ತಾಳೆ ಸೇರು ಪತ್ತೆ

ಪುತ್ತೂರು: ಮುಕ್ವೆ ಜುಮಾ ಮಸೀದಿಯ ಪರಿಸರದಲ್ಲಿ ಪುರಾತನ ಕಾಲದ ಎರಡು ವಸ್ತುಗಳು ಪತ್ತೆಯಾಗಿದ್ದು, ಇವುಗಳ ವಿವರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸುಮಾರು 100 ವರ್ಷಗಳ ಇತಿಹಾಸ ಇರುವ ಈ ಮಸೀದಿ ಪ್ರಾರಂಭದಲ್ಲಿ…

Continue Reading

ನೇತ್ರಾವತಿಗೆ ಹಾರಿದ ಯುವಕ ಮೀನುಗಾರರಿಂದ ರಕ್ಷಣೆ

ಮಂಗಳೂರು: ಚಿಕ್ಕಮಗಳೂರಿನ ಕಡೂರು ನಿವಾಸಿ ಗಿರೀಶ್ ಎಂಬಾತ ಭಾನುವಾರ ಸಾಯಂಕಾಲ ತೊಕ್ಕೊಟ್ಟು ಸಮೀಪದ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸ್ಥಳೀಯ ಮೀನುಗಾರರು ಆತನನ್ನು ರಕ್ಷಿಸಿದ್ದಾರೆ. ಕೆಟಿಎಂ ಬೈಕ್ ನಲ್ಲಿ ಬಂದು ನದಿಗೆ ಹಾರಿದ್ದನ್ನು…

Continue Reading

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಹಾರಿದ ಬಸ್ಸ್

ಮಂಗಳೂರು: ತಣ್ಣಿರುಬಾವಿ ಯಿಂದ ಸ್ಟೇಟ್ ಬ್ಯಾಂಕ್ ಕಡೆ ಹೋಗುತ್ತಿದ್ದ ಬಸ್ ಒವರ್ಟೆಕ್ ಮಾಡುವ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಹಾರಿದ ಘಟನೆ ಲಾಲ್ ಬಾಗ್ ನಲ್ಲಿ ನಡೆದಿದೆ. ಅದೃಷ್ಟವಶಾತ್ ಪ್ರಯಾಣಿಕರು ಸಣ್ಣ…

Continue Reading

ನೇತ್ರಾವತಿ ನದಿಯ ನೀರಿನ ಮಟ್ಟ ಹೆಚ್ಚಳ ಸಾಧ್ಯತೆ

ಬಂಟ್ವಾಳ: ನಿರಂತರ ಮಳೆ ಸುರಿಯುತ್ತಿರುವುದರಿಂದ ಈ ವ್ಯಾಪ್ತಿಯ ಹೊಳೆ, ತೊರೆಗಳೆಲ್ಲ ತುಂಬಿ ಹರಿಯುತ್ತಿವೆ. ಇದರಿಂದ ಕರಾವಳಿಯ ಜೀವನದಿ ನೇತ್ರಾವತಿ ಹರಿವಿನ ಮಟ್ಟ ಹೆಚ್ಚಳವಾಗುವ ಸಾಧ್ಯತೆಯಿದೆ. ಸಾಮಾನ್ಯವಾಗಿ ಕರಾವಳಿಗೆ ಮಾನ್ಸೂನ್ ಮಳೆ ಆರಂಭದ ೪-೫…

Continue Reading

ಚಾರ್ಮಾಡಿ ಘಾಟಿಯಲ್ಲಿ ಭೂಕುಸಿತ

ಬೆಳ್ತಂಗಡಿ: ಕಳೆದ ಎರಡು ದಿನಗಳಿಂದ ಚಾರ್ಮಾಡಿ ಘಾಟಿ ಅರಣ್ಯ ವ್ಯಾಪ್ತಿಯಲ್ಲಿ ಭಾರಿ ಮಳೆಯಾಗಿದ್ದು, ಚಾರ್ಮಾಡಿ- ಕೊಟ್ಟಿಗೆಹಾರ ಮಧ್ಯೆ ಹಲವೆಡೆ ಗುಡ್ಡ ಕುಸಿತ ಸಂಭವಿಸಿದ್ದು, ೪ ಕಡೆಗಳಲ್ಲಿ ಬೃಹತ್ ಮರಗಳು ಧರೆಗುರುಳಿವೆ. ಪಶ್ವಿಮ ಘಟ್ಟದ…

Continue Reading

ಉಳ್ಳಾಲ ಸೇತುವೆಗೆ ಫೈಬರ್ ಗ್ಲಾಸ್ ಅಳವಡಿಸಲು ಗಡ್ಕರಿಗೆ ಖಾದರ್ ಪತ್ರ

ಮಂಗಳೂರು: ಕೆಫೆ ಕಾಫಿ ಡೇ ಮಾಲಿಕ ಸಿದ್ದಾರ್ಥ್ ಅವರು ಉಳ್ಳಾಲ ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ಮಾಜಿ ಸಚಿವ ಯು ಟಿ ಖಾದರ್, ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಪತ್ರ…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×