Breaking News

ಮೈಸೂರು :  ಗ್ಯಾರಂಟಿಗಳಿಗೆ ಷರತ್ತು ಹಾಕಿದರೆ, ಜೂನ್ 1 ರಿಂದ ಹೋರಾಟ ಮಾಡುತ್ತೇವೆ: ಪ್ರತಾಪ್ ಸಿಂಹ

ಮೈಸೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಪೊಲೀಸ್ ಇಲಾಖೆಗೆ ಧಮ್ಕಿ ಹಾಕುತ್ತಿದ್ದೀರಾ ಇದನ್ನು ಮೊದಲು ನಿಲ್ಲಿಸಿ. ಸಿಎಂ ಕುರ್ಚಿ ಶಾಶ್ವತ. ಆದರೆ ಪೊಲೀಸ್ ವ್ಯವಸ್ಥೆ ಶಾಶ್ವತವಾಗಿರುತ್ತದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.  ಮೈಸೂರಿನಲ್ಲಿ…

Continue Reading

ಫ್ಯಾಶನ್ ಉದ್ಯಮಿ ರೂಪಾಲಿ ಬರುವಾ ಜೊತೆ ನಟ ಆಶೀಶ್ ವಿದ್ಯಾರ್ಥಿ 2ನೇ ವಿವಾಹ 

ನವದೆಹಲಿ: ಸ್ಯಾಂಡಲ್ ವುಡ್ ನಲ್ಲಿ ಖಳನಟನಾಗಿ ಖ್ಯಾತಿ ಪಡೆದಿರುವ ಆಶೀಶ್ ವಿದ್ಯಾರ್ಥಿ ತಮ್ಮ 60 ನೇ ವಯಸ್ಸಿನಲ್ಲಿ 2 ನೇ ವಿವಾಹವಾಗಿದ್ದಾರೆ.  ಅಸ್ಸಾಂ ಮೂಲದ ರೂಪಾಲಿ ಬರುವಾ ಅವರನ್ನು ಅಶೀಶ್ ವಿದ್ಯಾರ್ಥಿ ವರಿಸಿದ್ದಾರೆ. ಈ ಹಿಂದೆ…

Continue Reading

ಪುತ್ತೂರು : ಶಾಸಕರ ವಿರುದ್ದ ಕಮೆಂಟ್ ಹಾಕಿದವನ ಮನೆಗೆ ಮಧ್ಯರಾತ್ರಿ ನುಗ್ಗಿದ ಕಾರ್ಯಕರ್ತರು

ಪುತ್ತೂರು : ಫೇಸ್ ಬುಕ್ ನಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅವರನ್ನ ನಿಂದಿಸಿ ಕಂಮೆಟ್ ಮಾಡಿದ ಆರೋಪದ ಮೇಲೆ ಶಾಸಕರ ಅಭಿಮಾನಿಗಳು ರಾತ್ರೋ ರಾತ್ರಿ‌ ಯುವಕನ ಮನೆಗೆ ಹೋಗಿ ಗೂಂಡಾಗಿರಿ ನಡೆಸಿದ…

Continue Reading

ಮಂಗಳೂರು : ದ.ಕ ಜಿಲ್ಲೆಯಲ್ಲಿ ಖಾಸಗಿ ಬಸ್ ಸೇವೆ ರದ್ದು ಮಾಡಲು ಚಿಂತನೆ!

ಮಂಗಳೂರು : ಮಂಗಳೂರು ನಗರ ಸೇರಿದಂತೆ ದಕ್ಷಿಣ ಜಿಲ್ಲೆಯಲ್ಲಿ ಖಾಸಗಿ ಬಸ್ ಸೇವೆ ಬಂದ್ ಮಾಡಿ ಸರಕಾರಿ ಬಸ್ ಸೇವೆಗೆ ಮಾತ್ರ ಅವಕಾಶ ನೀಡುವ ಕುರಿತು ಸಿದ್ದರಾಮಯ್ಯ ನೇತೃತ್ವದ ನೂತನ ಕಾಂಗ್ರೆಸ್ ಸರಕಾರದಲ್ಲಿ…

Continue Reading

ಸಿದ್ದರಾಮಯ್ಯ ಅವರಿಂದ 24 ಹಿಂದೂಗಳ ಹತ್ಯೆ ಹೇಳಿಕೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ದಾಖಲು

ಬೆಳ್ತಂಗಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಹಿಂದೂ ಕಾರ್ಯಕರ್ತರ ಹತ್ಯೆ ಮಾಡಿದ್ದಾರೆ ಎಂದು  ವಿವಾದಾತ್ಮಕ ಹೇಳಿಕೆ ನೀಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ದಾಖಲಾಗಿದೆ….

Continue Reading

ಮಂಗಳೂರು: ದ್ವಿತೀಯ ಪಿಯುಸಿ ಕಲಿಯುತ್ತಿದ್ದ ವಿದ್ಯಾರ್ಥಿನಿ ನಾಪತ್ತೆ

ಮಂಗಳೂರು : ದ್ವಿತೀಯ ಪಿಯುಸಿ ಕಲಿಯುತ್ತಿದ್ದ ವಿದ್ಯಾರ್ಥಿನಿಯೋರ್ವಳು ಕಾಲೇಜಿಗೆಂದು ಹೋದವಳು ಅತ್ತ ತರಗತಿಗೆ ತೆರಳದೇ ಇತ್ತ ಮನೆಗೆ ಬಾರದೆ ನಾಪತ್ತೆಯಾದ ಬಗ್ಗೆ ಪಣಂಬೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದವಳನ್ನು ಕಲ್ಪನಾ (19)…

Continue Reading

ಬಂಟ್ವಾಳ : ಭಜರಂಗದಳ ಬಿಜೆಪಿ ಕಾರ್ಯಕರ್ತರ ಮೇಲೆ  ಹಲ್ಲೆ – ದೂರು ದಾಖಲು

ಬಂಟ್ವಾಳ: ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ಇಂದು ಬುಧವಾರ ಬಜರಂಗದಳ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ತಲವಾರು ದಾಳಿ ನಡೆದಿದೆ. ಪೆರಾಜೆ ಬಜರಂಗದಳ ಸಂಚಾಲಕ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ…

Continue Reading

IPL 2023 : ಮಧ್ವಾಲ್ ಮಾರಕ ದಾಳಿಗೆ ತತ್ತರಿಸಿದ ಲಕ್ನೋ, ಮುಂಬೈಗೆ 81ರನ್ ಗಳ ಗೆಲುವು

ಚೆನ್ನೈ: ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ಬುಧವಾರ ನಡೆದ ಐಪಿಎಲ್​ನ ಎಲಿಮಿನೇಟರ್ ಪಂದ್ಯದಲ್ಲಿ ಆಕಾಶ್ ಮಧ್ವಾಲ್ ಅವರ ಆಕ್ರಮಣಕಾರಿ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ತಂಡ ಲಖನೌ ಸೂಪರ್ ಜಯಂಟ್ಸ್‌ ವಿರುದ್ಧ 81 ರನ್​ಗಳ ಭರ್ಜರಿ…

Continue Reading

ಕಾರು ಅಪಘಾತ: ಕಿರುತೆರೆ ನಟಿ ವೈಭವಿ ಉಪಾಧ್ಯಾಯ ಸಾವು

ಜನಪ್ರಿಯ ಟಿವಿ ಶೋ ‘ಸಾರಾಭಾಯ್ ವರ್ಸಸ್ ಸಾರಾಭಾಯ್’ ಪಾತ್ರದ ಮೂಲಕ ಖ್ಯಾತಿ ಪಡೆದ ನಟಿ ವೈಭವಿ ಉಪಾಧ್ಯಾಯ ಅವರು ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಈ ದುಃಖದ ಸುದ್ದಿಯನ್ನು ನಿರ್ಮಾಪಕ ಜೆಡಿ ಮಜೇಥಿಯಾ ಇನ್‌ಸ್ಟಾಗ್ರಾಮ್…

Continue Reading

ಬಂಟ್ವಾಳ: ದೇಶ ಕಾಯುವ ನಿವೃತ ಯೋಧ ಪಾಸ್ಕಲ್ ದಾಂತಿಸ್ ನಿಧನ

ಬಂಟ್ವಾಳ: ಭಾರತ-ಬಾಂಗ್ಲಾ ಮತ್ತು ಭಾರತ-ಪಾಕಿಸ್ತಾನ ಯುದ್ಧದಲ್ಲಿ ಸೈನಿಕನಾಗಿ ಸೇವೆ ಸಲ್ಲಿಸಿದ ನಿವೃತ ಸೈನಿಕ ಪಾಸ್ಕಲ್ ದಾಂತಿಸ್ ಅವರು ಮೇ.23ರಂದು ನಿಧನ ಹೊಂದಿದರು. ಪಾಸ್ಕಲ್ ದಾಂತಿಸ್(78) ನಿವೃತ್ತ ಸೈನಿಕ, ಪ್ರಗತಿಪರ ಕೃಷಿಕ ಇವರು ಮೂಡುಪಡುಕೋಡಿ…

Continue Reading

ಬೆಳ್ತಂಗಡಿ : ಗಡಾಯಿಕಲ್ಲಿಗೆ ಬಡಿದ ಸಿಡಿಲು

ಬೆಳ್ತಂಗಡಿ : ತಾಲೂಕಿನ ಇತಿಹಾಸ ಪ್ರಸಿದ್ಧ ನರಸಿಂಹ ಗಡ, ಗಡಾಯಿಕಲ್ಲು ಇದಕ್ಕೆ ಮೇ 23 ಸಂಜೆ ಸಿಡಿಲು ಬಡಿದಿದೆ.‌ ಸಿಡಿಲಿನ ಹೊಡೆತಕ್ಕೆ ಬೆಂಕಿ ಕಾಣಿಸಿಕೊಂಡಿದೆ. ಇದರ ವಿಡಿಯೋ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗುತ್ತಿದೆ….

Continue Reading

ಐಪಿಎಲ್ 2023: ಗುಜರಾತ್ ವಿರುದ್ಧ ಚೆನ್ನೈಗೆ ಭರ್ಜರಿ ಗೆಲುವು, 10ನೇ ಬಾರಿ ಫೈನಲ್​ ಪ್ರವೇಶಿಸಿದ ಸಿಎಸ್ ಕೆ

ಚೆನ್ನೈ: ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಮಂಗಳವಾರ ನಡೆದ ಐಪಿಎಲ್​ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್​ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 15 ರನ್ ಗಳಿಂದ ಭರ್ಜರಿ ಗೆಲುವು ಸಾಧಿಸಿದೆ. ಇದರೊಂದಿಗೆ ಎಂಎಸ್​…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×