ಉಡುಪಿ : ತುಳುನಾಡ ದೈವ ಕೊರಗಜ್ಜನ ಮತ್ತೊಂದು ಕಾರ್ಣಿಕ – ನಿದ್ದೆಗಣ್ಣಲ್ಲಿ ಮಧ್ಯ ರಾತ್ರೀಲಿ ಬೀದಿಗೆ ಬಂದ ಮಗುವನ್ನು ರಕ್ಷಿಸಿದ ದೈವ..!? July 21, 2023 ಉಡುಪಿ: ದೈವ- ದೇವರ ನಾಡು ತುಳುನಾಡು ಕಾರ್ಣಿಕಗಳ ಪುಣ್ಯ ಭೂಮಿ ಕೂಡ ಹೌದು, ದಿನ ನಿತ್ಯ ಅನೇಕ ಪವಾಡಗಳು ಈ ಮಣ್ಣಿನಲ್ಲಿ ಘಟಿಸುತ್ತಿವೆ. ಇದೀಗ ಅಂತಹುದೇ ಪವಾಡ ಈ ಕರಾವಳಿಯ ಮಣ್ಣಲ್ಲಿ ನಡೆದಿದೆ… Continue Reading
ಉಡುಪಿ : ಆಸ್ಪತ್ರೆಯ ನಿರ್ಲಕ್ಷ್ಯದಿಂದ ಮೃತಪಟ್ಟ ವಿದ್ಯಾರ್ಥಿನಿಯ ಕುಟುಂಬಕ್ಕೆ 20 ಲಕ್ಷ ಪರಿಹಾರ July 21, 2023 ಉಡುಪಿ : ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಮಾನವೀಯ ನೆಲೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಮೃತಪಟ್ಟ ಕಾಲೇಜು ವಿದ್ಯಾರ್ಥಿನಿ ನಿಖಿತಾ ಅವರ ಕುಟುಂಬಕ್ಕೆ 20 ಲಕ್ಷ. ರೂ.ಗಳ ಪರಿಹಾರ ಧನವನ್ನು ಹಸ್ತಾಂತರ ಮಾಡಿದೆ. ಈ ವಿಚಾರವಾಗಿ… Continue Reading
ಕಾವೂರು : ನೀರಿನ ಬಕೆಟ್ ಗೆ ಬಿದ್ದು ಮಗು ಸಾವು July 20, 2023 ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಒಂದು ವರ್ಷ ಎಂಟು ತಿಂಗಳ ಮಗು ಸಾವನ್ನಪ್ಪಿರುವ ಮನಕಲಕುವ ಘಟನೆ ಕಾವೂರಿನಲ್ಲಿ ನಡೆದಿದೆ. ಕಾವೂರು ಮಸೀದಿ ಬಳಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಫಿರೋಝ್ ಅನ್ಸಾರಿ ಎಂಬವರ… Continue Reading
ಪುತ್ತೂರು: ಅಪ್ರಾಪ್ತ ಬಾಲಕಿಯರಿಬ್ಬರಿಗೆ ಲೈಂಗಿಕ ಕಿರುಕುಳ..! July 20, 2023 ಪುತ್ತೂರು : ಅಪ್ರಾಪ್ತ ವಯಸ್ಸಿನ ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಪುತ್ತೂರಿನಲ್ಲಿ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಸೀತಾರಾಮ ಯಾನೆ ಪ್ರವೀಣ್ ಎಂಬಾತ ಆರೋಪಿ ಎಂದು ಗುರುತಿಸಲಾಗಿದೆ. ನಿನ್ನೆ ಬೆಳಗ್ಗೆ… Continue Reading
ಟೊಮ್ಯಾಟೋ ಬೆಲೆ ದುಬಾರಿಯಾದ್ರು ಡೋಂಟ್ ಕೇರ್ ಎಂದು ಫೋಸ್ ಕೊಟ್ಟ ಉರ್ಫಿ July 20, 2023 ಹಣ್ಣು, ತರಕಾರಿ ಹೀಗೆ ನಾನಾ ಕಾಸ್ಟ್ಯೂಮ್ ಡಿಸೈನ್ ಮಾಡಿಕೊಳ್ಳುವ ಮಾಜಿ ಬಿಗ್ ಬಾಸ್ ಸ್ಪರ್ಧಿ ಉರ್ಫಿ ಜಾವೇದ ಇದೀಗ ವಿಭಿನ್ನವಾಗಿ ಕಾಣಿಸಿಕೊಂಡಿದ್ದಾರೆ, ಹೌದು ಟೋಮೇಟೋ ಬೆಲೆ ಮಾರುಕಟ್ಟೆಯಲ್ಲಿ ಕೈಸುಡುತ್ತಿರುವ ಈ ಸಂದರ್ಭದಲ್ಲಿ ಉರ್ಫಿ… Continue Reading
ಗೃಹಲಕ್ಷ್ಮೀ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಸಿಎಂ ಸಿದ್ದರಾಮಯ್ಯ ಚಾಲನೆ July 20, 2023 ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜ್ಯೋತಿ ಬೆಳಗುವುದರ ಮೂಲಕ ಸಿದ್ದರಾಮಯ್ಯ ಅವರು ಚಾಲನೆ… Continue Reading
ಶಿರ್ತಾಡಿ : ಟೆಸ್ಟ್ ಡ್ರೈವ್ ನೆಪದಲ್ಲಿ ಬೈಕ್ ತಗೊಂಡು ಯುವಕ ಪರಾರಿ..! July 19, 2023 ಮೂಡಬಿದಿರೆ: ಬೈಕ್ ಮಾರಾಟಕ್ಕಿದೆ ಎಂದು ಯುವಕನೊರ್ವ ಓ ಎಲ್ ಎಕ್ಸ್ ನಲ್ಲಿ ಜಾಹಿರಾತು ಹಾಕಿದ್ದು, ಇದನ್ನು ನೋಡಿದ ಈಶಾನ್ ಶೆಟ್ಟಿ ಎಂಬಾತ ಟೆಸ್ಟ್ ಡ್ರೈವ್ ನೆಪದಲ್ಲಿ ಬೈಕ್ ಅನ್ನು ತೆಗೆದುಕೊಂಡು ಪರಾರಿಯಾದ ಘಟನೆ… Continue Reading
ಬೆಂಗಳೂರು : ‘ಶಕ್ತಿ ಯೋಜನೆಗೆ ಮೆಚ್ಚುಗೆ : ಧರ್ಮಸ್ಥಳ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಸಿಎಂ ಸಿದ್ದರಾಮಯ್ಯಗೆ ಪತ್ರ July 14, 2023 ಬೆಂಗಳೂರು : ಇತ್ತೀಚಿಗೆ 14 ನೇ ರಾಜ್ಯ ಬಜೆಟ್ ಮಂಡಿಸಿದ ಹಾಗೂ ಅನೇಕ ಜನಪರ ಕಾರ್ಯಕ್ರಮಗಳನ್ನು ಪ್ರಕಟಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಸಭಾ ಸದಸ್ಯರೂ ಆಗಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅಭಿನಂದನೆ… Continue Reading
ಬಂಟ್ವಾಳದಲ್ಲಿ ಎರಡು ಕಾರುಗಳ ನಡುವೆ ಅಪಘಾತ: ಐವರಿಗೆ ಗಾಯ July 10, 2023 ಬಂಟ್ವಾಳ: ಎರಡು ಕಾರುಗಳ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಐವರು ಗಾಯಗೊಂಡ ಘಟನೆ ಬಿ.ಸಿ.ರೋಡ್-ಬೆಳ್ತಂಗಡಿ ರಾಜ್ಯ ಹೆದ್ದಾರಿಯ ಪರ್ಲ ಚರ್ಚ್ ಸಮೀಪ ಭಾನುವಾರ ಬೆಳಗ್ಗೆ ನಡೆದಿದೆ. ಓಮ್ನಿ ಕಾರು ಮತ್ತು ಸ್ವಿಫ್ಟ್ ಕಾರು… Continue Reading
ಚಿಕ್ಕಬಳ್ಳಾಪುರ : ‘ಭ್ರಷ್ಟಾಚಾರ ನಡೆಸಿಲ್ಲವೆಂದು ದೇವಸ್ಥಾನದಲ್ಲಿ ದೀಪ ಹಚ್ಚಲಿ’ – ಸುಧಾಕರ್‌ಗೆ ಪ್ರದೀಪ್ ಈಶ್ವರ್ ಸವಾಲು July 10, 2023 ಚಿಕ್ಕಬಳ್ಳಾಪುರ : ಶಾಸಕ ಪ್ರದೀಪ್ ಈಶ್ವರ್ ಮತ್ತು ಮಾಜಿ ಸಚಿವ ಡಾ. ಸುಧಾಕರ್ ನಡುವೆ ವಾರ್ ಮುಂದುವರೆದಿದ್ದು, ಸುಧಾಕರ್ ಅವರ ಸವಾಲನ್ನು ನಾನು ಸ್ಪೀಕರಿಸುತ್ತೇನೆ. ಆದರೆ ಅವರು ಕೋವಿಡ್ ಸಂದರ್ಭದಲ್ಲಿ ಏನೂ ಭ್ರಷ್ಟಾಚಾರ ನಡೆಸಿಲ್ಲ… Continue Reading
ಕಾರ್ಕಳ : ಖಾಸಗಿ ಬಸ್ – ಟಿಪ್ಪರ್ ಡಿಕ್ಕಿ July 8, 2023 ಕಾರ್ಕಳದ ಪುಲ್ಕೇರಿ ಬೈಪಾಸ್ ನಲ್ಲಿ ಈ ರಸ್ತೆ ಅಪಘಾತ ಸಂಭವಿಸಿದ್ದು, ಕಾರ್ಕಳದಿಂದ ಧರ್ಮಸ್ಥಳಕ್ಕೆ ಹೋಗುವ ಬಸ್ ಗೆ ಎದುರಿನಿಂದ ಬಂದ ಟಿಪ್ಪರ್ ಡಿಕ್ಕಿಯಾಗಿದೆ. ಇಂದು ಬೆಳಗ್ಗೆ ಸುಮಾರು 7.30 ರ ಹೊತ್ತಿಗೆ ಈ… Continue Reading
ಮೂಡುಬಿದಿರೆ : ದರೆಗುಡ್ಡೆಯಲ್ಲಿ ಮೂರು ವಾಹನಗಳು ಪರಸ್ಪರ ಡಿಕ್ಕಿ- ಓರ್ವ ಗಂಭೀರ July 8, 2023 ಮೂಡುಬಿದಿರೆ : ಮೂಡುಬಿದಿರೆಯ ದರೆಗುಡ್ಡೆಯಲ್ಲಿ ಮೂರು ವಾಹನಗಳು ಪರಸ್ಪರ ಡಿಕ್ಕಿಯಾಗಿ ಒಬ್ಬರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಮರೋಡಿ ಮೂಲದ ಪಿಕಪ್ ವಾಹನ ನಾಟಿಗೆಂದು ನೇಜಿಯನ್ನು ಹೊತ್ತೊಯ್ಯಲು ಬೆಳುವಾಯಿಯಿಂದ ದರೆಗುಡ್ಡೆ ಮೂಲಕ ವೇಗವಾಗಿ… Continue Reading