ಮಂಗಳೂರು: ಪಿಂಚಣಿ ದಾಖಲೆ ನೀಡಲು 5 ಲಕ್ಷ ರೂ. ಲಂಚ ಸ್ವೀಕಾರ-ಶಾಲೆ ಸಂಚಾಲಕಿ ಲೋಕಾಯುಕ್ತ ಬಲೆಗೆ July 8, 2023 ಮಂಗಳೂರು: ಶಾಲೆಯ ನಿವೃತ್ತ ಶಿಕ್ಷಕಿಯ ಪೆನ್ಷನ್ ಹಣಕ್ಕೆ ಅಗತ್ಯವಾಗಿರುವ ದಾಖಲೆ ನೀಡಲು ಶಾಲೆಯ ಸಂಚಾಲಕಿ 5 ಲಕ್ಷ ರೂಪಾಯಿ ಲಂಚ ಪಡೆಯುವ ವೇಳೆ ರೆಡ್ ಹ್ಯಾಂಡ್ ಅಗಿ ಮಂಗಳೂರು ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ…. Continue Reading
ಮಂಗಳೂರು : 5 ತಾಲೂಕಿನ ಶಾಲಾ, ಕಾಲೇಜುಗಳಿಗೆ ಇಂದು ರಜೆ July 4, 2023 ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜು.4ರ ಮಂಗಳವಾರ ಮಂಗಳೂರು, ಮೂಲ್ಕಿ, ಉಲ್ಲಾಳ, ಮೂಡಬಿದರೆ ಹಾಗೂ ಬಂಟ್ವಾಳ ತಾಲೂಕುಗಳ ಶಾಲೆಗಳು ಹಾಗೂ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು… Continue Reading
ಮಂಗಳೂರು : ಉಚಿತ ಗ್ಯಾರಂಟಿ ಜಾರಿ ವಿಚಾರ-ಶ್ರೀಲಂಕಾ, ಪಾಕಿಸ್ತಾನದಂತೆ ಆರ್ಥಿಕ ಕುಸಿತ ಆಗದಿರಲಿ: ನಳಿನ್ ಕುಮಾರ್ ಕಟೀಲ್ June 2, 2023 ಮಂಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು ಈ ಎಲ್ಲಾ ಯೋಜನೆಗಳಿಗೆ ನೀವು ಹಣದ ಕ್ರೋಢೀಕರಣ ಹೇಗೆ ಮಾಡುತ್ತೀರಿ. ನಿಮ್ಮ ಆದಾಯದ ಮೂಲ ಎಲ್ಲಿಂದ..? ಯೋಜನೆಗಳು ಎಷ್ಟು ವರ್ಷ ಮುಂದುವರಿಯುತ್ತದೆ. ಈ ಎಲ್ಲಾ ವಿಚಾರಗಳ… Continue Reading
ಭೀಕರ ರೈಲು ಅಪಘಾತ : ನೂರಕ್ಕೂ ಅಧಿಕ ಮಂದಿ ಗಾಯ-ಹಲವು ಸಾವು ಶಂಕೆ June 2, 2023 ಒಡಿಶಾ: ಇಲ್ಲಿನ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಎರಡು ರೈಲು ಮುಖಾಮುಖಿ ಢಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ. ನೂರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಹಲವರು ಸಾವಿಗೀಡಾಗಿರುವ ಸಾಧ್ಯತೆ ಇದೆ…. Continue Reading
ಮಂಗಳೂರು : ಕಡಬ ಕುಸಿದು ಬಿದ್ದು ನರ್ಸಿಂಗ್ ವಿದ್ಯಾರ್ಥಿನಿ ಮೃತ್ಯು June 2, 2023 ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಹಠಾತ್ ಅನಾರೋಗ್ಯದಿಂದ ನಿಧನ ಹೊಂದಿರುವ ಘಟನೆ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ನಿಡ್ಮೇರು ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ. ರಶ್ಮಿತಾ (18) ಮೃತ ಯುವತಿ. ಮಂಗಳೂರಿನ ಖಾಸಗಿ… Continue Reading
ಬೆಂಗಳೂರು : ಐಫೋನ್ ತಯಾರಿಕಾ ಕಂಪನಿ ಫಾಕ್ಸ್ ಕಾನ್ ಗೆ ಪೂರ್ತಿ ಭೂಮಿ ಹಸ್ತಾಂತರ- ಸಚಿವ ಎಂ.ಬಿ.ಪಾಟೀಲ್ June 1, 2023 ಬೆಂಗಳೂರು : ಮುಂಚೂಣಿ ಐಫೋನ್ ತಯಾರಿಕಾ ಕಂಪನಿ ಫಾಕ್ಸ್ ಕಾನ್ 2024ರ ಏಪ್ರಿಲ್ 1ರ ವೇಳೆಗೆ ದೇವನಹ ಳ್ಳಿ ಘಟಕದಲ್ಲಿ ಉತ್ಪಾದನೆ ಆರಂಭಿಸುವ ಗುರಿ ಹೊಂದಿದ್ದು, ಇದಕ್ಕೆ ಪೂರಕವಾಗಿ ಜುಲೈ 1ರ ಹೊತ್ತಿಗೆ ಪೂರ್ತಿಯಾಗಿ… Continue Reading
ಉಳ್ಳಾಲ : ಬೀಚ್‌ಗೆ ಬಂದಿದ್ದ ವಿದ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್‌ಗಿರಿ- ಮೂವರು ಆಸ್ಪತ್ರೆಗೆ ದಾಖಲು June 1, 2023 ಉಳ್ಳಾಲ: ಸಮುದ್ರ ವಿಹಾರಕ್ಕೆಂದು ಬಂದಿದ್ದ ಮೂವರು ವಿದ್ಯಾರ್ಥಿನಿಯರು ಹಾಗೂ ಮೂವರು ವಿದ್ಯಾರ್ಥಿಗಳ ಮೇಲೆ ತಂಡವೊಂದು ದಾಳಿ ನಡೆಸಿ ನೈತಿಕ ಪೊಲೀಸ್ ಗಿರಿ ನಡೆಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮೇಶ್ವರ ಸಮುದ್ರ… Continue Reading
ಉಳ್ಳಾಲ : ಜೂ.1 ರಂದು ವಿವಾಹವಾಗಬೇಕಿದ್ದ ವರ ನಾಪತ್ತೆ June 1, 2023 ಕೊಣಾಜೆ : ಮೆಹಂದಿ ದಿನ ವರ ನಾಪತ್ತೆಯಾಗಿದ್ದು, ಮದುವೆ ಕಾರ್ಯಕ್ರಮ ರದ್ದಾಗಿರುವ ಘಟನೆ ತೌಡುಗೋಳಿ ವರ್ಕಾಡಿಯ ಮನೆಯೊಂದರಲ್ಲಿ ನಡೆದಿದೆ. ತೌಡುಗೋಳಿ-ವರ್ಕಾಡಿ ದೇವಂದ ಪಡ್ಪುವಿನ ಉದ್ಯಮಿಯೊಬ್ಬರ ಪುತ್ರ ಕಿಶನ್ ಶೆಟ್ಟಿ (28) ನಾಪತ್ತೆಯಾದ ವರ…. Continue Reading
ಕರ್ನಾಟಕ ಗ್ಯಾರಂಟಿ ಎಫೆಕ್ಟ್: ಚುನಾವಣೆ ಹಿನ್ನಲೆ ರಾಜಸ್ಥಾನದಲ್ಲಿ 100 ಯೂನಿಟ್ ವಿದ್ಯುತ್ ಉಚಿತ ಘೋಷಣೆ ಮಾಡಿದ ಸಿಎಂ ಅಶೋಕ್ ಗೆಹ್ಲೋಟ್ June 1, 2023 ಜೈಪುರ: ಕರ್ನಾಟಕ ಚುನಾವಣೆಯ ಗ್ಯಾರಂಟಿ ಅತ್ತ ರಾಜಸ್ಥಾನದ ಮೇಲೂ ಆಗಿದ್ದು, ಈ ವರ್ಷಾಂತ್ಯದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಮುನ್ನ ಸಿಎಂ ಅಶೋಕ್ ಗೆಹ್ಲೋಟ್ ಕಾಂಗ್ರೆಸ್ ಸರ್ಕಾರ 100 ಯೂನಿಟ್ ವಿದ್ಯುತ್ ಉಚಿತ ಘೋಷಣೆ… Continue Reading
ಮಂಗಳೂರು : BYTHEWAY ರೆಸ್ಟೋರೆಂಟ್ ನಲ್ಲಿ ಭೋಜನ ಸವಿದ ಬಾಲಿವುಡ್ ನಟ ಸುನಿಲ್ ಶೆಟ್ಟಿ ಹಾಗು ಫ್ಯಾಮಿಲಿ May 31, 2023 ಮಂಗಳೂರು : ಮಂಗಳವಾರ ರಾತ್ರಿ ಸುಮಾರು ೭ ಗಂಟೆಯಿಂದ ೧೧ ವರೆಗೆ ಮಂಗಳೂರಿನ ಪ್ರಸಿದ್ಧ FAMILY DINING & LOUNGE BYTHEWAY ನಲ್ಲಿ ಫ್ಯಾಮಿಲಿ ಜೊತೆ ಭೋಜನ ಸವಿದ ಬಾಲಿವುಡ್ ನಟ ಸುನಿಲ್… Continue Reading
ಉಳ್ಳಾಲ : ತಲಪಾಡಿಯಲ್ಲಿ ಸಾಂಪ್ರದಾಯಿಕ ಕೋಳಿ ಅಂಕಕ್ಕೆ ಪೊಲೀಸ್ ದಾಳಿ May 31, 2023 ಉಳ್ಳಾಲ: ಸಾಂಪ್ರದಾಯಿಕ ಕೋಳಿ ಅಂಕಕ್ಕೆ ಉಳ್ಳಾಲ ಪೊಲೀಸರು ದಾಳಿ ನಡೆಸಿರುವ ಘಟನೆ ತಲಪಾಡಿಯ ದೇವಿಪುರದಲ್ಲಿ ನಡೆದಿದ್ದು, ಕೋಳಿ ಸಹಿತ ಆಟಕ್ಕೆ ಪಣವಾಗಿಟ್ಟ ನಗದು ಸಹಿತ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ತಲಪಾಡಿ ಗ್ರಾಮದ ದೇವಿಪುರ… Continue Reading
ಬೆಳ್ತಂಗಡಿ : ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಸಾಲಿಯತ್ ಹೃದಯಾಘಾತದಿಂದ ನಿಧನ May 31, 2023 ಬೆಳ್ತಂಗಡಿ : ರಾಷ್ಟ್ರ ಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿ, ಉಜಿರೆ ಎಸ್.ಡಿ.ಎಂ. ಕಾಲೇಜಿನ ಹಳೆಯ ವಿದ್ಯಾರ್ಥಿನಿ ಸಾಲಿಯತ್ (24) ಹೃದಯಾಘಾತದಿಂದ ಬುಧವಾರ ಮೃತಪಟ್ಟಿದ್ದಾರೆ. ಬೆಳ್ತಂಗಡಿ ತಾಲೂಕಿನ ಸಾಲಿಯತ್ ರಾಷ್ಟ್ರ ಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿಯಾಗಿದ್ದರು…. Continue Reading